Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿಯವರದ್ದು ಸಾವಿನ ರಾಜಕಾರಣ- ಟ್ವಿಟ್ಟರ್ ನಲ್ಲಿ ಸಿಎಂ ಕೆಂಡಾಮಂಡಲ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಜೆಪಿಯವರದ್ದು ಸಾವಿನ ರಾಜಕಾರಣ- ಟ್ವಿಟ್ಟರ್ ನಲ್ಲಿ ಸಿಎಂ ಕೆಂಡಾಮಂಡಲ

Bengaluru City

ಬಿಜೆಪಿಯವರದ್ದು ಸಾವಿನ ರಾಜಕಾರಣ- ಟ್ವಿಟ್ಟರ್ ನಲ್ಲಿ ಸಿಎಂ ಕೆಂಡಾಮಂಡಲ

Public TV
Last updated: April 27, 2018 9:54 am
Public TV
Share
2 Min Read
CM TWEET
SHARE

ಬೆಂಗಳೂರು: ಬಿಜೆಪಿ ನಾಯಕರಿಗೆ ಜನ ನೆಮ್ಮದಿಯಿಂದ ಬದುಕುವುದು ಬೇಕಿಲ್ಲ. ಅವರಿಗೆ ಜನ ಹೊಡೆಯಬೇಕು, ಕಡಿಯಬೇಕು, ಬೆಂಕಿ ಇಡಬೇಕು, ಅಮಾಯಕರು ಸಾಯುವ ಬೆಂಕಿಯಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳಬೇಕು. ಇದು ಸಾವಿನ ರಾಜಕಾರಣ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿದ ಸಿಎಂ, ಜಾತ್ಯಾತೀತರು ನಮ್ಮಲ್ಲಿ ಬಹುಸಂಖ್ಯೆಯಲ್ಲಿದ್ದಾರೆ. ಕೋಮುವಾದಿಗಳ ಸಂಖ್ಯೆ ಸಣ್ಣದು. ಕೋಮುವಾದದ ಹುಟ್ಟಡಗಿಸಬೇಕಾದರೆ ಜಾತ್ಯಾತೀತವಾದಿಗಳು ಸಂಘಟಿತರಾಗಿ ದನಿ ಎತ್ತಬೇಕು. ಒಡೆಯುವ ಪ್ರಯತ್ನ ನಡೆದಾಗ ಕಟ್ಟುವ ಕೈಗಳೆಲ್ಲ ಒಂದಾಗಬೇಕು. ಮನುಷ್ಯಪರವಾದ ಸಮಾಜವನ್ನು ಕಟ್ಟಲು ಕೈಜೋಡಿಸಬೇಕು ಎಂದು ತಿಳಿಸಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಕರಾವಳಿಯ ಮೂರು ಕ್ಷೇತ್ರಗಳಲ್ಲಿ ಸಂವಿಧಾನ ವಿರೋಧಿಗಳು ಮಾತ್ರವಲ್ಲ, ಮನುಷ್ಯ ವಿರೋಧಿಯಾಗಿರುವ ಬಿಜೆಪಿ ಸಂಸದರನ್ನು ಆಯ್ಕೆ ಮಾಡಿ ಜನ ತಪ್ಪು ಮಾಡಿಬಿಟ್ಟರು. ಈ ಬಾರಿ ಮೈಮರೆತು ತಪ್ಪುಮಾಡಬೇಡಿ. ಬಿಜೆಪಿನಾಯಕರಿಗೆ ಜನ ನೆಮ್ಮದಿಯಿಂದ ಬದುಕುವುದು ಬೇಕಿಲ್ಲ. ಅವರಿಗೆ ಜನ ಹೊಡೆಯಬೇಕು, ಕಡಿಯಬೇಕು, ಬೆಂಕಿ ಇಡಬೇಕು, ಅಮಾಯಕರು ಸಾಯುವ ಬೆಂಕಿಯಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳಬೇಕು, ಇದು ಸಾವಿನ ರಾಜಕಾರಣ  ಅಂತಾ ಟಾಂಗ್ ಕೊಟ್ಟಿದ್ದಾರೆ.

