Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೋಸ್ತಿಗಳಿಗೆ ಆಪರೇಷನ್ ಕಮಲದ ಭೀತಿ – ಇನ್ನೂ ನಾಲ್ಕು ದಿನ ರೆಸಾರ್ಟ್ ನಲ್ಲೇ ಇರಲಿದ್ದಾರೆ ಶಾಸಕರು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದೋಸ್ತಿಗಳಿಗೆ ಆಪರೇಷನ್ ಕಮಲದ ಭೀತಿ – ಇನ್ನೂ ನಾಲ್ಕು ದಿನ ರೆಸಾರ್ಟ್ ನಲ್ಲೇ ಇರಲಿದ್ದಾರೆ ಶಾಸಕರು!

Bengaluru City

ದೋಸ್ತಿಗಳಿಗೆ ಆಪರೇಷನ್ ಕಮಲದ ಭೀತಿ – ಇನ್ನೂ ನಾಲ್ಕು ದಿನ ರೆಸಾರ್ಟ್ ನಲ್ಲೇ ಇರಲಿದ್ದಾರೆ ಶಾಸಕರು!

Public TV
Last updated: May 21, 2018 9:05 am
Public TV
Share
1 Min Read
RESORT
SHARE

ಬೆಂಗಳೂರು: ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರಿಗೆ ಆಪರೇಷನ್ ಕಮಲದ ಭೀತಿ ಬಿಟ್ಟುಬಿಡದಂತೆ ಕಾಡುತ್ತಿದೆ. ಹೀಗಾಗಿ ಎರಡೂ ಪಕ್ಷಗಳು ತಮ್ಮ ತಮ್ಮ ಶಾಸಕರನ್ನು ಅವರ ಕ್ಷೇತ್ರಗಳಿಗೆ ಕಳುಹಿಸದೇ ರೆಸಾರ್ಟ್ ನಲ್ಲೇ ಉಳಿಸಿಕೊಂಡಿವೆ.

ಈ ಸರ್ಕಾರ ಹೆಚ್ಚು ದಿನ ನಡೆಯಲ್ಲ. ಮತ್ತೊಮ್ಮೆ ಒಂದು ಕೈ ನೋಡೇ ಬಿಡೋಣ ಅಂತ ಬಿಜೆಪಿ ಹೈಕಮಾಂಡ್ ಚಿಂತನೆಯಲ್ಲಿದೆಯೆಂಬ ಮಾಹಿತಿ ಹೊರಬಿದ್ದಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಆಮಿಷಗಳಿಗೆ ಬಲಿಯಾಗಬೇಡಿ ಎಂದು ಕಾಂಗ್ರೆಸ್- ಜೆಡಿಎಸ್ ನಾಯಕರು ನೀತಿ ಪಾಠ ಹೇಳುತ್ತಿದ್ದಾರೆ ಎಂಬ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭಿಸಿದೆ. ಇದನ್ನೂ ಓದಿ: ಶಾಸಕರು ಒಂದು ದಿನದ ಮಟ್ಟಿಗೆ ಕ್ಷೇತ್ರಗಳಿಗೆ ಹೋಗಿ ಬರೋದು ಬೇಡ, ಇಲ್ಲೇ ಇರಲಿ : ಡಿಕೆಶಿ

vlcsnap 2018 05 21 09h01m25s21

ಕಾಂಗ್ರೆಸ್ ಶಾಸಕರು ಎಂಬೆಸ್ಸಿ ಗಾಲ್ಫ್ ಲಿಂಕ್‍ ನಲ್ಲಿರೋ ಹೊಟೆಲ್‍ ನಲ್ಲಿ ವಾಸ್ತವ್ಯ ಮುಂದುವರೆಸಿದ್ರೆ, ಜೆಡಿಎಸ್ ಶಾಸಕರು ಮಾತ್ರ ಬೆಂಗಳೂರು ಹೊರವಲಯಕ್ಕೆ ಶಿಫ್ಟ್ ಆಗಿದ್ದಾರೆ. ನಂದಿ ಬೆಟ್ಟದ ತಪ್ಪಲಲ್ಲಿ ಇರುವ ರೆಸಾರ್ಟ್ ಗೆ ತಮ್ಮ ಬಿಡಾರ ಬದಲಿಸಿದ್ದಾರೆ. ಇನ್ನೂ ನಾಲ್ಕು ದಿನ ಅಂದರೆ, ಸದನದಲ್ಲಿ ವಿಶ್ವಾಸಮತ ಯಾಚನೆ ಆಗೋವರೆಗೂ ಎಲ್ಲರೂ ಅಲ್ಲೇ ಇರಲಿದ್ದಾರೆ. ಜೊತೆಗೆ ಕುಟುಂಬ ಸದಸ್ಯರ ಜೊತೆ ಕಾಲ ಕಳೆಯಲು ಅವಕಾಶ ಮಾಡಿಕೊಡಲಾಗಿದೆ ಅಂತ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.  ಇದನ್ನೂ ಓದಿ: ಕಪ್ ಎಚ್‍ಡಿಕೆ ಗೆದ್ರೂ ಮ್ಯಾನ್ ಆಫ್ ದಿ ಮ್ಯಾಚ್ ಡಿಕೆಶಿ!

TAGGED:bengalurubjpcongressjdsoperation kamalaPublic TVresortಆಪರೇಷನ್ ಕಮಲಕಾಂಗ್ರೆಸ್ಜೆಡಿಎಸ್ಪಬ್ಲಿಕ್ ಟಿವಿಬಿಜೆಪಿಬೆಂಗಳೂರುರೆಸಾರ್ಟ್
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

Bangladesh Election Results 2
Latest

ಫೆ.17 ರಂದು ಬಾಂಗ್ಲಾ ನೂತನ ಪ್ರಧಾನಿಯಾಗಿ ತಾರಿಕ್ ರೆಹಮಾನ್ ಪ್ರಮಾಣ ಸ್ವೀಕಾರ – ಮೋದಿಗೆ ಆಹ್ವಾನ

Public TV
By Public TV
15 minutes ago
five youths die in horrific road accident in bengaluru
Bengaluru Rural

ಬೆಂಗಳೂರು | ಡಿವೈಡರ್‌ ಹಾರಿ ಬಸ್‌ಗೆ ಡಿಕ್ಕಿಯಾದ ಕಾರು – ಐವರು ದುರ್ಮರಣ

Public TV
By Public TV
26 minutes ago
TAMBITTU 1
Food

ಶಿವನಿಗೆ ಪ್ರಿಯವಾದ ತಂಬಿಟ್ಟು ಹೀಗೆ ಮಾಡಿ!

Public TV
By Public TV
28 minutes ago
Karnataka Student Missing In California
Crime

ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಶವವಾಗಿ ಪತ್ತೆ

Public TV
By Public TV
38 minutes ago
Ind vs Pak
Cricket

T20 World Cup 2026: ಇಂಡೋ-ಪಾಕ್‌ ಕದನ ಯಾವಾಗಲೂ ಏಕೆ ರಣಕಣ? – ನೆನಪಿದೆಯಾ ಆ ಕರಾಳ ದಿನಗಳು?

Public TV
By Public TV
48 minutes ago
India vs Pakistan shake hands row
Cricket

ಇಂದು ಭಾರತ vs ಪಾಕ್‌ ಕದನ – ಶತಕೋಟಿ ಭಾರತೀಯರಿಗೆ ಶಿವರಾತ್ರಿ ಗಿಫ್ಟ್‌ ಕೊಡಲು ಟೀಂ ಇಂಡಿಯಾ ರೆಡಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?