Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಿಲ್ರೇ ಮಾತುಗಳನ್ನು ಆಡಿ ನಿಮ್ಮ ಮರ್ಯಾದೆಯನ್ನು ನೀವೇ ಕಳ್ಕೊಬೇಡಿ: ಸಿದ್ದರಾಮಯ್ಯ ವಿರುದ್ಧ ದೊರೆಸ್ವಾಮಿ ಗರಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಚಿಲ್ರೇ ಮಾತುಗಳನ್ನು ಆಡಿ ನಿಮ್ಮ ಮರ್ಯಾದೆಯನ್ನು ನೀವೇ ಕಳ್ಕೊಬೇಡಿ: ಸಿದ್ದರಾಮಯ್ಯ ವಿರುದ್ಧ ದೊರೆಸ್ವಾಮಿ ಗರಂ

Bengaluru City

ಚಿಲ್ರೇ ಮಾತುಗಳನ್ನು ಆಡಿ ನಿಮ್ಮ ಮರ್ಯಾದೆಯನ್ನು ನೀವೇ ಕಳ್ಕೊಬೇಡಿ: ಸಿದ್ದರಾಮಯ್ಯ ವಿರುದ್ಧ ದೊರೆಸ್ವಾಮಿ ಗರಂ

Public TV
Last updated: June 27, 2018 3:10 pm
Public TV
Share
1 Min Read
DORESWAMY SIDDU
SHARE

ಬೆಂಗಳೂರು: ಚುನಾವಣೆಗೂ ಮುನ್ನ ದೇವೇಗೌಡರ ನಿವಾಸಕ್ಕೆ ತೆರಳಿ ಕೋಮುವಾದಿಗಳ ಜೊತೆ ಕೈ ಜೋಡಿಸಬೇಡಿ ಎಂದು ಮನವಿ ಮಾಡಿದ್ದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿಯವರು ಈಗ ಮಾಜಿ ಸಿಎಂ ಸಿದ್ದರಾಮಯ್ಯನವರ ವಿರುದ್ಧ ಗುಡುಗಿದ್ದಾರೆ.

ಸಿದ್ದರಾಮಯ್ಯನವರ ಹೇಳಿಕೆಯನ್ನು ಖಂಡಿಸಿರುವ ದೊರೆಸ್ವಾಮಿಯವರು ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿ, ಸಿದ್ದರಾಮಯ್ಯ ನವರೇ ಚಿಲ್ರೇ ಮಾತುಗಳನ್ನು ಆಡಿ ನಿಮ್ಮ ಮರ್ಯಾದೆಯನ್ನು ನೀವೆ ಕಳ್ಕೊಬೇಡಿ. ಮಾಜಿ ಮುಖ್ಯಮಂತ್ರಿಗಳಾಗಿ ಈ ರೀತಿ ಹೇಳಿಕೆ ನೀಡಬಾರದು, ಸ್ವಲ್ಪ ವಿವೇಕ ಇರಿಸಿಕೊಳ್ಳಬೇಕು.  ಹಾದಿ ಬೀದಿಯಲ್ಲಿ ಹೋಗುವವರ ರೀತಿ ಮಾತನಾಡಬಾರದು, ತಾಳ್ಮೆಯಿಂದ ಇರೋದನ್ನು ಕಲಿಯಿರಿ ಎಂದು ಗುಡುಗಿದರು.

ಮೈತ್ರಿ ಸರ್ಕಾರದ ಸಮನ್ವಯ ಸಮಿತಿಯ ಅಧ್ಯಕ್ಷರಾದ ನೀವೇ ಹೀಗೆ ಉಡಾಫೆಯಿಂದ ಮಾತನಾಡಿದರೇ, ನಿಮ್ಮ ಶಾಸಕರು ಕುಣಿದು ಕುಪ್ಪಳಿಸಿ ಇನ್ನಷ್ಟು ಮಾತನಾಡುತ್ತಾರೆ ಎಂದು ಪ್ರಶ್ನಿಸಿದರು. ಮೈತ್ರಿ ಸರ್ಕಾರ ಅಂದ ಮೇಲೆ ಅಸಮಧಾನ ಇರುತ್ತೆ. ಇದನ್ನು ಕೂತು ಮಾತನಾಡಿ ಬಗೆಹರಿಸಿಕೊಳ್ಳಬೇಕೇ ಹೊರತು ಈ ರೀತಿ ರಂಪಾಟ ಮಾಡಬಾರದು ಎಂದು ತಿಳಿಸಿದರು.

