Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಮೀಳಾ ಉಮಾಶಂಕರ್ ನಿಧನದ ಸುದ್ದಿ ಕೇಳಿ ದಿಗ್ಭ್ರಮೆಯಾಗಿದೆ: ಸಿಎಂ ಎಚ್‍ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಮೀಳಾ ಉಮಾಶಂಕರ್ ನಿಧನದ ಸುದ್ದಿ ಕೇಳಿ ದಿಗ್ಭ್ರಮೆಯಾಗಿದೆ: ಸಿಎಂ ಎಚ್‍ಡಿಕೆ

Bengaluru City

ರಮೀಳಾ ಉಮಾಶಂಕರ್ ನಿಧನದ ಸುದ್ದಿ ಕೇಳಿ ದಿಗ್ಭ್ರಮೆಯಾಗಿದೆ: ಸಿಎಂ ಎಚ್‍ಡಿಕೆ

Public TV
Last updated: October 5, 2018 9:08 am
Public TV
Share
1 Min Read
CM MAYOR
SHARE

ಬೆಂಗಳೂರು: ಹೃದಯಾಘಾತದಿಂದ ಬಿಬಿಎಂಪಿ ಉಪಮೇಯರ್ ರಮೀಳಾ ಉಮಾಶಂಕರ್ ಅವರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ರಮೀಳಾ ಅವರ ಸಾವಿಗೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಸಂತಾಪ ಸೂಚಿಸಿದ್ದಾರೆ.

RAMILA 1

ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ” ಬಿಬಿಎಂಪಿ ಉಪ ಮೇಯರ್ ರಮೀಳಾ ಉಮಾಶಂಕರ್ ನಿಧನದ ಸುದ್ದಿ ಕೇಳಿ ದಿಗ್ಭ್ರಮೆಯಾಗಿದೆ. ನಿನ್ನೆಯಷ್ಟೆ ‘ನಮ್ಮ ಮೆಟ್ರೋ’ ಕಾರ್ಯಕ್ರಮದಲ್ಲಿ ನಮ್ಮೊಂದಿಗೆ ಭಾವಹಿಸಿದ್ದರು. ಅವರು ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದರು. ಅವರ ಅಗಲಿಕೆಗ ದುಃಖವನ್ನು ಭರಿಸುವ ಸ್ಥೈರ್ಯ ಅವರ ಕುಟುಂಬಕ್ಕೆ ಸಿಗಲಿ” ಎಂದು ಬರೆದುಕೊಂಡು ಸಂತಾಪ ಸೂಚಿಸಿದ್ದಾರೆ.

HDD

ಉಪ ಮಹಾಪೌರರಾದ ರಮೀಳಾ ಉಮಾಶಂಕರ್ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ಬಹಳ ನೋವುಂಟಾಗಿದೆ. ಅತೀ ಚಿಕ್ಕ ವಯಸ್ಸಿನಲ್ಲೇ ಸಮಾಜದ ಬಗ್ಗೆ ಉತ್ತಮ ಕಾಳಜಿ ಹೊಂದಿದ್ದ ಕ್ರಿಯಾಶೀಲಾ ಮಹಿಳೆ ಅವರು. ಉಪ ಮಹಾಪೌರರಾದ ಕೇವಲ ಒಂದೇ ವಾರದಲ್ಲಿ ಬೆಂಗಳೂರು ನಗರದಲ್ಲಿ ಉತ್ತಮ ಕೆಲಸ ಮಾಡಲು ಪ್ರಾರಂಭಿಸಿದ್ದರು. ಈ ದಿನ ಅವರ ಅಗಲಿಕೆಯಿಂದ ನಮ್ಮ ಪಕ್ಷಕ್ಕೆ ತುಂಬಲಾಗದ ನಷ್ಟ ಉಂಟಾಗಿದೆ. ಭಗವಂತ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ತುಂಬಲಿ. ದೇವರು ಮೃತರ ಆತ್ಮಕ್ಕೆ ಚಿರಶಾಂತಿ ನೀಡಲಿ ಎಂದು ಮಾಜಿ ಪ್ರಧಾನಿ ಎಚ್‍ಡಿ.ದೇವೇಗೌಡ ಸಂತಾಪ ಸೂಚಿಸಿದ್ದಾರೆ.

