Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

ಪಾಕ್ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

Public TV
Last updated: September 19, 2018 11:33 pm
Public TV
Share
3 Min Read
rohit sharma
SHARE

ದುಬೈ: ಏಷ್ಯಾ ಕಪ್ ಪಂದ್ಯಾವಳಿಯ ಎ ಗುಂಪಿನ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಟೀಂ ಇಂಡಿಯಾ ಅನಾಯಾಸದ ಜಯ ಸಾಧಿಸಿದೆ. ಗೆಲುವಿಗೆ 163 ರನ್ ಗಳ ಬೆನ್ನತ್ತಿದ ಟೀಂ ಇಂಡಿಯಾ ಇನ್ನೂ 21 ಓವರ್ ಗಳು ಬಾಕಿ ಇರುವಂತೆಯೇ 8 ವಿಕೆಟ್ ಗಳ ಗೆಲುವು ಸಾಧಿಸಿದೆ.

ಪಾಕ್ ನೀಡಿದ ಸುಲಭ ಗೆಲುವಿನ ಗುರಿಯನ್ನು ಬೆನ್ನತ್ತಿದ್ದ ಟೀಂ ಇಂಡಿಯಾ ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ, ಧವನ್ ಜೋಡಿ ಪಾಕ್ ಬೌಲರ್ ಗಳನ್ನು ಸಮರ್ಥವಾಗಿ ಎದುರಿಸಿ 86 ರನ್ ಜೊತೆಯಾಟ ನೀಡಿತು. ಈ ವೇಳೆ ಕೇವಲ 36 ಎಸೆಗಳಲ್ಲಿ ಅರ್ಧ ಶತಕ ಪೂರೈಸಿ ಬಿರುಸಿನ ಆಟಕ್ಕೆ ಮುಂದಾದ ನಾಯಕ ರೋಹಿತ್ ಶರ್ಮಾ 52 ರನ್ (4 ಬೌಂಡರಿ, 3 ಸಿಕ್ಸರ್) ಗಳಿಸಿ ಔಟಾದರು. ಬಳಿಕ ಅರ್ಧ ಶತಕದ ಅಂಚಿನಲ್ಲಿ ಎಡವಿದ ಧವನ್ 46 ರನ್ ಗಳಿಸಿದ್ದ ವೇಳೆ ವಿಕೆಟ್ ಒಪ್ಪಿಸಿದರು.

India beat Pakistan at #AsiaCup2018!

Rohit Sharma's speedy 52 leads a comfortable chase after a dominant bowling performance saw Pakistan dismissed for just 162. India win by 8 wickets!

They go again on Sunday! ???????????????? #INDvPAK scorecard ➡️ https://t.co/hTP8b9pgdQ pic.twitter.com/T0iDbordkK

— ICC (@ICC) September 19, 2018

ಬಳಿಕ ಬಂದ ದಿನೇಶ್ ಕಾರ್ತಿಕ್ (31 ರನ್) ಹಾಗೂ ಅಂಬಟಿ ರಾಯುಡು (31 ರನ್) ನಿಧಾನಗತಿ ಬ್ಯಾಟಿಂಗ್ ನಡೆಸಿದರು. ಅಂತಿಮವಾಗಿ ಟೀಂ ಇಂಡಿಯಾ ಕೇವಲ 29 ಓವರ್ ಗಳಲ್ಲಿ 163 ರನ್ ಗಳಿಸಿ ಗುರಿ ಮುಟ್ಟಿತು.

