Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದರಾಮಯ್ಯನವರ ಬಗ್ಗೆ ತುಚ್ಛವಾಗಿ ಮಾತನಾಡಿದವನ ಜೊತೆ ಯಾವ ಜನ್ಮದಲ್ಲೂ ಮಾತನಾಡಲಾರೆ: ಸುಧಾಕರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿದ್ದರಾಮಯ್ಯನವರ ಬಗ್ಗೆ ತುಚ್ಛವಾಗಿ ಮಾತನಾಡಿದವನ ಜೊತೆ ಯಾವ ಜನ್ಮದಲ್ಲೂ ಮಾತನಾಡಲಾರೆ: ಸುಧಾಕರ್

Bengaluru City

ಸಿದ್ದರಾಮಯ್ಯನವರ ಬಗ್ಗೆ ತುಚ್ಛವಾಗಿ ಮಾತನಾಡಿದವನ ಜೊತೆ ಯಾವ ಜನ್ಮದಲ್ಲೂ ಮಾತನಾಡಲಾರೆ: ಸುಧಾಕರ್

Public TV
Last updated: December 4, 2018 8:20 am
Public TV
Share
1 Min Read
sudhakar
SHARE

ಬೆಂಗಳೂರು: ನಾನೊಬ್ಬ ದೃಢ ಕಾಂಗ್ರೆಸ್ಸಿಗ. ಯಾವುದೇ ಕಾರಣಕ್ಕೂ ನಾನು ಕಾಂಗ್ರೆಸ್ ಪಕ್ಷವನ್ನು ಬಿಡುವುದಿಲ್ಲ ಎಂದು ಚಿಕ್ಕಬಳ್ಳಾಪುರ ಶಾಸಕ ಸುಧಾಕರ್ ಹೇಳಿದ್ದಾರೆ.

ಬಿಜೆಪಿ ಸೇರ್ಪಡೆ ಕುರಿತಾಗಿ ಮಾಜಿ ಸಚಿವ ಜನಾರ್ದನ ರೆಡ್ಡಿ ಜೊತೆ ಚರ್ಚಿಸಿದ್ದಾರೆ ಎನ್ನುವ ವಿಚಾರಕ್ಕೆ ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯಿಸಿದ ಅವರು, ಮಾಧ್ಯಮಗಳು ಕೇವಲ ಟಿಆರ್‌‍ಪಿ, ವಾಟ್ಸಪ್, ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡುತ್ತಿರುವುದು ಬೇಸರ ತಂದಿದೆ. ನಾನೊಬ್ಬ ದೃಢ ಕಾಂಗ್ರೆಸಿಗ. ನನ್ನ ಪಕ್ಷದ ವಿರೋಧಿಗಳೊಂದಿಗೆ ನಾನೆಂದು ಗುಪ್ತವಾಗಿ ಮಾತನಾಡಿಲ್ಲ ಮತ್ತು ನಾಯಕರಾದ ಸಿದ್ದರಾಮಯ್ಯನವರ ಬಗ್ಗೆ ತುಚ್ಛವಾಗಿ ಮಾತನಾಡಿದ್ದವನೊಂದಿಗೆ ಯಾವ ಜನ್ಮದಲ್ಲಿಯೂ ಮಾತನಾಡಲಾರೆ ಎಂದು ಹೇಳಿದ್ದಾರೆ.

ಮಾಧ್ಯಮಗಳು ಕೇವಲ ಟಿ.ಆರ್.ಪಿಗಾಗಿ ವಾಟ್ಯಾಪ್ಪ್ ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡುತ್ತಿರುವುದು ಬೇಸರ ತಂದಿದೆ. ನಾನೊಬ್ಬ ಧೃಡ ಕಾಂಗ್ರೆಸಿಗ. ನನ್ನ ಪಕ್ಷದ ವಿರೋಧಿಗಳೊಂದಿಗೆ ನಾನೆಂದು ಗುಪ್ತವಾಗಿ ಮಾತನಾಡಿಲ್ಲ ಮತ್ತು ನಾಯಕರಾದ ಸಿದ್ದರಾಮಯ್ಯನವರ ಬಗ್ಗೆ ತುಚ್ಛವಾಗಿ ಮಾತನಾಡಿದ್ದವನೊಂದಿಗೆ ಯಾವ ಜನ್ಮದಲ್ಲಿಯೂ ಮಾತನಾಡಲಾರೆ. (2/2)

— Dr Sudhakar K (@DrSudhakar_) December 3, 2018

ಪ್ರೀತಿಯ ಜನರೇ, ನಾನು ಸರ್ವಿಕಲ್ ಡಿಸ್ಕ್ ಬಲ್ಜ್ ಇಂದ ಬಾಧೆಗೊಂಡಿದ್ದೇನೆ ಮತ್ತು ಕೆಲವು ದಿನಗಳಿಂದ ಜಿಂದಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ಈ ಸಂದರ್ಭದಲ್ಲಿ ಕೆಲವು ಮಾಧ್ಯಮಗಳು ನಾನು ಜನಾರ್ದನ ರೆಡ್ಡಿಯವರನ್ನು ಭೇಟಿಯಾಗಿ ಬಿಜೆಪಿ ಸೇರುವವನಿದ್ದೇನೆ ಎಂದು ಹೇಳುತ್ತಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

