Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡೆತ್ ನೋಟ್ ಬರೆದಿಟ್ಟು ಕೆಲಸ ಮಾಡುತ್ತಿದ್ದ ಟೈಲರ್ ಅಂಗಡಿಯಲ್ಲೇ ಮಾಲೀಕ ಆತ್ಮಹತ್ಯೆ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru Rural | ಡೆತ್ ನೋಟ್ ಬರೆದಿಟ್ಟು ಕೆಲಸ ಮಾಡುತ್ತಿದ್ದ ಟೈಲರ್ ಅಂಗಡಿಯಲ್ಲೇ ಮಾಲೀಕ ಆತ್ಮಹತ್ಯೆ!

Bengaluru Rural

ಡೆತ್ ನೋಟ್ ಬರೆದಿಟ್ಟು ಕೆಲಸ ಮಾಡುತ್ತಿದ್ದ ಟೈಲರ್ ಅಂಗಡಿಯಲ್ಲೇ ಮಾಲೀಕ ಆತ್ಮಹತ್ಯೆ!

Public TV
Last updated: July 16, 2018 5:18 pm
Public TV
Share
0 Min Read
NML SUICIDE COLLAGE
SHARE

ಬೆಂಗಳೂರು: ಡೆತ್ ನೋಟ್ ಬರೆದಿಟ್ಟು ತಾನು ಕೆಲಸ ಮಾಡುತ್ತಿದ್ದ ಟೈಲರ್ ಅಂಗಡಿಯಲ್ಲಿ ಮಾಲೀಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ಸಮೀಪದ ಚಿಕ್ಕಬಿದರಕಲ್ಲಿನಲ್ಲಿರುವ ಸಂಜಿತ್ ಟೈಲರ್ ಅಂಗಡಿಯಲ್ಲಿ ನಡೆದಿದೆ.

ಟೈಲರ್ ಸ್ವಾಮಿ ಮೃತ ದುರ್ದೈವಿ. ಸಾಲಗಾರರ ಕಾಟ ತಾಳಲಾರದೇ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದ್ದು, ಮೃತ ಸ್ವಾಮಿ ಪುತ್ರ ಕೂಡ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಎನ್ನಲಾಗಿದೆ. ಅಲ್ಲದೆ ಲಕ್ಷ್ಮೀ ವೆಂಕಟೇಶ್ವರ ಅಂಗಡಿಯವರು ಹಣದ ವಿಚಾರದಲ್ಲಿ ಕಾಟ ನೀಡುತ್ತಿದ್ದರು ಎಂದು ಸ್ವಾಮಿ ಡೆತ್ ನೋಟ್ ನಲ್ಲಿ ಉಲ್ಲೇಖ ಮಾಡಿದ್ದಾನೆ.

ಈ ಘಟನೆ ಸಂಬಂಧ ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಹೆಚ್ಚಿನ ಪರಿಶೀಲನೆ ಕೈಗೊಂಡಿದ್ದಾರೆ.

TAGGED:bengalurudeathPublic TVsuicideTailorಆತ್ಮಹತ್ಯೆಟೈಲರ್ಪಬ್ಲಿಕ್ ಟಿವಿಬೆಂಗಳೂರುಸಾವು
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

JD Vance Pak F 16s Escort
Latest

ಇಸ್ಲಾಮಾಬಾದ್‌ಗೆ ಆಗಮಿಸಿದ ಅಮೆರಿಕ ಉಪಾಧ್ಯಕ್ಷರ ಫ್ಲೈಟ್‌ಗೆ ಪಾಕ್‌ನ ಎಫ್‌-16 ಜೆಟ್‌ಗಳ ಬೆಂಗಾವಲು

Public TV
By Public TV
18 minutes ago
UP Lawyer Shot Dead
Crime

ಯುಪಿಯಲ್ಲಿ ಬೆಳಗ್ಗೆ ವಾಕಿಂಗ್‌ ಹೊರಟಿದ್ದ ವಕೀಲನಿಗೆ ಗುಂಡಿಕ್ಕಿ ಹತ್ಯೆ

Public TV
By Public TV
2 hours ago
MANPAD
Latest

ಇರಾನ್‌ಗೆ ನೂತನ ಏರ್‌ ಡಿಫೆನ್ಸ್‌ ಸಿಸ್ಟಮ್‌ ಪೂರೈಕೆಗೆ ಚೀನಾ ಸಿದ್ಧತೆ – ಅಮೆರಿಕ ಕಳವಳ

Public TV
By Public TV
2 hours ago
Hyderabad Woman Suicide
Crime

ಮದುವೆಗೆ ನಿರಾಕರಿಸಿದ್ದಕ್ಕೆ ವ್ಯಕ್ತಿಯಿಂದ HIV ಪಾಸಿಟಿವ್‌ ರಕ್ತ ಇಂಜೆಕ್ಟ್‌ – ಆಘಾತಗೊಂಡು ಯುವತಿ ಆತ್ಮಹತ್ಯೆ

Public TV
By Public TV
2 hours ago
cab clash whitefield
Bengaluru City

ಬೆಂಗಳೂರು| ಕ್ಯಾಬ್ ಬುಕ್ ಮಾಡಿ ಅರ್ಧಗಂಟೆ ಕಾಯಿಸಿ ಮಹಿಳೆ ಕಿರಿಕ್

Public TV
By Public TV
3 hours ago
Vande Bharat sleeper train
Bengaluru City

ಬೆಂಗಳೂರು – ಮುಂಬೈ ವಂದೇ ಭಾರತ್ ಸ್ಲೀಪರ್ ರೈಲಿಗೆ ಗ್ರೀನ್‌ಸಿಗ್ನಲ್

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?