CM 5

ದಕ್ಷಿಣ ಕನ್ನಡದ ಏಳು ಕಾಂಗ್ರೆಸ್ ಶಾಸಕರಲ್ಲಿ ಇಬ್ಬರು ಮುಸ್ಲಿಮರು, ಒಬ್ಬರು ಕ್ರಿಶ್ಚಿಯನ್ ಮತ್ತು ಒಬ್ಬರು ಜೈನ, ನಾಲ್ವರೂ ಅಲ್ಪಸಂಖ್ಯಾತ ಸಮುದಾಯದವರು. ಬಹುಸಂಖ್ಯಾತ ಹಿಂದೂಗಳು ಕೋಮುವಾದಿಗಳಾಗಿದ್ದರೆ ಇದು ಸಾಧ್ಯವಿತ್ತೇ? ಎಂದು ಪ್ರಶ್ನಿಸಿದ್ದಾರೆ. `ಕರಾವಳಿಯಲ್ಲಿ ಉಗ್ರಗಾಮಿಗಳಿದ್ದಾರೆ’ `ಜೆಹಾದಿಗಳಿದ್ದಾರೆ’ ಎಂದು ಬಿಜೆಪಿ ನಾಯಕರು ತಮ್ಮದೇ ಊರಿನ, ರಾಜ್ಯದ ಮಾನ ಕಳೆಯುತ್ತಿದ್ದಾರೆ. ಇದು ಊರಿಗೆ, ಜನತೆಗೆ ಮಾಡುವ ಅವಮಾನ. ಜನ ಸೌಹಾರ್ದಪ್ರಿಯರು ಜಾತ್ಯತೀತರು ಮತ್ತು ದೇಶಪ್ರೇಮಿಗಳು. ಇಲ್ಲಿ ಇಂದು ಕಾಂಗ್ರೆಸ್, ಮುಂದೆಯೂ ಕಾಂಗ್ರೆಸ್ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

ಕಳೆದ ಚುನಾವಣಾ ಪ್ರಚಾರದ ಕಾಲದಲ್ಲಿ ನರೇಂದ್ರ ಮೋದಿಯವರೇ ಕರಾವಳಿ ಭಾಗಕ್ಕೆ ಬಂದು ಕೋಮುಭಾವನೆಯ ಬೆಂಕಿ ಉಗುಳುವ ಭಾಷಣ ಮಾಡಿ ಹೋಗಿದ್ದರು. ಆದರೆ ಮೂರೂ ಜಿಲ್ಲೆಗಳಲ್ಲಿ ಭಾರತೀಯ ಜನತಾ ಪಕ್ಷ ಗೆದ್ದಿರುವುದು ಕೇವಲ ನಾಲ್ಕು ಸ್ಥಾನ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕರಾವಳಿಯ 19 ಕ್ಷೇತ್ರಗಳಲ್ಲಿ 13 ರಲ್ಲಿ ಕಾಂಗ್ರೆಸ್ ಗೆದ್ದಿದೆ. ದಕ್ಷಿಣಕನ್ನಡದಲ್ಲಿ 7(8), ಉಡುಪಿಯಲ್ಲಿ 3(5) ಮತ್ತು ಉತ್ತರಕನ್ನಡದಲ್ಲಿ 3(6). ಉ.ಕನ್ನಡದ ಇಬ್ಬರು ಪಕ್ಷೇತರ ಶಾಸಕರು ಈಗ ಕಾಂಗ್ರೆಸ್ ಪಕ್ಷದಲ್ಲಿದ್ದಾರೆ. ಕರಾವಳಿ ಜಾತ್ಯಾತೀತರ ನೆಲೆ. ಮತ್ತೊಮ್ಮೆ ಕಾಂಗ್ರೆಸ್ ಎಂದಿದ್ದಾರೆ.

ಜಾತ್ಯತೀತರು ನಮ್ಮಲ್ಲಿ ಬಹುಸಂಖ್ಯೆಯಲ್ಲಿದ್ದಾರೆ ಕೋಮುವಾದಿಗಳ ಸಂಖ್ಯೆ ಸಣ್ಣದು. ಕೋಮುವಾದದ ಹುಟ್ಟಡಗಿಸಬೇಕಾದರೆ ಜಾತ್ಯತೀತವಾದಿಗಳು ಸಂಘಟಿತರಾಗಿ ದನಿ ಎತ್ತಬೇಕು. ಒಡೆಯುವ ಪ್ರಯತ್ನ ನಡೆದಾಗ ಕಟ್ಟುವ ಕೈಗಳೆಲ್ಲ ಒಂದಾಗಬೇಕು. ಮನುಷ್ಯಪರವಾದ ಸಮಾಜವನ್ನು ಕಟ್ಟಲು ಕೈಜೋಡಿಸಬೇಕು.#ಮತ್ತೊಮ್ಮೆಕಾಂಗ್ರೆಸ್#CongressMathomme

