Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ರಾಜನಾಥ್ ಸಿಂಗ್ ಗೊಂದಲದ ಹೇಳಿಕೆಗೆ ಸ್ಪಷ್ಟತೆ

Public TV
Last updated: August 16, 2018 4:13 pm
Public TV
Share
2 Min Read
news 21 rajnath singh
SHARE

ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಆರೋಗ್ಯದ ಕುರಿತಾಗಿ ಇಂದು ಮಧ್ಯಾಹ್ನ ಕೇಂದ್ರ ಸಚಿವ ರಾಜನಾಥ್ ಹೇಳಿಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಗೊಂದಲವನ್ನು ಸೃಷ್ಟಿಸಿತ್ತು.

ಮಾಜಿ ಪ್ರಧಾನಿಗಳ ಆರೋಗ್ಯ ವಿಚಾರಿಸಿ ಬಂದ ರಾಜನಾಥ್ ಸಿಂಗ್ ಮಾಧ್ಯಮಗಳ ಜೊತೆ ಮಾತನಾಡುತ್ತಾ, ಬಿಜೆಪಿಗಾಗಿ ಶ್ರಮಿಸಿದ್ದ ಹಿರಿಯ ನಾಯಕ, ನಮ್ಮ ಪಕ್ಷದ ಆಧಾರ ಸ್ತಂಭವಾಗಿದ್ದ ವ್ಯಕ್ತಿ ನಮ್ಮೊಂದಿಗೆ ಇಲ್ಲ. ಅವರ ಆತ್ಮಕ್ಕೆ ನಾನು ಶ್ರದ್ಧಾಂಜಲಿ ಕೋರುತ್ತೇನೆ ಅಂತಾ ಹೇಳಿದ್ದರು.

ಆಗಸ್ಟ್ 14ರಂದು ಛತ್ತೀಸ್ ಗಢ ರಾಜ್ಯಪಾಲರಾದ ಬಲರಾಮಜೀ ದಾಸ್ ಟಂಡನ್ ವಿಧಿವಶರಾಗಿದ್ದರು. ಈ ಹಿನ್ನೆಲೆಯಲ್ಲಿ ಮಾಧ್ಯಮಗಳ ಜೊತೆ ರಾಜನಾಥ್ ಸಿಂಗ್ ಮಾತನಾಡುತ್ತಾ ಹಿರಿಯ ನಾಯಕನ ನಿಧನಕ್ಕೆ ಸಂತಾಪ ಸೂಚಿಸಿದ್ದರು. 1927ರಲ್ಲಿ ಪಂಜಾಬ್ ರಾಜ್ಯದ ಅಮೃತಸರ್ ನಲ್ಲಿ ಜನಿಸಿದ್ದ ಬಲರಾಮಜೀ ತಮ್ಮ 16ನೇ ವಯಸ್ಸಿನಲ್ಲಿಯೇ ಆರ್‍ಎಸ್‍ಎಸ್ ಸೇರ್ಪಡೆಗೊಂಡಿದ್ದರು. 1953ರಲ್ಲಿ ರಾಜಕೀಯ ಪ್ರವೇಶಿಸಿದ್ದ ಬಲರಾಮಜೀ ಬಿಜೆಪಿ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದರು. 1995ರಲ್ಲಿ ಪಂಜಾಬ್‍ನ ರಾಜ್ಯ ಬಿಜೆಪಿ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.

