Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಸ್ತೆ ಅಭಿವೃದ್ಧಿಗೆ ಮೀಸಲಿಟ್ಟ ಹಣದಿಂದ ಕಾರು ಖರೀದಿ: ಶಿವರಾಜ್ ಸಿಂಗ್ ಚೌಹಾಣ್ ವಿರುದ್ಧ ಕೈ ಗಂಭೀರ ಆರೋಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ರಸ್ತೆ ಅಭಿವೃದ್ಧಿಗೆ ಮೀಸಲಿಟ್ಟ ಹಣದಿಂದ ಕಾರು ಖರೀದಿ: ಶಿವರಾಜ್ ಸಿಂಗ್ ಚೌಹಾಣ್ ವಿರುದ್ಧ ಕೈ ಗಂಭೀರ ಆರೋಪ

Latest

ರಸ್ತೆ ಅಭಿವೃದ್ಧಿಗೆ ಮೀಸಲಿಟ್ಟ ಹಣದಿಂದ ಕಾರು ಖರೀದಿ: ಶಿವರಾಜ್ ಸಿಂಗ್ ಚೌಹಾಣ್ ವಿರುದ್ಧ ಕೈ ಗಂಭೀರ ಆರೋಪ

Public TV
Last updated: June 30, 2018 12:53 pm
Public TV
Share
1 Min Read
SHIVARAJ CHAUHAN 1 1
SHARE

ಭೋಪಾಲ್: ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ರಸ್ತೆ ಅಭಿವೃದ್ಧಿಗಾಗಿ ಇಟ್ಟಿದ್ದ ಫಂಡ್ ನಿಂದ 30 ಲಕ್ಷ ರೂ. ಬೆಲೆಬಾಳುವ ಕಾರನ್ನು ಖರೀದಿಸಿದ್ದಾರೆಂದು ಕಾಂಗ್ರೆಸ್ ಆರೋಪಿಸಿದೆ.

ರಾಜ್ಯದ ಮೂರು ದಿನಗಳ ಮುಂಗಾರು ಅಧಿವೇಶನ ಮುಕ್ತಾಯಗೊಂಡ ತರುವಾಯ ಕಾಂಗ್ರೆಸ್, ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಗ್ರಾಮೀಣ ಅಭಿವೃದ್ಧಿಗಾಗಿ ಮೀಸಲಿಟ್ಟಿರುವ ಕಿಸಾನ್ ಸಾಧಿಕ್ ನಿಧಿಯ ಹಣದಿಂದ 30 ಲಕ್ಷ ರೂ. ಬೆಲೆಬಾಳುವ ಟೊಯೊಟಾ ಫಾರ್ಚೂನರ್ ಎಸ್‍ಯುವಿ ಕಾರನ್ನು ಖರೀದಿಸಿದ್ದಾರೆಂದು ಆರೋಪಿಸಿದೆ.

MP CM

ಮಧ್ಯಪ್ರದೇಶದ ಸರ್ಕಾರದ ಕೃಷಿ ಮಾರುಕಟ್ಟೆ ಬೋರ್ಡ್ ನ್ನು ಸಾಮಾನ್ಯವಾಗಿ ಮಂಡಿ ಬೋರ್ಡ್ ಎಂದೇ ಹೇಳಲಾಗುತ್ತದೆ. ಇದರ ನಿಧಿಯಿಂದ ರಾಜ್ಯದಲ್ಲಿ ಗ್ರಾಮೀಣ ಭಾಗದ ರಸ್ತೆ ಮೇಲ್ದರ್ಜೆಗೇರಿಸುವುದು ಹಾಗೂ ಸೇತುವೆಗಳ ನಿರ್ಮಾಣಕ್ಕಾಗಿ ಹಣವನ್ನು ಬಳಸಲಾಗುತ್ತದೆ.

ಈ ಕುರಿತು ಮಾತನಾಡಿದ ರಾಜ್ಯ ವಿಧಾನಸಭೆ ವಿರೋಧ ಪಕ್ಷದ ನಾಯಕ ಅಜಯ್ ಸಿಂಗ್ ರಾಜ್ಯದಲ್ಲಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವಾಗ ರಾಜ್ಯದ ಮುಖ್ಯಮಂತ್ರಿಗಳು 30 ಲಕ್ಷ ಬೆಲೆಬಾಳುವ ಕಾರನ್ನು ಖರೀದಿಸಿದ್ದಾರೆ. ಮುಖ್ಯಮಂತ್ರಿಗಳು ಕಿಸಾನ್ ಸಾಧಿಕ್ ನಿಧಿಯ ಸಬಲೀಕರಣ ಸಮಿತಿಯ ಸಹ ಚೇರಮನ್‍ರಾಗಿದ್ದು ಇಂಥ ಸಂದರ್ಭದಲ್ಲಿ ಬೆಲೆಬಾಳುವ ಕಾರನ್ನು ಖರೀದಿ ಮಾಡಿರುವುದು ವಿಷಾದನೀಯ ಎಂದರು.

