Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 10 ವರ್ಷದ ಪ್ರೀತಿಗೆ ಮುಳುವಾಯ್ತು ಜಾತಿ- ವಿರೋಧದ ನಡುವೆಯೇ ಸಪ್ತಪದಿ ತುಳಿದ ಜೋಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | 10 ವರ್ಷದ ಪ್ರೀತಿಗೆ ಮುಳುವಾಯ್ತು ಜಾತಿ- ವಿರೋಧದ ನಡುವೆಯೇ ಸಪ್ತಪದಿ ತುಳಿದ ಜೋಡಿ

Dharwad

10 ವರ್ಷದ ಪ್ರೀತಿಗೆ ಮುಳುವಾಯ್ತು ಜಾತಿ- ವಿರೋಧದ ನಡುವೆಯೇ ಸಪ್ತಪದಿ ತುಳಿದ ಜೋಡಿ

Public TV
Last updated: November 10, 2018 9:06 am
Public TV
Share
2 Min Read
hbl love story collage copy
SHARE

ಹುಬ್ಬಳ್ಳಿ: 10 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಗೆ ಆತಂಕಗಳು ಎದುರಾಗಿದೆ. ಇಬ್ಬರ ಪ್ರೀತಿಯನ್ನು ಒಪ್ಪದ ಹೆತ್ತವರು ಹಾಕಿದ ಎಲ್ಲ ಸವಾಲುಗಳನ್ನು ಮೆಟ್ಟಿ ನಿಂತಿದ್ದಾರೆ. ಆದರೂ ಅವರನ್ನು ಬದುಕಲು ಬಿಡದೆ ಯುವತಿ ಮನೆಯವರು ಯುವಕನಿಗೆ ಪ್ರಾಣ ಬೆದರಿಕೆ ಹಾಕಿ, ಕಿಡ್ನಾಪ್ ಕೇಸ್ ದಾಖಲಿಸಿದ್ದಾರೆ. ಹೀಗಾಗಿ ಇದೀಗ ಪ್ರೇಮಿಗಳು ಕಂಗಾಲಾಗಿದ್ದಾರೆ.

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಜಾತಿ ಅಡ್ಡವಾಗಿ ಯುವಜೋಡಿಗಳು ಮನೆ ಬಿಟ್ಟು ಬಂದು ಸಪ್ತಪದಿ ತುಳಿದಿದ್ದಾರೆ. ಪವನ್ ಮತ್ತು ಪಾವನಿ ಕಳೆದ 10 ವರ್ಷಗಳಿಂದ ಪ್ರೀತಿಸುತ್ತಿದ್ದು, ಈಗ ಯುವತಿ ಮನೆಯವರ ಜಾತಿ ವಿರೋಧದಿಂದ ಸೂರು ಬಿಟ್ಟು ಬಂದಿದ್ದಾರೆ.

hbl love story

ಮೊದಲು ಇಬ್ಬರು ಪ್ರೀತಿ ಮಾಡುತ್ತಿದ್ದ ವಿಷಯ ಮನೆಯವರಿಗೆ ಗೊತ್ತಿದ್ದರೂ ಕೂಡ ಯಾವುದೇ ತಕರಾರು ಮಾಡದೇ ಸುಮ್ಮನಿದ್ದರು. ಆದರೆ ಪವನ್ ಮತ್ತು ಪಾವನಿ ನಡುವೆ ಪ್ರೀತಿ ಅಗಾಧವಾಗಿ ಬೆಳೆದಾಗ ಯುವತಿ ಕುಟುಂಬಸ್ಥರು ಜಾತಿ ವಿಚಾರವಾಗಿ ತಕರಾರು ಮಾಡಿ ಇಬ್ಬರನ್ನು ಬೇರೆ ಮಾಡಲು ಯತ್ನಿಸಿದ್ದಾರೆ. ಅದು ಆಗದ ಮಾತು ಎಂದು ತಿಳಿದ ಮನೆಯವರು ಶಿಕ್ಷಣ ಮುಗಿಸಿ ಬಳಿಕ ಈ ಬಗ್ಗೆ ವಿಚಾರ ಮಾಡುವುದಾಗಿ ಹೇಳಿದ್ದಾರೆ.

ಹೆತ್ತವರ ಮಾತಿಗೆ ಬೆಲೆ ಕೊಟ್ಟು ಪಾವನಿ ಎಂ.ಕಾಂ ಮುಗಿಸಿದರೆ, ಪವನ್ ಕೂಡ ತನ್ನ ಎಂಜಿನಿಯರಿಂಗ್ ಮುಗಿಸಿದ್ದನು. ಅದಾದ ಬಳಿಕವೂ ಮನೆಯವರು ಕೆಲಸ ಹುಡುಕಿಕೊಳ್ಳಿ ಆಮೇಲೆ ಮದುವೆ ಮಾಡುವುದಾಗಿ ಹೇಳಿದ್ದಾರೆ. ಇದರಿಂದ ಪವನ್ ಬೆಂಗಳೂರಿನಲ್ಲಿ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡಿಕೊಂಡಿದರೂ ಕೂಡ ಮತ್ತೆ ಜಾತಿ ವಿಷಯ ಅಡ್ಡ ತಂದು ಇಬ್ಬರನ್ನು ಬೇರೆ ಮಾಡಲು ಪ್ರಯತ್ನಿಸಿದ್ದಾರೆ. ಇದಕ್ಕೆ ಈ ಪ್ರೇಮಿಗಳು ಹೆದರಿದ್ದಕ್ಕೆ ಯುವತಿ ಮನೆಯವರು ಪವನ್‍ನನ್ನು ಕೊಲೆ ಮಾಡುವುದಾಗಿ ಬೆದರಿಸಿದ್ದಾರೆ.

