Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಮೈತ್ರಿ ಮಾಡ್ಕೊಂಡ ಕಾಂಗ್ರೆಸ್‍ಗೆ ಮೊದಲ ಬಿಗ್ ಶಾಕ್ ಕೊಟ್ಟ ಶಾಸಕ ರವೀಂದ್ರ ಶೀಕಂಠಯ್ಯ

Public TV
Last updated: May 29, 2018 4:42 pm
Public TV
Share
1 Min Read
MLA SHRIKANTAYYA
SHARE

ಮಂಡ್ಯ: ಜೆಡಿಎಸ್, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಏರಿ ಒಂದು ವಾರ ಆಗುವುದರ ಒಳಗಡೆ ಮೈತ್ರಿ ಮುರಿದುಕೊಳ್ಳುವ ಮುನ್ಸೂಚನೆಯನ್ನು ಶ್ರೀರಂಗಪಟ್ಟಣದ ಕ್ಷೇತ್ರದ ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ಸೋಮವಾರ ತೆರೆದಿಟ್ಟಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನಿಂದಲೂ ಮುಖ್ಯಮಂತ್ರಿಗಳೇ ಹಣಕಾಸು ಖಾತೆಯನ್ನು ನೋಡಿಕೊಳ್ಳುವುದು ವಾಡಿಕೆಯಾಗಿದೆ. ಆದರೆ ಕಾಂಗ್ರೆಸ್ ನಾಯಕರು ಹಣಕಾಸು ಖಾತೆ ವಿಚಾರದಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ. ಅಲ್ಲದೇ ನಮ್ಮ ನಾಯಕ ಕುಮಾರಸ್ವಾಮಿ ಅವರನ್ನು ಗೊಂದಲಕ್ಕೆ ಸಿಲುಕಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ನಮಗೆ ಬೆಂಬಲ ನೀಡಲು ಕಾಂಗ್ರೆಸ್‍ನವರು ಮುಂದಾಗಿದ್ದರು. ಆದರೆ ಈಗ ಅನೇಕ ನಿಯಮಗಳನ್ನು ಹಾಕಿ ಕುಮಾರಸ್ವಾಮಿ ಅವರನ್ನು ಮುಜುಗರಕ್ಕೆ ಗುರಿ ಪಡೆಸಿದ್ದಾರೆ. ಅನೇಕ ಆಲೋಚನೆಗಳ ಅನುಷ್ಠಾನಕ್ಕೆ ಮುಖ್ಯಮಂತ್ರಿಗಳೇ ಹಣಕಾಸು ಖಾತೆ ನಿಭಾಯಿಸುತ್ತಾರೆ. ಇದಕ್ಕೆ ಕಾಂಗ್ರೆಸ್‍ನವರು ಅವಕಾಶ ಮಾಡಿಕೊಡುತ್ತಿಲ್ಲ. ಹಣಕಾಸು ಖಾತೆ ಹಂಚಿಕೆಯಲ್ಲಿ ಸಮಸ್ಯೆಯಾಗಿ ಮೈತ್ರಿ ಮುರಿದುಕೊಂಡು ಜೆಡಿಎಸ್ ಹೊರಗೆ ಬಂದರೂ ನಾವು ನಮ್ಮ ನಾಯಕರ ಜೊತೆ ಇರುತ್ತೇವೆ ಎಂದು ತಿಳಿಸಿದರು.

ಸಾಲ ಮನ್ನಾ ಅಥವಾ ಸರ್ಕಾರ ಅಂತ ಬಂದರೆ ನಮ್ಮ ನಾಯಕರು ಅಧಿಕಾರಕ್ಕೆ ಅಂಟಿ ಕೂರುವುದಿಲ್ಲ. ಸಾಲ ಮನ್ನಾ ಮಾಡಬೇಕೆಂಬುದು ಮಂಡ್ಯ ಜಿಲ್ಲೆಯ ಎಲ್ಲಾ ಶಾಸಕರ ಒತ್ತಾಯವಾಗಿದೆ. ಈ ವಿಚಾರದಲ್ಲಿ ಕುಮಾರಸ್ವಾಮಿ ಅವರು ಯಾವುದೇ ನಿರ್ಧಾರ ತೆಗೆದುಕೊಂಡರೂ ಜೆಡಿಎಸ್‍ನ ಎಲ್ಲಾ ಶಾಸಕರು ಅವರ ಜೊತೆ ಇರುತ್ತಾರೆ ಎಂದು ಪ್ರತಿಕ್ರಿಯಿಸಿದರು.

TAGGED:congressFinance AccountjdsmandyaPublic TVRavindra Srikantayyaಕಾಂಗ್ರೆಸ್ಜೆಡಿಎಸ್ಪಬ್ಲಿಕ್ ಟಿವಿಮಂಡ್ಯರವೀಂದ್ರ ಶ್ರೀಕಂಠಯ್ಯಸಾಲ ಮನ್ನಾಹಣಕಾಸು ಖಾತೆ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

You Might Also Like

Abhimanyu Elephant
Districts

Public TV Explainer | ಮುಂದಿನ ವರ್ಷ ಅಂಬಾರಿ ಹೊತ್ತರೆ ʻಅಭಿಮನ್ಯು ಯುಗʼ ಮುಗಿಯಿತು – ಯಾರಾಗ್ತಾರೆ ಮುಂದಿನ ಸಾರಥಿ?

Public TV
By Public TV
9 minutes ago
Delhi Police
Crime

ಜಾಮೀನಿನ ಮೇಲೆ ಹೊರಗೆ ಬಂದು ಸಂತ್ರಸ್ತೆಗೆ ಗುಂಡು ಹಾರಿಸಿದ ರೇಪ್‌ ಆರೋಪಿ

Public TV
By Public TV
17 minutes ago
Prajwal Revanna 2 1
Bengaluru City

ಅಶ್ಲೀಲ ವಿಡಿಯೋದಲ್ಲಿ ಇದ್ದದ್ದು ಪ್ರಜ್ವಲ್‌ ಅಂತ ಪತ್ತೆಹಚ್ಚಿದ್ದೇ ಹೊಸ ತಂತ್ರಜ್ಞಾನ – ದೇಶದಲ್ಲೇ ಮೊದಲ ಪ್ರಯೋಗ

Public TV
By Public TV
1 hour ago
AB de Villiers
Cricket

WCL 2025 | ನೋವಿನಲ್ಲೂ ದೇಶಕ್ಕಾಗಿ ಎಬಿಡಿ ಕಟ್ಟಿದ ಇನ್ನಿಂಗ್ಸ್‌ – ದಕ್ಷಿಣ ಆಫ್ರಿಕಾ ಚಾಂಪಿಯನ್‌

Public TV
By Public TV
1 hour ago
Prajwal Revanna
Bengaluru City

ಪ್ರಜ್ವಲ್‌ಗೆ ಶಿಕ್ಷೆ ಬೆನ್ನಲ್ಲೇ ಪೆನ್‌ಡ್ರೈವ್‌ ಹಂಚಿದವರಿಗೆ ಶುರುವಾಯ್ತು ನಡುಕ!

Public TV
By Public TV
2 hours ago
Saina Nehwal
Latest

ದೂರವಾದಾಗಲೇ ಬೆಲೆ ತಿಳಿಯೋದು – ಮತ್ತೆ ಒಂದಾಗುತ್ತೇವೆಂದ ಸೈನಾ ನೆಹ್ವಾಲ್ ದಂಪತಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?