Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಅಕ್ರಮ ಗಣಿಗಾರಿಕೆಗೆ ಬೆಂಬಲ ನೀಡಲು ರಾಜಮನೆತನಕ್ಕೆ ಮೋಸ ಮಾಡಲು ಮುಂದಾಯಿತೇ ಸರ್ಕಾರ?
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಅಕ್ರಮ ಗಣಿಗಾರಿಕೆಗೆ ಬೆಂಬಲ ನೀಡಲು ರಾಜಮನೆತನಕ್ಕೆ ಮೋಸ ಮಾಡಲು ಮುಂದಾಯಿತೇ ಸರ್ಕಾರ?

Districts

ಅಕ್ರಮ ಗಣಿಗಾರಿಕೆಗೆ ಬೆಂಬಲ ನೀಡಲು ರಾಜಮನೆತನಕ್ಕೆ ಮೋಸ ಮಾಡಲು ಮುಂದಾಯಿತೇ ಸರ್ಕಾರ?

Public TV
Last updated: October 4, 2018 1:17 pm
Public TV
Share
1 Min Read
Maharani Pramoda Devi
SHARE

ಮಂಡ್ಯ: ಜಮೀನಿನ ಹಕ್ಕುಪತ್ರ ಬದಲಾವಣೆ ವಿಚಾರದಲ್ಲಿ ಸರ್ಕಾರವು ಮೈಸೂರು ರಾಜಮನೆತನಕ್ಕೆ ಮೋಸ ಮಾಡುತ್ತಿದೆ ಎನ್ನವು ಅನುಮಾನ ವ್ಯಕ್ತವಾಗಿದ್ದು, ಅಕ್ರಮ ಗಣಿಗಾರಿಕೆಗೆ ಬೆಂಬಲ ನೀಡಲು ಹೀಗೆ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಟೀಕೆಗಳು ಕೇಳಿಬರುತ್ತಿವೆ.

ಮೈಸೂರು ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರು, ತಮಗೆ ಸೇರಬೇಕಾದ ಜಮೀನಿನ ಹಕ್ಕು ಬದಲಾವಣೆ ಮಾಡಿಕೊಡಿ ಎಂದು ಪಾಂಡವಪುರ ತಹಶೀಲ್ದಾರ್ ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಜಮೀನು ಸರ್ಕಾರಿ ಜಾಗ ಅಂತಾ ತಹಶೀಲ್ದಾರ್ ಪತ್ರಕ್ಕೆ ಹಿಂಬರಹ ನೀಡಿರುವ ದಾಖಲೆ ಲಭ್ಯವಾಗಿದೆ. ಈ ಮೂಲಕ ಸರ್ಕಾರ ರಾಜ ಮನೆತನಕ್ಕೆ ಮೋಸ ಮಾಡುತ್ತಿದೆಯೇ ಎಂಬ ಅನುಮಾನ ವ್ಯಕ್ತವಾಗುತ್ತಿದೆ.MND BABY BETTA AV 2

ಪಾಂಡವಪುರ ತಾಲೂಕು ಬೇಬಿಬೆಟ್ಟದ ಕಾವಲು ಗ್ರಾಮದ ಸರ್ವೆ ನಂಬರ್ 1ರ ಅಮೃತಮಹಲ್ ಕಾವಲ್ ಜಮೀನಿನ ಖಾತೆಯನ್ನು ಕೋರಿ, ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರು ಕಳೆದ ವರ್ಷ ಅಕ್ಟೋಬರ್ 24ರಂದು ತಹಶೀಲ್ದಾರ್‍ಗೆ ಮನವಿ ಸಲ್ಲಿಸಿದ್ದರು. ಮನವಿ ಸಲ್ಲಿಸಿದ ಒಂದು ತಿಂಗಳ ನಂತರ (ನವೆಂಬರ್ 25)ರಂದು ತಹಶೀಲ್ದಾರ್ ಹಿಂಬರಹ ನೀಡಿದ್ದಾರೆ. ಇದನ್ನೂ ಓದಿ:ಅಕ್ರಮ ಕಲ್ಲುಗಣಿಗಾರಿಕೆಗೆ ನೆರವಾದ ಆರೋಪ- ಮಾಜಿ ಸಿಎಂ ಸಿದ್ದರಾಮಯ್ಯರ ವಿರುದ್ಧ ದೂರು ದಾಖಲು

