Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ ಪೈಲ್ವಾನ್ ಸೆಟ್‍ನ ಫೋಟೋ

Public TV
Last updated: June 4, 2018 12:40 pm
Public TV
Share
1 Min Read
sudeep 3
SHARE

ಬೆಂಗಳೂರು: ಕಿಚ್ಚ ಸುದೀಪ್ ನಟಿಸುತ್ತಿರುವ ಪೈಲ್ವಾನ್ ಸಿನಿಮಾ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಈಗ ಈ ಚಿತ್ರದಲ್ಲಿ ಲೆಜೆಂಡರಿ ಆಕ್ಟರ್ ಗಳಾದ ರಾಜ್ ಕುಮಾರ್, ವಿಷ್ಣುವರ್ಧನ್, ಶಂಕರ್ ನಾಗ್, ವಜ್ರಮುನಿಯಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಪೈಲ್ವಾನ್ ಸೆಟ್‍ನಲ್ಲಿ ಡಾ. ರಾಜ್‍ಕುಮಾರ್, ವಿಷ್ಣುವರ್ಧನ್, ಶಂಕರ್ ನಾಗ್, ರವಿಚಂದ್ರನ್, ವಜ್ರಮುನಿ ಸೇರಿದಂತೆ ಸ್ಯಾಂಡಲ್‍ವುಡ್‍ನ ಹಲವು ಸ್ಟಾರ್ ಗಳು ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳು ಎಲ್ಲರಿಗೂ ಕುತೂಹಲ ಮೂಡಿಸಿದೆ. ಸಿನಿಮಾ ಸೆಟ್‍ನಲ್ಲಿ ನಟರ ಫೋಟೋಗಳು ರಾರಾಜಿಸ್ತಿರುವುದಕ್ಕೆ ಕಾರಣವೇನು ಎನ್ನುವುದರ ಗುಟ್ಟು ಇನ್ನೂ ರಟ್ಟಾಗಿಲ್ಲ.

ಚಿತ್ರದ ಶೂಟಿಂಗ್ ಚೆನ್ನೈನಲ್ಲಿ ನಡೆದಿತ್ತು. ಚಿತ್ರೀಕರಣ ಮುಗಿದ ಬಳಿಕ ಬೆಂಗಳೂರಿಗೆ ಹೊರಡುವ ಮುನ್ನ ಎಲ್ಲ ನಟರು ಮತ್ತು ತಂತ್ರಜ್ಞರು ಸೆಟ್‍ನಲ್ಲಿ ಗ್ರೂಪ್ ಫೋಟೋ ತೆಗೆಸಿಕೊಂಡಿದ್ದಾರೆ. ಫೋಟೋದ ಹಿಂದೆ ಎಲ್ಲ ಸ್ಯಾಂಡಲ್‍ವುಡ್‍ನ ಲೆಜೆಂಡರಿ ಆ್ಯಕ್ಟರ್ ಗಳ ಭಾವಚಿತ್ರಗಳಿರೋದನ್ನು ಕಾಣಬಹುದಾಗಿದೆ. ಪೈಲ್ವಾನ್ ಪೋಸ್ ಕೊಟ್ಟು ಫೋಟೊ ಕ್ಲಿಕ್ಕಿಸಿಕೊಂಡು ಆ ಫೋಟೋಗಳನ್ನು ಸುದೀಪ್ ಸೋಶಿಯಲ್ ಮೀಡಿಯಾಗೆ ಅಪ್ಲೋಡ್ ಮಾಡಿದ್ದಾರೆ.

Pailwan Sudeep

ಇತ್ತೀಚೆಗಷ್ಟೇ ಶಂಕರ್ ನಾಗ್ ಕಾಲೋನಿ ಅಂತಿರುವ ಫೋಟೋವೊಂದನ್ನ ಕಿಚ್ಚ ಅಪ್ಲೋಡ್ ಮಾಡಿದ್ದರು. ಇದೀಗ ಪೈಲ್ವಾನ್ ಸಿಗ್ನೇಚರ್ ಇರುವ ಫೋಟೋ ಅಪ್ಲೋಡ್ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡ್ತಿರುವ ಈ ಫೋಟೋಗಳು ಹಲವು ಪ್ರಶ್ನೆಗಳನ್ನ ಹುಟ್ಟುಹಾಕಿವೆ.

