Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕರ್ನಾಟಕದ ಜಲಪಾತ ವೀಕ್ಷಿಸಲು KSTDCಯಿಂದ ವಿಶೇಷ ಪ್ರವಾಸ ಆಯೋಜನೆ

Public TV
Last updated: June 16, 2018 9:17 pm
Public TV
Share
1 Min Read
SMG JOG FALLS COLLAGE
SHARE

ಬೆಂಗಳೂರು: ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ಮಾನ್‍ಸೂನ್ ಕಾಲದಲ್ಲಿ ಪ್ರವಾಸಿಗರಿಗೆ ಸಿಗಂಧೂರು-ಜೋಗ ಜಲಪಾತ- ಶಿವನಸಮುದ್ರ (ಗಗನಚುಕ್ಕಿ ಹಾಗೂ ಭರಚುಕ್ಕಿ) ಹಾಗೂ ತಲಕಾಡು ಪ್ರವಾಸಿ ತಾಣಗಳಿಗೆ ವಿಶೇಷ ಪ್ರವಾಸವನ್ನು ಆಯೋಜಿಸಿದೆ.

ಸಿಗಂಧೂರು-ಜೋಗ ಜಲಪಾತ ಪ್ರವಾಸ: 2 ರಾತ್ರಿ/ ಒಂದು ದಿನದ ಪ್ರವಾಸ
ಈ ಪ್ರವಾಸದಲ್ಲಿ ನಿಗಮದ ಬಸ್ ರಾತ್ರಿ 9 ಗಂಟೆಗೆ ಬೆಂಗಳೂರಿನಿಂದ ಹೊರಡಲಿದ್ದು, ಮರುದಿನ ಬೆಳಗ್ಗೆ 4.30ಕ್ಕೆ ಸಾಗರ ತಲುಪಲಿದೆ. ಸಿಗಂಧೂರಿಗೆ ಭೇಟಿ ನೀಡಿ, ಸಿದ್ಧಪಡಿಸಿದ ಚೌಡೇಶ್ವರಿ ದೇವಿ ದರ್ಶನ ಏರ್ಪಡಿಸಲಾಗುವುದು. ಬಳಿಕ ವಿಶ್ವವಿಖ್ಯಾತ ಜೋಗ ಜಲಪಾತಕ್ಕೆ ಭೇಟಿ ನೀಡಲಾಗುವುದು. ಇದಲ್ಲದೆ, ಶರಾವತಿ ಸಾಹಸ ಶಿಬಿರಕ್ಕೆ ಭೇಟಿ ನೀಡಲಾಗುವುದು. ಈ ಪ್ರವಾಸದಲ್ಲಿ ಪ್ರತಿ ವ್ಯಕ್ತಿಗೆ 2,150 ರೂ. ಶುಲ್ಕ ಇರಲಿದ್ದು, ಪ್ರತಿ ಶುಕ್ರವಾರ ಮತ್ತು ಶನಿವಾರ ಪ್ರವಾಸ ಆಯೋಜನೆಗೊಳ್ಳುತ್ತದೆ.

shivamogga 1

ಶಿವನ ಸಮುದ್ರ ಮತ್ತು ತಲಕಾಡು ಪ್ರವಾಸ: ಒಂದು ದಿನದ ಪ್ರವಾಸ
ಈ ಪ್ರವಾಸವು ಬೆಂಗಳೂರಿನಿಂದ ಆಂರಭಗೊಳ್ಳಲಿದ್ದು, ಬೆಳಗ್ಗೆ 7 ಗಂಟೆಗೆ ಯಶವಂತಪುರ ಟಿಟಿಎಂಸಿ ಬಸ್ ನಿಲ್ದಾಣದಿಂದ ಹೊರಟು, ಬೆಳಗ್ಗೆ 11 ಗಂಟೆಗೆ ಗಗನಚುಕ್ಕಿ ಜಲಪಾತವನ್ನು ತಲುಪುತ್ತದೆ. ಅಲ್ಲಿಂದ ಭರಚುಕ್ಕಿಯ ಮಧ್ಯರಂಗ ದೇವಸ್ಥಾನಕ್ಕೆ ಭೇಟಿ ನೀಡಿ, ಅದೇ ದಿನ ರಾತ್ರಿ 9 ಗಂಟೆಗೆ ಬೆಂಗಳೂರು ತಲುಪಲಿದೆ. ಈ ಪ್ರವಾಸದ ದರ ಪ್ರತಿ ವ್ಯಕ್ತಿಗೆ 800 ರೂ. ಆಗಲಿದ್ದು, ಪ್ರವಾಸವು ಪ್ರತಿ ಶನಿವಾರ ಮತ್ತು ಭಾನುವಾರ ಆಯೋಜನೆಗೊಳ್ಳುತ್ತದೆ..

