Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮತ್ತೆ ಕೊರಗಜ್ಜನ ದರ್ಶನ ಪಡೆದ ಖಾದರ್ – ಸತ್ಯವಂತರನ್ನ ಕೈಬಿಡಲ್ಲ ಎಂದು ಸಚಿವರಿಗೆ ಅಭಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಮತ್ತೆ ಕೊರಗಜ್ಜನ ದರ್ಶನ ಪಡೆದ ಖಾದರ್ – ಸತ್ಯವಂತರನ್ನ ಕೈಬಿಡಲ್ಲ ಎಂದು ಸಚಿವರಿಗೆ ಅಭಯ

Dakshina Kannada

ಮತ್ತೆ ಕೊರಗಜ್ಜನ ದರ್ಶನ ಪಡೆದ ಖಾದರ್ – ಸತ್ಯವಂತರನ್ನ ಕೈಬಿಡಲ್ಲ ಎಂದು ಸಚಿವರಿಗೆ ಅಭಯ

Public TV
Last updated: April 9, 2018 7:20 am
Public TV
Share
1 Min Read
MNG UT KHADER
SHARE

ಮಂಗಳೂರು: ಆಹಾರ ಮತ್ತು ನಾಗರೀಕ ಸರಬರಾಜು ಪೂರೈಕೆ ಸಚಿವ ಯು.ಟಿ ಖಾದರ್ ಮತ್ತೆ ಕೊರಗಜ್ಜನ ದರ್ಶನ ಪಡೆದಿದ್ದಾರೆ. ಮಂಗಳೂರಿನ ಹೊರವಲಯದ ತೊಕ್ಕೊಟ್ಟಿನಲ್ಲಿರುವ ಕೊರಗಜ್ಜನ ದೈವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.

ಅರ್ಚಕರು ಖಾದರ್ ಎದುರಲ್ಲಿ ಕೊರಗಜ್ಜನಿಗೆ ಪ್ರಾರ್ಥಿಸುತ್ತಾ, ಯಾರು ಸತ್ಯದಲ್ಲಿ ನಡೆಯುತ್ತಾರೋ ಅಂತವರನ್ನು ಕೊರಗಜ್ಜ ಕೈಬಿಡುವುದಿಲ್ಲ ಎನ್ನುವ ಅಭಯ ನೀಡಿದ್ದಾರೆ. ಈ ಮೂಲಕ ಸಚಿವ ಖಾದರ್, ಆರ್‍ಎಸ್‍ಎಸ್ ನ ಮುಖಂಡರ ಗೊಡ್ಡು ಬೆದರಿಕೆಗೆ ಬಗ್ಗುವುದಿಲ್ಲ ಎನ್ನುವ ಸಂದೇಶ ರವಾನಿಸಿದ್ದಾರೆ. ಇದನ್ನೂ ಓದಿ: ಖಾದರ್ ಹೋದ ದೇವಾಲಯಕ್ಕೆ ಮತ್ತೊಮ್ಮೆ ಬ್ರಹ್ಮಕಲಶ ಆಗ್ಲೇಬೇಕು- ಪ್ರಭಾಕರ ಭಟ್

ಈ ಹಿಂದೆ ಕೊರಗಜ್ಜನ ದರ್ಶನ ಪಡೆದು ಪ್ರಸಾದ ಸ್ವೀಕರಿದ್ದ ಖಾದರ್ ವಿರುದ್ಧ ಆರ್‍ಎಸ್‍ಎಸ್ ಮುಖಂಡರು ಟೀಕೆಗಳ ಸುರಿಮಳೆಗಯ್ದಿದ್ದರು. ಕಲ್ಲಡ್ಕ ಪ್ರಭಾಕರ ಭಟ್ ಅಂತೂ, ಯು.ಟಿ.ಖಾದರ್ ಹೋಗಿದ್ದ ದೇವಸ್ಥಾನಗಳಿಗೆ ಮತ್ತೊಮ್ಮೆ ಬ್ರಹ್ಮಕಲಶ ಮಾಡುವಂತೆ ಕರೆ ನೀಡಿದ್ದರು. ಈ ವಿಚಾರ ಸಾಕಷ್ಟು ಟೀಕೆಗೆ ಗುರಿಯಾಗುತ್ತಿದ್ದಂತೆ, ಕಾಂಗ್ರೆಸ್‍ನವರು ಕಲ್ಲಡ್ಕ ಭಟ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ಇದನ್ನೂ ಓದಿ: ಕೊರಗಜ್ಜನ ಪ್ರಸಾದ ಸ್ವೀಕರಿಸಿದ ಸಚಿವ ಖಾದರ್ ವಿರುದ್ಧ ಮುಸ್ಲಿಮರಿಂದ ಟೀಕೆ

TAGGED:electionsMangalorePublic TVUT Khaderಚುನಾವಣೆಪಬ್ಲಿಕ್ ಟಿವಿಮಂಗಳೂರುಯುಟಿ ಖಾದರ್
Share This Article
Facebook Whatsapp Whatsapp Telegram

Cinema news

rashmika vijay dkshivakumar 1
ವಿಜಯ್, ರಶ್ಮಿಕಾ ಆರತಕ್ಷತೆಗೆ ತೆರಳಿ ಶುಭಕೋರಿದ ಡಿಕೆ ಶಿವಕುಮಾರ್
Cinema Latest Top Stories
honey singh 1
ನಾನು ದುಬೈನಲ್ಲಿ ಸೇಫ್ ಆಗಿದ್ದೇನೆ: ವದಂತಿಗಳಿಗೆ ಕಿವಿಗೊಡಬೇಡಿ ಎಂದ ಹನಿ ಸಿಂಗ್
Cinema Latest National Top Stories
Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood
mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories

You Might Also Like

01 3
Big Bulletin

ಬಿಗ್‌ ಬುಲೆಟಿನ್‌ 04 March 2026 ಭಾಗ-1

Public TV
By Public TV
6 minutes ago
02 3
Big Bulletin

ಬಿಗ್‌ ಬುಲೆಟಿನ್‌ 04 March 2026 ಭಾಗ-2

Public TV
By Public TV
11 minutes ago
03 3
Big Bulletin

ಬಿಗ್‌ ಬುಲೆಟಿನ್‌ 04 March 2026 ಭಾಗ-3

Public TV
By Public TV
13 minutes ago
DK Shivakumar 9
Bengaluru City

ಹೇಮಾವತಿ ಲಿಂಕ್ ಕೆನಾಲ್ ಯೋಜನೆ ನಿಲ್ಲಿಸಲು ಸಾಧ್ಯವಿಲ್ಲ: ಡಿಕೆಶಿ

Public TV
By Public TV
1 hour ago
pete hegseth
Latest

ಮುಂದಿನ 24-48 ಗಂಟೆಗಳಲ್ಲಿ ಇರಾನ್ ಮೇಲಿನ ದಾಳಿ ಅತ್ಯಂತ ಭೀಕರವಾಗಿರಲಿದೆ – US ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ 

Public TV
By Public TV
2 hours ago
trump maga
Latest

ಇರಾನ್‌ ವಿರುದ್ಧ ಕಾರ್ಯಾಚರಣೆಗೆ ವಾಯುನೆಲೆ ಕೊಡಲ್ಲ ಎಂದ ಸ್ಪೇನ್‌ ಜೊತೆ ವ್ಯಾಪಾರ ಒಪ್ಪಂದ ರದ್ದುಗೊಳಿಸಿದ ಟ್ರಂಪ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?