Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 2030ರ ವೇಳೆಗೆ ಆರ್ಥಿಕತೆಯಲ್ಲಿ ಜಪಾನ್ ಹಿಂದಿಕ್ಕಿ 3ನೇ ಸ್ಥಾನಕ್ಕೆ ಏರಲಿದೆ ಭಾರತ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | 2030ರ ವೇಳೆಗೆ ಆರ್ಥಿಕತೆಯಲ್ಲಿ ಜಪಾನ್ ಹಿಂದಿಕ್ಕಿ 3ನೇ ಸ್ಥಾನಕ್ಕೆ ಏರಲಿದೆ ಭಾರತ!

Latest

2030ರ ವೇಳೆಗೆ ಆರ್ಥಿಕತೆಯಲ್ಲಿ ಜಪಾನ್ ಹಿಂದಿಕ್ಕಿ 3ನೇ ಸ್ಥಾನಕ್ಕೆ ಏರಲಿದೆ ಭಾರತ!

Public TV
Last updated: September 27, 2018 3:38 pm
Public TV
Share
3 Min Read
INDIA GDP
SHARE

ನವದೆಹಲಿ: ಜಾಗತಿಕ ಆರ್ಥಿಕತೆಯಲ್ಲಿ 2030ರ ವೇಳೆಗೆ ಭಾರತ ಜಪಾನ್ ಹಿಂದಿಕ್ಕಿ ಮೂರನೇ ಸ್ಥಾನವನ್ನು ಏರಲಿದೆ ಎಂದು ಅಮೆರಿಕಾದ ಅರ್ಥಶಾಸ್ತ್ರ ಅಧ್ಯಯನ ಸಂಸ್ಥೆಯಾದ ಎಚ್‍ಎಸ್‍ಬಿಸಿ ವರದಿ ನೀಡಿದೆ.

ಜಾಗತಿಕ ಆರ್ಥಿಕತೆಯ ಬಗ್ಗೆ ವರದಿ ನೀಡಿರುವ ಎಚ್‍ಎಸ್‍ಬಿಸಿ, 2017ರ ಜಾಗತಿಕ ಆರ್ಥಿಕತೆಯಲ್ಲಿ 6ನೇ ಸ್ಥಾನದಲ್ಲಿರುವ ಭಾರತವು, 2030ರ ವೇಳೆಗೆ 3ನೇ ಸ್ಥಾನವನ್ನು ತಲುಪಲಿದೆ. ಅಲ್ಲದೇ ಜಪಾನ್ ಹಾಗೂ ಜರ್ಮನ್ ದೇಶಗಳನ್ನು ಆರ್ಥಿಕತೆಯಲ್ಲಿ ಭಾರತ ಹಿಂದಿಕ್ಕಲಿದೆ ಎನ್ನುವ ವರದಿ ನೀಡಿದೆ.

India growth

2030ರ ವೇಳೆಗೆ 26 ಟ್ರಿಲಿಯನ್ (1,889.16 ಲಕ್ಷ ಕೋಟಿ ರೂಪಾಯಿ) ಆರ್ಥಿಕತೆಯ ಮೂಲಕ ಚೀನಾ ಪ್ರಥಮ ಸ್ಥಾನ ಪಡೆದುಕೊಂಡರೆ, 25.2 ಟ್ರಿಲಿಯನ್ (1,831.03 ಲಕ್ಷ ಕೋಟಿ ರೂಪಾಯಿ) ಮೂಲಕ ಅಮೆರಿಕ ಎರಡನೇ ಸ್ಥಾನದಲ್ಲಿರುತ್ತದೆ. ಭಾರತ 5.9 ಟ್ರಿಲಿಯನ್ (428.69 ಲಕ್ಷ ಕೋಟಿ ರೂಪಾಯಿ) ಆರ್ಥಿಕತೆ ಹೊಂದುವ ಮೂಲಕ ಮೂರನೇ ಸ್ಥಾನಕ್ಕೆ ಏರಲಿದೆ ಎಂದು ಅಂದಾಜಿಸಿದೆ.

