Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಧಾನಸಭಾ ಚುನಾವಣೆ ಪ್ರಚಾರ ಮಾಡ್ತೀರಾ: ಪ್ರಶ್ನೆಗೆ ಉತ್ತರಿಸಿದ ಶಿವಣ್ಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಿಧಾನಸಭಾ ಚುನಾವಣೆ ಪ್ರಚಾರ ಮಾಡ್ತೀರಾ: ಪ್ರಶ್ನೆಗೆ ಉತ್ತರಿಸಿದ ಶಿವಣ್ಣ

Bengaluru City

ವಿಧಾನಸಭಾ ಚುನಾವಣೆ ಪ್ರಚಾರ ಮಾಡ್ತೀರಾ: ಪ್ರಶ್ನೆಗೆ ಉತ್ತರಿಸಿದ ಶಿವಣ್ಣ

Public TV
Last updated: April 12, 2018 1:34 pm
Public TV
Share
1 Min Read
RAJKUMAR ELECTION
SHARE

ಬೆಂಗಳೂರು: ಈ ಬಾರಿ ಕರ್ನಾಟಕ ವಿಧಾನಸಾಭಾ ಚುನಾವಣೆ ವೇಳೆ ಪ್ರಚಾರ ಮಾಡುವುದಿಲ್ಲ ಎಂದು ಸೆಂಚುರಿ ಸ್ಟಾರ್ ಶಿವಣ್ಣ ಹೇಳಿದ್ದಾರೆ.

ಡಾ. ರಾಜ್ ಕುಮಾರ್ ಪುಣ್ಯಸ್ಮರಣೆ ಅಂಗವಾಗಿ ಕಂಠೀರವ ಸ್ಟುಡಿಯೋಗೆ ಬಂದಿದ್ದ ಶಿವರಾಜ್ ಕುಮಾರ್, ತಂದೆ ಸ್ಮಾರಕಕ್ಕೆ ಪೂಜೆಸಲ್ಲಿಸಿ ಮಾಧ್ಯಮಗಳ ಜೊತೆ ಮಾತನಾಡಿದರು.

ನಾನು ಚುನಾವಣಾ ಪ್ರಚಾರಕ್ಕೆ ಬರುವುದಿಲ್ಲ. ಅಷ್ಟೇ ಅಲ್ಲದೆ ನನ್ನ ಶ್ರೀಮತಿ ಪಕ್ಷದ ಪ್ರಚಾರ ಕಾರ್ಯದಲ್ಲಿ ಭಾಗಿಯಾಗುತ್ತಾರೆ. ನನಗೆ ಶೂಟಿಂಗ್ ಇದ್ದು ಡೇಟ್ಸ್ ಇಲ್ಲದ ಕಾರಣ ನಾನು ಪ್ರಚಾರಕ್ಕೆ ಬರುವುದಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಅಪ್ಪ-ಅಮ್ಮನ ಸ್ಮಾರಕ ಸೇರಿಸಿ ಎಲ್ಲೂ ಇಲ್ಲದ ಯೋಗ ಕೇಂದ್ರ ನಿರ್ಮಾಣ ಮಾಡ್ತೀವಿ: ರಾಘವೇಂದ್ರ ರಾಜ್‍ಕುಮಾರ್

RAJKUMAR 2 2

ಇಂದು ವರನಟ ಡಾ. ರಾಜ್‍ಕುಮಾರ್ ಪುಣ್ಯಸ್ಮರಣೆ. 12 ನೇ ವರ್ಷ ಪುಣ್ಯಸ್ಮರಣೆಯನ್ನ ಸರಳವಾಗಿ ಆಚರಿಸಲು ಕುಟುಂಬವರ್ಗ ನಿರ್ಧರಿಸಿದ್ದು, ಶಿವರಾಜ್‍ಕುಮಾರ್, ರಾಘವೇಂದ್ರ ರಾಜಕುಮಾರ್, ಪುನೀತ್‍ರಾಜ್‍ಕುಮಾರ್ ಸೇರಿದಂತೆ ಕುಟುಂಬವರ್ಗ ಸ್ಮಾರಕಕ್ಕೆ ಪೂಜೆ ಸಲ್ಲಿಸಿದರು.

