Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಎಂ ಹೆಚ್‍ಡಿಕೆ ಬಜೆಟ್ ಹೇಳಿಕೆಗೆ ನೇರವಾಗಿಯೇ ತಿರುಗೇಟು ಕೊಟ್ಟ ಮಾಜಿ ಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿಎಂ ಹೆಚ್‍ಡಿಕೆ ಬಜೆಟ್ ಹೇಳಿಕೆಗೆ ನೇರವಾಗಿಯೇ ತಿರುಗೇಟು ಕೊಟ್ಟ ಮಾಜಿ ಸಿಎಂ

Bengaluru City

ಸಿಎಂ ಹೆಚ್‍ಡಿಕೆ ಬಜೆಟ್ ಹೇಳಿಕೆಗೆ ನೇರವಾಗಿಯೇ ತಿರುಗೇಟು ಕೊಟ್ಟ ಮಾಜಿ ಸಿಎಂ

Public TV
Last updated: June 16, 2018 6:11 pm
Public TV
Share
1 Min Read
hdk siddaramiah
SHARE

ಬೆಂಗಳೂರು: ಇಷ್ಟು ದಿನ ಮುಸುಕಿನಲ್ಲೇ ಗುದ್ದಾಟ ನಡೆಸುತ್ತಿದ್ದ ಸಿಎಂ ಕುಮಾರಸ್ವಾಮಿ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ನಡುವೆ ಈಗ ನೇರ ಹಣಾಹಣಿ ಆರಂಭವಾಗಿದ್ಯಾ ಎನ್ನುವ ಪ್ರಶ್ನೆ ಎದ್ದಿದೆ.

ಶುಕ್ರವಾರಷ್ಟೇ ಸಿಎಂ ಎಚ್‍ಡಿಕೆ, ಜುಲೈನಲ್ಲಿ ನಾನು ಬಜೆಟ್ ಮಂಡಿಸುತ್ತೇನೆ. ಕೆಲವರು ಬಜೆಟ್ ಯಾಕೆ ಮಂಡಿಸಬೇಕು ಎಂದು ಹೇಳುತ್ತಾರೆ. ಬಜೆಟ್ ಮಂಡನೆ ಮಾಡಿದರೆ ಎಲ್ಲಿ ಹೆಸರು ಮಾಡುತ್ತೇನೆ ಎಂಬ ಚಿಂತೆಯಲ್ಲಿ ಕೆಲವರಿದ್ದಾರೆ ಎಂದು ಸಿದ್ದರಾಮಯ್ಯ ಹೆಸರನ್ನು ಪ್ರಸ್ತಾಪಿಸಿದೆ ಟಾಂಗ್ ನೀಡಿದ್ದರು. ಇದಕ್ಕೆ ತಿರುಗೇಟು ಎನ್ನುವಂತೆ ಇಂದು ಮಾಜಿ ಸಿಎಂ ಸಿದ್ದರಾಮಯ್ಯ, ಈ ಹಿಂದೆ ಅಧಿಕಾರದಲ್ಲಿದ್ದ ವೇಳೆ ನಾನು ಪೂರ್ಣ ಪ್ರಮಾಣದ ಬಜೆಟ್ ಮಂಡಿಸಿದ್ದು, ಹೊಸ ಬಜೆಟ್ ಮಂಡನೆ ಮಾಡುವ ಅಗತ್ಯವಿಲ್ಲ ಎಂದು ಬಹಿರಂಗವಾಗಿಯೇ ಹೇಳಿಕೆ ನೀಡಿದ್ದಾರೆ.

siddaramaiah

ನಮ್ಮ ಸರ್ಕಾರದ ಯೋಜನೆಗಳು ಜನರಿಂದ ಹೆಚ್ಚು ಮೆಚ್ಚುಗೆ ಗಳಿಸಿವೆ. ಈ ಯೋಜನೆಗಳನ್ನು ಇಂದಿನ ಸರ್ಕಾರವು ಮುಂದುವರಿಸಿಕೊಂಡು ಹೇಗಬೇಕಿದೆ. ಅಲ್ಲದೇ ಕಳೆದ ಬಾರಿಯೇ ನಮ್ಮ ಸರ್ಕಾರ ಪೂರ್ಣ ಪ್ರಮಾಣದ ಬಜೆಟ್ ಮಂಡನೆ ಮಾಡಿರುವುದರಿಂದ ಇಂದು ಮತ್ತೆ ಬಜೆಟ್ ಮಾಡುವ ಅಗತ್ಯವಿಲ್ಲ. ಬೇಕಾದರೆ ಪೂರಕ ಬಜೆಟ್ ಮಂಡನೆ ಮಾಡಿ ಹೊಸ ಯೋಜನೆಗಳನ್ನು ಅದರಲ್ಲಿ ಸೇರಿಸಬಹುದು ಎಂದು ಹೇಳಿ ಎಚ್‍ಡಿಕೆಗೆ ಟಾಂಗ್ ನೀಡಿದರು.

