Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

Exclusive: ಸಾರಿಗೆ ಇಲಾಖೆಯ ಎಲೆಕ್ಟ್ರಿಕ್ ಬಸ್ ಖರೀದಿಗೆ ಬಿಗ್ ಫೈಟ್

Public TV
Last updated: November 2, 2018 9:01 am
Public TV
Share
2 Min Read
BMTC DC THAMANNA
SHARE

ಬೆಂಗಳೂರು: ಕರ್ನಾಟಕ ಸಾರಿಗೆ ಸಂಸ್ಥೆಗೆ ಖರೀದಿ ಮಾಡಲು ಇಚ್ಛಿಸಿರುವ ಎಲೆಕ್ಟ್ರಿಟ್ ಬಸ್ ಸಂಸ್ಥೆಗೆ ಹೆಚ್ಚಿನ ನಷ್ಟ ಉಂಟಾಗುತ್ತದೆ ಎಂಬ ವರದಿಯ ಬಳಿಕವೂ ಸಾರಿಗೆ ಸಚಿವ ಡಿಸಿ ತಮ್ಮಣ್ಣ ಅವರು ಬಸ್ಸುಗಳ ಖರೀದಿಗೆ ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸಾರಿಗೆ ಸಚಿವರು ಹಾಗೂ ಎಂಡಿ ನಡುವೆ ಬಿಗ್ ಫೈಟ್‍ಗೆ ಕಾರಣವಾಗಿದೆ.

ಸಾರಿಗೆ ಇಲಾಖೆ ಎಂಡಿ ಪೊನ್ನುರಾಜ್ ಎಲೆಕ್ಟ್ರಿಕ್ ಬಸ್ ಖರೀದಿ ಮಾಡುವುದರಿಂದ ಸಂಸ್ಥೆಗೆ ಉಂಟಾಗಬಹುದಾದ ನಷ್ಟದ ಕುರಿತು ಸಂಪೂರ್ಣ ವರದಿ ನೀಡಿದ್ದಾರೆ. ಇದರ ನಡುವೆಯೂ ಸದ್ಯ ಸಚಿವರು ಒಟ್ಟು 80 ಎಲೆಕ್ಟ್ರಿಕ್ ಬಸ್ ಖರೀದಿಗೆ ಮುಂದಾಗಿದ್ದಾರೆ. ಸಿಎಂ ಕುಮಾರಸ್ವಾಮಿ ಸಂಪುಟ ಸಚಿವರ ಈ ನಡೆ ಹಲವು ಅನುಮಾನಕ್ಕೆ ಕಾರಣವಾಗಿದ್ದು, ಬಸ್ ಖರೀದಿ ಹಿಂದೆ ಸಚಿವರ ಸ್ವ-ಹಿತಾಸಕ್ತಿPublic Tv ಇದೆಯಾ ಎಂಬ ಅನುಮಾನಕ್ಕೆ ಕಾರಣವಾಗಿದೆ. ಸರ್ಕಾರ ಸದ್ಯ 126 ಕೋಟಿ ರೂ. ವೆಚ್ಚದಲ್ಲಿ 80 ಬಸ್‍ಗಳನ್ನ ಖರೀದಿಸಲು ಮುಂದಾಗಿದೆ ಎನ್ನಲಾಗಿದ್ದು, ಇದರಲ್ಲಿ 60 ಎಸಿ ಎಲೆಕ್ಟ್ರಿಕ್ ಬಸ್ ಹಾಗೂ ಉಳಿದಂತೆ 20 ನಾನ್ ಎಸಿ ಎಲೆಕ್ಟ್ರಿಕ್ ಬಸ್ ಖರೀದಿ ಸಿದ್ಧತೆ ನಡೆದಿದೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭಿಸಿದೆ.

