Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಾತು ಬಾರದ ಸೋದರರು ಮುತ್ತಿನಂಥ ಬೆಳೆ ಬೆಳೆದು ಪ್ರತಿ ತಿಂಗಳು ಸಂಪಾದಿಸ್ತಾರೆ 2ಲಕ್ಷ ರೂ.!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ಮಾತು ಬಾರದ ಸೋದರರು ಮುತ್ತಿನಂಥ ಬೆಳೆ ಬೆಳೆದು ಪ್ರತಿ ತಿಂಗಳು ಸಂಪಾದಿಸ್ತಾರೆ 2ಲಕ್ಷ ರೂ.!

Bellary

ಮಾತು ಬಾರದ ಸೋದರರು ಮುತ್ತಿನಂಥ ಬೆಳೆ ಬೆಳೆದು ಪ್ರತಿ ತಿಂಗಳು ಸಂಪಾದಿಸ್ತಾರೆ 2ಲಕ್ಷ ರೂ.!

Public TV
Last updated: March 31, 2018 1:00 pm
Public TV
Share
1 Min Read
BELLAR
SHARE

ಬಳ್ಳಾರಿ: ಇಂದಿನ ನಮ್ಮ ಪಬ್ಲಿಕ್ ಹೀರೋ ತುಂಬಾನೆ ಸ್ಪೆಷಲ್. ಕಾರಣ ನಮ್ಮ ಪಬ್ಲಿಕ್ ಹೀರೋಗಳಿಗೆ ಮಾತು ಬರಲ್ಲ, ಕಿವಿಯೂ ಸಹ ಕೇಳಲ್ಲ. ಆದ್ರೆ, ಅವರಿಬ್ಬರು ಒಬ್ಬರಿಗೊಬ್ಬರು ಮೌನವಾಗಿಯೇ ಕೆಲಸ ಮಾಡ್ತಾರೆ. ಅವರ ಕೃಷಿ ಕ್ರಾಂತಿ ಕಂಡವರು ಮಾತ್ರ ನಿಬ್ಬೆರಗಾಗುತ್ತಾರೆ.

ಹೌದು. ಕೃಷಿ ಮಾಡಿ ಸೈ ಅನ್ನಿಸಿಕೊಂಡ ಬಳ್ಳಾರಿಯ ಮೂಕ ಸೋದರರ ಸ್ಟೋರಿ. ಜಿಲ್ಲೆಯ ನಿಂಬಳಗೇರಿಯ ಕಿರಣ್ ಮತ್ತು ಮಂಜುನಾಥ್‍ಗೆ ಹುಟ್ಟಿನಿಂದಲೇ ಮಾತು ಬಾರದು. ಕಿವಿಯೂ ಕೇಳಿಸದು. ಆದ್ರೂ ಈ ಸೋದರರು ಮಾತು ಬರುವವರನ್ನು ಬೆರಗಾಗುವಂತೆ ರೇಷ್ಮೆ ಕೃಷಿ ಮಾಡಿದ್ದಾರೆ.

ಒಬ್ಬರಿಗೊಬ್ಬರು ಕೈ ಸನ್ನೆ ಬಾಯಿ ಸನ್ನೆಯಿಂದ ಮಾತನಾಡಿಕೊಳ್ಳುತ್ತಾ ರೇಷ್ಮೆ ಬೆಳೆಯೋ ಈ ಮೂಕ ಸೋದರರು ಪ್ರತಿ ತಿಂಗಳು ಒಂದೂವರೆ ಲಕ್ಷದಿಂದ 2 ಲಕ್ಷ ರೂಪಾಯಿ ಆದಾಯ ಗಳಿಸುತ್ತಿದ್ದಾರೆ. ರೇಷ್ಮೆ ಗೂಡುಗಳನ್ನು ರಾಮನಗರಕ್ಕೆ ತಂದೆ ಜೊತೆ ತೆಗೆದುಕೊಂಡು ಹೋಗಿ ಮಾರಾಟ ಸಹ ಮಾಡ್ತಾರೆ.

ಕಿರಣ್ ಎಸ್‍ಎಸ್‍ಎಲ್‍ಸಿ ಓದಿದ್ರೆ, ಮಂಜುನಾಥ ಓದಿರೋದು 6ನೇ ಕ್ಲಾಸ್ ಅಷ್ಟೇ. ಇಬ್ಬರೂ ದಿನಪ್ರತಿಕೆಗಳಲ್ಲಿ ಬರೋ ಕೃಷಿ ಪುರವಣಿಗಳನ್ನು ತಪ್ಪದೇ ಓದಿ, ಕೃಷಿಯಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಿಕೊಂಡಿದ್ದಾರೆ. ಸದ್ಯ ಈ ಮೂಕ ಹಕ್ಕಿಗಳ ಮೌನ ಕೃಷಿ ಕ್ರಾಂತಿ ಸಹ ಎಲ್ಲರಿಗೂ ಮಾದರಿಯಾಗುವಂತಿದೆ.

https://www.youtube.com/watch?v=eTUyFjXF7TM

TAGGED:bellaryPublic HeroPublic TVಪಬ್ಲಿಕ್ ಟಿವಿಪಬ್ಲಿಕ್ ಹೀರೋಬಳ್ಳಾರಿ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

Vidhana Soudha
Bengaluru City

ಮಾಧ್ಯಮಗಳನ್ನ ಹತ್ತಿಕ್ಕಲು ಹೊರಟ ಸರ್ಕಾರ – ಶಕ್ತಿಸೌಧದಲ್ಲಿ ಭದ್ರತಾ ಲೋಪ ಬಯಲಿಗೆಳೆದಿದ್ದೇ ತಪ್ಪಾ..?

Public TV
By Public TV
13 minutes ago
Byrati Basavaraj a
Bengaluru City

ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಬೈರತಿ ಫುಲ್ ಸೈಲೆಂಟ್ – ಕೊಲೆ ಆರೋಪಿಗಳ ಹೇಳಿಕೆಗಳೇ ಶಾಸಕರಿಗೆ ಕಂಟಕವಾಗುತ್ತಾ?

Public TV
By Public TV
14 minutes ago
Cheetah Gamini
Latest

ಮತ್ತೆ 3 ಮರಿಗಳಿಗೆ ಜನ್ಮ ನೀಡಿದ ʻಗಾಮಿನಿʼ – ಕುನೋದಲ್ಲಿ ಚೀತಾಗಳ ಸಂಖ್ಯೆ 38ಕ್ಕೆ ಏರಿಕೆ

Public TV
By Public TV
40 minutes ago
PM Modi Tarique Rahman
Latest

ಭಾರತಕ್ಕೆ ಭೇಟಿ ನೀಡುವಂತೆ ಬಾಂಗ್ಲಾದೇಶ ಪ್ರಧಾನಿಗೆ ಮೋದಿ ಆಹ್ವಾನ

Public TV
By Public TV
41 minutes ago
KSRTC
Bengaluru City

ಸಾರಿಗೆ ನೌಕರರಿಂದ ಮುಷ್ಕರ – ನಾಳೆ ಸಂಜೆಯಿಂದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸಂಚಾರ ಸ್ಥಗಿತ?

Public TV
By Public TV
1 hour ago
Kunigal Ranganath
Bengaluru City

ರೈತರ ಮನೆ ಸೊಸೆ ಆಗುವವರಿಗೆ ಭತ್ಯೆ ಕೊಡಬೇಕು – ಸರ್ಕಾರಕ್ಕೆ ಶಾಸಕ ಕುಣಿಗಲ್ ರಂಗನಾಥ್ ಮನವಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?