Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dina Bhavishya

ದಿನ ಭವಿಷ್ಯ : 26-04-2018

Public TV
Last updated: April 25, 2018 4:08 pm
Public TV
Share
2 Min Read
DINA BHAVISHYA 5 5 1 1
SHARE

ಪಂಚಾಂಗ

ಶ್ರೀ ವಿಳಂಬಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ವಸಂತ ಋತು, ವೈಶಾಖ ಮಾಸ,
ಶುಕ್ಲ ಪಕ್ಷ, ಏಕಾದಶಿ
ಬೆಳಗ್ಗೆ 9:20 ನಂತರ ದ್ವಾದಶಿ ತಿಥಿ,
ಗುರುವಾರ, ಪೂರ್ವಫಾಲ್ಗುಣಿ ನಕ್ಷತ್ರ
ಮಧ್ಯಾಹ್ನ 2:26 ನಂತರ ಉತ್ತರ ಫಾಲ್ಗುಣಿ ನಕ್ಷತ್ರ

ರಾಹುಕಾಲ: ಮಧ್ಯಾಹ್ನ 1:55 ರಿಂದ 3:29
ಗುಳಿಕಕಾಲ: ಬೆಳಗ್ಗೆ 9:13 ರಿಂದ 10:47
ಯಮಗಂಡಕಾಲ: ಬೆಳಗ್ಗೆ 6:06 ರಿಂದ 7:39

ಮೇಷ: ಮಕ್ಕಳಿಗೆ ಉತ್ತಮ ಅವಕಾಶ, ಉತ್ತಮ ಹೆಸರು ಗೌರವ ಪ್ರಾಪ್ತಿ, ಸಂಗಾತಿಯಿಂದ ಅನುಕೂಲ, ಪ್ರೇಮ ವಿಚಾರದಲ್ಲಿ ಜಯ, ಆಸೆ ಆಕಾಂಕ್ಷೆಗಳು ಈಡೇರುವುದು, ದೇವತಾ ಕಾರ್ಯದಲ್ಲಿ ಭಾಗಿ, ಶುಭ ಕಾರ್ಯಗಳಿಗೆ ಪ್ರಯಾಣ, ಕಲಾವಿದರಿಗೆ ಅನುಕೂಲ.

ವೃಷಭ: ಸ್ವಂತ ಉದ್ಯಮಸ್ಥರಿಗೆ ಲಾಭ, ವ್ಯಾಪಾರ ವ್ಯವಹಾರದಲ್ಲಿ ಅನುಕೂಲ, ಸ್ಥಿರಾಸ್ತಿ – ವಾಹನಕ್ಕಾಗಿ ಸಾಲ, ಸ್ತ್ರೀಯರ ಜೊತೆ ಶತ್ರುತ್ವ, ಮಹಿಳೆಯರಿಂದ ನಷ್ಟ, ಶೀತ ಸಂಬಂಧಿತ ಸಮಸ್ಯೆ, ಗರ್ಭದೋಷ, ಕಲ್ಪನಾ ಲೋಕದಲ್ಲಿ ವಿಹಾರ, ಐಷರಾಮಿ ಜೀವನದ ಕನಸು.

ಮಿಥುನ: ಮೋಜು ಮಸ್ತಿಗಾಗಿ ಅಧಿಕ ಖರ್ಚು, ಸ್ತ್ರೀಯರಿಗಾಗಿ ನಷ್ಟ, ಪ್ರೇಮ ವಿಚಾರಗಳಲ್ಲಿ ಆಲೋಚನೆ, ದುಶ್ಚಟಗಳಿಂದ ತೊಂದರೆ, ಉದ್ಯೋಗದಲ್ಲಿ ಒತ್ತಡ, ನಿದ್ರಾಭಂಗ, ಪ್ರವಾಸಿ ಸ್ಥಳಗಳಿಗೆ ಭೇಟಿ.