ಮಂತ್ರಿ ಸ್ಥಾನಕ್ಕೆ ಆಕಾಂಕ್ಷಿಗಳಾಗಿರುವ ಶಾಸಕರ ಆಸೆಯನ್ನು ಹೈಕಮಾಂಡ್ ಈಡೇರಿಸದ ಹಿನ್ನೆಲೆಯಲ್ಲಿ ಸುಮಾರು 8 ಶಾಸಕರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎನ್ನುವ ಆಡಿಯೋ ಒಂದು ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಸುಧಾಕರ್ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎನ್ನುವ ಸುದ್ದಿಯೂ ಹರಿದಾಡಲು ಆರಂಭವಾಗಿತ್ತು. ಈಗ ಸುಧಾಕರ್ ತಮ್ಮ ಪ್ರತಿಕ್ರಿಯೆಯನ್ನು ತಿಳಿಸುವ ಮೂಲಕ ಎಲ್ಲ ಗಾಳಿ ಸುದ್ದಿಗಳಿಗೆ ಪೂರ್ಣ ವಿರಾಮ ಹಾಕಿದ್ದಾರೆ. ಇದನ್ನೂ ಓದಿ: ರಾಜ್ಯದ ದೋಸ್ತಿ ಸರ್ಕಾರವೇ ಬೆಚ್ಚಿ ಬೀಳುವಂತಹ ಬೆಳವಣಿಗೆ – ಗುಪ್ತಚರ ಇಲಾಖೆ ನೀಡಿದ್ದ ಆಡಿಯೋ ಔಟ್

Janardhana Reddy 1

TAGGED:bengalurucongresskannada newssiddaramaiahSudhakarಚಿಕ್ಕಬಳ್ಳಾಪುರಜನಾರ್ದನ ರೆಡ್ಡಿಬೆಂಗಳೂರುಸಿದ್ದರಾಮಯ್ಯಸುಧಾಕರ್
Share This Article
Facebook Whatsapp Whatsapp Telegram

Cinema news

Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories
Samantha Ruth Prabhu
ಶಿವಮೊಗ್ಗ | ಹೊಸನಗರದಲ್ಲಿ ಹೋಳಿಯಾಡಿದ ಸಮಂತಾ
Cinema Latest Shivamogga South cinema Top Stories
Rashmika Vijay 4
ರಶ್ಮಿಕಾ ಮಂದಣ್ಣ – ವಿಜಯ್ ದೇವರಕೊಂಡ ಆರತಕ್ಷತೆಗೆ ʻತುಳಸಿʼ ಮ್ಯಾಜಿಕ್‌
Cinema Latest Main Post
Love Mocktail
Toxic ಪೋಸ್ಟ್‌ಪೋನ್‌ ಬಳಿಕ ಲವ್ ಮಾಕ್ಟೇಲ್-3 ರಿಲೀಸ್ ಡೇಟ್ ಬದಲು
Cinema Latest Sandalwood Top Stories

You Might Also Like

Axar Patel
Cricket

ಸಂಜು ಬ್ಯಾಟಿಂಗ್‌, ಬುಮ್ರಾ ಬೌಲಿಂಗ್‌, ಅಕ್ಷರ್‌ ಸ್ಟನ್ನಿಂಗ್‌ ಕ್ಯಾಚ್‌ – 7 ರನ್‌ಗಳ ರೋಚಕ ಜಯ, 4ನೇ ಬಾರಿ ಟೀಂ ಇಂಡಿಯಾ ಫೈನಲಿಗೆ

Public TV
By Public TV
28 minutes ago
West Bengal Governor CV Ananda Bose Resigns
Latest

ಪಶ್ಚಿಮ ಬಂಗಾಳ ರಾಜ್ಯಪಾಲ ಆನಂದ ಬೋಸ್ ರಾಜೀನಾಮೆ

Public TV
By Public TV
2 hours ago
Sanju Samson 1
Cricket

ಸ್ಫೋಟಕ ಅರ್ಧಶತಕ ಸಿಡಿಸಿ ಕೊಹ್ಲಿ ದಾಖಲೆಯನ್ನು ಸರಿಗಟ್ಟಿದ ಸಂಜು ಸ್ಯಾಮ್ಸನ್‌

Public TV
By Public TV
2 hours ago
mangaluru Aadhar Card
Dakshina Kannada

ನೇತ್ರಾವತಿ ನದಿ ತಟದಲ್ಲಿ ರಾಶಿ ರಾಶಿ ಆಧಾರ್‌ಕಾರ್ಡ್ ಪತ್ತೆ

Public TV
By Public TV
3 hours ago
internal conflict in davanagere bjp
Davanagere

ದಾವಣಗೆರೆ ಬಿಜೆಪಿಯಲ್ಲಿ ನಿಲ್ಲದ ಬಣ ಬಡಿದಾಟ – ಸಂಧಾನ ಸಭೆ ವಿಫಲ

Public TV
By Public TV
3 hours ago
ಬೆಂಗಳೂರು ವಿಮಾನ ನಿಲ್ದಾಣ
Bengaluru City

ಮತ್ತೆ ಬೆಂಗಳೂರು ಏರ್‌ಪೋರ್ಟ್‌ಗೆ ಜಾಗತಿಕ ಗೌರವ – ಸತತ 4ನೇ ಬಾರಿ ಪ್ರಶಸ್ತಿ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?