hbl love story 4

ಭಯದಿಂದ ಇಬ್ಬರೂ ಸ್ವಲ್ಪ ದಿನ ದೂರವಾದರೂ ಮತ್ತೆ ಬಿಟ್ಟಿರಲಾರದೆ ಮತ್ತೆ ಸಂಪರ್ಕ ಹೊಂದಿದ್ದಾರೆ. ಇದನ್ನು ತಿಳಿದ ಯುವತಿ ಮನೆಯವರು ಪಾವನಿಗೆ ಬೇರೆ ಮದುವೆ ಮಾಡಲು ಮುಂದಾಗಿದ್ದಾರೆ. ಆಗ ಪವನ್ ಮತ್ತು ಪಾವನಿ ಮನೆ ಬಿಟ್ಟು ಓಡಿ ಹೋಗಿ ಬಳ್ಳಾರಿಯ ಸಂಡೂರಿನ ದೇವಸ್ಥಾನದಲ್ಲಿ ಮದುವೆ ಆಗಿದ್ದಾರೆ. ಆದರೆ ಪಾವನಿ ಮನೆಯವರು ಮಾತ್ರ ಇವರಿಬ್ಬರನ್ನು ಬದುಕಲು ಬಿಡುತ್ತಿಲ್ಲ.

ಪವನ್ ಪಾವನಿಯನ್ನು ಕಿಡ್ನಾಪ್ ಮಾಡಿದ್ದಾನೆ ಅಂತ ಸುಳ್ಳು ಕೇಸ್ ದಾಖಲಿಸಿ ಪವನ್ ಮೇಲೆ ಜೀವ ಬೆದರಿಕೆ ಹಾಕಿದ್ದಾರಂತೆ. ಇದರಿಂದ ನಾವೂ ಹೇಗಾದರು ಬದಕುತ್ತೆವೆ ನಮ್ಮನ್ನು ಬದುಕಲು ಬಿಡಿ ಎಂದು ನವಜೋಡಿ ಅಂಗಲಾಚಿ ಕೇಳಿಕೊಳ್ಳುತ್ತಿದ್ದಾರೆ. ಕೇವಲ ಜಾತಿ ಬೇರೆ ಎನ್ನುವ ಉದ್ದೇಶಕ್ಕೆ ಪಾವನಿ ಮನೆಯವರು ಇವರ ಪ್ರೀತಿಯನ್ನು ಒಪ್ಪುತ್ತಿಲ್ಲ. ಆದರೆ ಪವನ್ ಜೊತೆಗೆ ನಾನು ಚೆನ್ನಾಗಿ ಬಾಳಿ ಬದುಕಿ ತೋರಿಸುವೆ ಎಂದು ಪಾವನಿ ಹೇಳುತ್ತಿದ್ದಾಳೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

TAGGED:hubbaliloveloversmarriagePublic TVthreatಪಬ್ಲಿಕ್ ಟಿವಿಪ್ರೀತಿಪ್ರೇಮಿಗಳುಬೆದರಿಕೆಮದುವೆಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema news

Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post

You Might Also Like

Shivam Dube
Cricket

6 ಸಿಕ್ಸ್‌, 4 ಬೌಂಡರಿ, 2 ವಿಕೆಟ್‌ – ದುಬೆ ಸ್ಫೋಟಕ ಆಟ, ಭಾರತಕ್ಕೆ 17 ರನ್‌ಗಳ ಜಯ

Public TV
By Public TV
3 hours ago
01 12
Big Bulletin

ಬಿಗ್‌ ಬುಲೆಟಿನ್‌ 18 February 2026 ಭಾಗ-1

Public TV
By Public TV
3 hours ago
02 13
Big Bulletin

ಬಿಗ್‌ ಬುಲೆಟಿನ್‌ 18 February 2026 ಭಾಗ-2

Public TV
By Public TV
3 hours ago
03 11
Big Bulletin

ಬಿಗ್‌ ಬುಲೆಟಿನ್‌ 18 February 2026 ಭಾಗ-3

Public TV
By Public TV
3 hours ago
KSRTC
Bengaluru City

ಬೆಂಗಳೂರು ಚಲೋ ನಡೆಯುತ್ತೆ, ಸಾರಿಗೆ ನೌಕರರು ಮುಷ್ಕರದಲ್ಲಿ ಭಾಗಿಯಾಗಿ: ಸಂಘಟನೆ ಮನವಿ

Public TV
By Public TV
4 hours ago
Nelamangala Crime
Bengaluru City

ಕತ್ತು ಹಿಸುಕಿ ವೃದ್ಧೆಯ ಹತ್ಯೆ – ಚಿನ್ನಾಭರಣ ದೋಚಿ ಆರೋಪಿಗಳು ಎಸ್ಕೇಪ್

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?