Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಿನ ಭವಿಷ್ಯ 5-7-2018
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Astrology | Dina Bhavishya | ದಿನ ಭವಿಷ್ಯ 5-7-2018

Dina Bhavishya

ದಿನ ಭವಿಷ್ಯ 5-7-2018

Public TV
Last updated: July 4, 2018 4:40 pm
Public TV
Share
2 Min Read
DINA BHAVISHYA 5 5 1 1 3
SHARE

ಪಂಚಾಂಗ

ಶ್ರೀ ವಿಳಂಬಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ಗ್ರೀಷ್ಮ ಋತು, ನಿಜಜ್ಯೇಷ್ಠ ಮಾಸ,
ಕೃಷ್ಣ ಪಕ್ಷ, ಸಪ್ತಮಿ ತಿಥಿ,
ಗುರುವಾರ, ಉತ್ತರಭಾದ್ರಪದ ನಕ್ಷತ್ರ

ರಾಹುಕಾಲ: ಮಧ್ಯಾಹ್ನ 2:03 ರಿಂದ 3:39
ಗುಳಿಕಕಾಲ: ಬೆಳಗ್ಗೆ 9:15 ರಿಂದ 10:51
ಯಮಗಂಡಕಾಲ: ಬೆಳಗ್ಗೆ 6:03 ರಿಂದ 7:39

ಮೇಷ: ಶುಭ ಕಾರ್ಯಗಳಿಗೆ ಓಡಾಟ, ದೇವತಾ ಕಾರ್ಯಗಳಿಗೆ ಖರ್ಚು, ವಯೋವೃದ್ಧರಿಗೆ ಸಹಾಯ ಮಾಡುವಿರಿ, ಮಕ್ಕಳಲ್ಲಿ ಆಲಸ್ಯ, ಮನಸ್ಸಿಗೆ ಬೇಸರ, ತಾಯಿಯೊಂದಿಗೆ ಮನಃಸ್ತಾಪ, ಉದ್ಯೋಗದಲ್ಲಿ ಕಿರಿಕಿರಿ, ಪ್ರಯಾಣದಲ್ಲಿ ಅಡೆತಡೆ, ವ್ಯಾಪಾರ-ವ್ಯವಹಾರದಲ್ಲಿ ಲಾಭ.

ವೃಷಭ: ಸಂಗಾತಿಯೊಂದಿಗೆ ವಾಗ್ವಾದ ಕಿರಿಕಿರಿ, ಉದ್ಯೋಗ ಸ್ಥಳದಲ್ಲಿ ಬೇಸರ, ತಂದೆಯಿಂದ ನೋವು, ಉದ್ಯೋಗ ಬದಲಾವಣೆಗೆ ಆಲೋಚನೆ, ನೆರೆಹೊರೆ-ಬಂಧುಗಳಿಂದ ಅನುಕೂಲ.

ಮಿಥುನ: ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ಕಾಲಿಗೆ ಪೆಟ್ಟಾಗುವ ಸಾಧ್ಯತೆ, ವಾಹನ ಚಾಲನೆಯಲ್ಲಿ ಎಚ್ಚರ, ಹಣಕಾಸು ವಿಚಾರದಲ್ಲಿ ಕೆಟ್ಟ ನಿರ್ಧಾರ, ಅನಗತ್ಯ ಮಾತಿಂದ ಸಮಸ್ಯೆಗೆ ಸಿಲುಕುವಿರಿ, ಉದ್ಯೋಗದಲ್ಲಿ ನಿರಾಸಕ್ತಿ, ಪಾಲುದಾರಿಕೆಯಲ್ಲಿ ಅಭಿವೃದ್ಧಿ.

ಕಟಕ: ಕೆಲಸ ಕಾರ್ಯಗಳಲ್ಲಿ ವಿಳಂಬ, ಉದ್ಯೋಗದಲ್ಲಿ ಪ್ರಗತಿ, ಕಾಲು ನೋವು, ಉಷ್ಣ ಬಾಧೆ, ಉಸಿರಾಟದ ಸಮಸ್ಯೆ, ಆರೋಗ್ಯದಲ್ಲಿ ವ್ಯತ್ಯಾಶ, ಅಧಿಕವಾದ ಕೋಪ, ಮಿತ್ರರಿಂದ ಅನುಕೂಲ, ಮಕ್ಕಳಲ್ಲಿ ಬೇಜವಾಬ್ದಾರಿತನ, ದೂರ ಪ್ರದೇಶದಲ್ಲಿ ಉದ್ಯೋಗ ಪ್ರಾಪ್ತಿ.

