Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾನ್ವೆಂಟ್ ಶಾಲೆಗೆ ಸೇರಿಸದ್ದಕ್ಕೆ ಮೂವರು ಮಕ್ಕಳನ್ನು ಕೆರೆಗೆ ದೂಡಿ ತಾಯಿ ಆತ್ಮಹತ್ಯೆ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕಾನ್ವೆಂಟ್ ಶಾಲೆಗೆ ಸೇರಿಸದ್ದಕ್ಕೆ ಮೂವರು ಮಕ್ಕಳನ್ನು ಕೆರೆಗೆ ದೂಡಿ ತಾಯಿ ಆತ್ಮಹತ್ಯೆ!

Districts

ಕಾನ್ವೆಂಟ್ ಶಾಲೆಗೆ ಸೇರಿಸದ್ದಕ್ಕೆ ಮೂವರು ಮಕ್ಕಳನ್ನು ಕೆರೆಗೆ ದೂಡಿ ತಾಯಿ ಆತ್ಮಹತ್ಯೆ!

Public TV
Last updated: June 16, 2018 4:02 pm
Public TV
Share
2 Min Read
KLR SUICIDE 1
SHARE

ಕೋಲಾರ: ಕಾನ್ವೆಂಟ್ ಶಾಲೆಗೆ ಮಕ್ಕಳನ್ನ ಸೇರಿಸಿಲ್ಲ ಅನ್ನೋ ಕಾರಣಕ್ಕೆ ಗಂಡನ ಮೇಲಿನ ಕೋಪಕ್ಕೆ ತಾಯಿಯೊಬ್ಬಳು ತನ್ನ ಮೂರು ಮಕ್ಕಳನ್ನು ಕೆರೆಗೆ ದೂಡಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಮಾಲೂರು ತಾಲೂಕಿನ ಟೇಕಲ್ ಹೋಬಳಿಯ ನಕ್ಕನಹಳ್ಳಿ ನಿವಾಸಿ ಪಾರ್ವತಮ್ಮ(25) ತನ್ನ ಮೂವರು ಮಕ್ಕಳಾದ ಜೀವನ್(7), ಚಂದನ(5) ಹಾಗೂ ಅಕ್ಷಯ್(3) ಗುರುವಾರ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಪ್ರಕರಣದ ತನಿಖೆ ನಡೆಸಿದ ಪೊಲೀಸರಿಗೆ ಗಂಡನ ಮೇಲಿನ ಸಿಟ್ಟಿಗೆ ರೊಚ್ಚಿಗೆದ್ದು ಪಾರ್ವತಮ್ಮ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನುವ ವಿಚಾರ ಈಗ ಬೆಳಕಿಗೆ ಬಂದಿದೆ.

ಘಟನೆಯ ವಿವರ:
ನಕ್ಕಲಹಳ್ಳಿ ಮಂಜುನಾಥನಿಗೆ ಪಕ್ಕದ ಯಲುವಳ್ಳಿಯಲ್ಲಿನ ಅಕ್ಕನ ಮಗಳು ಪಾರ್ವತಿಯನ್ನ ಎಂಟು ವರ್ಷದ ಹಿಂದೆಯೇ ಮದುವೆ ಮಾಡಿಕೊಡಲಾಗಿತ್ತು. ಪತಿ ಪೇಂಟಿಂಗ್ ಕೆಲಸ ಮಾಡುತ್ತಿದ್ದರು. ಮೊದಲನೇ ಮಗ ಜೀವನ್ ನನ್ನ ಊರ ಪಕ್ಕದಲ್ಲಿದ್ದ ಖಾಸಗಿ ಸ್ಕೂಲ್ ಗೆ ಸೇರಿಸಿದ್ದರು. ಈ ವರ್ಷ ಎರಡನೇ ಮಗ ಚಂದನ್ ನನ್ನು ಶಾಲೆಗೆ ಸೇರಿಸುವ ವಿಷಯದಲ್ಲಿ ದಂಪತಿ ಆಗಾಗ ಜಗಳ ಮಾಡಿಕೊಳ್ಳುತ್ತಿದ್ದರು.

