Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಾಗ ಬಿಬಿಎಂಪಿಯದ್ದು, ವಸೂಲಿ ದಂಧೆಕೋರರದ್ದು- 1 ಗಂಟೆ ಬೈಕ್ ನಿಲ್ಲಿಸಲು 50 ರೂ., ಕಾರ್ ಗೆ 100 ರೂ.!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜಾಗ ಬಿಬಿಎಂಪಿಯದ್ದು, ವಸೂಲಿ ದಂಧೆಕೋರರದ್ದು- 1 ಗಂಟೆ ಬೈಕ್ ನಿಲ್ಲಿಸಲು 50 ರೂ., ಕಾರ್ ಗೆ 100 ರೂ.!

Bengaluru City

ಜಾಗ ಬಿಬಿಎಂಪಿಯದ್ದು, ವಸೂಲಿ ದಂಧೆಕೋರರದ್ದು- 1 ಗಂಟೆ ಬೈಕ್ ನಿಲ್ಲಿಸಲು 50 ರೂ., ಕಾರ್ ಗೆ 100 ರೂ.!

Public TV
Last updated: August 6, 2018 10:13 am
Public TV
Share
1 Min Read
PARKING
SHARE

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಪಾರ್ಕಿಂಗ್ ಮಾಫಿಯಾ ನಡೆಯುತ್ತಿರೋ ಪ್ರಕರಣವೊಂದು ಬೆಳಕಿಗೆ ಬಂದಿದೆ. ಜಾಗ ಬಿಬಿಎಂಪಿಯದ್ದು ಆದ್ರೆ ವಸೂಲಿ ಮಾಡೋದು ಮಾತ್ರ ದಂಧೆಕೋರರು.

ಹೌದು. ಬಿಬಿಎಂಪಿ ಜಾಗದಲ್ಲಿ 1 ಗಂಟೆ ಕಾಲ ಬೈಕ್ ನಿಲ್ಲಿಸಲು 50 ರೂ., ಕಾರಿಗೆ 100 ರೂ. ಕೊಡಬೇಕು. ರಾಜಾರೋಷವಾಗಿ ಜನರಿಂದ ಸುಲಿಗೆ ನಡೆಯುತ್ತಿದ್ರೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಾತ್ರ ಕ್ಯಾರೇ ಎನ್ನುತ್ತಿಲ್ಲ. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪಬ್ಲಿಕ್ ಟಿವಿ ವರದಿಗಾರರು ಸುದ್ದಿ ಮಾಡಲು ಮುಂದಾದಾಗ ದಂಧೆಕೋರರು ಸ್ಥಳದಿಂದ ಕಾಲ್ಕಿತ್ತಿದ್ದು, ಕಳ್ಳದಾರಿಯಿಂದ ವಸೂಲಿಗಾರ ಎಸ್ಕೇಪ್ ಆಗಿದ್ದಾನೆ.

vlcsnap 2018 08 06 09h26m48s204

ಎಸ್‍ಕೆಎ ಹೆಸರಲ್ಲಿ ಎಡ್ವರ್ಡ್ ಎಂಬಾತನಿಂದ ಈ ಪಾರ್ಕಿಂಗ್ ದಂಧೆ ನಡೆಯುತ್ತಿದ್ದು, ಕಮರ್ಷಿಯಲ್ ಸ್ಟ್ರೀಟ್, ಎಂ.ಜಿ ರೋಡ್, ಬ್ರಿಗೇಡ್ ರೋಡ್‍ಗಳಲ್ಲೂ ಮಾಫಿಯಾ ನಡೆಯುತ್ತಿದೆ. ಈ ಕುರಿತು ವರದಿ ಮಾಡಲು ಪಬ್ಲಿಕ್ ಟಿವಿ ಮುಂದಾದಾಗ ಕ್ಯಾಮರಾಮ್ಯಾನ್ ಮೇಲೆ ಹಲ್ಲೆ ನಡೆಸಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ: www.instagram.com/publictvnews

vlcsnap 2018 08 06 09h25m29s162

TAGGED:bbmpbengaluruparkingPublic TVಪಬ್ಲಿಕ್ ಟಿವಿಪಾರ್ಕಿಂಗ್ಬಿಬಿಎಂಪಿಬೆಂಗಳೂರು
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

Artemis 2 Crew
Latest

5 ದಶಕಗಳ ಬಳಿಕ ಚಂದ್ರಯಾನ ಕೈಗೊಂಡಿದ್ದ ಆರ್ಟೆಮಿಸ್-2 ತಂಡ ಶನಿವಾರ ಭೂಮಿಗೆ

Public TV
By Public TV
19 minutes ago
andhra girl death
Latest

ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು – ಕ್ಯಾಮೆರಾ ಮುಂದೆಯೇ ಪ್ರಾಣಬಿಟ್ಟ ಯುವತಿಯರು

Public TV
By Public TV
20 minutes ago
kea
Bengaluru City

CET-2026ರ ಪ್ರವೇಶ ಪತ್ರ ಬಿಡುಗಡೆ: ಕೆಇಎ

Public TV
By Public TV
58 minutes ago
OMR EXAM
Bengaluru City

ಪರೀಕ್ಷೆ ಮುಗಿದ ಒಂದು ಗಂಟೆಯಲ್ಲೇ OMR ಶೀಟ್ ವೆಬ್‌ಸೈಟ್‌ಗೆ ಅಪ್‌ಲೋಡ್: ಕೆಇಎ

Public TV
By Public TV
1 hour ago
Ramesh Kumar
Districts

63 ಎಕ್ರೆ ಅರಣ್ಯ ಭೂಮಿ ಒತ್ತುವರಿ ಪ್ರಕರಣ – ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಹಿನ್ನಡೆ

Public TV
By Public TV
1 hour ago
CRIME
Districts

ಸರ್ಕಾರಿ ಕಚೇರಿಯಲ್ಲಿ ದಲಿತ ಮಹಿಳೆಯ ವಿವಸ್ತ್ರಗೊಳಿಸಿ ವಿಕೃತಿ – 8 ಗಂಟೆ ನಿಲ್ಲಿಸಿದ್ದ ಅಧಿಕಾರಿಗಳ ವಿರುದ್ಧ ದೂರು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?