ಸಿಂಹ: ಶತ್ರುಗಳ ಕಾಟ, ಸಾಲಗಾರರಿಂದ ಕಿರಿಕಿರಿ, ಮಾನಸಿಕ ಒತ್ತಡ, ಸಂಗಾತಿಯಿಂದ ಉಡಾಫೆ ಉತ್ತರ, ವೈದ್ಯರಿಗೂ ಗೋಚರವಾಗದ ರೋಗ ಬಾಧೆ, ಮಾಟ-ಮಂತ್ರದ ಭೀತಿ, ವಯೋವೃದ್ಧರಿಗೆ ನಿಂದನೆ ಮಾಡುವಿರಿ, ಹಳೇ ವಸ್ತು-ವಾಹನದಿಂದ ಖರ್ಚು, ನಿದ್ರೆಯಲ್ಲಿ ಕೆಟ್ಟ ಕನಸು ಬೀಳುವುದು.

ಕನ್ಯಾ: ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ಸ್ಥಿರಾಸ್ತಿ-ವಾಹನ ಲಾಭ, ಮಕ್ಕಳ ಪ್ರೀತಿ ವಿಚಾರದಲ್ಲಿ ಆತಂಕ, ದುಶ್ಚಟಗಳು ಅಧಿಕ ಮಾಡಿಕೊಳ್ಳುವಿರಿ, ದಾಯಾದಿಗಳಿಂದ ಕುಟುಂಬದಲ್ಲಿ ಕಲಹ, ಕಾಲಿಗೆ ಪೆಟ್ಟು ಮಾಡಿಕೊಳ್ಳುವ ಸಾಧ್ಯತೆ, ವಿದ್ಯಾಭ್ಯಾಸದಲ್ಲಿ ತೊಂದರೆ.

ತುಲಾ: ಅನಗತ್ಯ ತಿರುಗಾಟ, ಶಕ್ತಿ ದೇವತೆಗಳ ಕ್ಷೇತ್ರಕ್ಕೆ ಭೇಟಿ, ಮಕ್ಕಳು-ಬಂಧುಗಳಿಂದ ಅವಮಾನ, ಉದ್ಯೋಗ-ಸ್ಥಳ ಬದಲಾವಣೆಯಿಂದ ತೊಂದರೆ, ಸ್ಥಿರಾಸ್ತಿಯಲ್ಲಿ ಮೋಸ, ಉದ್ಯೋಗ ಕಳೆದುಕೊಳ್ಳುವ ಭೀತಿ, ಹಿತ ಶತ್ರುಗಳ ಕಾಟ.

ವೃಶ್ಚಿಕ: ಹೆಣ್ಣು ಮಕ್ಕಳಿಂದ ಅನುಕೂಲ, ಆರ್ಥಿಕ ಸಹಾಯ ಪ್ರಾಪ್ತಿ, ನೆರೆಹೊರೆಯವರೊಂದಿಗೆ ವಾಗ್ವಾದ, ದುಶ್ಚಟಗಳಿಗೆ ದಾಸರಾಗುವಿರಿ, ಪ್ರಯಾಣದಲ್ಲಿ ತೊಂದರೆ, ಮನಸ್ಸಿನಲ್ಲಿ ಆತಂಕ, ಕುಟುಂಬಕ್ಕೆ ಮಾಟ-ಮಂತ್ರದ ಭೀತಿ,

ಧನಸ್ಸು: ಗ್ಯಾಸ್ಟ್ರಿಕ್ ಸಮಸ್ಯೆ, ಆರೋಗ್ಯದಲ್ಲಿ ಎಚ್ಚರಿಕೆ, ಹಳೇ ವಸ್ತುಗಳಿಂದ ಪೆಟ್ಟು, ಮಾನಸಿಕ ವೇದನೆ, ಆಕಸ್ಮಿಕ ದೇವ ಮಾನವರ ದರ್ಶನ, ವಿಕೃತ ಮನಃಸ್ಥಿತಿ ಹೆಚ್ಚಾಗುವುದು, ಸ್ಥಿರಾಸ್ತಿಯಿಂದ ನೋವು-ತೊಂದರೆ, ಆರ್ಥಿಕ ಮುಗ್ಗಟ್ಟು, ಬೇಡದ ವಿಚಾರಗಳಲ್ಲಿ ಚರ್ಚೆ ಮಾಡುವಿರಿ.