— Siddaramaiah (@siddaramaiah) April 27, 2018

ಕಳೆದ ಲೋಕಸಭಾ ಚುನಾವಣೆಯಲ್ಲಿ ಕರಾವಳಿಯ ಮೂರು ಕ್ಷೇತ್ರಗಳಲ್ಲಿ ಸಂವಿಧಾನ ವಿರೋಧಿಗಳು ಮಾತ್ರವಲ್ಲ, ಮನುಷ್ಯ ವಿರೋಧಿಯಾಗಿರುವ ಬಿಜೆಪಿ ಸಂಸದರನ್ನು ಆಯ್ಕೆ ಮಾಡಿ ಜನ ತಪ್ಪು ಮಾಡಿಬಿಟ್ಟರು. ಈ ಬಾರಿ ಮೈಮರೆತು ತಪ್ಪು‌ಮಾಡಬೇಡಿ.#ಮತ್ತೊಮ್ಮೆಕಾಂಗ್ರೆಸ್ #CongressMathomme

— Siddaramaiah (@siddaramaiah) April 27, 2018

ಬಿಜೆಪಿನಾಯಕರಿಗೆ ಜನ ನೆಮ್ಮದಿಯಿಂದ ಬದುಕುವುದು ಬೇಕಿಲ್ಲ. ಅವರಿಗೆ ಜನ ಹೊಡೆಯಬೇಕು, ಕಡಿಯಬೇಕು,ಬೆಂಕಿ ಇಡಬೇಕು, ಅಮಾಯಕರು ಸಾಯುವ ಬೆಂಕಿಯಲ್ಲಿ ರಾಜಕೀಯ ಬೇಳೆ ಬೇಯಿಸಿ ಕೊಳ್ಳಬೇಕು, ಇದುಸಾವಿನ ರಾಜಕಾರಣ.
ನಮ್ಮದು ಜನರಿಗೆ ಅನ್ನ, ಹಾಲು, ಮನೆ, ಔಷಧ,ಉದ್ಯೋಗ ಕೊಡುವ ಬದುಕಿನ ರಾಜಕಾರಣ.#ಮತ್ತೊಮ್ಮೆಕಾಂಗ್ರೆಸ್#CongressMathomme

— Siddaramaiah (@siddaramaiah) April 27, 2018

ದಕ್ಷಿಣ ಕನ್ನಡದ ಏಳು‌ ಕಾಂಗ್ರೆಸ್ ಶಾಸಕರಲ್ಲಿ ಇಬ್ಬರು ಮುಸ್ಲಿಮರು, ಒಬ್ಬರು ಕ್ರಿಶ್ಚಿಯನ್ ಮತ್ತು ಒಬ್ಬರು ಜೈನರು, ನಾಲ್ವರೂ ಅಲ್ಪಸಂಖ್ಯಾತ ಸಮುದಾಯದವರು. ಬಹುಸಂಖ್ಯಾತ ಹಿಂದೂಗಳು ಕೋಮುವಾದಿಗಳಾಗಿದ್ದರೆ ಇದು ಸಾಧ್ಯವಿತ್ತೇ?
ಇಲ್ಲಿ ಇಂದು‌ ಕಾಂಗ್ರೆಸ್‌ ಮುಂದೆಯೂ ಕಾಂಗ್ರೆಸ್.#ಮತ್ತೊಮ್ಮೆಕಾಂಗ್ರೆಸ್ #CongressMathomme

— Siddaramaiah (@siddaramaiah) April 27, 2018

'ಕರಾವಳಿಯಲ್ಲಿ ಉಗ್ರಗಾಮಿಗಳಿದ್ದಾರೆ’ ‘ಜೆಹಾದಿಗಳಿದ್ದಾರೆ'ಎಂದು ಬಿಜೆಪಿನಾಯಕರು ತಮ್ಮದೇ ಊರಿನ, ರಾಜ್ಯದ ಮಾನ ಕಳೆಯುತ್ತಿದ್ದಾರೆ. ಇದು ಊರಿಗೆ,ಜನತೆಗೆ ಮಾಡುವ ಅವಮಾನ.ಜನ
ಸೌಹಾರ್ದಪ್ರಿಯರು ಜಾತ್ಯತೀತರು ಮತ್ತು ದೇಶಪ್ರೇಮಿಗಳು.
ಇಲ್ಲಿ ಇಂದು ಕಾಂಗ್ರೆಸ್, ಮುಂದೆಯೂ ಕಾಂಗ್ರೆಸ್.#ಮತ್ತೊಮ್ಮೆಕಾಂಗ್ರೆಸ್ #CongressMathomme

— Siddaramaiah (@siddaramaiah) April 27, 2018

ಕಳೆದ ಚುನಾವಣಾ ಪ್ರಚಾರದ ಕಾಲದಲ್ಲಿ ನರೇಂದ್ರಮೋದಿಯವರೇ ಕರಾವಳಿ ಭಾಗಕ್ಕೆ ಬಂದು ಕೋಮುಭಾವನೆಯ ಬೆಂಕಿಉಗುಳುವ ಭಾಷಣ ಮಾಡಿ ಹೋಗಿದ್ದರು. ಆದರೆ ಮೂರೂ ಜಿಲ್ಲೆಗಳಲ್ಲಿ ಭಾರತೀಯ ಜನತಾ ಪಕ್ಷ ಗೆದ್ದಿರುವುದು ಕೇವಲ ನಾಲ್ಕು ಸ್ಥಾನ.#ಮತ್ತೊಮ್ಮೆಕಾಂಗ್ರೆಸ್ #CongressMathomme