vlcsnap 2018 11 02 08h51m01s223

ಸಾರಿಗೆ ಇಲಾಖೆ ನೇರ ಬಸ್ ಖರೀದಿ ಮಾಡುವುರಿಂದ ಸಂಸ್ಥೆಗೆ ಉಂಟಾಗಬಹುದಾದ ನಷ್ಟ ಕಾರಣಗಳನ್ನು ಎಂಡಿ ಪೊನ್ನುರಾಜ್ ಅವರು ವರದಿ ನೀಡಿದ್ದಾರೆ. ಸಾರಿಗೆ ಸಂಸ್ಥೆಗೆ ಎಲೆಕ್ಟ್ರಿಕ್ ಬಸ್ ಖರೀದಿ ಮಾಡುವುದಕ್ಕಿಂತ ಅವುಗಳನ್ನು ಲೀಸ್‍ಗೆ ಪಡೆದು ಮೊದಲು ಪ್ರಯೋಗ ನಡೆಸಲು ಎಂಡಿ ಸಲಹೆ ನೀಡಿದ್ದಾರೆ. ಕೇಂದ್ರ ಸರ್ಕಾರದ ಫೇಮ್ ಇಂಡಿಯಾ ಸ್ಕೀಮ್ ಅಡಿ ಮೆ|| ಗೋಲ್ಡ್ ಸ್ಟೋನ್ ಇನ್‍ಫ್ರಾಟೆಂಕ್ ಕಂಪೆನಿಯಿಂದ ಬಸ್ ಖರೀದಿಗೆ ಪ್ರಯತ್ನ ಮಾಡಲಾಗುತ್ತಿದೆ ಎನ್ನಲಾಗಿದೆ.

vlcsnap 2018 11 02 08h50m43s37

ಎಲೆಕ್ಟ್ರಿಕ್ ಬಸ್ ಯಾಕೆ ಬೇಡ?
ಒಂದು ಎಲೆಕ್ಟ್ರಿಕ್ ಬಸ್‍ನ ಒಟ್ಟಾರೆ ವೆಚ್ಚದ ಶೇ. 60 ರಷ್ಟು ಮೌಲ್ಯ ಬ್ಯಾಟರಿ ಒಂದೇ ಹೊಂದಿರುತ್ತದೆ. ಈ ಬಸ್ಸುಗಳಲ್ಲಿ ಆಳವಡಿಸಿರುವ ಬ್ಯಾಟರಿಗಳನ್ನು ಐದು ವರ್ಷಕ್ಕೆ ಒಮ್ಮೆ ಬದಲಾವಣೆ ಮಾಡಬೇಕು. ಇದರಿಂದ ಬಸ್ಸುಗಳ ನಿರ್ವಹಣೆ ಅಧಿಕ ಆಗಲಿದೆ. ಅಲ್ಲದೇ ಒಂದೊಮ್ಮೆ ಎಲೆಕ್ಟ್ರಿಕ್ ಬಸ್‍ನ ಬ್ಯಾಟರಿ ಹಾಳಾದರೆ ಇಡೀ ಬಸ್ ಹಾಳಾಗುತ್ತದೆ. ಇದರಿಂದ ಒಂದು ಬಸ್ ಮೇಲೆ ಹೂಡಿಕೆ ಮಾಡಿರುವ ಮೊತ್ತ ಸಂಪೂರ್ಣ ನಷ್ಟವಾಗಲಿದೆ. ಬಸ್ಸಿನಲ್ಲಿ ಬಳಸುವ ಬ್ಯಾಟರಿಯನ್ನು ಲೀಥಿಯಂ ಎಂಬ ಮೆಟಲ್ ನಿಂದ ತಯಾರು ಮಾಡುತ್ತಾರೆ. ಈ ಲೀಥಿಯಂ ನಿಕ್ಷೇಪ ಭಾರತದಲ್ಲಿ ಕಡಿಮೆ ಇರುವುದರಿಂದ ಅದರ ಬೆಲೆಯೂ ಅಧಿಕವಾಗಿದೆ. ಆದರೆ ಚೀನಾದಲ್ಲಿ ಈ ಎಲೆಕ್ಟ್ರಿಕ್ ಬಸ್ ಸೇವೆ ಯಶಸ್ವಿಯಾಗಿದ್ದು, ಆದರೆ ಅಲ್ಲಿ ಲೀಥಿಯಂ ನಿಕ್ಷೇಪ ಹೆಚ್ಚಾಗಿರುವುದರಿಂದ ಅವರಿಗೆ ಅನುಕೂಲ ಆಗಿದೆ ಎಂಬ ಅಂಶ ಮುಂದಿಟ್ಟಿದ್ದಾರೆ.

