Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಕಲಾವಿದನಿಂದ 18 ಕಿ.ಮೀ ಬೈಕ್ ಸವಾರಿ!
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಕಲಾವಿದನಿಂದ 18 ಕಿ.ಮೀ ಬೈಕ್ ಸವಾರಿ!

Public TV
Last updated: June 11, 2018 9:10 am
Public TV
Share
1 Min Read
RCR BIKE RIDE
SHARE

ರಾಯಚೂರು: ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ನಡೆಯುವುದೇ ಕಷ್ಟ. ಆದರೆ ಇಲ್ಲೊಬ್ಬ ಕಲಾವಿದ ತನ್ನ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಸುಮಾರು 18 ಕಿ.ಮೀ ಬೈಕ್ ಸವಾರಿ ಮಾಡಿದ್ದಾರೆ.

ರಾಯಚೂರಿನಲ್ಲಿ ಕಲಾವಿದ ಶ್ರೀರಾಮ್ ಜಾದೂಗಾರ್ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಬೈಕ್ ಸವಾರಿ ಮಾಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ರಾಯಚೂರು ನಗರದ ಬಸವೇಶ್ವರ ವೃತ್ತ ಮತ್ತು ಅಂಬೇಡ್ಕರ್ ವೃತ್ತ ಸೇರಿದಂತೆ ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ಸವಾರಿ ಮಾಡಿದ್ದಾರೆ.

ನಗರದಲ್ಲಿ ಭಾನುವಾರ ಸಂಜೆ ಏರ್ಪಡಿಸಿರುವ ಮುತ್ತಿನಹಾರ ಸಾಂಸ್ಕೃತಿಕ ಕಾರ್ಯಕ್ರಮ ಹಿನ್ನೆಲೆಯಲ್ಲಿ ಕಣ್ಣಿಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಶ್ರೀರಾಮ್ ಬೈಕ್ ಓಡಿಸಿದರು. ಹೊನ್ನಾವರ ಮೂಲದ ಶ್ರೀರಾಮ್ ಈಗಾಗಲೇ ಸಾಕಷ್ಟು ಪ್ರದರ್ಶನಗಳನ್ನ ನೀಡಿದ್ದು, ರಾಯಚೂರಿನ ಜನ ಅಚ್ಚರಿ ವ್ಯಕ್ತಪಡಿಸಿದ್ದಾರೆ.

Share This Article
Facebook Whatsapp Whatsapp Telegram
Previous Article SRIRAMULU 1 ಅನ್ಯ ಪಕ್ಷಗಳ ಶಾಸಕರು ಬಿಜೆಪಿ ಬರ್ತೀವಿ ಅಂದ್ರೆ ಸ್ವಾಗತಿಸುತ್ತೇವೆ: ಶ್ರೀರಾಮುಲು
Next Article Darshan Still 15 ದಿನಗಳ ನಂತರ ತನ್ನ ಹೊಸ ಸ್ನೇಹಿತನನ್ನು ಹೊರ ಕರೆದುಕೊಂಡು ಹೋದ್ರು ದರ್ಶನ್!

Latest Cinema News

Pawan Kalyan 4
ಟಾಲಿವುಡ್‌ನಲ್ಲಿ ಕಾಂತಾರ ಬಾಯ್ಕಾಟ್ ಸಮಸ್ಯೆ ಬಗೆಹರಿಸಿದ ಪವನ್ ಕಲ್ಯಾಣ್
Cinema Latest Top Stories
Darshan vijayalakshmi 1
ದರ್ಶನ್ ಜೊತೆ ಥಾಯ್ಲೆಂಡ್ ಪ್ರವಾಸದ ಫೋಟೋ ಹಂಚಿಕೊಂಡ ವಿಜಯಲಕ್ಷ್ಮಿ
Cinema Latest Sandalwood
Bigg Boss Kannada 12
ಬಿಗ್‌ಬಾಸ್ ಮನೆಯಲ್ಲಿ ಜಗಳ ಕಿಕ್‌ಸ್ಟಾರ್ಟ್ – ಗಿಲ್ಲಿ ನಟ ತರಾಟೆಗೆ ತೆಗೆದುಕೊಂಡ ಅಶ್ವಿನಿ ಗೌಡ
Cinema Latest Sandalwood Top Stories TV Shows
Yashwant Sardeshpande
ಯಶವಂತ್ ಸರದೇಶಪಾಂಡೆ ಅವರಿಗೆ ಸ್ಯಾಂಡಲ್‌ವುಡ್ ಗಣ್ಯರ ನಮನ
Cinema Karnataka Latest Top Stories
Actor Vijay
ನನ್ನ ವಿರುದ್ಧ ಬೇಕಾದ್ರೆ ಸೇಡು ತೀರಿಸಿಕೊಳ್ಳಿ, ಬೆಂಬಲಿಗರಿಗೆ ಏನು ಮಾಡ್ಬೇಡಿ: ಸ್ಟಾಲಿನ್ ವಿರುದ್ಧ ವಿಜಯ್ ಕಿಡಿ
Cinema Latest Main Post National South cinema

You Might Also Like

Bengaluru Koramangala Under Cinstruction Building Land slide
Bengaluru City

ಬೆಂಗಳೂರು | ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಮಣ್ಣು ಕುಸಿದು ಇಬ್ಬರು ಸಾವು

12 minutes ago
DK Shivakumar 7
Bengaluru City

ಡಿಸಿಎಂ ಸಿಟಿ ರೌಂಡ್ಸ್ – ಗುಂಡಿ, ವೈಟ್ ಟಾಪಿಂಗ್ ಕಾಮಗಾರಿ ವೀಕ್ಷಿಸಿದ ಡಿಕೆಶಿ

51 minutes ago
ELECTION COMMISSION OF INDIA
Latest

ಬಿಹಾರ ಮತದಾರರ ಪಟ್ಟಿಯಿಂದ 65 ಲಕ್ಷ ಹೆಸರು ಡಿಲೀಟ್ – ಅಂತಿಮ ಪಟ್ಟಿ ರಿಲೀಸ್

58 minutes ago
CHIDAMBARAM
Latest

ಮುಂಬೈ ಉಗ್ರರ ವಿರುದ್ಧ ಆಪರೇಷನ್‌ಗೆ ಯುಪಿಎ ಅಡ್ಡಿ – ಚಿದಂಬರಂ ಹೇಳಿಕೆ, ಸೋನಿಯ ವಿರುದ್ಧ ಬಿಜೆಪಿ ಕೆಂಡ

1 hour ago
DK Shivakumar
Bengaluru City

ನಾನು ಜೈಲಿಗೆ ಹೋಗ್ತೀನಿ ಅಂತ ಕುಮಾರಸ್ವಾಮಿ ಹೇಳ್ತಿದಾರೆ, ಇದಕ್ಕೆ ಕೊನೆ ಹಾಡಲೇಬೇಕು: ಡಿಕೆಶಿ

1 hour ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?