Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಿದ್ದಂತೆ ಸಂಚಾರ ನಿಯಮ ಉಲ್ಲಂಘಿಸಿದ ದರ್ಶನ್!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಿದ್ದಂತೆ ಸಂಚಾರ ನಿಯಮ ಉಲ್ಲಂಘಿಸಿದ ದರ್ಶನ್!

Cinema

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಿದ್ದಂತೆ ಸಂಚಾರ ನಿಯಮ ಉಲ್ಲಂಘಿಸಿದ ದರ್ಶನ್!

Public TV
Last updated: September 29, 2018 8:38 pm
Public TV
Share
2 Min Read
DHARSHAN TRAFFIC
SHARE

ಮೈಸೂರು: ಅಪಘಾತ ಸಂಭವಿಸಿದ ಹಿನ್ನೆಲೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಟ ದರ್ಶನ್ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಿದ್ದಂತೆ ಕಾನೂನು ಉಲ್ಲಂಘಿಸಿದ್ದಾರೆ.

ಟ್ರಾಫಿಕ್ ನಿಯಮದ ಬಗ್ಗೆ ಮಾಧ್ಯಮಗಳಿಗೆ ನೀತಿ ಪಾಠ ಹೇಳಿದ ಚಕ್ರವರ್ತಿ ಇದೀಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಕೆಲವೇ ಕ್ಷಣಗಳಲ್ಲಿ ಸಂಚಾರ ಉಲ್ಲಂಘನೆ ಮಾಡಿದ್ದಾರೆ. ಮೈಸೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆ ಮುಂಭಾಗದಲ್ಲಿ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಒನ್ ವೇ ಹೋಗಿದ್ದಾರೆ. ದರ್ಶನ್ ಅವರ ಕಾರು ಒನ್ ವೇ ಸಂಚಾರದಲ್ಲಿ ಬಂದರೂ ಸಂಚಾರಿ ಪೊಲೀಸರು ಮೂಕ ಪ್ರೇಕ್ಷಕರಾದರು.

dharshan car

ಈ ನಿಯಮ ಉಲ್ಲಂಘನೆಯಿಂದಾಗಿ ದರ್ಶನ್ ಅವರಿಗೆ ಹೇಳೋರು ಕೇಳೋರು ಯಾರೂ ಇಲ್ಲವಾ ಚಕ್ರವರ್ತಿ ಮಾಡಿದ್ದೇ ಸರಿನಾ? ಪ್ರಶ್ನೆ ಮಾಡುವವರೂ ಯಾರು ಇಲ್ಲವಾ? ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ.

ಕೊಲಂಬಿಯಾ ಆಸ್ಪತ್ರೆಯಿಂದ ಮುಂದೆ ಹೋಗಿ 3 ಕಿ.ಮೀ ಯೂಟರ್ನ್ ಮಾಡಿಕೊಂಡು ಬರಬೇಕಾಗಿತ್ತು. ಆದರೆ ಎಡಗಡೆಗೆ ಕಾರನ್ನು ತಿರುಗಿಸಿಕೊಳ್ಳುವ ಬದಲು  ಬಲಗಡೆಗೆ ಕಾರನ್ನು ತಿರುಗಿಸಿಕೊಂಡು ಒನ್-ವೇ ಅಲ್ಲೇ ಕಾರನ್ನು ಚಲಾಯಿಸಿದ್ದಾರೆ. ಅವರು ಇದ್ದ ಕಾರು ಹಾಗೂ ಇನ್ನೆರಡು ಕಾರುಗಳು ಬಲಭಾಗಕ್ಕೆ ತಿರುಗಿಸಿಕೊಂಡು ಹೋಗಿದ್ದಾರೆ.

MYS Darshan

ಡಿಸ್ಚಾರ್ಜ್ ಆದ ಬಳಿಕ ತೆರಳಲು ಯಾವುದೇ ರೀತಿಯ ಸ್ಪೆಶಲ್ ವ್ಯವಸ್ಥೆಯನ್ನು ಮಾಡಿರಲಿಲ್ಲ. ಪೊಲೀಸರು ತೋರಿಸಿದ ಮಾರ್ಗವೂ ಅಲ್ಲ. ಆಸ್ಪತ್ರೆಯ ಸಿಬ್ಬಂದಿ ಅವರೇ ಕೈಬಿಸಿ ಬಲಕ್ಕೆ ಚಲಾಯಿಸಿ ಎಂದು ದಾರಿ ತೋರಿಸಿದ್ದು ಬಹು ದೂರದವರೆಗೂ ಒನ್-ವೇ ಹೋಗಿದ್ದಾರೆ.