ಈ ಹಿಂದೆ ಅಮೆರಿಕದ ಹಾರ್ವರ್ಡ್ ವಿವಿಯ ಸೆಂಟರ್ ಫಾರ್ ಇಂಟರ್ ನ್ಯಾಷನಲ್ ಡೆವಲಪ್‍ಮೆಂಟ್ (ಸಿಐಡಿ) ಅಧ್ಯಯನದ ಪ್ರಕಾರ 2025 ರವರೆಗೆ ವಿಶ್ವದಲ್ಲೇ ಅತ್ಯಂತ ವೇಗವಾಗಿ ಹೊರಹೊಮ್ಮುವ ಆರ್ಥಿಕ ಶಕ್ತಿಯಾಗಿ ಭಾರತ ಉದಯಿಸಲಿದೆ. ಈ ಸಂದರ್ಭದಲ್ಲಿ ವಾರ್ಷಿಕ ಜಿಡಿಪಿ ಬೆಳವಣಿಗೆ ದರ ಶೇ.7.7 ಇರಲಿದೆ ಎಂದು ಸಂಸ್ಥೆ ಅಂದಾಜಿಸಿತ್ತು. ಅಲ್ಲದೇ ರಾಸಾಯನಿಕ, ವಾಹನ ಮತ್ತು ಎಲೆಕ್ಟ್ರಾನಿಕ್ಸ್ ಕ್ಷೇತ್ರಗಳ ಬೆಳವಣಿಗೆಯಿಂದ ಭಾರತದ ಆರ್ಥಿಕತೆ ಪ್ರಗತಿ ಕಾಣಲಿದೆ ಎಂದು ವರದಿ ನೀಡಿತ್ತು.

Rupee Reuters 5

ಈ ಮೊದಲು 2017 ರ ವಿಶ್ವಬ್ಯಾಂಕ್ ವರದಿಯಲ್ಲಿ ಒಟ್ಟು ರಾಷ್ಟ್ರೀಯ ಉತ್ಪನ್ನ ಏರಿಕೆಯಾದ ಹಿನ್ನೆಲೆಯಲ್ಲಿ ಭಾರತ ಫ್ರಾನ್ಸ್ ದೇಶವನ್ನು 7ನೇ ಸ್ಥಾನಕ್ಕೆ ತಳ್ಳಿದೆ. ಭಾರತದ ಜಿಡಿಪಿ 2.59 ಲಕ್ಷ ಕೋಟಿ ಡಾಲರ್ ಗಳಿಗೆ ಏರಿದರೆ ಫ್ರಾನ್ಸ್ ಜಿಡಿಪಿ 2.582 ಲಕ್ಷ ಕೋಟಿ ಡಾಲರ್ ಗಳಾಗಿವೆ ವರದಿ ತಿಳಿಸಿದೆ. ಭಾರತದ ಜನಸಂಖ್ಯೆ 134 ಕೋಟಿ ಇದ್ದರೆ, ಫ್ರಾನ್ಸ್ ಜನಸಂಖ್ಯೆ ಕೇವಲ 6.7 ಕೋಟಿ ಇದೆ. ಹೀಗಾಗಿ ಭಾರತದ ತಲಾ ಆದಾಯವನ್ನು ಜಿಡಿಪಿಗೆ ಹೋಲಿಸಿದರೆ ಫ್ರಾನ್ಸ್ ನ ತಲಾ ಆದಾಯದ 20 ಪಟ್ಟು ಹೆಚ್ಚಾಗಿದೆ ಎಂದು ಹೇಳಿದೆ. ಫ್ರಾನ್ಸ್ ನಲ್ಲಿ 6.78 ಕೋಟಿ ಜನಸಂಖ್ಯೆಯಿದೆ.

economic growth

ಅಂತರಾಷ್ಟ್ರೀಯ ಹಣಕಾಸು ಸಂಸ್ಥೆ (ಐಎಂಎಫ್) ಪ್ರಕಾರ 2019 ರ ಭಾರತ ಆರ್ಥಿಕ ಪ್ರಗತಿ 7.8% ಗೆ ಹೆಚ್ಚಳವಾಗಲಿದೆ ಎಂದು ತಿಳಿಸಿತ್ತು. 2018 ರಲ್ಲಿ ವರ್ಷದಲ್ಲಿ ಭಾರತದ ಜಿಡಿಪಿ ದರ 7.4% ಕ್ಕೆ ಏರಿಕೆ ಆಗಲಿದ್ದು, ಈ ವೇಳೆ ಚೀನಾ 6.8% ರಷ್ಟು ಹೊಂದಿರಲಿದೆ ಎಂದು ಐಎಂಎಫ್ ಹೇಳಿತ್ತು. ನೋಟು ನಿಷೇಧ ಮತ್ತು ಜಿಎಸ್‍ಟಿ ಜಾರಿಯಾದ ಬಳಿಕ ಭಾರತದ ಆರ್ಥಿಕತೆ ವೇಗವಾಗಿ ಅಭಿವೃದ್ಧಿಯಾಗುತ್ತಿದೆ. ಏಷ್ಯಾದಲ್ಲಿ ಚೀನಾದ ಆರ್ಥಿಕತೆ ಮಂದಗತಿಯಲ್ಲಿ ಸಾಗುತ್ತಿದ್ದರೆ ಭಾರತದ ಆರ್ಥಿಕತೆ ವೇಗವಾಗಿ ಸಾಗುತ್ತಿದೆ ಎಂದು ವಿಶ್ವಬ್ಯಾಂಕ್ ವರದಿ ಉಲ್ಲೇಖಿಸಿದೆ.