vlcsnap 2018 11 02 08h51m06s5

ಕಳೆದ ಕೆಲ ದಿನಗಳ ಹಿಂದೆಯಷ್ಟೇ ಡೀಸೆಲ್ ಬೆಲೆ ಹೆಚ್ಚಾಗಿದೆ ಎಂಬ ಅಂಶದ ಮೇಲೆ ಟಿಕೆಟ್ ದರ ಹೆಚ್ಚಳ ಮಾಡಲು ಸಾರಿಗೆ ಇಲಾಖೆ ಮುಂದಾಗಿತ್ತು. ಸದ್ಯ ಸುಮಾರು 126 ಕೋಟಿ ರೂಪಾಯಿ ಖರ್ಚು ಮಾಡಿ ಎಲೆಕ್ಟ್ರಿಕ್ ಬಸ್ ಖರೀದಿ ಮಾಡಲಿ ಚಿಂತನೆ ನಡೆಸಿದೆ. ಆದರೆ ಈ ಹಿಂದೆ ಸಾರಿಗೆ ಸಚಿವರಾಗಿದ್ದ ರಾಮಲಿಂಗಾ ರೆಡ್ಡಿ ಅವರು ಎಲೆಕ್ಟ್ರಿಕ್ ಬಸ್ ಖರೀದಿ ಮಾಡಲು ನಿರಾಕರಿಸಿದ್ದರು. ಅಲ್ಲದೇ ಬಸ್ಸುಗಳ ನಿರ್ವಹಣೆ ಅಧಿಕ ವೆಚ್ಚವಾಗುತ್ತದೆ ಎಂಬ ಕಾರಣ ಮುಂದಿಟ್ಟಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

https://www.youtube.com/watch?v=amPQtHkZIq0

TAGGED:bengalurubusbuyCM KumaraswamyDC ThammannaElectric BusPublic TVtransport departmentಎಲೆಕ್ಟ್ರಿಕ್ ಬಸ್ಖರೀದಿಪಬ್ಲಿಕ್ ಟಿವಿಬಸ್ಬೆಂಗಳೂರುಸಚಿವ ಡಿಸಿ ತಮ್ಮಣ್ಣಸಾರಿಗೆ ಇಲಾಖೆಸಿಎಂ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema Updates

Timmana Mottegalu
ಜೂ.27ಕ್ಕೆ `ತಿಮ್ಮನ ಮೊಟ್ಟೆಗಳು’ ರಿಲೀಸ್
2 hours ago
Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
11 hours ago
Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
1 day ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
1 day ago

You Might Also Like

Tata Group Air India
Latest

Plane Crash | ಟಾಟಾ ಗ್ರೂಪ್ ಇತಿಹಾಸದ ಕರಾಳ ದಿನಗಳಲ್ಲಿ ಇದೂ ಒಂದು – ಸಂಸ್ಥೆಯ ಅಧ್ಯಕ್ಷರಿಂದ ಭಾವುಕ ಪತ್ರ

Public TV
By Public TV
33 minutes ago
Meghalaya Honeymoon
Crime

Honeymoon Murder | ಬೇರೊಂದು ಮಹಿಳೆ ಹತ್ಯೆಗೈದು ಸೋನಮ್ ಶವವೆಂದು ನಂಬಿಸೋಕೆ ಮುಂದಾಗಿದ್ದ ಹಂತಕರು

Public TV
By Public TV
1 hour ago
Air India Ahmedabad Plane Crash Black box found on hostel rooftop
Latest

ಏರ್‌ ಇಂಡಿಯಾ ವಿಮಾನ ಪತನ: ಬ್ಲ್ಯಾಕ್‌ ಬಾಕ್ಸ್‌ ಪತ್ತೆ – ಬೆಂಕಿ ಬಿದ್ದರೂ ಸುಟ್ಟು ಹೋಗಿಲ್ಲ ಯಾಕೆ?

Public TV
By Public TV
1 hour ago
Anju Sharma
Crime

ಅಹಮದಾಬಾದ್ ವಿಮಾನ ದುರಂತ – ಮಗಳ ಸೇರುವ ತವಕದಲ್ಲಿದ್ದ ತಾಯಿ ಸಾವಿನ ಮನೆಗೆ!

Public TV
By Public TV
2 hours ago
dentist Nirali patel died in plane crash
Latest

ಅಹಮದಾಬಾದ್ ವಿಮಾನ ದುರಂತ – ದಂತವೈದ್ಯೆಯಾಗಿದ್ದ ಭಾರತೀಯ ಮೂಲದ ಕೆನಡಾ ಪ್ರಜೆ ಸಾವು

Public TV
By Public TV
2 hours ago
Foreign woman arrested for smuggling drugs worth Rs 10 crore in Bengaluru
Bengaluru City

ಬೆಂಗಳೂರು | 10 ಕೋಟಿ ಮೌಲ್ಯದ ಮಾದಕವಸ್ತು ಸಾಗಾಟ – ವಿದೇಶಿ ಮಹಿಳೆ ಅರೆಸ್ಟ್

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?