ಇದಕ್ಕೂ ಮುನ್ನ ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಪಾಕ್ ಟೀಂ ಇಂಡಿಯಾ ಬೌಲರ್ ಗಳ ದಾಳಿಗೆ ತತ್ತರಿಸಿ 43.1 ಓವರ್ ಗಳಲ್ಲಿ 162 ರನ್ ಗಳಿಗೆ ಅಲೌಟ್ ಆಗಿತ್ತು. ಪಾಕ್ ಗೆ ಮೊದಲ ಆಘಾತ ನೀಡಿದ ಭುವನೇಶ್ವರ್ ಕುಮಾರ್ ಆರಂಭಿಕ ಜೋಡಿಯಾದ ಇಮಾಮ್ ಹುಲ್ ಹಕ್, ಫಖರ್ ಜಮಾನ್ ವಿಕೆಟ್ ಪಡೆದರು.

ind vs pak 5

ಈ ಹಂತದಲ್ಲಿ ಪಾಕ್‍ಗೆ ಆಸರೆಯಾದ ಬಾಬರ್ ಅಜಮ್ 47 ರನ್ ಗಳಿಸಿದರೆ ಶೊಯೆಬ್ ಮಲಿಕ್ 43 ರನ್ ಗಳಿಸಿದರು. ಮೂರನೇ ವಿಕೆಟ್‍ಗೆ ಈ ಜೋಡಿ 82 ರನ್ ಜೊತೆಯಾಟ ನೀಡಿ ತಂಡದ ಚೇತರಿಕೆಗೆ ಕಾರಣರಾದರು. ಈ ವೇಳೆ ಬೌಲಿಂಗ್ ಗೆ ಆಗಮಿಸಿದ ಕುಲದೀಪ್ ಯಾದವ್ ಅರ್ಧ ಶತಕದ ಅಂಚಿನಲ್ಲಿದ್ದ ಬಾಬರ್ ಗೆ ಗೂಗ್ಲಿ ಎಸೆತದಲ್ಲಿ ಬೌಲ್ಡ್ ಮಾಡಿದರು. ಇತ್ತ ಉತ್ತಮ ಆಟವಾಡುತ್ತಿದ್ದ ಮಲಿಕ್ ಅನಗತ್ಯ ರನ್ ಕದಿಯಲು ಯತ್ನಿಸಿ ಅಂಬಟಿ ರಾಯುಡು ಕೈಲಿ ರನೌಟ್ ಆದರು.

India fans at the innings break like… ????

Reply with a gif of how you're feeling right now!#INDvPAK #AsiaCup2018 pic.twitter.com/sllA465RWz

— ICC (@ICC) September 19, 2018

24 ಓವರ್ ಗಳಲ್ಲಿ 96 ರನ್‍ಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ಪಾಕ್ ತಂಡಕ್ಕೆ ಮುಳುವಾದ ಕೇದಾರ್ ಜಾಧವ್ ನಾಯಕ ಸರ್ಫರಾಜ್, ಅಸಿಫ್ ಅಲಿ, ಶಾದಾಬ್ ಖಾನ್ ವಿಕೆಟ್ ಪಡೆದು ಮತ್ತೆ ಆಘಾತ ನೀಡಿದರು. ಟೀಂ ಇಂಡಿಯಾದ ಮಾಜಿ ನಾಯಕ ಧೋನಿ ತಮ್ಮ ಮೊನಚಾದ ವಿಕೆಟ್ ಕೀಪಿಂಗ್ ಮೂಲಕ ಗಮನಸೆಳೆದರು.

ಅಲ್ಪ ಮೊತ್ತಕ್ಕೆ ಕುಸಿಯುತ್ತಿದ್ದ ಪಾಕ್ ತಂಡಕ್ಕೆ ಚೇತರಿಕೆ ನೀಡಲು ಯತ್ನಿಸಿದ ಫಹೀಮ್ ಅಶ್ರಫ್ (18 ರನ್) ಬುಮ್ರಾ ಬೌಲಿಂಗ್‍ನಲ್ಲಿ ಕ್ಯಾಚ್ ನೀಡಿ ನಿರ್ಗಮಿಸಿದರು. ನಂತರ ಬಂದ ಹಸನ್ ಅಲಿ (1 ರನ್), ಉಸ್ಮಾನ್ ಖಾನ್ (0 ರನ್) ಬಂದಷ್ಟೇ ವೇಗದಲ್ಲಿ (1 ರನ್) ನಿರ್ಗಮಿಸಿದರು. ಅಂತಿಮವಾಗಿ ಪಾಕ್ 162 ರನ್ ಗಳಿಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡಿತು. ಭಾರತದ ಪರ ಭುವನೇಶ್ವರ್ ಕುಮಾರ್, ಜಾದವ್ ತಲಾ 3 ವಿಕೆಟ್ ಪಡೆದರೆ, ಬುಮ್ರಾ 2, ಕುಲ್‍ದೀಪ್ ಯಾದವ್ 1 ವಿಕೆಟ್ ಪಡೆದರು.  ಇದನ್ನು ಓದಿ:  ಪಾಕ್ ವಿರುದ್ಧದ ಮ್ಯಾಚಲ್ಲಿ ಹಾರ್ದಿಕ್ ಪಾಂಡ್ಯಗೆ ಗಂಭೀರ ಗಾಯ

