Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಂಗ್ಲೆಂಡ್ ವಿರುದ್ಧದ ಕೊನೆಯ ಪಂದ್ಯದಲ್ಲಿ ವಿದಾಯದ ಮುನ್ಸೂಚನೆ ನೀಡಿದ್ರಾ ಧೋನಿ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಇಂಗ್ಲೆಂಡ್ ವಿರುದ್ಧದ ಕೊನೆಯ ಪಂದ್ಯದಲ್ಲಿ ವಿದಾಯದ ಮುನ್ಸೂಚನೆ ನೀಡಿದ್ರಾ ಧೋನಿ?

Cricket

ಇಂಗ್ಲೆಂಡ್ ವಿರುದ್ಧದ ಕೊನೆಯ ಪಂದ್ಯದಲ್ಲಿ ವಿದಾಯದ ಮುನ್ಸೂಚನೆ ನೀಡಿದ್ರಾ ಧೋನಿ?

Public TV
Last updated: July 18, 2018 3:33 pm
Public TV
Share
1 Min Read
MS DHONI
SHARE

ಲಂಡನ್: ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಟೂರ್ನಿಯ ಕೊನೆಯ ಪಂದ್ಯದ ಮುಕ್ತಾಯದ ಬಳಿಕ ಟೀಂ ಇಂಡಿಯಾ ಮಾಜಿ ನಾಯಕ ಧೋನಿ ಅಂಪೈರ್ ಬಳಿಯಿಂದ ಬಾಲ್ ಪಡೆದಿದ್ದು, ಧೋನಿ ಅವರ ಈ ನಡೆಗೆ ಅಭಿಮಾನಿಗಳು ವ್ಯಕ್ತ ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಲೀಡ್ಸ್ ನ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಏಕದಿನ ಟೂರ್ನಿಯ ಅಂತಿಮ ಪಂದ್ಯದಲ್ಲಿ ಭಾರತ 8 ವಿಕೆಟ್ ಸೋಲುಂಡು ಸರಣಿಯನ್ನು 2-1 ಅಂತರದಲ್ಲಿ ಕಳೆದುಕೊಂಡಿತ್ತು. ಪಂದ್ಯ ಮುಕ್ತಾಯದ ಬಳಿಕ ಧೋನಿ ಅಂಪೈರ್ ಬಳಿ ತೆರಳಿ ಬಾಲ್ ಪಡೆದು ಪೆವಿಲಿಯನ್ ಗೆ ಮರಳಿದ್ದರು. ಸದ್ಯ ಈ ದೃಶ್ಯಗಳ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವಿಡಿಯೋ ವೀಕ್ಷಿಸಿದ ಹಲವು ಅಭಿಮಾನಿಗಳು ಧೋನಿ ನಡೆಯ ಬಗ್ಗೆ ತಮ್ಮದೇ ಆಭಿಪ್ರಾಯ ತಿಳಿಸಿ ಮರು ಟ್ವೀಟ್ ಮಾಡಿದ್ದಾರೆ.

https://twitter.com/KSKishore537/status/1019298145447174146?

ಕೆಲ ಅಭಿಮಾನಿಗಳು ತಮ್ಮ ಟ್ವೀಟ್‍ನಲ್ಲಿ ಧೋನಿ ಅಂಪೈರ್ ಬಳಿ ಬಾಲ್ ಪಡೆದಿದ್ದರ ಕುರಿತು ಪ್ರಶ್ನಾರ್ಥಕವಾಗಿ ಕಂಡರೆ, ಕೆಲವರು ಧೋನಿ ತಮ್ಮ ಕ್ರಿಕೆಟ್ ವೃತ್ತಿ ಜೀವನಕ್ಕೆ ನಿವೃತ್ತಿ ಘೋಷಿಸಲಿದ್ದರಾ ಎಂದು ಹೇಳಿ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಇಂಗ್ಲೆಂಡ್ ವಿರುದ್ಧ 2ನೇ ಏಕದಿನ ಪಂದ್ಯದಲ್ಲಿ ಧೋನಿ ನಿಧಾನಗತಿಯ ಬ್ಯಾಟಿಂಗ್ ನಡೆಸಿ ಅಭಿಮಾನಿಗಳ ಟೀಕೆಗೆ ಗುರಿಯಾಗಿದ್ದರು, ಅಲ್ಲದೇ ಅಂತಿಮ ಪಂದ್ಯದಲ್ಲೂ 66 ಎಸೆತಗಳಲ್ಲಿ 42 ರನ್ ಗಳಿಸಿ ಮತ್ತೊಮ್ಮೆ ನಿರಾಸೆ ಮೂಡಿಸಿದರು.