ಕಟಕ: ಮಹಿಳೆಯರಿಗೆ ಲಾಭ, ವ್ಯಾಪಾರ ವ್ಯವಹಾರದಲ್ಲಿ ಲಾಭ, ಅಧಿಕ ಧನಾಗಮನ, ರಾಜಕೀಯ ವ್ಯಕ್ತಿಗಳಿಂದ ಪ್ರಶಂಸೆ, ಸ್ಥಿರಾಸ್ತಿ ವಾಹನದಿಂದ ಲಾಭ, ತಾಯಿ ಕಡೆಯಿಂದ ಅನುಕೂಲ, ವಾಹನ ಚಾಲನೆಯಲ್ಲಿ ಎಚ್ಚರಿಕೆ, ಅಲಂಕಾರಿಕ ವಸ್ತುಗಳಿಂದ ತೊಂದರೆ.

ಸಿಂಹ: ಮನೋರಂಜನೆಗಾಗಿ ಖರ್ಚು, ಐಷಾರಾಮಿ ಜೀವನಕ್ಕೆ ಆಸೆ, ಉದ್ಯೋಗ ಸ್ಥಳದಲ್ಲಿ ಒತ್ತಡ, ಸಹೋದರಿಯಿಂದ ತೊಂದರೆ, ಉದ್ಯೋಗ ನಿಮಿತ್ತ ಪ್ರಯಾಣ, ಮನಸ್ಸಿನಲ್ಲಿ ಭಯ ಆತಂಕ, ಇಲ್ಲ ಸಲ್ಲದ ಅಪವಾದ, ಬಿಪಿ-ಸಕ್ಕರೆ ಕಾಯಿಲೆ ಇದ್ದವರು ಎಚ್ಚರ.

ಕನ್ಯಾ: ದೂರ ಪ್ರದೇಶದಿಂದ ಲಾಭ, ಅಧಿಕ ಧನಾಗಮನ, ಪುಣ್ಯ ಫಲ ಪ್ರಾಪ್ತಿ, ಕುಟುಂಬದಲ್ಲಿ ಸುಭ ಕಾರ್ಯ, ಚಿನ್ನಾಭರಣ ಖರೀದಿಗೆ ಚಿಂತೆ, ಮೇಲಾಧಿಕಾರಿಗಳಿಂದ ಒತ್ತಡ, ಕಫ, ಗಂಟಲು ನೋವು, ಶಕ್ತಿ ದೇವತೆಯ ದರ್ಶನ, ಮಹಿಳಾ ಮಿತ್ರರಿಂದ ನಷ್ಟ.

ತುಲಾ: ಆಕಸ್ಮಿಕ ಧನ ಸಂಪತ್ತು, ಈ ದಿನ ಅನುಕೂಲ, ವಿಶ್ರಾಂತಿ ವೇತನ ಪ್ರಾಪ್ತಿ, ಉಡುಗೊರೆ ದೊರೆಯುವುದು, ಆತ್ಮ ಸಂಕಟಗಳು, ಅಪಘಾತ ಸಾಧ್ಯತೆ, ಆಸೆ ಆಕಾಂಕ್ಷೆಗಳಿಗೆ ಪೆಟ್ಟು, ವ್ಯಾಪಾರ ವ್ಯವಹಾರದಲ್ಲಿ ಅಡೆತಡೆ, ವಿಪರೀತವಾದ ಕೋಪ.

ವೃಶ್ಚಿಕ: ಉದ್ಯೋಗದಲ್ಲಿ ಪ್ರಗತಿ, ಉದ್ಯೋಗ ಲಾಭ, ಸೇವಕರಿಂದ ಅನುಕೂಲ, ಸಂಗಾತಿಯಿಂದ ಅಹಂಭಾವ, ಮೋಜು-ಮಸ್ತಿಯಲ್ಲಿ ಮನಸ್ಸು, ಗಣ್ಯ ವ್ಯಕ್ತಿಗಳ ಭೇಟಿ, ಸಿನಿಮಾ ಕ್ಷೇತ್ರದವರಿಗೆ ಅನುಕೂಲ, ಗುತ್ತಿಗೆದಾರರಿಗೆ ಲಾಭ.

