Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಬ್ಲಿಕ್ ಟಿವಿ ಇಂಪ್ಯಾಕ್ಟ್: ರಾತ್ರೋರಾತ್ರಿ ಬಸ್ ನಿಲ್ದಾಣ ಕೆಡವಿದ್ದ ಬಿಜೆಪಿ ಮುಖಂಡ ಅರೆಸ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಪಬ್ಲಿಕ್ ಟಿವಿ ಇಂಪ್ಯಾಕ್ಟ್: ರಾತ್ರೋರಾತ್ರಿ ಬಸ್ ನಿಲ್ದಾಣ ಕೆಡವಿದ್ದ ಬಿಜೆಪಿ ಮುಖಂಡ ಅರೆಸ್ಟ್

Districts

ಪಬ್ಲಿಕ್ ಟಿವಿ ಇಂಪ್ಯಾಕ್ಟ್: ರಾತ್ರೋರಾತ್ರಿ ಬಸ್ ನಿಲ್ದಾಣ ಕೆಡವಿದ್ದ ಬಿಜೆಪಿ ಮುಖಂಡ ಅರೆಸ್ಟ್

Public TV
Last updated: October 6, 2018 3:51 pm
Public TV
Share
2 Min Read
KPL PUBLIC TV IMPACT copy
SHARE

ಕೊಪ್ಪಳ: ಬಸ್ ನಿಲ್ದಾಣದ ಬಗ್ಗೆ ಪಬ್ಲಿಕ್ ಟಿವಿಯಲ್ಲಿ ಸುದ್ದಿ ಬಿತ್ತರವಾಗುತ್ತಿದ್ದಂತೆಯೇ ಎಚ್ಚೆತ್ತ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಬಳಿಕ ಬಸ್ ನಿಲ್ದಾಣ ನೆಲಸಮ ಮಾಡಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕೊಪ್ಪಳದ ಗಂಗಾವತಿ ತಾಲೂಕಿನ ಹಣವಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಈರಣ್ಣ ಕುರಿ ತನ್ನ ಮನೆಗೆ ಬಸ್ ನಿಲ್ದಾಣ ಅಡ್ಡ ಬರುತ್ತೆ ಅನ್ನೋ ಕಾರಣಕ್ಕೆ ರಾತ್ರೋ ರಾತ್ರಿ ಜೆಸಿಬಿಯಿಂದ ಹಳೆಯ ಬಸ್ ನಿಲ್ದಾಣವನ್ನು ಕೆಡವಿ ನೆಲಸಮ ಮಾಡಿದ್ದರು. ಬೆಳಗಾಗುವುದರೊಳಗೆ ಅಲ್ಲಿ ಒಂದು ಬಸ್ ನಿಲ್ದಾಣ ಇತ್ತು ಅನ್ನುವ ಗುರುತೇ ಇಲ್ಲದಂತೆ ಮಾಡಿದ್ದರು. ಈ ಸುದ್ದಿ ಇಂದು ಪಬ್ಲಿಕ್ ಟಿವಿಯಲ್ಲಿ ಪ್ರಸಾರವಾಗಿತ್ತು.

vlcsnap 2018 10 06 15h27m05s276

ಕಳೆದ ಎರಡು ದಿನದ ಹಿಂದೆ ಗ್ರಾಮದಲ್ಲಿ ಹೊಸ ಬಸ್ ನಿಲ್ದಾಣವನ್ನು ಸಂಸದರ ಅನುದಾನದಲ್ಲಿ ನಿರ್ಮಾಣ ಮಾಡಿದ್ದರು. ಈರಣ್ಣ ಕುರಿ ಕನಕಗಿರಿ ಕ್ಷೇತ್ರದ ಶಾಸಕ Public Tv IMPACT copy 1ಬಸವರಾಜ ದಡೆಸುಗುರು ಆಪ್ತರಾಗಿದ್ದು, ನನಗೆ ಯಾರ ಭಯವೇನು ಇಲ್ಲ ಎಂದು ಸರ್ಕಾರಿ ಬಸ ನಿಲ್ದಾಣವನ್ನೇ ರಾತ್ರೋರಾತ್ರಿ ಕೆಡವಿ ತನ್ನ ಜಾಗ ಮಾಡಿಕೊಂಡಿದ್ದರು. ಈ ಬಗ್ಗೆ ಈರಣ್ಣ ಕುರಿ ಅವರನ್ನು ಕೇಳಿದರೆ, ಜಾಗ ನನ್ನದು ಅನ್ನೋದಕ್ಕೆ ಪುರಾವೆಗಳಿವೆ. ಇದು ರಾಜಕೀಯದವರು ನನ್ನ ಮೇಲೆ ಸೇಡಿನ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಸುದ್ದಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿದರು. ಬಸ್ ನಿಲ್ದಾಣ ಇರುವುದರ ಬಗ್ಗೆ ಗ್ರಾಮಸ್ಥರಲ್ಲಿ ಮಾಹಿತಿ ಕಲೆ ಹಾಕಿದ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯ ಪಿ.ಎಸ್.ಐ ಪ್ರಕಾಶ್ ಮಾಳೆ, ಬಿಜೆಪಿ ಮುಖಂಡ ಈರಣ್ಣ ಕುರಿಯವರನ್ನು ಇದೀಗ ಬಂಧಿಸಿ ಪ್ರಕರಣ ದಾಖಲು ಮಾಡಿದ್ದಾರೆ.