ಮಕರ: ಕಂಕಣ ಭಾಗ್ಯದ ಶುಭ ವಾರ್ತೆ ಕೇಳುವಿರಿ, ಅಕ್ರಮ ಸಂಪಾದನೆಗೆ ಮನಸ್ಸು, ಮಕ್ಕಳು ದಾರಿ ತಪ್ಪುವ ಸಾಧ್ಯತೆ, ಯಂತ್ರೋಪಕರಣಗಳಿಂದ ತೊಂದರೆ, ಕೆಲಸಗಾರರಿಂದ ಸಮಸ್ಯೆ ಉದ್ಭವ, ಬಂಧುಗಳಿಂದ ನೋವು, ಪರಿಚಯಸ್ಥ ವ್ಯಕ್ತಿಗಳಿಂದ ನಷ್ಟ, ವ್ಯಾಪಾರ-ವ್ಯವಹಾರದಲ್ಲಿ ತೊಂದರೆ.

ಕುಂಭ: ಕೆಲಸ ಕಾರ್ಯದಲ್ಲಿ ಜಯ, ಕಠಿಣ ವೃತ್ತಿಪರರಿಗೆ ಅನುಕೂಲ, ಸೇವಕರಿಂದ ಅಪವಾದ, ಮಾಟ-ಮಂತ್ರ, ತಂತ್ರದ ಭೀತಿ, ಹಣಕಾಸು ವಿಚಾರದಲ್ಲಿ ನಿಧಾನ, ಶೀತ ಬಾಧೆ, ಆರೋಗ್ಯದಲ್ಲಿ ಎಚ್ಚರಿಕೆ.

ಮೀನ: ಉದ್ಯೋಗದಲ್ಲಿ ಪ್ರಗತಿ, ಮಕ್ಕಳಿಂದ ನೋವು, ಪ್ರೀತಿ ಪ್ರೇಮ ವಿಚಾರದಲ್ಲಿ ಅನುಮಾನ, ಭಾವನೆಗಳಿಗೆ ಪೆಟ್ಟು, ದುರಾಸೆಗಳಿಗೆ ಬಲಿಯಾಗುವಿರಿ, ಬಾಲಗ್ರಹ ದೋಷ ಕಾಡುವುದು, ಆಧ್ಯಾತ್ಮದ ಕಡೆಗೆ ಒಲವು, ವೃದ್ಧರಿಗಾಗಿ ಖರ್ಚು ಮಾಡುವಿರಿ, ಹಳೇ ವಸ್ತು-ಯಂತ್ರೋಪಕರಣಗಳಿಗಾಗಿ ಖರ್ಚು.

Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

fight over a girlfriend young man murdered his friend Terdala Bagalkote
Bagalkot

ಒಬ್ಬಳಿಗಾಗಿ ಸ್ನೇಹಿತರ ಮಧ್ಯೆ ಕಿತ್ತಾಟ – ಚಾಕು ಇರಿದು ಕೊಂದೇ ಬಿಟ್ಟ!

Public TV
By Public TV
1 hour ago
Shehbaz Sharif
Latest

ಇಂಧನ ಹೊಡೆತಕ್ಕೆ ಪಾಕ್ ತತ್ತರ – ಶಾಲೆಗಳಿಗೆ 2 ವಾರ ರಜೆ, ಸರ್ಕಾರಿ ಕಚೇರಿಗಳಿಗೆ 4 ದಿನ ಕೆಲಸ

Public TV
By Public TV
1 hour ago
Davangere South Ticket Fight Siraj Ahmed
Davanagere

ಜಮೀರ್‌ ಬಳಿ ಕ್ಷಮೆ ಕೇಳದೇ ಇದ್ರೆ ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಎಫೆಕ್ಟ್ ಆಗುತ್ತೆ: ಮಲ್ಲಿಕಾರ್ಜುನ್‌ಗೆ ಸಿರಾಜ್ ಅಹ್ಮದ್‌ ವಾರ್ನಿಂಗ್‌

Public TV
By Public TV
2 hours ago
Raichur Couple Death
Districts

ನಿರ್ಮಾಣ ಹಂತದ ಮನೆಯ ಮೆಟ್ಟಿಲು ಕುಸಿದು ದಂಪತಿ ಸಾವು

Public TV
By Public TV
2 hours ago
lpg sylender
Latest

ಇರಾನ್‌ ಯುದ್ಧ| ಎಲ್‌ಪಿಜಿ ಕನಿಷ್ಠ ಬುಕ್ಕಿಂಗ್‌ ಅವಧಿಯನ್ನು ಹೆಚ್ಚಿಸಿದ ಕೇಂದ್ರ

Public TV
By Public TV
3 hours ago
GBA Maheshwar Rao
Bengaluru City

ಪರಿಷ್ಕೃತ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಿದ ಜಿಬಿಎ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?