Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿನ್ನಿಪೇಟೆ ಬೈಎಲೆಕ್ಷನ್ ಪ್ರಚಾರದ ವೇಳೆ ಮಾರಾಮಾರಿ- ಕೈ ಕಾರ್ಯಕರ್ತನ ಮೇಲೆ ಜೆಡಿಎಸ್‍ನವರಿಂದ ಹಲ್ಲೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿನ್ನಿಪೇಟೆ ಬೈಎಲೆಕ್ಷನ್ ಪ್ರಚಾರದ ವೇಳೆ ಮಾರಾಮಾರಿ- ಕೈ ಕಾರ್ಯಕರ್ತನ ಮೇಲೆ ಜೆಡಿಎಸ್‍ನವರಿಂದ ಹಲ್ಲೆ

Bengaluru City

ಬಿನ್ನಿಪೇಟೆ ಬೈಎಲೆಕ್ಷನ್ ಪ್ರಚಾರದ ವೇಳೆ ಮಾರಾಮಾರಿ- ಕೈ ಕಾರ್ಯಕರ್ತನ ಮೇಲೆ ಜೆಡಿಎಸ್‍ನವರಿಂದ ಹಲ್ಲೆ

Public TV
Last updated: June 18, 2018 8:14 am
Public TV
Share
1 Min Read
BINNIPETE
SHARE

ಬೆಂಗಳೂರು: ಬಿಬಿಎಂಪಿಯ ಬಿನ್ನಿಪೇಟೆ ವಾರ್ಡ್‍ಗೆ ಉಪ ಚುನಾವಣೆ ನಡೆಯುತ್ತಿದ್ದು, 7 ಗಂಟೆಗೆ ಮತದಾನ ಆರಂಭವಾಗಿದೆ.

ಆದ್ರೆ ಈ ಮೊದಲು ಅಂದರೆ ನಿನ್ನೆ ರಾತ್ರಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಜೆಡಿಎಸ್ ಕಾರ್ಯಕರ್ತರಿಂದ ಹಲ್ಲೆ ಆರೋಪ ಕೇಳಿಬಂದಿದೆ. ಬೆಂಗಳೂರಿನ ಗಾಂಧಿನಗರ ವಿಧಾನಸಭೆ ವ್ಯಾಪ್ತಿಯ ಬಿನ್ನಿಪೇಟೆ ವಾರ್ಡ್‍ನ ಉಪಚುನಾವಣೆ ಇಂದು ನಡೆಯಲಿದ್ದು, ಕೆ.ಪಿ.ಅಗ್ರಹಾರದಲ್ಲಿ ತಡರಾತ್ರಿ ಕಾಂಗ್ರೆಸ್ ಕಾರ್ಯಕರ್ತ ಸುರೇಶ್ ಕುಮಾರ್ ಪ್ರಚಾರ ಕಾರ್ಯದಲ್ಲಿ ತೋಡಗಿದ್ದರು. ಈ ವೇಳೆ ಸ್ಥಳಕ್ಕೆ ಹತ್ತಕ್ಕೂ ಹೆಚ್ಚು ಕಾರ್ಯಕರ್ತರು ಜೆಡಿಎಸ್‍ಗೆ ಜೈ ಅನ್ನೋವಂತೆ ಬೆದರಿಸಿದ್ರು.