ಆಸ್ಪತ್ರೆಯಲ್ಲಿ ಇದ್ದಕೊಂಡು ನಾನು ಎಲ್ಲ ನ್ಯೂಸ್ ಚಾನೆಲ್‍ಗಳನ್ನು ನೋಡಿದ್ದೇನೆ. ಊಹಾಪೋಹಗಳ ಮೇಲೆ ನೀವೇ ಎಲ್ಲವನ್ನೂ ನಿರ್ಧಾರ ಮಾಡಿಬಿಟ್ಟರೆ ಹೇಗೆ? ಕಾರಿನಲ್ಲಿ ಯುವತಿಯೊಬ್ಬರು ಇದ್ದರು ಅಂತ ವರದಿ ಮಾಡಿದ್ದೀರಿ. ಒಬ್ಬರಲ್ಲ ನಾಲ್ವರು ನನ್ನ ತೊಡೆಯ ಮೇಲೆ ಕುಳಿತಿದ್ದರು. ಒಂದು ತಿಂಗಳ ವಿಶ್ರಾಂತಿ ಬಳಿಕ ಜಿಮ್ ಮಾಡುತ್ತೇನೆ. ನಾನು ಚೇತರಿಸಿಕೊಳ್ಳಲು ಹೆಚ್ಚು ಸಮಯ ಬೇಕಾಗಿಲ್ಲ. ನೋಡಿ ಮೈಕಟ್ಟು ಹೇಗಿದೆ ಅಂತಾ ತಮ್ಮ ಬಲಗೈ ತೋಳುಗಳನ್ನು ತೋರಿಸಿದರು. ವೈದ್ಯರು ಕಾಳಜಿಯಿಂದ ನೋಡಿಕೊಂಡಿದ್ದಾರೆ. ತುರ್ತು ಚಿಕಿತ್ಸೆಯ ವ್ಯವಸ್ಥೆ ಚೆನ್ನಾಗಿದ್ದು, ವೈದ್ಯರ ಕಾಳಜಿಯಿಂದ ಬೇಗ ಗುಣಮುಖನಾದೆ ಎಂದು ದರ್ಶನ್ ತಿಳಿಸಿದ್ದಾರೆ.

MYS Darshan 2

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:darshanmysorePublic TVRule violationದರ್ಶನ್ನಿಯಮ ಉಲ್ಲಂಘನೆಪಬ್ಲಿಕ್ ಟಿವಿಮೈಸೂರು
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories
Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories

You Might Also Like

Bagalkot stone pelting Arrest the mosque members immediately 15 day deadline for government Hindu Organisation Protest 2
Bagalkot

ಬಾಗಲಕೋಟೆ ಕಲ್ಲು ತೂರಾಟ| ಮಸೀದಿ ಸದಸ್ಯರನ್ನು ಬಂಧಿಸಿ – ಸರ್ಕಾರಕ್ಕೆ 15 ದಿನಗಳ ಡೆಡ್‌ಲೈನ್‌

Public TV
By Public TV
17 minutes ago
Anupama Singh
Latest

ಜಮ್ಮು-ಕಾಶ್ಮೀರದ ಬಜೆಟ್‌ ನಿಮ್ಮ ಐಎಂಎಫ್‌ ಸಾಲಕ್ಕಿಂತಲೂ 2 ಪಟ್ಟು ಹೆಚ್ಚಿದೆ: ಪಾಕ್‌ಗೆ ಭಾರತ ಗುದ್ದು

Public TV
By Public TV
19 minutes ago
baby shower mangaluru
Dakshina Kannada

ಪತ್ನಿಯ ಸೀಮಂತಕ್ಕೆ ಹೆಲಿಕಾಪ್ಟರ್‌ನಿಂದ ಹೂಮಳೆ ಸುರಿಸಿ ಸರ್ಪ್ರೈಸ್‌ ಕೊಟ್ಟ ಉದ್ಯಮಿ

Public TV
By Public TV
19 minutes ago
Aiden Markram
Cricket

ವಿಂಡೀಸ್‌ ವಿರುದ್ಧ ಆಫ್ರಿಕಾಗೆ 9 ವಿಕೆಟ್‌ಗಳ ಭರ್ಜರಿ ಜಯ – ಭಾರತದ ಸೆಮಿ ಆಸೆ ಜೀವಂತ

Public TV
By Public TV
53 minutes ago
Train
Bengaluru City

ನಾಗಸಮುದ್ರಂ ನಿಲ್ದಾಣದಲ್ಲಿ ರೈಲು ನಿಲುಗಡೆ ಪುನಾರಂಭ; ಭುವನೇಶ್ವರ-ಯಶವಂತಪುರ ವಿಶೇಷ ರೈಲು ಸಂಚಾರ ವಿಸ್ತರಣೆ

Public TV
By Public TV
1 hour ago
Kerala Thrissur Elephant throws priest
Crime

ಸೊಂಡಿಲಿನಿಂದ ಅರ್ಚಕನನ್ನು ಎತ್ತಿ ಎಸೆದ ಉತ್ಸವದ ಆನೆ – ವೀಡಿಯೋ ವೈರಲ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?