ತಹಶೀಲ್ದಾರ್ ಪತ್ರದಲ್ಲಿ ಏನಿದೆ?:
ಅಮೃತ ಮಹಲ್ ಕಾವಲ್‍ನಲ್ಲಿ ಬರುವ 1,487 ಎಕರೆ ಜಮೀನು ಸರ್ಕಾರಿ ಖರಾಬು ಎಂದು ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಖರಾಬು ಜಮೀನನ್ನು ಖಾತೆ ಬದಲಾವಣೆ ಮಾಡುವ ಅಧಿಕಾರ ನಮ್ಮ ಪ್ರಾಧಿಕಾರದ ವ್ಯಾಪ್ತಿಗೆ ಬರುವುದಿಲ್ಲ. ಈ ಬಗ್ಗೆ ನೀವು ಮೇಲ್ಮನವಿ ಸಲ್ಲಿಸಬಹುದು ಎಂದು ತಿಳಿಸಿದ್ದಾರೆ.

MND BABY BETTA AV copy

ಇತ್ತ ಬೇಬಿಬೆಟ್ಟದ ಸುತ್ತಮುತ್ತ ನಿರಂತರವಾಗಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದು, ಕಳೆದ ವಾರ ನಿಷೇಧ ಹೇರಲಾಗಿದೆ. ಅಕ್ರಮ ಗಣಿಗಾರಿಕೆಗೆ ಸಹಾಯ ಮಾಡುವ ಸಲುವಾಗಿ ರಾಜಕುಟುಂಬಕ್ಕೆ ಮೋಸ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹಿಂಬರಹದ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

MND BABY BETTA 1

TAGGED:Baby bettaIllegal miningMaharani Pramoda DevimandyaMysuru royal familyPublic TVಅಕ್ರಮ ಗಣಿಗಾರಿಕೆಪಬ್ಲಿಕ್ ಟಿವಿಬೇಬಿಬೆಟ್ಟಮಂಡ್ಯಮೈಸೂರು ರಾಜಮನೆತನರಾಜಮಾತೆ ಪ್ರಮೋದಾ ದೇವಿ
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

West Bengal BJP workers enjoy the meal of fish curry
Latest

ಬಂಗಾಳದಲ್ಲಿ ಐತಿಹಾಸಿಕ ಜಯ – ಬಿಜೆಪಿ ಕಚೇರಿಯಲ್ಲಿ ಮೀನೂಟದ ಸಂಭ್ರಮ

Public TV
ByPublic TV
22 minutes ago
TVK Vijay 2
Latest

ಸಿಂಹ ಒಂಟಿಯಾಗಿದ್ರೂ ಕೂಡ ಅದು ಕಾಡಿನ ರಾಜ – ದಳಪತಿಯ ಹಳೆ ವಿಡಿಯೋ ವೈರಲ್

Public TV
ByPublic TV
25 minutes ago
TVK Vijay 1
Latest

ಗೆಲುವಿನ ಬಗ್ಗೆ ನನ್ನ ಮಗನಿಗೆ 1% ಅನುಮಾನ ಕೂಡ ಇರಲಿಲ್ಲ – ವಿಜಯ್‌ ಬಗ್ಗೆ ತಂದೆ ಚಂದ್ರಶೇಖರ್ ಮಾತು

Public TV
ByPublic TV
56 minutes ago
DK Shivakumar
Bengaluru City

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಕೈ ಹಿಡಿದಿವೆ, ಕೇರಳದಲ್ಲಿ ಅಧಿಕಾರ ನಿರೀಕ್ಷಿತ: ಡಿಕೆಶಿ

Public TV
ByPublic TV
1 hour ago
Sunetra Pawar
Latest

ಬಾರಾಮತಿ ಉಪಚುನಾವಣೆಯಲ್ಲಿ ಸುನೇತ್ರಾ ಪವಾರ್‌ಗೆ ಐತಿಹಾಸಿಕ ಗೆಲುವು

Public TV
ByPublic TV
1 hour ago
Grand Entry of BJP in Kerala BJP has won 3 seats so far Chathannur Nemom Rajeev Chandrasekhar BB Gopakumar Muraleedharan
Latest

ದೇವರ ನಾಡಿನಲ್ಲಿ ಅರಳಿದ ಕಮಲ – 3 ಗೆಲುವಿನೊಂದಿಗೆ ಇತಿಹಾಸ ಸೃಷ್ಟಿ

Public TV
ByPublic TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?