ಹೆಬ್ಬುಲಿ ಚಿತ್ರವನ್ನು ನಿರ್ದೇಶನ ಮಾಡಿದ ಕೃಷ್ಣ ಅವರು ಪೈಲ್ವಾನ್ ಸಿನಿಮಾ ಕೂಡ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರ ಆರ್ ಆರ್ ಆರ್ ಮೋಷನ್ಸ್ ಪಿಕ್ಚರ್ಸ್ ಬ್ಯಾನರ್ ನಲ್ಲಿ ನಿರ್ಮಾಣವಾಗುತ್ತಿದೆ.

Bring out the #phailwaan in u. @krisshdop @ArjunjanyaAJ @SunielVShetty @Kabirduhansingh pic.twitter.com/PsxB7UF4Zw

— Kichcha Sudeepa (@KicchaSudeep) June 2, 2018

TAGGED:Kichcha SudeepPailwanphotoPublic TVsandalwoodsocial mediaಕಿಚ್ಚ ಸುದೀಪ್ಪಬ್ಲಿಕ್ ಟಿವಿಪೈಲ್ವಾನ್ಫೋಟೋಸಾಮಾಜಿಕ ಜಾಲತಾಣಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

You Might Also Like

Himachal Pradesh Rain
Latest

ಹಿಮಾಚಲ ಪ್ರದೇಶ | ಭಾರೀ ಮಳೆಗೆ 37 ಮಂದಿ ಸಾವು – 400 ಕೋಟಿಗೂ ಅಧಿಕ ಮೌಲ್ಯದ ಆಸ್ತಿ ಹಾನಿ

Public TV
By Public TV
5 minutes ago
SHIVANANDA KUNNUR
Crime

ಗುತ್ತಿಗೆದಾರನ ಹತ್ಯೆ ಆರೋಪಿ ಮನೆಗೆ ಬೆಂಕಿ – 6 ಜನ ಅರೆಸ್ಟ್‌

Public TV
By Public TV
54 minutes ago
Mysuru Chamundeshwari
Districts

2ನೇ ಆಷಾಢ ಶುಕ್ರವಾರ – ಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ಚಾಮುಂಡಿ ತಾಯಿ

Public TV
By Public TV
1 hour ago
Chips
Bengaluru City

ಚಿಪ್ಸ್ ಖರೀದಿಸಲು ಅಂಗಡಿಗೆ ತೆರಳಿದ್ದ 7ರ ಬಾಲಕಿ ಮೇಲೆ ಕಾಮುಕನ ಅಟ್ಟಹಾಸ

Public TV
By Public TV
2 hours ago
Israeli strikes in Gaza
Latest

ಆಹಾರಕ್ಕಾಗಿ ಕಾಯುತ್ತಿದ್ದ ಪ್ಯಾಲೆಸ್ತೀನಿಯನ್ನರು ಇಸ್ರೇಲ್‌ ದಾಳಿಗೆ ಬಲಿ; 94 ಮಂದಿ ಸಾವು

Public TV
By Public TV
2 hours ago
APMC Corruption Chandrashekar
Bengaluru City

ಮದ್ವೆಯಾದ ಹತ್ತೇ ದಿನಕ್ಕೆ ಪತ್ನಿಯ ತಾಳಿ, ಅಮ್ಮನ ಒಡವೆ ಅಡವಿಟ್ಟು 20 ಲಕ್ಷ ಲಂಚ – APMC ವಿರುದ್ಧ ಭ್ರಷ್ಟಾಚಾರದ ಆರೋಪ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?