Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಮ್ಮ ನೋವು ಮರೆಯಲು ಸಂತ್ರಸ್ತರಿಂದ ಕೊಡವ ವಾಲಗಕ್ಕೆ ಡ್ಯಾನ್ಸ್- ವಿಡಿಯೋ ನೋಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ತಮ್ಮ ನೋವು ಮರೆಯಲು ಸಂತ್ರಸ್ತರಿಂದ ಕೊಡವ ವಾಲಗಕ್ಕೆ ಡ್ಯಾನ್ಸ್- ವಿಡಿಯೋ ನೋಡಿ

Districts

ತಮ್ಮ ನೋವು ಮರೆಯಲು ಸಂತ್ರಸ್ತರಿಂದ ಕೊಡವ ವಾಲಗಕ್ಕೆ ಡ್ಯಾನ್ಸ್- ವಿಡಿಯೋ ನೋಡಿ

Public TV
Last updated: August 22, 2018 2:26 pm
Public TV
Share
1 Min Read
mdk kodava dance collage copy
SHARE

ಮಡಿಕೇರಿ: ಕೊಡಗಿನ ಮಹಾ ಮಳೆಗೆ ಜನರು ತತ್ತರಿಸಿ ಹೋಗಿದ್ದಾರೆ. ಇದರಿಂದ ನಗರದ ಅನೇಕ ಗ್ರಾಮ, ನಗರ ಪ್ರದೇಶಗಳು ಮುಳುಗಿ ಹೋಗಿದೆ. ಸದ್ಯ ಈಗ ಕೊಡಗಿನ ಮಂದಿ ತಮ್ಮ ನೋವು ಮರೆಯಲು ವಾಲಗಕ್ಕೆ ಸ್ಟೆಪ್ ಹಾಕ್ತಿದ್ದಾರೆ.

ಮಹಾ ಮಳಗೆ ಕೊಡಗಿನ ಅನೇಕ ಜನರು ತಾತ್ಕಾಲಿಕ ಆಶ್ರಯ ಕೇಂದ್ರದಲ್ಲಿ ಇದ್ದಾರೆ. ಮಡಿಕೇರಿ ನಗರದ ಚೌಡೇಶ್ವರಿ ಭವನದಲ್ಲಿ ಮನೆ ಮಠ ಕಳೆದುಕೊಂಡ ಎಲ್ಲಾ ಧರ್ಮದ ನಿರಾಶ್ರಿತರು ತಮ್ಮ ನೋವು ಮರೆಯಲು ಕೊಡವ ವಾಲಗಕ್ಕೆ ಡ್ಯಾನ್ಸ್ ಮಾಡಿದ್ದಾರೆ. ಈ ಮೂಲಕ ಒಂದಷ್ಟು ನೋವುಗಳನ್ನು ಮರೆತು ಖುಷಿಯ ಅಲೆಯಲ್ಲಿ ತೇಲಾಡಿದ್ದಾರೆ.

ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಹಾ ಮಳೆಯಿಂದ ಪ್ರವಾಹ, ಗುಡ್ಡ ಕುಸಿತವಾಗಿ ಹಲವಾರು ಸಂಕಷ್ಟಕ್ಕೆ ಕಾರಣವಾಗಿದ್ದ ಮಹಾ ಜಲಪ್ರಳಯಕ್ಕೆ `ಸೋಮಾಲಿ ಜೆಟ್’ ಚಂಡಮಾರುತ ಕಾರಣ ಎಂದು ಹವಾಮಾನ ತಜ್ಞರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಕೊಡಗು, ಕೇರಳ ಮಳೆಯ ರಹಸ್ಯ ಭೇದಿಸಿದ ಹವಾಮಾನ ತಜ್ಞರು!

https://www.youtube.com/watch?v=G1gr8F0Iuh0

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
TAGGED:dancemadikeriPublic TVrainsocial mediavideoಡ್ಯಾನ್ಸ್ಪಬ್ಲಿಕ್ ಟಿವಿಮಡಿಕೇರಿಮಳೆವಿಡಿಯೋಸಾಮಾಜಿಕ ಜಾಲತಾಣ
Share This Article
Facebook Whatsapp Whatsapp Telegram

Cinema news

JC Movie Surya Prakyath
ಫ್ಯಾನ್ಸ್ ಮಧ್ಯೆ ಲಾಂಗ್ ಹಿಡಿದು ಪೋಸ್ – ಜೆಸಿ ಸಿನಿಮಾ ನಟನ ವಿರುದ್ಧ ಸುಮೋಟೊ ಕೇಸ್ ದಾಖಲು
Bengaluru City Cinema Districts Karnataka Latest Sandalwood Top Stories
rohit shetty 1 e1573969461253
ರೋಹಿತ್ ಶೆಟ್ಟಿ ಮನೆ ಮೇಲೆ ಫೈರಿಂಗ್ – ಮತ್ತೆ ಆರು ಜನ ಅರೆಸ್ಟ್, ಈವರೆಗೂ ಒಟ್ಟು 11 ಮಂದಿ ಬಂಧನ
Cinema Crime Latest National Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ವಿವಾದ – ಏಕಪಕ್ಷೀಯ ತೀರ್ಪಿಗೆ ಕೋರ್ಟ್ ತಾತ್ಕಾಲಿಕ ತಡೆ
Cinema Court Districts Hassan Karnataka Latest States Top Stories
vijay devarakonda rashmika
ವೈರಲ್ ಆಯ್ತು ವಿಜಯ್ ದೇವರಕೊಂಡ – ರಶ್ಮಿಕಾ ವೆಡ್ಡಿಂಗ್ ಕಾರ್ಡ್; ಮದ್ವೆ ಎಲ್ಲಿ – ಯಾವಾಗ?
Cinema Latest Sandalwood South cinema

You Might Also Like

Pathum Nissanka
Cricket

ನಿಸ್ಸಂಕ ಸ್ಫೋಟಕ ಶತಕ, ಸೂಪರ್‌ 8ಕ್ಕೆ ಹಾರಿದ ಲಂಕಾ – ಟೂರ್ನಿಯಿಂದಲೇ ಆಸ್ಟ್ರೇಲಿಯಾ ಔಟ್‌?

Public TV
By Public TV
15 minutes ago
Bidar Karanja River
Bidar

ಮುಖ ತೊಳೆಯುವಾಗ ಕಾಲುಜಾರಿ ಮಗ ನೀರುಪಾಲು – ರಕ್ಷಿಸಲು ಹೋಗಿ ತಂದೆಯೂ ಸಾವು

Public TV
By Public TV
33 minutes ago
01 10
Big Bulletin

ಬಿಗ್‌ ಬುಲೆಟಿನ್‌ 16 February 2026 ಭಾಗ-1

Public TV
By Public TV
53 minutes ago
02 11
Big Bulletin

ಬಿಗ್‌ ಬುಲೆಟಿನ್‌ 16 February 2026 ಭಾಗ-2

Public TV
By Public TV
54 minutes ago
03 9
Big Bulletin

ಬಿಗ್‌ ಬುಲೆಟಿನ್‌ 16 February 2026 ಭಾಗ-3

Public TV
By Public TV
55 minutes ago
Red Chilli
Districts

ಕ್ವಿಂಟಾಲ್ ಬ್ಯಾಡಗಿ ಮೆಣಸಿನಕಾಯಿಗೆ 89 ಸಾವಿರ – ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ದಾಖಲೆಯ ದರಕ್ಕೆ ಮಾರಾಟ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?