ಸರ್ಕಾರದ ಯೋಜನೆಗಳು ಪೂರ್ಣ ಪ್ರಮಾಣದಲ್ಲಿ ಜಾರಿ ಆಗಲು ಬಜೆಟ್ ಅಗತ್ಯವಿದೆ. ಜುಲೈ ನಲ್ಲಿ ಈ ಕುರಿತು ಸ್ಪಷ್ಟ ಕಾರ್ಯಕ್ರಮಗಳನ್ನು ನೀಡಲು ಬಜೆಟ್ ಅಗತ್ಯವಿದೆ ಎಂದು ಕುಮಾರಸ್ವಾಮಿ ಅವರು ತಮ್ಮ ಬಜೆಟ್ ಮಂಡನೆಯ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದರು.

ಸದ್ಯ ಪೂರ್ಣ ಬಜೆಟ್ ಮಂಡನೆ ಮಾಡುವುದು ಅಗತ್ಯವಿಲ್ಲ. ಪೂರ್ಣ ಪ್ರಮಾಣದ ಬಜೆಟ್ ಗೆ ಈಗಾಗಲೇ ಅನುಮೋದನೆಯನ್ನು ಸಹ ಪಡೆಯಲಾಗಿದೆ ಎಂದು ಹೇಳುವ ಮೂಲಕ ನೇರವಾಗಿಯೇ ಪೂರ್ಣ ಪ್ರಮಾಣದ ಬಜೆಟ್ ಮಂಡಿಸುವುದು ಬೇಡ ಎನ್ನುವ ತಮ್ಮ ಅಭಿಪ್ರಾಯವನ್ನು ಸಿದ್ದರಾಮಯ್ಯಹೇಳಿದರು.

TAGGED:bengalurubudgetCM Kumaraswamyformer CM Siddaramaiahಬಜೆಟ್ಬೆಂಗಳೂರುಮಾಜಿ ಸಿಎಂ ಸಿದ್ದರಾಮಯ್ಯಸಿಎಂ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Dharwad 1
Crime

ಧಾರವಾಡ | ವಾರ್ಡರ್‌ಗಳಿಂದಲೇ ಕೈದಿಗಳಿಗೆ ಸಿಗರೇಟು, ಗುಟ್ಕಾ ಪೂರೈಕೆ – ಮೂವರ ವಿರುದ್ಧ FIR

Public TV
By Public TV
1 minute ago
North Western Road Transport Corporation
Bagalkot

ಉಪಚುನಾವಣೆ | ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ಲಿಖಿತ ಪರೀಕ್ಷೆ ಏ.10ಕ್ಕೆ ಮುಂದೂಡಿಕೆ

Public TV
By Public TV
20 minutes ago
dk shivakumar
Bengaluru City

ಶಿವಶಂಕರಪ್ಪಗಿಂತ ಹೆಚ್ಚು ಮತಗಳ ಅಂತರದಿಂದ ಸಮರ್ಥ್ ಗೆಲುವು – ಡಿಕೆಶಿ

Public TV
By Public TV
25 minutes ago
RCB 3
Cricket

ನಾಳಿನ ಆರ್‌ಸಿಬಿ ಪಂದ್ಯಕ್ಕೆ ಶಾಸಕರಿಗೆ ಸಿಗಲಿದೆ 1+1 ಟಿಕೆಟ್‌

Public TV
By Public TV
43 minutes ago
S Madhu Bangarappa
Bengaluru City

ಕರ್ನಾಟಕದಲ್ಲೂ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ – ಹಿಂದಿ ಹೇರಿಕೆಗೆ ಬ್ರೇಕ್?

Public TV
By Public TV
2 hours ago
Ramnavami in raichuru
Districts

ರಾಮನವಮಿ ಸಡಗರ – ರಾಯಚೂರಿನ ದೇವಾಲಯಗಳಲ್ಲಿ ನಿರಂತರ ಪೂಜೆ, ಭಕ್ತರಿಗೆ ಅನ್ನಸಂತರ್ಪಣೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?