ಪ್ರವಾಸದ ಕುರಿತು ಹೆಚ್ಚಿನ ಮಾಹಿತಿಗಾಗಿ ನಿಗಮದ ಅಧಿಕೃತ ವೆಬ್‍ಸೈಟ್ www.kstdc.co  ಕ್ಕೆ ಭೇಟಿ ನೀಡಬಹುದು.   ಮೊಬೈಲ್ ಸಂಖ್ಯೆ 89706 50070 / 89706 500725 ಗಳನ್ನು ಸಂಪರ್ಕಿಸಬಹುದು.

TAGGED:bengaluruJog FallsKarnataka State Tourism Development CorporationPublic TVTalakadutripಜೋಗ ಜಲಪಾತತಲಕಾಡುಪಬ್ಲಿಕ್ ಟಿವಿಪ್ರವಾಸಪ್ರವಾಸ್ಯೋದ್ಯಮ ಇಲಾಖೆಬೆಂಗಳೂರು
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Santhosh balaraj 1
ಸ್ಯಾಂಡಲ್‌ವುಡ್‌ನ ಯುವ ನಟ ಸಂತೋಷ್ ಬಾಲರಾಜ್ ನಿಧನ
Cinema Latest Sandalwood Top Stories
Ramya Prajwal Devaraj
ರಮ್ಯಾಗೆ ಅಶ್ಲೀಲ ಮೆಸೇಜ್ ಕೇಸ್: ಪ್ರಜ್ವಲ್ ಕಿಡಿ
Cinema Latest Sandalwood Top Stories
Ramya Case 2 arrested by ccb police
ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್ – ಸಿಸಿಬಿ ಪೊಲೀಸರಿಂದ ಇನ್ನಿಬ್ಬರು ಅರೆಸ್ಟ್
Cinema Latest Sandalwood Top Stories
Kantara 2 1
ಕಾಂತಾರದಲ್ಲಿ ಕಾಣಿಸಲಿದ್ದಾರೆ ಸೂಪರ್‌ಸ್ಟಾರ್!
Cinema Latest
Coolie 2
ಸೂಪರ್‌ಸ್ಟಾರ್ ರಜನಿಕಾಂತ್ ಕೂಲಿಗೆ ಭಾರಿ ಡಿಮ್ಯಾಂಡ್
Bollywood Cinema Latest South cinema Top Stories

You Might Also Like

Modi 2
Latest

ʻಜೈ ಶ್ರೀರಾಮ್‌, ಹರಹರ ಮಹದೇವ್ʼ ಘೋಷಣೆ ನಡುವೆ ಪ್ರಧಾನಿ ಮೋದಿಗೆ ಸನ್ಮಾನ

Public TV
By Public TV
4 minutes ago
Spying
Crime

ಪಾಕ್ ಪರ ಬೇಹುಗಾರಿಕೆ – ಮತ್ತೊಬ್ಬ ಶಂಕಿತನ ಬಂಧನ

Public TV
By Public TV
7 minutes ago
Gurmeet Ram Rahim singh
Court

ರೇಪ್‌ ಅಪರಾಧಿ ರಾಮ್ ರಹೀಮ್‌ಗೆ 14ನೇ ಪೆರೋಲ್ – 3 ತಿಂಗಳ ಬಳಿಕ ಮತ್ತೆ 40 ದಿನ ರಜೆ!

Public TV
By Public TV
25 minutes ago
Ramalinga Reddy
Bengaluru City

ಸಾರಿಗೆ ಮುಷ್ಕರ | ಬಿಜೆಪಿ ಸರ್ಕಾರ 2023ರಲ್ಲೇ ವೇತನ ಪರಿಷ್ಕರಣೆ ಮಾಡಿ ಆದೇಶ ಹೊರಡಿಸಿದೆ: ರಾಮಲಿಂಗ ರೆಡ್ಡಿ

Public TV
By Public TV
30 minutes ago
Namma Metro
Bengaluru City

ಸಾರಿಗೆ ನೌಕರರ ಮುಷ್ಕರದ ಎಫೆಕ್ಟ್ – ನಮ್ಮ ಮೆಟ್ರೋಗೆ ಜನವೋ ಜನ

Public TV
By Public TV
1 hour ago
narendra modi trump
Latest

ಭಾರತದಿಂದ ಖರೀದಿಸುವ ಎಲ್ಲ ಸರಕುಗಳಿಗೂ ಸುಂಕ – ಭಾರತ ಕೌಂಟರ್‌ಗೆ ಟ್ರಂಪ್‌ ಬಿಗ್‌ ವಾರ್ನಿಂಗ್‌

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?