Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bagalkot

ಸುಪ್ರೀಂಕೋರ್ಟ್ ತೀರ್ಪು-ಬಿಜೆಪಿ, RSSನವರು ಬೆಂಕಿ ಹಚ್ಚೋ ಕೆಲ್ಸ ಮಾಡ್ತಿದ್ದಾರೆ: ಸಿದ್ದರಾಮಯ್ಯ

Public TV
Last updated: September 28, 2018 1:19 pm
Public TV
Share
1 Min Read
SIDDU 4
SHARE

ಬಾಗಲಕೋಟೆ: ರಾಮಮಂದಿರ ವಿವಾದ ಕುರಿತ ಸುಪ್ರೀಂ ಕೋರ್ಟ್ ತೀರ್ಪಿನ ವಿಚಾರದಲ್ಲಿ ನಮ್ಮದೇ ಗೆಲುವು ಎಂಬಂತೆ ಬಿಜೆಪಿ ಹಾಗೂ ಆರ್‌ಎಸ್‌ಎಸ್ ನವರು ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ನಮಾಜ್ ಮಾಡಲು ಮಸೀದಿಯೇ ಬೇಕಾಗಿಲ್ಲ ಎನ್ನುವ ಮೂಲಕ 1994 ರ ಫಾರೂಖಿ ತೀರ್ಪನ್ನು ಗುರುವಾರ ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿತ್ತು. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಸುಪ್ರೀಂಕೋರ್ಟ್ ತೀರ್ಪು ಯಾರ ಗೆಲುವೂ ಅಲ್ಲ, ಯಾರ ಸೋಲೂ ಅಲ್ಲ. ಎರಡೂ ಸಮುದಾಯದವರು ಸುಪ್ರೀಂ ತೀರ್ಪನ್ನು ಸ್ವಾಗತಿಸಿದ್ದಾರೆ. ಆದರೆ ಬಿಜೆಪಿ ಹಾಗೂ ಆರ್‌ಎಸ್‌ಎಸ್ ನವರು ಇದು ನಮ್ಮ ಗೆಲುವು ಎಂದು ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ತೀರ್ಪು ಎರಡೂ ಸಮಯದಾಯಗಳಿಗೆ ಸಮಾಧಾನ ತರುವಂತೆ ಬಂದಿದೆ ಎಂದು ಸಂತಸ ವ್ಯಕ್ತಪಡಿಸಿದರು.

vlcsnap 2018 09 28 13h12m42s982

ಇದೇ ವೇಳೆ ಬಿಬಿಎಂಪಿ ಮೇಯರ್ ಚುನಾವಣೆ ವಿಚಾರದ ಬಗ್ಗೆ ಮಾತನಾಡಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳೇ ಗೆಲ್ಲೋದು. ನಮಗೇ ಜಯ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಅಲ್ಲದೇ ಇದೇ ಅಕ್ಟೋಬರ್ 3ರ ನಂತರ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎಂದು ತಿಳಿಸಿದರು.

ಈಗಾಗಲೇ ಬಹಳಷ್ಟು ಜನ ಸಚಿವ ಸ್ಥಾನ ಆಕಾಂಕ್ಷಿಗಳಿದ್ದಾರೆ. ಖಾಲಿ ಇರುವ ಒಟ್ಟು 6 ಸ್ಥಾನಗಳನ್ನು ಏಕಕಾಲಕ್ಕೆ ಭರ್ತಿ ಮಾಡುತ್ತೇವೆ. ಕಾಂಗ್ರೆಸ್ಸಿನ ಐದು ಜೆಡಿಎಸ್ ಒಬ್ಬರನ್ನು ಸಚಿವರನ್ನಾಗಿ ಆಯ್ಕೆ ಮಾಡುತ್ತೇವೆ ಎಂದು ಹೇಳಿದ ಅವರು ಯಾರಿಗೆ ಸ್ಥಾನ ಸಿಗುತ್ತದೆ ಎಂದು ಸ್ಪಷ್ಟಪಡಿಸಲಿಲ್ಲ. ಅಲ್ಲದೆ ಇಪ್ಪತ್ತು ಜನ ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಲಾಗುವುದೆಂದು ಸ್ಪಷ್ಟಪಡಿಸಿದರು.

vlcsnap 2018 09 28 13h18m18s351

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:bengalurubjpjudgementPublic TVrsssiddaramaiahSupreme Courtಆರ್‍ಎಸ್‍ಎಸ್ತೀರ್ಪುಪಬ್ಲಿಕ್ ಟಿವಿಬಿಜೆಪಿಬೆಂಗಳೂರುಸಿದ್ದರಾಮಯ್ಯಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

You Might Also Like

Nikhil Kumaraswamy
Bidar

ಸೆಪ್ಟೆಂಬರ್ ಕ್ರಾಂತಿ ಆಗುತ್ತಾ ಗೊತ್ತಿಲ್ಲ, ಆದ್ರೆ ಕಾಂಗ್ರೆಸ್‌ನಲ್ಲಿ ರಾಜಕೀಯ ಬೆಳವಣಿಗೆ ಆಗ್ತಿದೆ: ನಿಖಿಲ್ ಕುಮಾರಸ್ವಾಮಿ

Public TV
By Public TV
13 minutes ago
DK Suresh
Bengaluru City

ಡಿಕೆಶಿ ಸಿಎಂ ಆಗಬೇಕೆಂಬ ಆಸೆ ನನಗೂ ಇದೆ, ಅವ್ರ ಶ್ರಮಕ್ಕೆ ಫಲ ಸಿಗುತ್ತೆ: ಡಿಕೆ ಸುರೇಶ್‌

Public TV
By Public TV
25 minutes ago
kodasalli power plant landslide
Latest

ಕಾರವಾರ| ಕೊಡಸಳ್ಳಿ ವಿದ್ಯುತ್‌ಗಾರದ ಬಳಿ ಗುಡ್ಡ ಕುಸಿತ; ರಸ್ತೆ ಸಂಚಾರ ಬಂದ್

Public TV
By Public TV
29 minutes ago
Punjab Woman son booked for allegedly selling wartime airstrip using forged papers
Crime

ಪಂಜಾಬ್‌ | ನಕಲಿ ದಾಖಲೆ ಸೃಷ್ಟಿಸಿ 2ನೇ ಮಹಾಯುದ್ಧದಲ್ಲಿ ಬಳಸಿದ್ದ ವಾಯುನೆಲೆ ಮಾರಾಟ – 28 ವರ್ಷಗಳ ಬಳಿಕ ಎಫ್‌ಐಆರ್‌

Public TV
By Public TV
38 minutes ago
Mangaluru City Corporation
Dakshina Kannada

ಮಂಗಳೂರು ಪಾಲಿಕೆಗೆ ಕೋಟ್ಯಂತರ ರೂ. ದೋಖಾ – 4,500 ಫೇಕ್ ಟ್ರೇಡ್ ಲೈಸೆನ್ಸ್ ಶಂಕೆ?

Public TV
By Public TV
39 minutes ago
Heart Attack 04
Districts

ಹಾಸನ | ಕಳೆದ 24 ಗಂಟೆಯಲ್ಲಿ ಹೃದಯಾಘಾತದಿಂದ ನಾಲ್ವರು ಸಾವು – ಸಾವಿನ ಸಂಖ್ಯೆ 31ಕ್ಕೆ ಏರಿಕೆ

Public TV
By Public TV
44 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?