ಮುಖ್ಯಮಂತ್ರಿ ಕುಮಾರಸ್ವಾಮಿಯವರು, ಚುನಾವಣಾ ಪ್ರಚಾರದ ವೇಳೇ ಅಧಿಕಾರಕ್ಕೆ ಬರಲ್ಲ ಅನ್ನೋ ಧೈರ್ಯದಿಂದ ರೈತರ ಸಾಲಮನ್ನಾ ಮಾಡ್ತಿನಿ ಅಂತ ಭರವಸೆ ಕೊಟ್ಟಿದ್ರು, ಆದ್ರೇ ಈಗ ಅವ್ರೇ ಮುಖ್ಯಮಂತ್ರಿಯಾಗಿದ್ದಾರೆ. ಮಾತಿಗೆ ತಪ್ಪಿದ್ರೇ ಮರ್ಯಾದೆ ಪ್ರಶ್ನೆ ಅಂತಾ ಸಾಲಮನ್ನಾ ನಿರ್ಧಾರ ಕೈಗೊಂಡಿದ್ದಾರೆ. ಆದ್ದರಿಂದ ಅವರು ಬಜೆಟ್ ಮಂಡನೆ ಮಾಡಲೇಕು, ಇದನ್ನು ನೀವು ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದರು.

ಕರ್ನಾಟಕ ಚುನಾವಣೆಗೂ ಮುನ್ನ ಮಾಜಿ ಪ್ರಧಾನಿ ದೇವೇಗೌಡರ ಮನೆಗೆ ಪ್ರಕಾಶ್ ರೈ ಹಾಗೂ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರು ಭೇಟಿ ನೀಡಿ ಮಾತುಕತೆ ನಡೆಸಿದ್ದರು. ಈ ವೇಳೆ ಯಾವುದೇ ಕಾರಣಕ್ಕೂ ಕೋಮುವಾದಿಗಳ ಜೊತೆ ಕೈ ಜೋಡಿಸಬೇಡಿ ಎಂದು ಮನವಿ ಮಾಡಿದ್ದರು.

ಮೈತ್ರಿ ಸರ್ಕಾರದಲ್ಲಿ ನಡೆಯುತ್ತಿರುವ ಮುಸುಕಿನ ಗುದ್ದಾಟಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯನವರು ಉಜಿರೆಯ ಶಾಂತಿವನದಲ್ಲಿ ದಿನಕ್ಕೊಂದು ನೀಡುತ್ತಿರುವ ಹೇಳಿಕೆಗಳು ರಾಜಕೀಯದಲ್ಲಿ ಭಾರೀ ಬಿರುಗಾಳಿ ಎಬ್ಬಿಸಿವೆ.

https://www.youtube.com/watch?v=boGqlmT4_ok

TAGGED:bengaluruCM KumaraswamyDoreswamyfreedom fighterPublic TVsiddaramaiahದೊರೆಸ್ವಾಮಿಪಬ್ಲಿಕ್ ಟಿವಿಬೆಂಗಳೂರುಸಿದ್ದರಾಮಯ್ಯ. ಸಿಎಂ ಕುಮಾರಸ್ವಾಮಿಸ್ವಾತಂತ್ರ್ಯ ಹೋರಾಟಗಾರ
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Lalbag Lake Sankey Tank
Bengaluru City

ಬಿರು ಬೇಸಿಗೆಗೆ ಬತ್ತುತ್ತಿವೆ ಬೆಂಗಳೂರಿನ ಪ್ರಮುಖ ಕೆರೆಗಳು – ನಾಲ್ಕೈದು ಅಡಿ ಕುಸಿದ ನೀರಿನ ಮಟ್ಟ

Public TV
By Public TV
25 minutes ago
Char Dham Yatra Temples
Latest

ತೆರೆದ ಗಂಗೋತ್ರಿ, ಯಮುನೋತ್ರಿ ದೇವಾಲಯಗಳ ಬಾಗಿಲು – ಚಾರ್‌ ಧಾಮ್‌ ಯಾತ್ರೆ ಪ್ರಾರಂಭ

Public TV
By Public TV
32 minutes ago
Strait Of Malacca US
Latest

ಹಾರ್ಮುಜ್‌ ಆಯ್ತು, ಈಗ ಮಲಕ್ಕಾ ಟಾರ್ಗೆಟ್‌? – ಭಾರತ, ಚೀನಾ ಬುಡಕ್ಕೆ ಬಂತ ಅಮೆರಿಕಾ?

Public TV
By Public TV
59 minutes ago
Vachananand Swamiji Harihara Panchamasali Peetha
Davanagere

ಮಕ್ಕಳ ಕೌನ್ಸಿಲಿಂಗ್ ಪ್ರಕ್ರಿಯೆ ಪೂರ್ಣ – ಇಂದು ವಚನಾನಂದ ಶ್ರೀಗಳ ಭವಿಷ್ಯ ನಿರ್ಧಾರ

Public TV
By Public TV
1 hour ago
Donald Trump Angry
Latest

ಮತ್ತೆ ಪಾಕ್‌ನಲ್ಲಿ ಮಾತುಕತೆ – ಈ ಬಾರಿ ವಿಫಲವಾದರೆ ಇರಾನ್‌ ನಾಶ: ಟ್ರಂಪ್‌ ಎಚ್ಚರಿಕೆ

Public TV
By Public TV
9 hours ago
mojtaba khamenei and trump
Latest

ಶಾಂತಿ ಮಾತುಕತೆಗೆ ನಾವು ಬರಲ್ಲ: ಇರಾನ್‌ ನಿರಾಕರಿಸಿದ್ದು ಯಾಕೆ?

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?