India's openers have made a strong start to their chase – they're 58/0 at the end of 10 overs. Pakistan in desperate need of some wickets…#INDvPAK LIVE ➡️ https://t.co/hTP8b9pgdQ#AsiaCup2018 pic.twitter.com/zSv9olEbH6

— ICC (@ICC) September 19, 2018

ಇಂದಿನ ಪಂದ್ಯದ ವೇಳೆ ಗಾಯಗೊಂಡಿದ್ದ ಟೀಂ ಇಂಡಿಯಾ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯಗೆ ಚಿಕಿತ್ಸೆ ಮುಂದುವರಿದಿದ್ದು, ಹಾರ್ದಿಕ್ ಪಾಂಡ್ಯ ಸದ್ಯ ನಿಂತು ಕೊಳ್ಳಲು ಸಮರ್ಥರಾಗಿದ್ದು, ವೈದ್ಯಕೀಯ ತಂಡ ಅವರನ್ನು ತಪಾಸಣೆ ನಡೆಸುತ್ತಿದೆ ಎಂದು ಬಿಸಿಸಿಐ ಟ್ವೀಟ್ ಮೂಲಕ ಮಾಹಿತಿ ನೀಡಿದೆ. ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ ಭುವನೇಶ್ವರ್ ಕುಮಾರ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.  ಇದನ್ನು ಓದಿ: ಬೌಂಡರಿ ಗೆರೆಯಲ್ಲಿ ಮನೀಶ್ ಪಾಂಡೆ ಅದ್ಭುತ ಕ್ಯಾಚ್ – ವೀಡಿಯೋ ನೋಡಿ 

Injury update – @hardikpandya7 has an acute lower back injury. He is able to stand at the moment and the medical team is assessing him now.
Manish Pandey is on the field as his substitute #TeamIndia #AsiaCup pic.twitter.com/lLpfEbxykj

— BCCI (@BCCI) September 19, 2018

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Highest batting average as an ODI opener
min 50 inns
54.39* – Rohit Sharma
50.10 – Hashim Amla
48.29 – Sachin Tendulkar
46.68* – Shikhar Dhawan
46.08 – Brian Lara
46.04 – T Dilshan#INDvPAK #PakvInd #AsiaCup2018

— Mohandas Menon (@mohanstatsman) September 19, 2018

Balls/six as ODI openers
(min 100 sixes)
26 – Shahid Afridi
27 – Brendon McCullum
35 – Rohit Sharma
40 – Chris Gayle
45 – Martin Guptill
52 – Sanath Jayasuriya
59 – Virender Sehwag
65 – Adam Gilchrist#INDvPAK #PakvInd #AsiaCup2018

