Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಗ ನಾಮಿನೇಷನ್ ಸಲ್ಲಿಸಿದ ಅರ್ಧಗಂಟೆಯಲ್ಲಿ ನಾಮಪತ್ರ ಸಲ್ಲಿಸಿದ ತಾಯಿ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮಗ ನಾಮಿನೇಷನ್ ಸಲ್ಲಿಸಿದ ಅರ್ಧಗಂಟೆಯಲ್ಲಿ ನಾಮಪತ್ರ ಸಲ್ಲಿಸಿದ ತಾಯಿ!

Districts

ಮಗ ನಾಮಿನೇಷನ್ ಸಲ್ಲಿಸಿದ ಅರ್ಧಗಂಟೆಯಲ್ಲಿ ನಾಮಪತ್ರ ಸಲ್ಲಿಸಿದ ತಾಯಿ!

Public TV
Last updated: April 20, 2018 11:08 am
Public TV
Share
1 Min Read
YDG 1
SHARE

ಯಾದಗಿರಿ: ಯಾದಗಿರಿಯ ಸುರಪುರ ವಿಧಾನಸಭಾ ಕ್ಷೇತ್ರದಲ್ಲಿ ಮಗ ನಾಮಪತ್ರ ಸಲ್ಲಿಸಿದ ಅರ್ಧ ಗಂಟೆಯಲ್ಲಿ ತಾಯಿ ಕೂಡ ನಾಮಪತ್ರ ಸಲ್ಲಿಸಿದ್ದಾರೆ.

ಮಾಜಿ ಸಚಿವ ರಾಜುಗೌಡ ನರಸಿಂಹ ನಾಯಕ ಸುರಪುರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಮಗ ನಾಮಪತ್ರ ಸಲ್ಲಿಸಿದ ಅರ್ಧ ಗಂಟೆಯಲ್ಲೇ ರಾಜುಗೌಡರ ತಾಯಿ ತಿಮ್ಮಮ್ಮಾ ಶಂಭನಗೌಡ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಒಂದು ವೇಳೆ ಮಗನ ಅರ್ಜಿ ತಿರಸ್ಕೃತವಾದ್ರೆ, ತಾಯಿಗೆ ಅವಕಾಶ ಸಿಗಲಿ ಎಂದು ಈ ರೀತಿಯಾಗಿ ತಾಯಿ-ಮಗ ನಾಮಪತ್ರ ಸಲ್ಲಿಸಿದ್ದಾರೆ.

YDG

ಈ ಹಿಂದೆ ಅಂದರೆ 2004 ರಲ್ಲಿ ಕೆಎನ್‍ಡಿಪಿ(ಕ್ಯಾಮರೂನ್ ನ್ಯಾಶನಲ್ ಡೆಮಾಕ್ರಟಿಕ್ ಪಾರ್ಟಿ) ಪಕ್ಷದಿಂದ ರಾಜುಗೌಡ ಸ್ಪರ್ಧಿಸಿ ಗೆದ್ದಿದ್ದರು. ನಂತರ 2008 ರಲ್ಲಿ ಬಿಜೆಪಿ ಪಕ್ಷದಿಂದ ನಿಂತು ಜಯದ ಮಾಲೆ ಧರಿಸಿದ್ರು. ಆದ್ರೆ 2013ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜ ವೆಂಕಟಪ್ಪ ನಾಯಕ್ ವಿರುದ್ಧ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ 4,075 ಮತಗಳ ಅಂತರದಿಂದ ಸೋಲು ಕಂಡಿದ್ದರು. ವೆಂಕಟಪ್ಪ ನಾಯಕ್ ಅವರು 65,033 ಮತ ಪಡೆದು ಶಾಸಕರಾಗಿದ್ರು.

2013ರ ಚುನಾವಣೆಯಲ್ಲಿಯೂ ಪಕ್ಷೇತರ ಅಭ್ಯರ್ಥಿಯಾಗಿ ತಿಮ್ಮಮ್ಮ ನಾಮಪತ್ರ ಸಲ್ಲಿಸಿದ್ದರು.

TAGGED:electionNarasimha nayak Raju GowdaPublic TVThimmammayadgirಚುನಾವಣೆತಿಮ್ಮಮ್ಮಾನರಸಿಂಹ ನಾಯಕ ರಾಜುಗೌಡಪಬ್ಲಿಕ್ ಟಿವಿಯಾದಗಿರಿ
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

Sharad Pawar
Latest

ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಆಸ್ಪತ್ರೆಗೆ ದಾಖಲು

Public TV
By Public TV
17 minutes ago
Mohammed Nalapad ED Raid
Bengaluru City

ಬಿಟ್ ಕಾಯಿನ್ ಕೇಸಲ್ಲಿ ನಲಪಾಡ್‌ಗೆ ಶಾಕ್ – ಸತತ 21 ಗಂಟೆಗಳ ಸುದೀರ್ಘ ಶೋಧ ಕಾರ್ಯ ಮುಗಿಸಿದ ಇಡಿ

Public TV
By Public TV
1 hour ago
karnataka High Court
Court

SSLC ತೃತೀಯ ಭಾಷೆಗೆ ಈ ವರ್ಷ ಗ್ರೇಡ್ ಬೇಡ, ಅಂಕವನ್ನೇ ನೀಡಿ: ಹೈಕೋರ್ಟ್ ಆದೇಶ

Public TV
By Public TV
2 hours ago
Public tv Vidhyapeeta 2026 9th edition karnataka biggest education Expo April 25 27 Palace ground Bengaluru
Bengaluru City

ಪಬ್ಲಿಕ್‌ ಟಿವಿ ‘ವಿದ್ಯಾಪೀಠ’ಕ್ಕೆ ಬನ್ನಿ.. ಲ್ಯಾಪ್‌ಟಾಪ್‌ ಗೆಲ್ಲಿ

Public TV
By Public TV
2 hours ago
Weather
Bengaluru City

ಬೆಂಗಳೂರು ಸೇರಿ ರಾಜ್ಯಾದ್ಯಂತ ಇನ್ನೊಂದು ವಾರ ಹೆಚ್ಚಾಗಲಿದೆ ಬಿಸಿಲು

Public TV
By Public TV
3 hours ago
Bengaluru B.Tech Student Missing
Bengaluru City

ಖಾಸಗಿ ಫೋಟೋ ಇಟ್ಟುಕೊಂಡು ಸೈಬರ್ ವಂಚಕರ ಕಿರುಕುಳ – ಬೆಂಗಳೂರಿನಲ್ಲಿ ಬಿ.ಟೆಕ್ ವಿದ್ಯಾರ್ಥಿ ನಾಪತ್ತೆ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?