ಧನಸ್ಸು: ತಂದೆಯೊಂದಿಗೆ ಕಲಹ, ಶತ್ರುಗಳ ಕಾಟ, ಪ್ರಯಾಣದಲ್ಲಿ ಅಡೆತಡೆ, ಶೀತ ಸಂಬಂಧಿತ ಸಮಸ್ಯೆ, ಗಂಟಲು ನೋವು, ಸಾಲ ಬಾಧೆ, ಸೇವಕರಿಂದ ಅನುಕೂಲ, ಸರ್ಕಾರದಿಂದ ಅನುಕೂಲ, ಕೋರ್ಟ್ ಕೇಸ್‍ಗಳಲ್ಲಿ ಅಲೆದಾಟ.

ಮಕರ: ಆಕಸ್ಮಿಕ ಪ್ರೀತಿಯ ಬಲೆಯಲ್ಲಿ ಸಿಲುಕುವಿರಿ, ಪ್ರೇಮ ವಿಚಾರದಲ್ಲಿ ತೊಂದರೆ, ಆಸೆ ಆಕಾಂಕ್ಷೆಗಳಿಗೆ ಪೆಟ್ಟು, ಪಾಲುದಾರಿಕೆಯಲ್ಲಿ ಸಂಕಷ್ಟ, ಉದ್ಯೋಗದಲ್ಲಿ ಆಕಸ್ಮಿಕ ಬದಲಾವಣೆ, ಪಿತ್ರಾರ್ಜಿತ ಆಸ್ತಿ ತಗಾದೆ ನಿವಾರಣೆ, ಮಕ್ಕಳಿಂದ ಅನುಕೂಲ, ಆಕಸ್ಮಿಕವಾಗಿ ಮಕ್ಕಳಿಗೆ ತೊಂದರೆ.

ಕುಂಭ: ಪಿತ್ರಾರ್ಜಿತ ಆಸ್ತಿಯಿಂದ ಅನುಕೂಲ, ಪತ್ರ ವ್ಯವಹಾರಗಳಲ್ಲಿ ಲಾಭ, ಸರ್ಕಾರಿ ಅಧಿಕಾರಿಗಳ ಭೇಟಿ, ಶತ್ರುಗಳೊಂದಿಗೆ ಮಿತ್ರತ್ವ, ವಾಹನ-ಸ್ಥಿರಾಸ್ತಿ ಯೋಗ, ಹಿರಿಯರಿಂದ ಗೌರವ, ರಾಜಕೀಯ ನಿಮಿತ್ತ ಪ್ರಯಾಣ, ಸಂಗಾತಿಯಿಂದ ಅನುಕೂಲ, ದಾಂಪತ್ಯದಲ್ಲಿ ಪ್ರೀತಿ.

ಮೀನ: ಮಕ್ಕಳಿಂದ ತೊಂದರೆ, ಶತ್ರುತ್ವ ಹೆಚ್ಚಾಗುವುದು, ಆಕಸ್ಮಿಕ ಅಪಘಾತ, ಸ್ತ್ರೀಯರಿಂದ ಕುಟುಂಬದ ನಿಂದನೆ, ವಿಪರೀತ ಸಂಕಷ್ಟದಿಂದ ಕಣ್ಣೀರು, ನಷ್ಟ ನಿರಾಸೆಗಳು ಕಾಡುವುದು, ಪೆಟ್ಟಾಗುವ ಸಾಧ್ಯತೆ ಎಚ್ಚರ, ಬಿಪಿ, ಸಕ್ಕರೆ ಕಾಯಿಲೆ ಇದ್ದವರು ಎಚ್ಚರ.