Balramji Dass Tandon
ಬಲರಾಮಜೀ ದಾಸ್ ಟಂಡನ್

ವಾಜಪೇಯಿ ಅವರ ಆರೋಗ್ಯದಲ್ಲಿ ಬುಧವಾರ ಮತ್ತೆ ಏರುಪೇರಾಗಿದ್ದು, ಸ್ಥಿತಿ ಗಂಭೀರವಾಗಿರುವುದಾಗಿ ಏಮ್ಸ್ ಆಸ್ಪತ್ರೆ ಪ್ರಕಟಿಸಿತ್ತು. ಆದ್ರೆ ಇಂದು ಮತ್ತೆ ಅವರ ಸ್ಥಿತಿ ಗಂಭೀರವಾಗಿದ್ದು, ಗಣ್ಯಾತೀಗಣ್ಯರ ದಂಡೇ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿತ್ತು. ಮಾಜಿ ಪ್ರಧಾನಿಯ ಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಇಂದು ಮಧ್ಯಪ್ರದೇಶದಲ್ಲಿ ನಡೆಯುವ ಬಿಜೆಪಿಯ ಎಲ್ಲಾ ಚುನಾವಣಾ ಯಾತ್ರೆಗಳನ್ನು ರದ್ದು ಮಾಡಲಾಗಿತ್ತು. ಅಲ್ಲದೇ ಇಂದಿನ ಎಲ್ಲಾ ಬಿಜೆಪಿ ಕಾರ್ಯಕ್ರಮಗಳನ್ನು ರದ್ದು ಮಾಡುವಂತೆ ಪ್ರಧಾನಿ ಕಾರ್ಯಾಲಯ ಕೂಡ ಪ್ರಕಟಣೆ ಹೊರಡಿಸಿತ್ತು.

ಗ್ವಾಲಿಯರ್ ಮತ್ತು ಆಗ್ರಾದಲ್ಲಿರುವ ವಾಜಪೇಯಿ ಸಂಬಂಧಿಕರು ಶೀಘ್ರವೇ ಆಸ್ಪತ್ರೆಗೆ ಬರುವಂತೆ ಏಮ್ಸ್ ಸೂಚನೆ ನೀಡಿತ್ತು. ಈಗಾಗಲೇ ಆಸ್ಪತ್ರೆಗೆ ಆರೋಗ್ಯ ಸಚಿವ ಜೆ.ಪಿ ನಡ್ವಾ, ಎಲ್ ಕೆ ಅಡ್ವಾಣಿ, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಅಮಿತ್ ಶಾ, ರಾಹುಲ್ ಗಾಂಧಿ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಆಸ್ಪತ್ರೆಯಲ್ಲಿ ವಾಜಪೇಯಿ ಕುಟುಂಬಸ್ಥರು ಈಗಾಗಲೇ ಜಮಾಯಿಸಿದ್ದು, ಕಣ್ಣೀರು ಹಾಕುತ್ತಿದ್ದಾರೆ.

eaju

ಆಸ್ಪತ್ರೆ ಬಳಿ ಹೆಚ್ಚುವರಿ ಭದ್ರತಾ ಸಿಬ್ಬಂದಿ ನೇಮಕ ಮಾಡಲಾಗಿದ್ದು, ಬಿಜೆಪಿ ನಾಯಕರ ದಂಡೇ ಆಸ್ಪತ್ರೆಗೆ ಹರಿದುಬರುತ್ತಿದೆ. ಮಧುಮೇಹ, ಮೂತ್ರದ ಸೋಂಕು ಸೇರಿ ವಿವಿಧ ರೀತಿಯ ಅನಾರೋಗ್ಯದ ಕಾರಣ ಕಳೆದ ಜೂನ್ 11ರಂದು ವಾಜಪೇಯಿ ಏಮ್ಸ್ ಗೆ ದಾಖಲಾಗಿದ್ದರು. ವಾಜಪೇಯಿ ಆರೋಗ್ಯ ಇನ್ನಷ್ಟು ಕ್ಷೀಣಿಸಿದ್ದು, ಆಮ್ಲಜನಕದ ಬೆಂಬಲ ನೀಡಲಾಗುತ್ತಿದೆ ಎಂದು ಬುಧವಾರ ಏಮ್ಸ್ ಆಸ್ಪತ್ರೆ ತಿಳಿಸಿತ್ತು.

ಅಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯದಲ್ಲಿ ಏರುಪೇರಾಗಿರುವ, ಈ ಹಿನ್ನೆಲೆಯಲ್ಲಿ ದಾವಣಗೆರೆ ಹಾಗೂ ಚಿತ್ರದುರ್ಗದಲ್ಲಿ ಅಜಾತಶತ್ರು ವಾಜಪೇಯಿ ಅವರು ಶೀಘ್ರ ಗುಣಮುಖರಾಗಲೆಂದು ಅಭಿಮಾನಿಗಳು ನಿಟ್ಟುವಳ್ಳಿ ಆಂಜನೇಯ ದೇವಸ್ಥಾನದಲ್ಲಿ ಈ ವಿಶೇಷ ಪೂಜೆಯನ್ನು ನೆರವೇರಿಸುತ್ತಿದ್ದಾರೆ. ಚಿತ್ರದುರ್ಗ ಬಿಜೆಪಿ ಜಿಲ್ಲಾ ಘಟಕದಿಂದ ನಗರದ ನೀಲಕಂಠೇಶ್ವರ ದೇವಸ್ಥಾನದಲ್ಲಿ ಕೂಡ ಪೂಜೆ ಸಲ್ಲಿಸುತ್ತಿದ್ದಾರೆ. ಶಾಸಕ ಜಿ.ಎಚ್.ತಿಪ್ಪಾರೆಡ್ಡಿ, ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಎಸ್.ನವೀನ ಹಾಗೂ ಕಾರ್ಯಕರ್ತರಿಂದ ಈ ಪೂಜೆ ನಡೆಯುತ್ತಿದೆ. ಅಜಾತಶತ್ರು ಮಾಜಿ ಪ್ರಧಾನಿ ವಾಜಪೇಯಿ ಆರೋಗ್ಯ ಚೇತರಿಕೆ ಕಾಣಲಿ. ಆರೋಗ್ಯವಾಗಿ ಗುಣಮುಖರಾಗಲಿ ಅಂತ ಪೂಜೆ ಸಲ್ಲಿಸಲಾಗುತ್ತಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:Atal Bihari VajpayeeBalaramjee Das TandonbjpPublic TVrajnath singhಅಟಲ್ ಬಿಹಾರಿ ವಾಜಪೇಯಿಪಬ್ಲಿಕ್ ಟಿವಿಬಲರಾಮಜೀ ದಾಸ್ ಟಂಡನ್ಬಿಜೆಪಿರಾಜನಾಥ್ ಸಿಂಗ್
Share This Article
Facebook Whatsapp Whatsapp Telegram

You Might Also Like

Mohammed Siraj
Cricket

ಸಿರಾಜ್‌ ಬೆಂಕಿ ಬೌಲಿಂಗ್‌, 20 ರನ್‌ ಅಂತರದಲ್ಲಿ 5 ವಿಕೆಟ್‌ ಪತನ – 244 ರನ್‌ ಮುನ್ನಡೆಯಲ್ಲಿ ಭಾರತ

Public TV
By Public TV
1 hour ago
Rahul Gandhi
Latest

ಬಿಹಾರ ಚುನಾವಣೆ| ಕಾಂಗ್ರೆಸ್‌ನಿಂದ ಸ್ಯಾನಿಟರಿ ಪ್ಯಾಡ್ – ವಿವಾದಕ್ಕೀಡಾದ ರಾಹುಲ್ ಗಾಂಧಿ ಚಿತ್ರ

Public TV
By Public TV
2 hours ago
01 3
Big Bulletin

ಬಿಗ್‌ ಬುಲೆಟಿನ್‌ 04 July 2025 ಭಾಗ-1

Public TV
By Public TV
2 hours ago
02 3
Big Bulletin

ಬಿಗ್‌ ಬುಲೆಟಿನ್‌ 04 July 2025 ಭಾಗ-2

Public TV
By Public TV
2 hours ago
Ranya Rao 2
Bengaluru City

ರನ್ಯಾ ರಾವ್‌ಗೆ ಸೇರಿದ 34.12 ಕೋಟಿ ಮೌಲ್ಯದ ಆಸ್ತಿ ಜಪ್ತಿ

Public TV
By Public TV
2 hours ago
03 2
Big Bulletin

ಬಿಗ್‌ ಬುಲೆಟಿನ್‌ 04 July 2025 ಭಾಗ-3

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?