Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಬ್ಬಂದಿಯಿಂದ ಚಪ್ಪಲಿ ಶುಚಿ ಮಾಡಿಸಿಕೊಂಡ ಬಿಜೆಪಿ ಸಚಿವ- ಫೋಟೋ ವೈರಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಸಿಬ್ಬಂದಿಯಿಂದ ಚಪ್ಪಲಿ ಶುಚಿ ಮಾಡಿಸಿಕೊಂಡ ಬಿಜೆಪಿ ಸಚಿವ- ಫೋಟೋ ವೈರಲ್

Cinema

ಸಿಬ್ಬಂದಿಯಿಂದ ಚಪ್ಪಲಿ ಶುಚಿ ಮಾಡಿಸಿಕೊಂಡ ಬಿಜೆಪಿ ಸಚಿವ- ಫೋಟೋ ವೈರಲ್

Public TV
Last updated: November 17, 2018 3:08 pm
Public TV
Share
1 Min Read
rajendra pratap singh
SHARE

ಲಕ್ನೋ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರ ಸಂಪುಟದ ಸಚಿವರೊಬ್ಬರು ಸಿಬ್ಬಂದಿಯಿಂದ ತಮ್ಮ ಚಪ್ಪಲಿಯನ್ನು ಸ್ವಚ್ಛಗೊಳಿಸಿಕೊಂಡಿದ್ದಾರೆ. ಸಚಿವರು ಚಪ್ಪಲಿಯನ್ನು ಸ್ವಚ್ಛಗೊಳಿಸಿಕೊಳ್ಳುತ್ತಿರುವ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಸಚಿವ ರಾಜೇಂದ್ರ ಪ್ರತಾಪ್ ಸಿಂಗ್ ಕುಶಿನಗರದ ಬುದ್ಧ ಸ್ನಾತಕೋತ್ತರ ಕಾಲೇಜಿನ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಈ ವೇಳೆ ಸಚಿವರ ಕಾಲಿನ ಮೇಲೆ ನೀರು ಬೀದ್ದಿದೆ. ಈ ವೇಳೆ ಸಚಿವರು ಸಿಬ್ಬಂದಿಯಿಂದ ತನ್ನ ಚಪ್ಪಲಿಯನ್ನು ಶುಚಿ ಮಾಡಿಸಿಕೊಂಡಿದ್ದಾರೆ. ಇದನ್ನು ಗಮನಿಸಿದ ಸ್ಥಳದಲ್ಲಿದ್ದ ಕೆಲ ಪತ್ರಕರ್ತರು ಫೋಟೋ ತೆಗೆದುಕೊಂಡಿದ್ದಾರೆ. ಈ ವಿಚಾರ ತಿಳಿದ ಸಚಿವರು ಪತ್ರಕರ್ತರ ವಿರುದ್ಧ ಗರಂ ಆದ್ರು.

ಕಾರ್ಯಕ್ರಮದ ಬಳಿಕ ಸಚಿವರು ಹೊರಡುತ್ತಿದ್ದಂತೆ ಮಾಧ್ಯಮಗಳು ಈ ಕುರಿತು ಪ್ರಶ್ನಿಸಿದಾಗ, ನನಗೆ ಯಾವುದೂ ನೆನಪಿಲ್ಲ. ನನ್ನ ಚಪ್ಪಲಿಯನ್ನು ಯಾರು ಸ್ವಚ್ಛಗೊಳಿಸಿಲ್ಲ. ಕಾಲಿನ ಮೇಲೆ ನೀರು ಬಿದ್ದಿದ್ದರಿಂದ ನನ್ನ ಸ್ಯಾಂಡಲನ್ನು ನಾನೇ ಕೆಂಪು ಬಟ್ಟೆಯಿಂದ ಸ್ವಚ್ಛಗೊಳಿಸಿಕೊಂಡಿದ್ದೇನೆ ಎಂದು ಹೇಳಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

TAGGED:bjpPublic TVRajendra Pratap SinghYogi Adityanathಪಬ್ಲಿಕ್ ಟಿವಿಬಿಜೆಪಿಯೋಗಿ ಆದಿತ್ಯನಾಥ್ರಾಜೇಂದ್ರ ಪ್ರತಾಪ್ ಸಿಂಗ್
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Landslide
Districts

ಶಿವಮೊಗ್ಗದ ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೂವರು ಕಾರ್ಮಿಕರು ಸಾವು

Public TV
By Public TV
4 hours ago
LSG Vs KKR 2 1
Cricket

ಕೊನೆಯಲ್ಲಿ ಮುಕುಲ್‌ ಅಬ್ಬರ; ರೋಚಕ ಪಂದ್ಯದಲ್ಲಿ ಲಕ್ನೋಗೆ 3 ವಿಕೆಟ್‌ ಜಯ – ಖಾತೆ ತೆರೆಯದ ಕೆಕೆಆರ್‌

Public TV
By Public TV
4 hours ago
PUC Student
Bagalkot

2nd PUC Result | ರಾಜ್ಯಕ್ಕೆ ಉಡುಪಿ ಪ್ರಥಮ – ಕಾಮರ್ಸ್‌ನಲ್ಲಿ ಇಬ್ಬರಿಗೆ 600ಕ್ಕೆ 600 ಅಂಕ

Public TV
By Public TV
5 hours ago
kea
Bengaluru City

ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ: ಕೆಇಎ

Public TV
By Public TV
5 hours ago
Benjamin Netanyahu 1
Latest

ಲೆಬನಾನ್‌ ಜೊತೆ ನೇರ ಮಾತುಕತೆ ಆರಂಭಿಸಲು ಸಂಪುಟಕ್ಕೆ ನೆತನ್ಯಾಹು ಆದೇಶ

Public TV
By Public TV
5 hours ago
01 8
Big Bulletin

ಬಿಗ್‌ ಬುಲೆಟಿನ್‌ 09 April 2026 ಭಾಗ-1

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?