Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಿಕ್ಕಬಳ್ಳಾಪುರದಲ್ಲಿ ನಟ ದಿಗಂತ್- ಐಂದ್ರಿತಾ ರೈ, ಪ್ರಜ್ವಲ್ ದೇವರಾಜ್- ಹರ್ಷಿಕಾ ಪೂಣಚ್ಚರಿಂದ ಜೋಡಿ ಪ್ರಚಾರ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಚಿಕ್ಕಬಳ್ಳಾಪುರದಲ್ಲಿ ನಟ ದಿಗಂತ್- ಐಂದ್ರಿತಾ ರೈ, ಪ್ರಜ್ವಲ್ ದೇವರಾಜ್- ಹರ್ಷಿಕಾ ಪೂಣಚ್ಚರಿಂದ ಜೋಡಿ ಪ್ರಚಾರ!

Chikkaballapur

ಚಿಕ್ಕಬಳ್ಳಾಪುರದಲ್ಲಿ ನಟ ದಿಗಂತ್- ಐಂದ್ರಿತಾ ರೈ, ಪ್ರಜ್ವಲ್ ದೇವರಾಜ್- ಹರ್ಷಿಕಾ ಪೂಣಚ್ಚರಿಂದ ಜೋಡಿ ಪ್ರಚಾರ!

Public TV
Last updated: May 7, 2018 2:45 pm
Public TV
Share
1 Min Read
CKB DIGANTH AINDRITHA COLLAGE
SHARE

ಚಿಕ್ಕಬಳ್ಳಾಪುರ: ನಟ ದಿಗಂತ್, ನಟಿ ಐಂದ್ರಿತಾ ರೈ ಸೇರಿದಂತೆ ಹರ್ಷಿಕಾ ಪೂಣಚ್ಚ ಹಾಗೂ ಪ್ರಜ್ವಲ್ ದೇವರಾಜ್ ಚುನಾವಣಾ ಪ್ರಚಾರಕ್ಕೆ ಧುಮುಕಿದ್ದಾರೆ.

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಕೆ.ಸುಧಾಕರ್ ಪರವಾಗಿ ನಟ ದಿಗಂತ್ ಹಾಗೂ ಐಂದ್ರಿತಾ ರೈ ಚಿಕ್ಕಬಳ್ಳಾಪುರ ನಗರದ ವಿವಿಧ ವಾರ್ಡ್‍ಗಳ ಮನೆ-ಮನೆಗೆ ತೆರಳಿ ಮತಯಾಚನೆ ಮಾಡುತ್ತಿದ್ದಾರೆ.

CKB DIGANTH AINDRITHA

ಇನ್ನೂ ಮತ್ತೊಂದೆಡೆ ನಟಿ ಹರ್ಷಿಕಾ ಪೂಣಚ್ಚ ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ನಗರದ ಎಂ.ಜಿ ರಸ್ತೆಯಲ್ಲಿ ಮತಯಾಚನೆ ನಡೆಸುತ್ತಿದ್ದಾರೆ. ಉಳಿದಂತೆ ಮತ್ತೊಂದು ವಾರ್ಡಿನಲ್ಲಿ ನಟ ಪ್ರಜ್ವಲ್ ಮನೆ ಮನೆಗೆ ತೆರಳಿ ಶಾಸಕ ಸುಧಾಕರ್ ಪರವಾಗಿ ಮತಯಾಚನೆಯಲ್ಲಿ ತೊಡಗಿದ್ದಾರೆ.

ಇನ್ನೂ ಬಿಸಲಿನ ತಾಪದಿಂದ ಪಾರಾಗಲು ನಟಿ ಐಂದ್ರಿತಾ ರೈ ಛತ್ರಿ ಹಿಡಿದುಕೊಂಡು ಮತಯಾಚನೆ ಮಾಡುತ್ತಿದ್ದಾರೆ.

CKB DIGANTH AINDRITHA 2

DSC 8393

DSC 8407

TAGGED:Aindrita RaycampaignChikkaballapuraDiganthHarshika PoonachaKarnataka Election 2018namma electionPrajwal DevrajPublic TVಐಂದ್ರಿತಾ ರೈಕರ್ನಾಟಕ ಚುನಾವಣೆ 2018ಚಿಕ್ಕಬಳ್ಳಾಪುರದಿಗಂತ್ನಮ್ಮ ಚುನಾವಣೆಪಬ್ಲಿಕ್ ಟಿವಿಪ್ರಚಾರಪ್ರಜ್ವಲ್ ದೇವರಾಜ್ಹರ್ಷಿಕಾ ಪೂಣಚ್ಚ
Share This Article
Facebook Whatsapp Whatsapp Telegram

Cinema news

ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories
Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories

You Might Also Like

CET Exam Staff who cut Janavara and threw it dustbin Chikkaballapura
Chikkaballapur

CET Exam| ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಎಸೆದ ಸಿಬ್ಬಂದಿ

Public TV
By Public TV
24 minutes ago
Delhi Capitals Net Bowler Sahil Parakh injured
Cricket

ಪ್ರಾಕ್ಟೀಸ್ ವೇಳೆ ಚೆಂಡು ಬಡಿದು ಡೆಲ್ಲಿ ಕ್ಯಾಪಿಟಲ್ಸ್ ಆಟಗಾರನಿಗೆ ಗಂಭೀರ ಗಾಯ – ಆಸ್ಪತ್ರೆಗೆ ರವಾನೆ

Public TV
By Public TV
43 minutes ago
Vinay Kulkarni 1 1
Bengaluru City

ಯೋಗೇಶ್ ಗೌಡ ಕೊಲೆ ಕೇಸ್ – ಜೀವಾವಧಿ ಶಿಕ್ಷೆ ತೀರ್ಪಿಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ

Public TV
By Public TV
59 minutes ago
Mallikarjun Kharge DK Shivakumar DK Suresh
Bengaluru City

ದೆಹಲಿ ಅಂಗಳದಲ್ಲಿ ಡಿಕೆ ಬ್ರದರ್ಸ್ ಪವರ್ ಗೇಮ್ – ಹೈಕಮಾಂಡ್ ಮುಂದೆ 2 ದಿನ, 2 ಭೇಟಿ, 2 ಖಡಕ್ ಷರತ್ತು!

Public TV
By Public TV
2 hours ago
HR Ranganath
Bengaluru City

AI ಕಾಲದಲ್ಲಿ ನಾಳೆ ಏನಾಗುತ್ತೆ ಅಂತ ಹೇಳೋದೇ ಕಷ್ಟ, ಜೋತಿಷ್ಯಿಗಳಂತೆ ಭವಿಷ್ಯವನ್ನು ಊಹೆ ಮಾಡ್ಬೇಕು: ಹೆಚ್.ಆರ್ ರಂಗನಾಥ್

Public TV
By Public TV
2 hours ago
Condom
Latest

ಇರಾನ್‌ ಯುದ್ಧ- ಕಾಂಡೋಮ್‌ ಬೆಲೆ ಭಾರೀ ಏರಿಕೆಯಾಗುವ ಸಾಧ್ಯತೆ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?