Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗುಂಡೂರಾವ್‍ಗೆ ಗಂಡಸ್ತನವಿದ್ರೆ, ತಾಯಿ ಎದೆ ಹಾಲು ಕುಡಿದಿದ್ರೆ ಮೊದ್ಲು ಕಲಬುರಗಿಗೆ ಬರಲಿ- ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ಸವಾಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಗುಂಡೂರಾವ್‍ಗೆ ಗಂಡಸ್ತನವಿದ್ರೆ, ತಾಯಿ ಎದೆ ಹಾಲು ಕುಡಿದಿದ್ರೆ ಮೊದ್ಲು ಕಲಬುರಗಿಗೆ ಬರಲಿ- ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ಸವಾಲ್

Districts

ಗುಂಡೂರಾವ್‍ಗೆ ಗಂಡಸ್ತನವಿದ್ರೆ, ತಾಯಿ ಎದೆ ಹಾಲು ಕುಡಿದಿದ್ರೆ ಮೊದ್ಲು ಕಲಬುರಗಿಗೆ ಬರಲಿ- ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ಸವಾಲ್

Public TV
Last updated: April 15, 2018 5:13 pm
Public TV
Share
1 Min Read
Dinesh Gundu Rao Divya
SHARE

ಕಲಬುರಗಿ:  ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಅವಹೇಳನಕಾರಿ ಹೇಳಿಕೆಗೆ ಕಲಬುರಗಿ ಜಿಲ್ಲಾ ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ದಿವ್ಯಾ ಹಾಗರಗಿ ಕೆಂಡಾಮಂಡಲವಾಗಿದ್ದಾರೆ.

ದಿನೇಶ್ ಗುಂಡೂರಾವ್‍ಗೆ ಗಂಡಸ್ತನವಿದ್ರೆ ಹಾಗೂ ತನ್ನ ತಾಯಿ ಎದೆ ಹಾಲು ಕುಡಿದಿದ್ರೆ ಅವರು ಮೊದಲು ಕಲಬುರಗಿ ಜಿಲ್ಲೆಗೆ ಬರಲಿ. ಅವರು ಯೋಗಿ ಆದಿತ್ಯನಾಥ್ ಬಗ್ಗೆ ಹೇಳಿದ್ದನ್ನ ನಾನು ಮಾಡಿ ತೋರಿಸುತ್ತೇನೆ ಅಂತಾ ಕಿಡಿಕಾರಿದ್ದಾರೆ.

Divya Hagaragi

ಉತ್ತರ ಪ್ರದೇಶ ಮತ್ತು ಜಮ್ಮು ಕಾಶ್ಮೀರದಲ್ಲಿ ನಡೆದ ಅತ್ಯಾಚಾರ ಪ್ರಕರಣಗಳನ್ನು ಖಂಡಿಸಿ ನಗರದ ಮೌರ್ಯ ಸರ್ಕಲ್ ನ ಗಾಂಧಿ ಪ್ರತಿಮೆ ಬಳಿ ಹಮ್ಮಿಕೊಂಡಿದ್ದ ಪ್ರತಿಭಟನೆ ಸಂದರ್ಭದಲ್ಲಿ ದಿನೇಶ್ ಗುಂಡೂರಾವ್ ಮಾತನಾಡಿ, ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮುಖ್ಯಮಂತ್ರಿ ಸ್ಥಾನದಲ್ಲಿ ಇರಲು ಅರ್ಹರಲ್ಲ. ಕೂಡಲೇ ಪ್ರಧಾನಿ ನರೇಂದ್ರ ಮೋದಿ ಅವರು ಯೋಗಿ ಅವರನ್ನು ಸಿಎಂ ಸ್ಥಾನದಿಂದ ಕಿತ್ತೊಗೆಯಬೇಕು. ಅವರು ಕರ್ನಾಟಕಕ್ಕೆ ಬಂದು ಭಾಷಣ ಮಾಡುತ್ತಾರೆ. ಈ ಬಾರಿ ಯೋಗಿ ಆದಿತ್ಯನಾಥ್ ಕರ್ನಾಟಕಕ್ಕೆ ಬಂದರೆ ಚಪ್ಪಲಿಯಲ್ಲಿ ಹೊಡೆಯಿರಿ ಎಂದು ಹೇಳಿಕೆ ನಿಡಿದ್ದರು. ಇವರು ಹೇಳಿಕೆ ನೀಡಿದ ಬೆನ್ನಲ್ಲೇ ಬಿಜೆಪಿ ಸಂಸದ ಪ್ರತಾಪದ ಸಿಂಹ, ಸಂಸದೆ ಶೋಭಾಕರಂದ್ಲಾಜೆ ಕಿಡಿಕಾರಿದ್ದಾರೆ.