— Mohandas Menon (@mohanstatsman) September 19, 2018

TAGGED:asia cupcricketdubaipakistanPublic TVTeam indiaಏಷ್ಯಾಕಪ್ಕ್ರಿಕೆಟ್ಟೀಂ ಇಂಡಿಯಾದುಬೈಪಬ್ಲಿಕ್ ಟಿವಿಪಾಕಿಸ್ತಾನ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Thama Cinema
ಹಾರರ್ ಅವತಾರದಲ್ಲಿ ಜನರನ್ನ ಬೆಚ್ಚಿಸಿದ ಶ್ರೀವಲ್ಲಿ
Bollywood Cinema Latest Top Stories
Shivarajkumar steps into a father–daughter saga with DAD Movie Muhurtha Nandi Temple Mysuru Chamundi Hill 2
ಶಿವರಾಜ್‌ಕುಮಾರ್‌ ನಟನೆಯ ಡ್ಯಾಡ್ ಚಿತ್ರಕ್ಕೆ ಚಾಲನೆ
Cinema Latest Sandalwood Top Stories
Mahesh Babu Namrata Shirodkar
ಪತ್ನಿ ಜೊತೆ ಸ್ಟೈಲ್‌ ಆಗಿ ಕಾಣಿಸಿಕೊಂಡ ಮಹೇಶ್ ಬಾಬು
Cinema Latest South cinema Top Stories
Yo yo singh
ಒಂದೇ ತಿಂಗಳಲ್ಲಿ ಬರೋಬ್ಬರಿ 18 ಕೆಜಿ ತೂಕ ಇಳಿಸಿಕೊಂಡ ಹನಿ ಸಿಂಗ್
Cinema Latest Sandalwood Top Stories
vijayalakshmi
ಪರಪ್ಪನ ಅಗ್ರಹಾರ ಜೈಲಲ್ಲಿ ಗಂಟೆಗಟ್ಟಲೆ ಕಾದು ದರ್ಶನ್ ಭೇಟಿಯಾದ ವಿಜಯಲಕ್ಷ್ಮಿ
Cinema Latest Sandalwood Top Stories

You Might Also Like

Saalumarada Thimmakka
Bengaluru City

ಬೇಲೂರು ತಹಶೀಲ್ದಾರ್ ವಿರುದ್ಧ ಪರಂಗೆ ಸಾಲು ಮರದ ತಿಮ್ಮಕ್ಕ ದೂರು

Public TV
By Public TV
20 minutes ago
Hosur Bus Accident
Bengaluru Rural

ಬೆಂಗಳೂರಿಗೆ ಬರುತ್ತಿದ್ದಾಗ ಹೊಸೂರು ಬಳಿ ಕಂದಕಕ್ಕೆ ಉರುಳಿದ ಬಸ್ಸು

Public TV
By Public TV
22 minutes ago
School wall collapses due to heavy rain in Sakleshpura
Districts

ಹಾಸನ | ಧಾರಾಕಾರ ಮಳೆಗೆ ಶಾಲೆಯ ಗೋಡೆ ಕುಸಿತ – ರಜೆಯಿಂದಾಗಿ ತಪ್ಪಿದ ಅನಾಹುತ

Public TV
By Public TV
31 minutes ago
Dog
Latest

ಬೀದಿ ನಾಯಿಗಳ ಜನನ ನಿಯಂತ್ರಣ ವಿಫಲವಾಗಿದ್ದೇಕೆ? – ಸಂತಾನಹರಣ ನಾಯಿಗಳಿಗೆ ಟ್ರ್ಯಾಕಿಂಗ್‌ಗೆ ಚಿಪ್‌ ಅಳವಡಿಸಬೇಕೆ?

Public TV
By Public TV
58 minutes ago
Udyog Sakhi
Latest

ಉದ್ಯಮ ಆರಂಭಿಸಲು ಆಸಕ್ತಿ ಇರುವ ಮಹಿಳೆಯರಿಗೆ ಗುಡ್ ನ್ಯೂಸ್!

Public TV
By Public TV
1 hour ago
Former Team India bowler RP Singh visited Chamundi Hill Mysuru
Cricket

ಚಾಮುಂಡಿ ಬೆಟ್ಟಕ್ಕೆ ಟೀಂ ಇಂಡಿಯಾ ಮಾಜಿ ಬೌಲರ್‌ ಆರ್‌ಪಿ ಸಿಂಗ್‌ ಭೇಟಿ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?