ಬಿಬಿಎಂಪಿ ಉಪ ‌ಮೇಯರ್ ರಮೀಳಾ ಉಮಾಶಂಕರ್‌ ಅವರ ನಿಧನದ ಸುದ್ದಿ ತಿಳಿದು ದಿಗ್ಭ್ರಮೆಯಾಗಿದೆ.ನಿನ್ನೆಯಷ್ಟೆ ಅವರು 'ನಮ್ಮ‌ ಮೆಟ್ರೋ' ಕಾರ್ಯಕ್ರಮದಲ್ಲಿ ನಮ್ಮೊಂದಿಗೆ ಭಾಗವಹಿಸಿದ್ದರು.
ಅವರು ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದರು.
ಅವರ ಅಗಲಿಕೆಯ ದುಃಖವನ್ನು ಭರಿಸುವ ಸ್ಥೈರ್ಯ ಅವರ ಕುಟುಂಬಕ್ಕೆ ಸಿಗಲಿ pic.twitter.com/vxtv23lXhC

— CM of Karnataka (@CMofKarnataka) October 5, 2018

ರಮೀಳಾ ಅವರಿಗೆ ತಡರಾತ್ರಿ ರಾತ್ರಿ ಹೃದಯಘಾತವಾಗಿದ್ದು, ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗಿದೆ ತಡರಾತ್ರಿ 12.45ರ ಸುಮಾರಿಗೆ ಸಾವನ್ನಪ್ಪಿದ್ದಾರೆ. ಉಪಮೇಯರ್ ರಮೀಳಾ ಅವರು ಶುಗರ್ ಹಾಗೂ ಅಸ್ತಮಾದಿಂದ ಬಳಲುತ್ತಿದ್ದರು. ರಮೀಳಾ ಅವರು ಚುನಾಚಣೆಗೂ ಮೊದಲು ಹಾಗೂ ನಂತರವೂ ಸಾಕಷ್ಟು ಒತ್ತಡದಲ್ಲಿದ್ದರು. ಗುರುವಾರ ಕೂಡ ಕೆಲಸದ ಒತ್ತಡ ಇದ್ದ ಕಾರಣ ಸಮಯಕ್ಕೆ ಸರಿಯಾಗಿ ಮಾತ್ರೆ ತೆಗೆದುಕೊಂಡಿರಲಿಲ್ಲ. ಹೀಗಾಗಿ ಹೃದಯಾಘಾತವಾಗಿದೆ ಅಂತ ಅವರ ಆಪ್ತ ವಲಯಗಳಿಂದ ತಿಳಿದುಬಂದಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

Ramila Umashankar, Deputy Mayor of Bengaluru passed away at the age of 44 after a cardiac arrest, last night. She was also a JD(S) corporator from Kaveripura ward. #Karnataka pic.twitter.com/slO4Aj8CyU

— ANI (@ANI) October 5, 2018

TAGGED:Bangaloredeathdeputy mayordeve gowdaKumaraswamyPublic TVramila umashankarಉಪಮೇಯರ್ಕುಮಾರಸ್ವಾಮಿದೇವೇಗೌಡಪಬ್ಲಿಕ್ ಟಿವಿಬೆಂಗಳೂರುರಮೀಳಾ ಉಮಾಶಂಕರ್ಸಾವು
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

SRH 1
Cricket

ಹಿಂಗೆ ಬೆಂಕಿ ಬೌಲಿಂಗ್‌ಗೆ ರಾಯಲ್ಸ್‌ ಬರ್ನ್‌ – ಹೈದ್ರಾಬಾದ್‌ನಲ್ಲಿ ಸನ್‌ ಶೈನಿಂಗ್‌

Public TV
By Public TV
6 hours ago
Praful Hinge 1 1
Cricket

1 ಪಂದ್ಯ, 3 ವಿಕೆಟ್‌, 3 ದಾಖಲೆ – ʻರಾಜʼರನ್ನು ಉರುಳಿಸಿ ಇತಿಹಾಸ ಬರೆದ ಪ್ರಫುಲ್‌ ಹಿಂಗೆ ಯಾರು?

Public TV
By Public TV
7 hours ago
big bulletin 13 april 2026 part 1
Big Bulletin

ಬಿಗ್‌ ಬುಲೆಟಿನ್‌ 13 April 2026 ಭಾಗ-1

Public TV
By Public TV
7 hours ago
big bulletin 13 april 2026 part 2
Big Bulletin

ಬಿಗ್‌ ಬುಲೆಟಿನ್‌ 13 April 2026 ಭಾಗ-2

Public TV
By Public TV
7 hours ago
big bulletin 13 april 2026 part 3
Big Bulletin

ಬಿಗ್‌ ಬುಲೆಟಿನ್‌ 13 April 2026 ಭಾಗ-3

Public TV
By Public TV
7 hours ago
MLAs Meet Mallikarjun Kharge in Delhi
Bengaluru City

ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಶಾಸಕರು – ಮೇ 15ರೊಳಗೆ ಕ್ಯಾಬಿನೆಟ್ ಪುನಾರಚನೆಗೆ ಒತ್ತಾಯ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?