ವಿರಾಟ್ ಕೊಹ್ಲಿ ಟೀಂ ಇಂಡಿಯಾ ನಾಯಕಕತ್ವ ವಹಿಸಿದ ಬಳಿಕ ಮೊದಲ ಬಾರಿಗೆ ಏಕದಿನ ಟೂರ್ನಿಯಲ್ಲಿ ತಂಡ ಸೋಲುಂಡಿದೆ. ಇದರೊಂದಿಗೆ ಟೀಂ ಇಂಡಿಯಾ ಸತತ 9 ಗೆಲುವಿನ ನಾಗಾಲೋಟಕ್ಕೆ ಇಂಗ್ಲೆಂಡ್ ಬ್ರೇಕ್ ಹಾಕಿದೆ.

Big Question is Why MS Dhoni took the ball from umpires at the end of match ? pic.twitter.com/21lgRGNyl4

— DHONI Trends™ (@TrendsDhoni) July 17, 2018

Plzz Don't do this again @msdhoni 💔😳 pic.twitter.com/T2nitmxOAc

— A∂ιtүα (@Aditya__17) July 17, 2018

I am scared now….it is not the time for DHONI to retire …please Dhoni …stay …
Dont make any announcement …please please …it will be end of my Childhood …

— Abhishek dwivedi (@abhishek_srkfan) July 17, 2018

Retierment announcement comming soon! 🤔Asia cup would be the last get go i think

— rohit (@rv0005) July 17, 2018

TAGGED:cricketlondonms dhoniPublic TVTeam indiatwitterಎಂಎಸ್ ಧೋನಿಕ್ರಿಕೆಟ್ಟೀಂ ಇಂಡಿಯಾಟ್ವಿಟ್ಟರ್ಪಬ್ಲಿಕ್ ಟಿವಿಲಂಡನ್
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Landslide
Districts

ಶಿವಮೊಗ್ಗದ ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೂವರು ಕಾರ್ಮಿಕರು ಸಾವು

Public TV
By Public TV
3 hours ago
LSG Vs KKR 2 1
Cricket

ಕೊನೆಯಲ್ಲಿ ಮುಕುಲ್‌ ಅಬ್ಬರ; ರೋಚಕ ಪಂದ್ಯದಲ್ಲಿ ಲಕ್ನೋಗೆ 3 ವಿಕೆಟ್‌ ಜಯ – ಖಾತೆ ತೆರೆಯದ ಕೆಕೆಆರ್‌

Public TV
By Public TV
3 hours ago
PUC Student
Bagalkot

2nd PUC Result | ರಾಜ್ಯಕ್ಕೆ ಉಡುಪಿ ಪ್ರಥಮ – ಕಾಮರ್ಸ್‌ನಲ್ಲಿ ಇಬ್ಬರಿಗೆ 600ಕ್ಕೆ 600 ಅಂಕ

Public TV
By Public TV
4 hours ago
kea
Bengaluru City

ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ: ಕೆಇಎ

Public TV
By Public TV
4 hours ago
Benjamin Netanyahu 1
Latest

ಲೆಬನಾನ್‌ ಜೊತೆ ನೇರ ಮಾತುಕತೆ ಆರಂಭಿಸಲು ಸಂಪುಟಕ್ಕೆ ನೆತನ್ಯಾಹು ಆದೇಶ

Public TV
By Public TV
4 hours ago
01 8
Big Bulletin

ಬಿಗ್‌ ಬುಲೆಟಿನ್‌ 09 April 2026 ಭಾಗ-1

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?