Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಏಷ್ಯಾಕಪ್ ಕ್ರಿಕೆಟ್ ಕೊಹ್ಲಿಗೆ ವಿಶ್ರಾಂತಿ, ರೋಹಿತ್ ಹೆಗಲಿಗೆ ನಾಯಕತ್ವ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಏಷ್ಯಾಕಪ್ ಕ್ರಿಕೆಟ್ ಕೊಹ್ಲಿಗೆ ವಿಶ್ರಾಂತಿ, ರೋಹಿತ್ ಹೆಗಲಿಗೆ ನಾಯಕತ್ವ

Cricket

ಏಷ್ಯಾಕಪ್ ಕ್ರಿಕೆಟ್ ಕೊಹ್ಲಿಗೆ ವಿಶ್ರಾಂತಿ, ರೋಹಿತ್ ಹೆಗಲಿಗೆ ನಾಯಕತ್ವ

Public TV
Last updated: September 1, 2018 6:24 pm
Public TV
Share
1 Min Read
rohit sharma 2
SHARE

ಮುಂಬೈ: ಏಷ್ಯಾಕಪ್ ಕ್ರಿಕೆಟ್‍ಗೆ ಬಿಸಿಸಿಐ ಟೀಂ ಇಂಡಿಯಾ ತಂಡವನ್ನು ಪ್ರಕಟಿಸಿದ್ದು ನಾಯಕ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಿ ರೋಹಿತ್ ಶರ್ಮಾ ಅವರಿಗೆ ತಂಡದ ನಾಯಕತ್ವ ನೀಡಿದೆ.

ಯುನೈಟೆಡ್ ಅರಬ್ ಎಮಿರೇಟ್ಸ್ ನಡೆಯಲಿರುವ ಏಷ್ಯಾಕಪ್ ಟೂರ್ನಿ ನಡೆಯಲಿದ್ದು, 16 ಆಟಗಾರರ ಪಟ್ಟಿಯನ್ನು ಸದ್ಯ ಬಿಸಿಸಿಐ ಬಿಡುಗಡೆ ಮಾಡಿದೆ. ವಿಶೇಷವಾಗಿ  ರಾಜಸ್ಥಾನದ ಎಡಗೈ ವೇಗಿ 20 ವರ್ಷದ ಖಲೀಲ್ ಅಹ್ಮದ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

Team India for Asia Cup, 2018 announced. Rohit Sharma set to lead the side in UAE #TeamIndia pic.twitter.com/mx6mF27a9K

— BCCI (@BCCI) September 1, 2018

ಆಟಗಾರರ ಪಟ್ಟಿ ಬಿಡುಗಡೆ ಮಾಡಿದ ಮಾತನಾಡಿದ ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಎಂಎಸ್‍ಕೆ ಪ್ರಸಾದ್, ಕೊಹ್ಲಿ ನಿರಂತರವಾಗಿ ತಂಡದಲ್ಲಿ ಆಡುತ್ತಿರುವ ಹಿನ್ನೆಲೆಯಲ್ಲಿ ವಿಶ್ರಾಂತಿ ನೀಡಲಾಗಿದೆ. ಇದಕ್ಕೂ ಮೊದಲು ಆಯ್ಕೆ ಸಮಿತಿಯ ಸದಸ್ಯರೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.

ಸೆ.15 ರಿಂದ ಟೂರ್ನಿ ಆರಂಭವಾಗಲಿದ್ದು, ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ಮೊದಲು ಬಾಂಗ್ಲಾ ತಂಡವನ್ನು ಎದುರಿಸಲಿದೆ. ಈ ಹಿಂದೆ ಇಂಗ್ಲೆಂಡ್ ಸರಣಿಗೆ ಆಯ್ಕೆ ಆಗುವ ನಿರೀಕ್ಷೆಯಲ್ಲಿದ್ದ ಅಂಬಟಿ ರಾಯುಡು ಯೋ ಯೋ ಟೆಸ್ಟ್ ಫೇಲ್ ಆದ ಹಿನ್ನೆಲೆಯಲ್ಲಿ ಇಂಗ್ಲೆಂಡ್ ಸರಣಿಯಿಂದ ಕೈಬಿಡಲಾಗಿತ್ತು.