ರಾಜ್ ಪುಣ್ಯಸ್ಮರಣೆಗೆ ನೀತಿಸಂಹಿತೆ ಎಫೆಕ್ಟ್ ತಟ್ಟಿದ್ದು, ಸರಳವಾಗಿ ಪುಣ್ಯಸ್ಮರಣೆ ಆಚರಿಸಲು ನಿರ್ಧಾರ ಮಾಡಿದ್ದರು. ಹಾಗಾಗಿ ಪ್ರತಿವರ್ಷ ಸುಮಾರು 3 ಸಾವಿರ ಜನಕ್ಕೆ ಊಟದ ವ್ಯವಸ್ಥೆ ಮಾಡಲಾಗುತ್ತಿತ್ತು. ಈ ವರ್ಷ ಕರ್ನಾಟಕ ವಿಧಾನಸಭಾ ಚುನಾವಣೆ ಬಂದಿರುವುದರಿಂದ ರಾಜ್ ಕುಮಾರ್ ಪುಣ್ಯಸ್ಮರಣೆಯನ್ನ ಶಾಮಿಯಾನ, ಊಟದ ವ್ಯವಸ್ಥೆ ಇಲ್ಲದೆ ಮಾಡಲಾಗುತ್ತಿದೆ.

SHIVARAJ KUMAR 1

TAGGED:BangaloreelectionsPublic TVShivarajKumarಚುನಾವಣೆಪಬ್ಲಿಕ್ ಟಿವಿಬೆಂಗಳೂರುಶಿವರಾಜಕುಮಾರ್
Share This Article
Facebook Whatsapp Whatsapp Telegram

Cinema news

Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories
Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories
Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post
Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories

You Might Also Like

shivamogga murder
Crime

ಶಿವಮೊಗ್ಗದಲ್ಲಿ ಅನ್ಯಕೋಮಿನ ಅಪ್ರಾಪ್ತರಿಂದ SSLC ವಿದ್ಯಾರ್ಥಿ ಹತ್ಯೆ – ಇಬ್ಬರು ಅಪ್ರಾಪ್ತರ ಬಂಧನ

Public TV
By Public TV
33 minutes ago
MP RENUKACHARYA
Bengaluru City

ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನಕ್ಕೆ ಪತ್ರ ಬರೆದಿರೋದು ಬಂಡಾಯದ ಸೂಚನೆ – ರೇಣುಕಾಚಾರ್ಯ

Public TV
By Public TV
47 minutes ago
shepherds bengaluru
Bengaluru City

ಕುರಿ ಕಾಯುವವರನ್ನ ಕುರಿಗಾಹಿಗಳ ನಿಗಮಕ್ಕೆ ಅಧ್ಯಕ್ಷನಾಗಿ ಮಾಡಬೇಕು – ಸಿಎಂಗೆ ಕುರಿಗಾಹಿಗಳ ಮನವಿ

Public TV
By Public TV
1 hour ago
Pawan Hans
Crime

ಅಂಡಮಾನ್ ಕರಾವಳಿಯಲ್ಲಿ ಪವನ್ ಹನ್ಸ್ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

Public TV
By Public TV
2 hours ago
AI Image
Crime

ಮೆಟ್ರೋ ಹಳಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Public TV
By Public TV
2 hours ago
SpiceJet
Latest

ಎಂಜಿನ್ ವೈಫಲ್ಯದಿಂದಾಗಿ ಲೇಹ್‌ಗೆ ಹೊರಟಿದ್ದ ಸ್ಪೈಸ್‌ಜೆಟ್ ವಿಮಾನ ದೆಹಲಿಗೆ ವಾಪಸ್

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?