ಈ ಹಿಂದೆ ವಿಜಯಪುರದಲ್ಲಿ ನಡೆದಿದ್ದ ವೀರಶೈವ ಸಮಾವೇಶದಲ್ಲಿ ಎಂ.ಬಿ.ಪಾಟೀಲ್ ವಿರುದ್ಧ ಆಕ್ರೋಶಭರಿತ ಮಾತುಗಳನ್ನಾಡಿ ರಾಜ್ಯ ಮಾಧ್ಯಮಗಳಲ್ಲದೇ ರಾಷ್ಟ್ರೀಯ ಮಾಧ್ಯಮಗಳಲ್ಲೂ ಸಹ ದಿವ್ಯಾ ಹಾಗರಗಿ ಸಖತ್ ಫೇಮಸ್ ಆಗಿದ್ದರು.

TAGGED:ದಿನೇಶ್ ಗುಂಡೂರಾವ್ದಿವ್ಯಾ ಹಾಗರಗಿಪಬ್ಲಿಕ್ ಟಿವಿಯೋಗಿ ಆದಿತ್ಯನಾಥ್
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

iran israel war
Latest

30 ಬಾಂಬ್‌ಗಳಿಂದ ದಾಳಿ – ತನ್ನ ಮನೆಯಲ್ಲೇ ಖಮೇನಿ ಹತ್ಯೆಗೆ ಅಮೆರಿಕ-ಇಸ್ರೇಲ್‌ ರೂಪಿಸಿದ್ದ ರಣತಂತ್ರ ಹೇಗಿತ್ತು?

Public TV
By Public TV
22 minutes ago
Pakistan
Latest

ಖಮೇನಿ ಹತ್ಯೆಗೆ ಆಕ್ರೋಶ – ಕಾಶ್ಮೀರದಲ್ಲಿ ಪ್ರತಿಭಟನೆ, ಪಾಕ್‌ನ ಅಮೆರಿಕ ರಾಯಭಾರ ಕಚೇರಿ ಮೇಲೆ ದಾಳಿ

Public TV
By Public TV
2 hours ago
Iran Troop
Latest

ಇಸ್ರೇಲ್‌-ಅಮೆರಿಕ ಆರ್ಭಟಕ್ಕೆ ಖಮೇನಿ ಗ್ಯಾಂಗ್ ಖಲ್ಲಾಸ್ – ಇರಾನ್‌ನ ಟಾಪ್‌ ಕಮಾಂಡರ್‌ಗಳೇ ಉಡೀಸ್‌

Public TV
By Public TV
2 hours ago
Udupi SI Death
Districts

ಪೊಲೀಸ್ ಮ್ಯಾರಥಾನ್ ವೇಳೆ ಕುಸಿದು ಬಿದ್ದು ಎಸ್‌ಐ ಸಾವು

Public TV
By Public TV
3 hours ago
Ayatollah Ali Khamenei
Latest

ಪವಾಡವೇ ನಡೆದಿತ್ತು… ಬಾಂಬ್‌ ದಾಳಿಯಲ್ಲೂ ಬದುಕುಳಿದಿದ್ದ ಖಮೇನಿ – ಜೀವನದ ಪ್ರಮುಖ ಘಟ್ಟಗಳು ಹೇಗಿತ್ತು?

Public TV
By Public TV
3 hours ago
UAE Ballistic Missiles
Latest

ಗಲ್ಫ್ ರಾಷ್ಟ್ರಗಳ ಮೇಲೆ ಸಮರ ಸಾರಿದ ಇರಾನ್‌ – ಯುಎಇ ಮೇಲೆ 208 ಡ್ರೋನ್‌, 137 ಬ್ಯಾಲಿಸ್ಟಿಕ್‌ ಕ್ಷಿಪಣಿ ದಾಳಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?