TAGGED:daily horoscopehoroscopePublic TVದಿನ ಭವಿಷ್ಯಪಬ್ಲಿಕ್ ಟಿವಿಭವಿಷ್ಯ
Share This Article
Facebook Whatsapp Whatsapp Telegram

Cinema Updates

ramya 5
ರಮ್ಯಾ ವಿರುದ್ಧ `ಡಿ’ ಫ್ಯಾನ್ಸ್‌ನಿಂದ ಕೆಟ್ಟ ಕಾಮೆಂಟ್ಸ್; ಕಾನೂನು ಹೋರಾಟಕ್ಕೆ ಮುಂದಾದ ಮೋಹಕ ತಾರೆ
Cinema Latest Main Post Sandalwood
rakshak bullet
ಸತ್ಯ ಒಪ್ಪಿಕೊಂಡ ರಕ್ಷಕ್: ಆಡಿಯೋ ವೈರಲ್ ಬಗ್ಗೆ ಹೇಳಿದ್ದೇನು?
Bengaluru City Cinema Districts Latest Top Stories
ramya 5 2
ನಿಮ್ಮಿಂದಲೇ ಹೆಣ್ಮಕ್ಕಳಿಗೆ ದೌರ್ಜನ್ಯ – ದರ್ಶನ್‌ ಫ್ಯಾನ್ಸ್‌ ವಿರುದ್ಧ ರಮ್ಯಾ ಕೆಂಡಾಮಂಡಲ
Bengaluru City Cinema Latest Main Post
Rashmika Mandannas New Film Mysaa Launched with a Traditional Pooja Muhurta program 2
ರಶ್ಮಿಕಾ ಮಂದಣ್ಣ ನಟನೆಯ ಮೈಸಾ ಚಿತ್ರಕ್ಕೆ ಮುಹೂರ್ತ- ಗೋಂಡ್ ಹಾಡಿಗೆ ಡಾನ್ಸ್
Cinema Latest South cinema
Darshan The Devil
ʼದಿ ಡೆವಿಲ್ʼ ಶೂಟಿಂಗ್ ಮುಕ್ತಾಯ : ಪೋಸ್ಟ್ ಪ್ರೊಡಕ್ಷನ್ ವರ್ಕ್ ಶುರು
Cinema Latest Sandalwood Top Stories

You Might Also Like

UP Temple Stampede
Latest

UP | ಅವಸಾನೇಶ್ವರ ಮಹಾದೇವ ದೇವಾಲಯದಲ್ಲಿ ಕಾಲ್ತುಳಿತ – ಇಬ್ಬರು ಭಕ್ತರು ಸಾವು, 29 ಮಂದಿಗೆ ಗಾಯ

Public TV
By Public TV
10 minutes ago
Bengaluru Youth Suicide
Bengaluru City

Bengaluru | ರಸ್ತೆಬದಿ ನಿಂತಿದ್ದ ವಾಹನಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

Public TV
By Public TV
10 minutes ago
Operation Sindoor
Latest

ಆಪರೇಷನ್‌ ಸಿಂಧೂರ | ಲೋಕಸಭೆಯಲ್ಲಿಂದು 16 ಗಂಟೆಗಳ ಮ್ಯಾರಥಾನ್‌ ಚರ್ಚೆ, ಪ್ರಧಾನಿ ಮೋದಿ ಭಾಗಿ

Public TV
By Public TV
46 minutes ago
Mallikarjuna Kharge
Bengaluru City

ಮಲ್ಲಿಕಾರ್ಜುನ ಖರ್ಗೆ ಪುತ್ರ ಮಿಲಿಂದ್‌ ಖರ್ಗೆ ಆರೋಗ್ಯ ಸ್ಥಿತಿ ಗಂಭೀರ – ಬೆಂಗಳೂರು ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ

Public TV
By Public TV
55 minutes ago
Davanagere Tungabhadra River
Davanagere

ಮಲೆನಾಡು ಭಾಗದಲ್ಲಿ ನಿರಂತರ ಮಳೆ – ಅಪಾಯಮಟ್ಟ ಮೀರಿ ಹರಿಯುತ್ತಿದೆ ತುಂಗಭದ್ರಾ ನದಿ

Public TV
By Public TV
1 hour ago
Yathindra
Districts

ಮೈಸೂರಿಗೆ ನಾಲ್ವಡಿ ಬಿಟ್ಟರೆ ನಮ್ಮಪ್ಪನ ಕೊಡುಗೆಯೇ ಜಾಸ್ತಿ – ವಿಪಕ್ಷಗಳ ವಾಗ್ದಾಳಿ ಬೆನ್ನಲ್ಲೇ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?