BY ELECTION

ಸುರೇಶ್ ಇದಕ್ಕೆ ಬಗ್ಗದೇ ಇದ್ದಾಗ, ಹಣ ಹಂಚುತ್ತೀದಿಯ ಅಂತಾ ಆರೋಪಿಸಿ ಹಲ್ಲೆ ಮಾಡಿದ್ದಾರೆ ಅಂತಾ ಸುರೇಶ್ ಆರೋಪಿಸಿದ್ದಾರೆ. ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಸುರೇಶ್ ಚಿಕಿತ್ಸೆ ಪಡೆಯುತ್ತಿದ್ದು, ಮಾಗಡಿ ರೋಡ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಗಾಂಧಿನಗರ ವಿಧಾನಸಭಾ ವ್ಯಾಪ್ತಿಯಲ್ಲಿರುವ ಈ ವಾರ್ಡ್‍ನ ಕಾರ್ಪೋರೇಟರ್ ಮಹದೇವಮ್ಮ ಹೃದಯಾಘಾತದಿಂದ ನಿಧನರಾಗಿದ್ರು. ಮಹಾದೇವಮ್ಮ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆಯುತ್ತಿದ್ದು ಒಟ್ಟು 37 ಮತಗಟ್ಟೆಗಳಲ್ಲಿ ಮತದಾನ ಆರಂಭವಾಗಿದೆ. ಕಾಂಗ್ರೆಸ್‍ನಿಂದ ವಿದ್ಯಾ ಶಶಿಕುಮಾರ್, ಜೆಡಿಎಸ್‍ನಿಂದ ಮಹದೇವಮ್ಮ ಪುತ್ರಿ ಐಶ್ವರ್ಯ ಹಾಗೂ ಬಿಜೆಪಿಯಿಂದ ಜಿ.ಚಾಮುಂಡೇಶ್ವರಿ ಕಣದಲ್ಲಿದ್ದಾರೆ. ವಾರ್ಡ್ ನಲ್ಲಿ ಒಟ್ಟು 34,582 ಮತದಾರರಿದ್ದು, 17,746 ಪುರುಷ ಮತ್ತು 16826 ಮಹಿಳಾ ಮತದಾರರಿದ್ದಾರೆ. ಇದೇ ತಿಂಗಳ 20 ರಂದು ಇದರ ಮತ ಎಣಿಕೆ ನಡೆಯಲಿದೆ.

BBMP

TAGGED:bbmpbengalurubinnipeteby electionpublictvಉಪಚುನಾವಣೆಪಬ್ಲಿಕ್ ಟಿವಿಬಿನ್ನಿಪೇಟೆಬಿಬಿಎಂಪಿಬೆಂಗಳೂರು
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

Udupi Husband Suicide
Latest

ಸುದೀಪ್ ಸಾವಿಗೆ ನಾನು ಕಾರಣಳಲ್ಲ.. ನನ್ನ ಮೇಲಿನ ಆರೋಪ ಸುಳ್ಳು: ಉದ್ಯಮಿಯ ಪತ್ನಿ ಸೌಮ್ಯ ಶೆಟ್ಟಿ ರಿಯಾಕ್ಷನ್

Public TV
By Public TV
2 hours ago
SRH
Cricket

161ಕ್ಕೆ ಕೆಕೆಆರ್‌ ಆಲೌಟ್‌ – ಎಸ್‌ಆರ್‌ಹೆಚ್‌ಗೆ 65 ರನ್‌ಗಳ ಭರ್ಜರಿ ಜಯ

Public TV
By Public TV
2 hours ago
01 1
Big Bulletin

ಬಿಗ್‌ ಬುಲೆಟಿನ್‌ 2 April 2026 ಭಾಗ-1

Public TV
By Public TV
2 hours ago
02 1
Big Bulletin

ಬಿಗ್‌ ಬುಲೆಟಿನ್‌ 2 April 2026 ಭಾಗ-2

Public TV
By Public TV
2 hours ago
03 1
Big Bulletin

ಬಿಗ್‌ ಬುಲೆಟಿನ್‌ 2 April 2026 ಭಾಗ-3

Public TV
By Public TV
2 hours ago
Election Commission Hands Over Malda Case To Anti Terror Agency NIA
Court

ಪಶ್ಚಿಮ ಬಂಗಾಳ | ನ್ಯಾಯಾಧೀಶರನ್ನು ಒತ್ತೆಯಾಳಾಗಿರಿಸಿಕೊಂಡಿದ್ದ ಪ್ರಕರಣದ ತನಿಖೆ NIA ಹೆಗಲಿಗೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?