ಪತಿ ಮಂಜುನಾಥ್ ಪ್ರತಿಕ್ರಿಯಿಸಿ, ಕೂಲಿಯನ್ನ ನಂಬಿಕೊಂಡು ಜೀವನ ಸಾಗಿಸುತ್ತಿದ್ದರಿಂದ ಮತ್ತೊಬ್ಬ ಮಗನನ್ನು ಕಾನ್ವೆಂಟ್‍ ಗೆ ಸೇರಿಸುವುದು ಕಷ್ಟವಾಗಿತ್ತು. ಮೂರನೇ ಮಗ ಅಕ್ಷಯನನ್ನೂ ಬರೋ ವರ್ಷ ಶಾಲೆಗೆ ಸೇರಿಸಬೇಕಾಗಿತ್ತು. ಹಾಗಾಗಿ ಈ ಜಂಜಾಟವೇ ಬೇಡ ಎಂದು ಮೂರು ಮಕ್ಕಳೂ ಸರ್ಕಾರಿ ಶಾಲೆಯಲ್ಲಿಯೇ ಓದಲಿ ಅನ್ನೋದು ನನ್ನ ಆಶಯವಾಗಿತ್ತು. ಆದರೆ ಪತ್ನಿ ಪಾರ್ವತಿ ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳದೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಿದ್ದಾರೆ.

ಸಣ್ಣ ಊರಲ್ಲಿ ಕೆಲ ಅನುಕೂಲವಂತ ಮಕ್ಕಳು ಕಾನ್ವೆಂಟ್ ಗೆ ಹೋಗುವಂತೆ ತಮ್ಮ ಮಕ್ಕಳು ಕಾನ್ವೆಂಟ್ ಗೆ ಹೋಗಬೇಕೆಂದು ಪಾರ್ವತಿ ಆಸೆ ಪಟ್ಟಿದ್ದಳು. ಜೂನ್ 14ರ ಗುರುವಾರ ಪತಿಯ ಬಳಿ ಈ ವಿಚಾರಕ್ಕೆ ಗಲಾಟೆ ಮಾಡಿಕೊಂಡು ಮಂಜುನಾಥ್ ಕೆಲಸಕ್ಕೆ ಹೋದ ಬಳಿಕ ಮೂರು ಮಕ್ಕಳೊಂದಿಗೆ ಕೆರೆಗೆ ಹಾರಿದ್ದಾಳೆ. ಗುರುವಾರ ಸಂಜೆ ಪಾರ್ವತಿ ಮತ್ತು ಕೊನೆಯ ಮಗ ಅಕ್ಷಯ್ ಮೃತದೇಹಗಳು ಕೆರೆಯಲ್ಲಿ ತೇಲುತ್ತಿದ್ದಂತೆ ಘಟನೆ ಬೆಳಕಿಗೆ ಬಂದಿದೆ.