ತಂಡ ಇಂತಿದೆ: ಶಿಖರ್ ಧವನ್ (ಉಪನಾಯಕ), ಕೆಎಲ್ ರಾಹುಲ್, ರೋಹಿತ್ ಶರ್ಮಾ(ನಾಯಕ), ಅಂಬಟಿ ರಾಯುಡು, ಮನೀಷ್ ಪಾಂಡೆ, ಕೇದರ್ ಜಾಧವ್, ಧೋನಿ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ಕುಲ್‍ದೀಪ್ ಯಾದವ್, ಯಜುವೇಂದ್ರ ಚಹಾಲ್, ಅಕ್ಷರ್ ಪಾಟೇಲ್, ಭುವನೇಶ್ವರ್ ಕುಮಾರ್, ಜಸ್‍ಪ್ರೀತ್ ಬುಮ್ರಾ, ಶಾರ್ದೂಲ್ ಠಾಕೂರ್, ಖಲೀಲ್ ಅಹ್ಮದ್.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:asia cupbccicricketmumbaiPublic TVTeam indiaಏಷ್ಯಾಕಪ್ಕ್ರಿಕೆಟ್ಟೀಂ ಇಂಡಿಯಾಪಬ್ಲಿಕ್ ಟಿವಿಬಿಸಿಸಿಐಮುಂಬೈ
Share This Article
Facebook Whatsapp Whatsapp Telegram

Cinema news

honey singh 1
ನಾನು ದುಬೈನಲ್ಲಿ ಸೇಫ್ ಆಗಿದ್ದೇನೆ: ವದಂತಿಗಳಿಗೆ ಕಿವಿಗೊಡಬೇಡಿ ಎಂದ ಹನಿ ಸಿಂಗ್
Cinema Latest National Top Stories
Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood
mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories
samhita vinya
ಲಕ್ಕಿ ಹೀರೋಯಿನ್ ಸಂಹಿತಾ ವಿನ್ಯಾ ಮಿಂಚಿಂಗು
Cinema Latest Sandalwood Top Stories

You Might Also Like

pete hegseth
Latest

ಮುಂದಿನ 24-48 ಗಂಟೆಗಳಲ್ಲಿ ಇರಾನ್ ಮೇಲಿನ ದಾಳಿ ಅತ್ಯಂತ ಭೀಕರವಾಗಿರಲಿದೆ – US ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ 

Public TV
By Public TV
15 minutes ago
trump maga
Latest

ಇರಾನ್‌ ವಿರುದ್ಧ ಕಾರ್ಯಾಚರಣೆಗೆ ವಾಯುನೆಲೆ ಕೊಡಲ್ಲ ಎಂದ ಸ್ಪೇನ್‌ ಜೊತೆ ವ್ಯಾಪಾರ ಒಪ್ಪಂದ ರದ್ದುಗೊಳಿಸಿದ ಟ್ರಂಪ್‌

Public TV
By Public TV
26 minutes ago
Bhatkal people petrol bunk
Latest

ಇಸ್ರೇಲ್‌-ಇರಾನ್‌ ಯದ್ಧ; ಭಟ್ಕಳದಲ್ಲಿ ಪೆಟ್ರೋಲ್ ಬಂಕ್‌ನಲ್ಲಿ ಸಾಲುಗಟ್ಟಿ ನಿಂತ ಜನ

Public TV
By Public TV
1 hour ago
basava kalyana police station protest
Bidar

ಮೌಲ್ವಿಗಳನ್ನ ಚುಡಾಯಿಸಿದ್ದಕ್ಕೆ ಕೆರಳಿ ಪ್ರೊಟೆಸ್ಟ್ – ಪೊಲೀಸ್ ಠಾಣೆ ಎದುರು ಭಾರಿ ಹೈಡ್ರಾಮಾ

Public TV
By Public TV
2 hours ago
Pakistan and Saudi Arabia agreement
Latest

ಇರಾನ್-ಇಸ್ರೇಲ್ ಯುದ್ಧಕ್ಕೆ ಪಾಕಿಸ್ತಾನ ಎಂಟ್ರಿ ಕೊಡುತ್ತಾ?

Public TV
By Public TV
2 hours ago
Iris Dena
Latest

ಶ್ರೀಲಂಕಾ ಬಳಿ ಅಮೆರಿಕದ ಸಬ್‌ಮೆರಿನ್ ದಾಳಿ; ಇರಾನ್‌ ನೌಕೆ ಮುಳುಗಡೆ – 148 ಮಂದಿ ನಾಪತ್ತೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?