— Siddaramaiah (@siddaramaiah) April 27, 2018

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕರಾವಳಿಯ 19 ಕ್ಷೇತ್ರಗಳಲ್ಲಿ13 ರಲ್ಲಿ ಕಾಂಗ್ರೆಸ್ ಗೆದ್ದಿದೆ. ದಕ್ಷಿಣಕನ್ನಡದಲ್ಲಿ 7(8), ಉಡುಪಿಯಲ್ಲಿ 3(5) ಮತ್ತು ಉತ್ತರಕನ್ನಡದಲ್ಲಿ 3(6). ಉ.ಕನ್ನಡದ ಇಬ್ಬರು ಪಕ್ಷೇತರ ಶಾಸಕರು ಈಗ ಕಾಂಗ್ರೆಸ್ ಪಕ್ಷದಲ್ಲಿದ್ದಾರೆ.
ಕರಾವಳಿ ಜಾತ್ಯತೀತರ ನೆಲೆ. ಮತ್ತೊಮ್ಮೆ ಕಾಂಗ್ರೆಸ್#CongressMathomme

— Siddaramaiah (@siddaramaiah) April 27, 2018

TAGGED:bjpkarnataka electionsKarnataka Elections 2018namma electionPublic TVsiddaramaiahtwitterಕರ್ನಾಟಕ ಚುನಾವಣೆಕರ್ನಾಟಕ ಚುನಾವಣೆ 2018ಟ್ವಿಟ್ಟರ್ನಮ್ಮ ಚುನಾವಣೆಪಬ್ಲಿಕ್ ಟಿವಿಬಿಜೆಪಿಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Singer Mangli
ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? – ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ; FIR ದಾಖಲು
Bengaluru City Cinema Crime Latest Top Stories
Duniya Vijay 1
ನಟ ದುನಿಯಾ ವಿಜಯ್ ಸೇರಿ 20 ಮಂದಿಗೆ ಬಾಗಲೂರು ಪೊಲೀಸರಿಂದ ನೋಟಿಸ್‌?
Cinema Latest Main Post Sandalwood
high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema

You Might Also Like

Vaibhav Sooryavanshi and virat kohli
Cricket

RCB ವಿರುದ್ಧ ಅಬ್ಬರದ ಬ್ಯಾಟಿಂಗ್ – ವೈಭವ್ ಆಟಕ್ಕೆ ವಿರಾಟ್ ಕೊಹ್ಲಿ ಮೆಚ್ಚುಗೆ

Public TV
By Public TV
12 minutes ago
Digital Arrest
Belgaum

ಬೆಳಗಾವಿ ಉದ್ಯಮಿಗೆ ಡಿಜಿಟಲ್‌ ಅರೆಸ್ಟ್‌ – 15 ಕೋಟಿ ವಂಚಿಸಿದ್ದ ಇಬ್ಬರು ಅರೆಸ್ಟ್‌

Public TV
By Public TV
37 minutes ago
Abdul Jabbar
Davanagere

ದಾವಣಗೆರೆ ಕಾಂಗ್ರೆಸ್‌ನಲ್ಲಿ ಬಿರುಗಾಳಿ – ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ

Public TV
By Public TV
1 hour ago
leopard brahmavara
Latest

ಬ್ರಹ್ಮಾವರ ತಾಲೂಕಿನಲ್ಲಿ ಹೆಚ್ಚಿದ ಚಿರತೆಗಳ ಕಾಟ

Public TV
By Public TV
1 hour ago
Working Journalist conference
Bidar

40ನೇ ರಾಜ್ಯಮಟ್ಟದ ಕಾರ್ಯನಿರತ ಪತ್ರಕರ್ತರ ಸಮ್ಮೇಳನಕ್ಕೆ ಸಿಎಂ ಚಾಲನೆ

Public TV
By Public TV
1 hour ago
Koppal Love Jihad
Crime

ಕೊಪ್ಪಳದಲ್ಲಿ ನಡೀತಾ ಲವ್ ಜಿಹಾದ್? – ಮುಸ್ಲಿಂ ಯುವಕನ ಫೋನಲ್ಲಿ ರಾಶಿ ರಾಶಿ ಫೋಟೋ, ವಿಡಿಯೋ ಪತ್ತೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?