ಮಂಡ್ಸೂರ್ ನಲ್ಲಿ 2017ರ ಜೂನ್ 6ರಂದು ನಡೆದ ಪೊಲೀಸ್ ಫೈರಿಂಗ್ ನಲ್ಲಿ ರಲ್ಲಿ 5 ಜನ ರೈತರು ಪ್ರಾಣ ಕಳೆದುಕೊಂಡಿದ್ದರು. ಆ ಘಟನೆಗೂ ಮೊದಲೇ ಒಂದು ತಿಂಗಳು ಹಿಂದೆಯೇ ಈ ಕಾರನ್ನು ಖರೀದಿಸಲಾಗಿದೆ. ಅಲ್ಲದೇ ವಿಐಪಿ ಕೋಟಾದಡಿ ಕಾರ್ ನಂಬರ್ ನ್ನು ನೊಂದಣಿ ಮಾಡಿಸಲು 32,070 ರೂಗಳನ್ನು ಆರ್‍ಟಿಓ ಏಜೆಂಟ್ ಒಬ್ಬರಿಗೆ ನೀಡಲಾಗಿದೆ. ಈ ಮೊತ್ತವೂ ಕೂಡ ಅದರಲ್ಲಿ ಸೇರಿದೆ ಎಂದು ಏಜೆಂಟ್ ಹೇಳಿದ್ದಾನೆ ಎಂದರು.

ಈ ಕುರಿತಂತೆ ಮಾಹಿತಿ ನೀಡಿದ ಮಂಡಿ ಬೋರ್ಡ್ ನ ಎಂಡಿ ಫಯಾಜ್ ಅಹಮದ್ ಕಿದ್ವಾಯ್ ಕಾರು ಮುಖ್ಯಮಂತ್ರಿಗಳಿಗಾಗಿಯೇ ಖರೀದಿಸಲಾಗಿದೆ ಎಂದು ಹೇಳಿದ್ದಾರೆ. ಆದರೆ ಯಾವ ನಿಧಿಯಿಂದ ಕಾರನ್ನು ಖರೀದಿಸಲಾಗಿದೆ ಎನ್ನುವುದನ್ನು ತಿಳಿಯಬೇಕಿದೆ ಎಂದು ಹೇಳಿದರು. ಈ ಕುರಿತಂತೆ ರಾಜ್ಯ ಸರ್ಕಾರದ ವಕ್ತಾರ ನರೋತ್ತಮ್ ಮಿಶ್ರಾ ಈ ವಿಚಾರಕ್ಕೆ ಪ್ರತಿಕ್ರಿಯಿಸಿದಲು ನಿರಾಕರಿಸಿದ್ದಾರೆ.

TAGGED:Madhya PradeshPublic TVRTOShivraj Singh Chauhanಆರ್‍ಟಿಓಪಬ್ಲಿಕ್ ಟಿವಿಮಧ್ಯಪ್ರದೇಶಶಿವರಾಜ್ ಸಿಂಗ್ ಚೌಹಾಣ್
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

Mohammed Nalapad ED Raid
Bengaluru City

ಬಿಟ್ ಕಾಯಿನ್ ಕೇಸಲ್ಲಿ ನಲಪಾಡ್‌ಗೆ ಶಾಕ್ – ಸತತ 21 ಗಂಟೆಗಳ ಸುದೀರ್ಘ ಶೋಧ ಕಾರ್ಯ ಮುಗಿಸಿದ ಇಡಿ

Public TV
By Public TV
20 minutes ago
karnataka High Court
Court

SSLC ತೃತೀಯ ಭಾಷೆಗೆ ಈ ವರ್ಷ ಗ್ರೇಡ್ ಬೇಡ, ಅಂಕವನ್ನೇ ನೀಡಿ: ಹೈಕೋರ್ಟ್ ಆದೇಶ

Public TV
By Public TV
58 minutes ago
Public tv Vidhyapeeta 2026 9th edition karnataka biggest education Expo April 25 27 Palace ground Bengaluru
Bengaluru City

ಪಬ್ಲಿಕ್‌ ಟಿವಿ ‘ವಿದ್ಯಾಪೀಠ’ಕ್ಕೆ ಬನ್ನಿ.. ಲ್ಯಾಪ್‌ಟಾಪ್‌ ಗೆಲ್ಲಿ

Public TV
By Public TV
2 hours ago
Weather
Bengaluru City

ಬೆಂಗಳೂರು ಸೇರಿ ರಾಜ್ಯಾದ್ಯಂತ ಇನ್ನೊಂದು ವಾರ ಹೆಚ್ಚಾಗಲಿದೆ ಬಿಸಿಲು

Public TV
By Public TV
2 hours ago
Bengaluru B.Tech Student Missing
Bengaluru City

ಖಾಸಗಿ ಫೋಟೋ ಇಟ್ಟುಕೊಂಡು ಸೈಬರ್ ವಂಚಕರ ಕಿರುಕುಳ – ಬೆಂಗಳೂರಿನಲ್ಲಿ ಬಿ.ಟೆಕ್ ವಿದ್ಯಾರ್ಥಿ ನಾಪತ್ತೆ

Public TV
By Public TV
2 hours ago
big bulletin 20 april 2026 part 1
Big Bulletin

ಬಿಗ್‌ ಬುಲೆಟಿನ್‌ 20 April 2026 ಭಾಗ-1

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?