ಉಳಿದ ಇಬ್ಬರು ಮಕ್ಕಳಿ ಶವಕ್ಕಾಗಿ ಊರಲ್ಲಿ ಮತ್ತು ನೆರೆಯ ಊರುಗಳಲ್ಲಿ ಹುಡುಕಿದ್ದರೂ ಮೃತದೇಹ ಪತ್ತೆ ಆಗಿರಲಿಲ್ಲ. ಇಬ್ಬರು ಮಕ್ಕಳನ್ನೂ ಕೆರೆಗೆ ತಳ್ಳಿರಬಹುದಾ ಅನ್ನೋ ಅನುಮಾನವಿತ್ತು. ಆದರೂ ಕೆರೆಗೆ ಇಳಿಯುವ ಕೆಲಸಕ್ಕೆ ಯಾರೂ ಮುಂದಾಗಿರಲಿಲ್ಲ. ಶುಕ್ರವಾರ ಬೆಳಕಾಗುತ್ತಿದ್ದಂತೆ ಕೆರೆಯಲ್ಲಿ ಜೀವನ್ ಮತ್ತು ಚಂದನ್ ಮೃತದೇಹಗಳು ಮೇಲೆದ್ದಿವೆ. ಹಿಂದಿನ ದಿನವಷ್ಟೆ ತಾಯಿ, ಮಗುವಿನ ಮೃತದೇಹವನ್ನ ಕಂಡಿದ್ದ ಗ್ರಾಮಸ್ಥರಿಗೆ ಮತ್ತೆರಡು ಮುಗ್ದ ಮಕ್ಕಳ ಮೃತದೇಹಗಳನ್ನ ನೋಡಿ ಕಣ್ಣೀರಿಟ್ಟರು ಎಂದು ಮೃತ ಪಾರ್ವತಿಯ ಸಹೋದರ ನಾಗರಾಜ ಹೇಳಿದ್ದಾರೆ. ಈ ಕುರಿತು ಮಾಸ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

TAGGED:childrenconventdeathKolarmotherpolicePublic TVsuicideಆತ್ಮಹತ್ಯೆಕಾನ್ವೆಂಟ್ಕೋಲಾರತಾಯಿಪಬ್ಲಿಕ್ ಟಿವಿಪೊಲೀಸ್ಮಕ್ಕಳುಸಾವು
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

PBKS
Cricket

ಮಳೆಯಿಂದ ಕೋಲ್ಕತ್ತಾ vs ಪಂಜಾಬ್‌ ಪಂದ್ಯ ರದ್ದು – ಆರ್‌ಸಿಬಿ ಹಿಂದಿಕ್ಕಿ ನಂ.1 ಸ್ಥಾನಕ್ಕೆ ಜಿಗಿದ ಶ್ರೇಯಸ್‌ ಪಡೆ

Public TV
By Public TV
3 hours ago
Donald Trump 1
Latest

ಒಂದೇ ರಾತ್ರಿಯಲ್ಲಿ ಇಡೀ ಇರಾನ್‌ನ ಸರ್ವನಾಶ ಮಾಡಬಹುದು, ಅದು ಮಂಗಳವಾರ ಇರಬಹುದು: ಟ್ರಂಪ್‌ ಮತ್ತೆ ಎಚ್ಚರಿಕೆ

Public TV
By Public TV
4 hours ago
udupi rescue
Latest

ಬಾವಿಗೆ ಬಿದ್ದ ವೃದ್ಧ ಮೂರು ದಿನ ಸಾವು-ಬದುಕಿನ ಮಧ್ಯೆ ಹೋರಾಟ; ಪ್ರಾಣ ಉಳಿಸಿದ ಗ್ಯಾಸ್ ಸಿಲಿಂಡರ್ ಒಟಿಪಿ

Public TV
By Public TV
4 hours ago
Delhi Assembly Masked man arrested
Latest

ದೆಹಲಿ ವಿಧಾನಸೌಧದಲ್ಲಿ ಹೂಗುಚ್ಛ ಇಟ್ಟು, ಸ್ಪೀಕರ್ ಕಾರಿನ ಮೇಲೆ ಇಂಕ್ ಎರಚಿದ್ದವ 2 ಗಂಟೆಯಲ್ಲೇ ಅರೆಸ್ಟ್‌

Public TV
By Public TV
4 hours ago
01 5
Big Bulletin

ಬಿಗ್‌ ಬುಲೆಟಿನ್‌ 06 April 2026 ಭಾಗ-1

Public TV
By Public TV
4 hours ago
02 5
Big Bulletin

ಬಿಗ್‌ ಬುಲೆಟಿನ್‌ 06 April 2026 ಭಾಗ-2

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?