Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬರ್ತ್ ಡೇ ಮೊದ್ಲೇ ಅಂಬಿಗೆ ಕೇಕ್, ಗಿಫ್ಟ್ ಕೊಟ್ಟು ಶುಭಾಶಯ ತಿಳಿಸಿದ್ರು ದಚ್ಚು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬರ್ತ್ ಡೇ ಮೊದ್ಲೇ ಅಂಬಿಗೆ ಕೇಕ್, ಗಿಫ್ಟ್ ಕೊಟ್ಟು ಶುಭಾಶಯ ತಿಳಿಸಿದ್ರು ದಚ್ಚು

Bengaluru City

ಬರ್ತ್ ಡೇ ಮೊದ್ಲೇ ಅಂಬಿಗೆ ಕೇಕ್, ಗಿಫ್ಟ್ ಕೊಟ್ಟು ಶುಭಾಶಯ ತಿಳಿಸಿದ್ರು ದಚ್ಚು

Public TV
Last updated: May 29, 2018 12:11 pm
Public TV
Share
1 Min Read
DARSHAN AMBI
SHARE

ಬೆಂಗಳೂರು: ರೆಬಲ್‍ ಸ್ಟಾರ್ ಅಂಬರೀಶ್‍ ಗೆ ಇಂದು 66ನೇ ಹುಟ್ಟು ಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ನಟ ದರ್ಶನ್ ಸೋಮವಾರವೇ ಅಂಬರೀಶ್ ಮನೆಗೆ ಭೇಟಿ ನೀಡಿ ಹುಟ್ಟುಹಬ್ಬವನ್ನು ಆಚರಿಸಿದ್ದಾರೆ.

ಅಂಬರೀಶ್ ಹುಟ್ಟುಹಬ್ಬದ ಪ್ರಯುಕ್ತ ದರ್ಶನ್ ಅವರ ಜೊತೆಗೆನ ಫೋಟೋ ಹಾಕಿ “ಎಷ್ಟೇ ವರ್ಷಗಳು ಕಳೆದರೂ ಸಹ ಅದೇ ಹುಮ್ಮಸ್ಸು, ವರ್ಚಸ್ಸು, ಗತ್ತು ಕಾಪಾಡಿಕೊಂಡು ಬಂದಿರುವ ನಮ್ಮೆಲ್ಲರ ಪ್ರೀತಿಯ ಮಂಡ್ಯದ ಗಂಡು ಅಂಬಿ ಅಪ್ಪಾಜಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ಈ ಶುಭದಿನದಂದು ದೇವರು ಇನ್ನು ಹೆಚ್ಚು ಆರೋಗ್ಯ, ಶಾಂತಿ, ಸಮೃದ್ಧಿಯನ್ನು ನೀಡಲಿ ಎಂದು ಶುಭಕೋರುತ್ತೇನೆ” ಎಂದು ಬರೆದು ಟ್ವಿಟ್ಟರ್ ನಲ್ಲಿ ಶುಭಾಶಯ ತಿಳಿಸಿದ್ದಾರೆ.

WISH

ಇಂದು ಶುಭಾಶಯ ತಿಳಿಸಿರುವ ದರ್ಶನ್ ಹುಟ್ಟುಹಬ್ಬದ ಮುಂಚಿತವಾಗಿಯೇ ಅಂದರೆ ಸೋಮವಾರ ಅಂಬಿ ಮನೆಗೆ ಭೇಟಿ ನೀಡಿದ್ದರು. ದರ್ಶನ್ ಅಂಬರೀಶ್ ಮನೆಗೆ ಕೇಕ್ ಮತ್ತು ಗಿಫ್ಟ್ ತೆಗೆದುಕೊಂಡು ಹೋಗಿ ಅವರ ಹುಟ್ಟುಹಬ್ಬವನ್ನು ಆಚರಿಸಿದ್ದಾರೆ. ಈ ವೇಳೆ ತೆಗೆದ ಫೋಟೋವನ್ನು ನಟಿ ಸುಮಲತಾ ಅಂಬರೀಶ್ ಅವರು, “ರೆಬಲ್ ಸ್ಟಾರ್ ಗೆ ಮೊದಲು ಕೇಕ್ ಮತ್ತು ಉಡುಗೊರೆ ನೀಡಿ ಮೊದಲ ಶುಭಾಶಯ ತಿಳಿದ ದರ್ಶನ್” ಎಂದು ಬರೆದು ಟ್ವೀಟ್ ಮಾಡಿದ್ದಾರೆ.

ಪ್ರಿಯಾ ಸುದೀಪ್ ಕೂಡ ಟ್ವಿಟ್ಟರ್ ನಲ್ಲಿ ಅಂಬರೀಶ್ ಗೆ ಶುಭಾಶಯ ತಿಳಿಸಿದ್ದಾರೆ.  `ಅಂಬಿ ನಿಂಗ್ ವಯಸ್ಸಾಯ್ತೋ’ ಚಿತ್ರದ ಮೇಕಿಂಗ್ ರಿಲೀಸ್ ಆಗಿದೆ. ಇಂದು ಅಂಬರೀಶ್ ಹುಟ್ಟುಹಬ್ಬದ ಪ್ರಯುಕ್ತ ಚಿತ್ರತಂಡ ಹೊಸ ಮೇಕಿಂಗ್ ಅನ್ನು ರಿಲೀಸ್ ಮಾಡಿದ್ದು ಇದನ್ನ ಅಂಬಿಗೆ ಡೆಡಿಕೇಟ್ ಮಾಡಿದೆ.

ಎಷ್ಟೇ ವರ್ಷಗಳು ಕಳೆದರೂ ಸಹ ಅದೇ ಹುಮ್ಮಸ್ಸು, ವರ್ಚಸ್ಸು, ಗತ್ತು ಕಾಪಾಡಿಕೊಂಡು ಬಂದಿರುವ ನಮ್ಮೆಲ್ಲರ ಪ್ರೀತಿಯ ಮಂಡ್ಯದ ಗಂಡು ಅಂಬಿ ಅಪ್ಪಾಜಿಗೆ ಹುಟ್ಟುಹಬ್ಬದ ಹಾರ್ಧಿಕ ಶುಭಾಶಯಗಳು. ಈ ಶುಭದಿನದಂದು ದೇವರು ಇನ್ನು ಹೆಚ್ಚು ಆರೋಗ್ಯ, ಶಾಂತಿ, ಸಮೃದ್ಧಿಯನ್ನು ನೀಡಲಿ ಎಂದು ಶುಭಕೋರುತ್ತೇನೆ 😊 @sumalathaA pic.twitter.com/PsZe9le80w

— Darshan Thoogudeepa (@dasadarshan) May 29, 2018

@dasadarshan the 1st bday cake and gifts and wishes in advance for rebel star 😍😍thank u pic.twitter.com/ukLK17egDM

— Sumalatha Ambareesh 🇮🇳 ಸುಮಲತಾ ಅಂಬರೀಶ್ (@sumalathaA) May 28, 2018

TAGGED:AmbareeshbirthdaycakecinemadarshanPublic TVsandalwoodಅಂಬರೀಶ್ಕೇಕ್ದರ್ಶನ್ಪಬ್ಲಿಕ್ ಟಿವಿಬರ್ತ್ ಡೇಸಿನಿಮಾಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
5 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
5 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
5 hours ago
01 22
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-1

Public TV
By Public TV
6 hours ago
02 22
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-2

Public TV
By Public TV
6 hours ago
03 20
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-3

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?