ವಿಶ್ವದ ಐದು ದೊಡ್ಡ ಅರ್ಥವ್ಯವಸ್ಥೆಯ ದೇಶಗಳ ಪಟ್ಟಿಯಲ್ಲಿ ಅಮೆರಿಕ ಮೊದಲ ಸ್ಥಾನದಲ್ಲಿದ್ದರೆ, ನಂತರ ಸ್ಥಾನದಲ್ಲಿ ಅನುಕ್ರಮವಾಗಿ ಇಂಗ್ಲೆಂಡ್, ಚೀನಾ, ಜಪಾನ್, ಜರ್ಮನಿ ಪಡೆದುಕೊಂಡಿವೆ.

unnamed

ಭಾರತದ ಅರ್ಥವ್ಯವಸ್ಥೆಯ ಬೆಳವಣಿಗೆ ಈ ವರ್ಷವೇ ಬ್ರಿಟನ್ ಮತ್ತು ಫ್ರಾನ್ಸ್ ಅನ್ನು ಮೀರಿಸಲಿದೆ. ಇದೇ ಬೆಳವಣಿಗೆಯನ್ನು ಕಾಯ್ದುಕೊಂಡರೆ 2032ರ ವೇಳೆಗೆ ಭಾರತ ಜಗತ್ತಿನ ಮೂರನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮುವ ಸಾಧ್ಯತೆಯಿದೆ ಎಂದು ಲಂಡನ್ ಮೂಲದ ಸೆಂಟರ್ ಫಾರ್ ಎಕನಾಮಿಕ್ಸ್  ಆ್ಯಂಡ್ ಬಿಸಿನೆಸ್ ರೀಸರ್ಚ್ 2017ರಲ್ಲಿ ಭವಿಷ್ಯ ನುಡಿದಿತ್ತು.

ಯಾವ ವರ್ಷ ಎಷ್ಟು ಜಿಡಿಪಿ?
2012 – 5.46%
2013 – 6.39%
2014 – 7.41%
2015 – 8.16%
2016 – 7.11%
2017 – 6.74%

indian economy

ಯಾವ ಅವಧಿಯಲ್ಲಿ ಎಷ್ಟಿತ್ತು?
ಮಾರ್ಚ್ 2016 – 9.2%
ಜೂನ್ 2016 – 7.9%
ಸೆಪ್ಟೆಂಬರ್ 2016 – 7.5%
ಡಿಸೆಂಬರ್ 2016 – 7%
ಮಾರ್ಚ್ 2017 – 6.1%
ಜೂನ್ 2017 – 5.6%
ಸೆಪ್ಟೆಂಬರ್ 2017 – 6.3%
ಡಿಸೆಂಬರ್ 2017 – 7.0%
ಮಾರ್ಚ್ 2018 – 7.7%
ಜೂನ್ 2018 – 8.2%

car01 1

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:BloombergGlobal EconomyindiaNew DelhiPublic TVreportಜಾಗತಿಕ ಆರ್ಥಿಕತೆನವದೆಹಲಿಪಬ್ಲಿಕ್ ಟಿವಿಬ್ಲೂಮ್‍ಬರ್ಗಭಾರತವರದಿ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Landslide
Districts

ಶಿವಮೊಗ್ಗದ ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೂವರು ಕಾರ್ಮಿಕರು ಸಾವು

Public TV
By Public TV
43 minutes ago
LSG Vs KKR 2 1
Cricket

ಕೊನೆಯಲ್ಲಿ ಮುಕುಲ್‌ ಅಬ್ಬರ; ರೋಚಕ ಪಂದ್ಯದಲ್ಲಿ ಲಕ್ನೋಗೆ 3 ವಿಕೆಟ್‌ ಜಯ – ಖಾತೆ ತೆರೆಯದ ಕೆಕೆಆರ್‌

Public TV
By Public TV
55 minutes ago
PUC Student
Bagalkot

2nd PUC Result | ರಾಜ್ಯಕ್ಕೆ ಉಡುಪಿ ಪ್ರಥಮ – ಕಾಮರ್ಸ್‌ನಲ್ಲಿ ಇಬ್ಬರಿಗೆ 600ಕ್ಕೆ 600 ಅಂಕ

Public TV
By Public TV
2 hours ago
kea
Bengaluru City

ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ: ಕೆಇಎ

Public TV
By Public TV
2 hours ago
Benjamin Netanyahu 1
Latest

ಲೆಬನಾನ್‌ ಜೊತೆ ನೇರ ಮಾತುಕತೆ ಆರಂಭಿಸಲು ಸಂಪುಟಕ್ಕೆ ನೆತನ್ಯಾಹು ಆದೇಶ

Public TV
By Public TV
2 hours ago
01 8
Big Bulletin

ಬಿಗ್‌ ಬುಲೆಟಿನ್‌ 09 April 2026 ಭಾಗ-1

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?