vlcsnap 2018 10 06 15h29m31s298

ಹಣವಾಳ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಸೂರ್ಯಕುಮಾರಿ, ಬಸ್ ನಿಲ್ದಾಣ ಸರ್ಕಾರದ ಸುಪರ್ದಿಯಲ್ಲಿದೆ ಈರಣ್ಣ ಕುರಿ ಅವರ ಹೆಸರಿನಲ್ಲಿ ಯಾವುದೇ ದಾಖಲೆಗಳು ಇಲ್ಲ. ಮೇಲಾಗಿ ಬಸ್ ನಿಲ್ದಾಣ ಅತಿಕ್ರಮ ಮಾಡಿ ನೆಲಸಮ ಮಾಡಿದ್ದು ಕಾನೂನು ಪ್ರಕಾರ ತಪ್ಪು ಅಂತ ಹೇಳಿದ್ದಾರೆ.

ಒಟ್ಟಿನಲ್ಲಿ ಪಬ್ಲಿಕ್ ಟಿವಿ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು ಸರ್ಕಾರಿ ಜಾಗದಲ್ಲಿದ್ದ ಬಸ್ ನಿಲ್ದಾಣವನ್ನ ತನ್ನ ಜಾಗ ಎಂದು ದೌರ್ಜನ್ಯದಿಂದ ಕೆಡವಿ ಗ್ರಾಮದ ಬಸ್ ನಿಲ್ದಾಣವನ್ನೇ ನೆಲಸಮ ಮಾಡಿದ್ದ ಬಿಜೆಪಿ ಮುಖಂಡನಿಗೆ ಜೈಲು ಭಾಗ್ಯ ಕರುಣಿಸಿದ್ದಾರೆ.

vlcsnap 2018 10 06 15h29m54s290

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:KoppalofficialspolicePublic TVPublic TV Impactಅಧಿಕಾರಿಗಳುಕೊಪ್ಪಳಪಬ್ಲಿಕ್ ಟಿವಿಪಬ್ಲಿಕ್ ಟಿವಿ ಇಂಪ್ಯಾಕ್ಟ್ಪೊಲೀಸ್
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

UP Lawyer Shot Dead
Crime

ಯುಪಿಯಲ್ಲಿ ಬೆಳಗ್ಗೆ ವಾಕಿಂಗ್‌ ಹೊರಟಿದ್ದ ವಕೀಲನಿಗೆ ಗುಂಡಿಕ್ಕಿ ಹತ್ಯೆ

Public TV
By Public TV
1 hour ago
MANPAD
Latest

ಇರಾನ್‌ಗೆ ನೂತನ ಏರ್‌ ಡಿಫೆನ್ಸ್‌ ಸಿಸ್ಟಮ್‌ ಪೂರೈಕೆಗೆ ಚೀನಾ ಸಿದ್ಧತೆ – ಅಮೆರಿಕ ಕಳವಳ

Public TV
By Public TV
1 hour ago
Hyderabad Woman Suicide
Crime

ಮದುವೆಗೆ ನಿರಾಕರಿಸಿದ್ದಕ್ಕೆ ವ್ಯಕ್ತಿಯಿಂದ HIV ಪಾಸಿಟಿವ್‌ ರಕ್ತ ಇಂಜೆಕ್ಟ್‌ – ಆಘಾತಗೊಂಡು ಯುವತಿ ಆತ್ಮಹತ್ಯೆ

Public TV
By Public TV
2 hours ago
cab clash whitefield
Bengaluru City

ಬೆಂಗಳೂರು| ಕ್ಯಾಬ್ ಬುಕ್ ಮಾಡಿ ಅರ್ಧಗಂಟೆ ಕಾಯಿಸಿ ಮಹಿಳೆ ಕಿರಿಕ್

Public TV
By Public TV
2 hours ago
Vande Bharat sleeper train
Bengaluru City

ಬೆಂಗಳೂರು – ಮುಂಬೈ ವಂದೇ ಭಾರತ್ ಸ್ಲೀಪರ್ ರೈಲಿಗೆ ಗ್ರೀನ್‌ಸಿಗ್ನಲ್

Public TV
By Public TV
3 hours ago
BENGALURU WEATHER
Bengaluru City

ಇಂದು ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ – ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?