Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಿಕ್ಕಬಳ್ಳಾಪುರದಲ್ಲಿ ಉಚಿತ ಹೆಲ್ಮೆಟ್ ಗೆ ಮುಗಿಬಿದ್ದ ಬೈಕ್ ಸವಾರರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಚಿಕ್ಕಬಳ್ಳಾಪುರದಲ್ಲಿ ಉಚಿತ ಹೆಲ್ಮೆಟ್ ಗೆ ಮುಗಿಬಿದ್ದ ಬೈಕ್ ಸವಾರರು

Chikkaballapur

ಚಿಕ್ಕಬಳ್ಳಾಪುರದಲ್ಲಿ ಉಚಿತ ಹೆಲ್ಮೆಟ್ ಗೆ ಮುಗಿಬಿದ್ದ ಬೈಕ್ ಸವಾರರು

Public TV
Last updated: December 6, 2018 2:07 pm
Public TV
Share
1 Min Read
ckb free helmet collage copy
SHARE

ಚಿಕ್ಕಬಳ್ಳಾಪುರ: ತಾನು ದುಡಿದ ಪೈಸೆ ಪೈಸೆ ಹಣವನ್ನು ಕೂಡಿಟ್ಟ ಅಡುಗೆ ಭಟ್ಟರೊಬ್ಬರು ಬೈಕ್ ಸವಾರರಿಗೆ ಉಚಿತ ಹೆಲ್ಮೆಟ್ ವಿತರಿಸಿ ಮಾನವೀಯತೆ ಮೆರೆದ ಅಪರೂಪದ ದೃಶ್ಯ ಚಿಕ್ಕಬಳ್ಳಾಪುರದಲ್ಲಿ ಬೆಳಕಿಗೆ ಬಂದಿದೆ.

ರಾಮಣ್ಣ ಉಚಿತವಾಗಿ ಹೆಲ್ಮೆಟ್ ವಿತರಿಸಿದ ಹೋಟೆಲ್ ಕಾರ್ಮಿಕರಾಗಿದ್ದು, ಇವರು ನಗರದ ವಿವಿಧ ಹೋಟೆಲ್‍ಗಳಲ್ಲಿ ಅಡುಗೆ ಕೆಲಸ ಮಾಡುತ್ತಿದ್ದಾರೆ. ತನ್ನ ಕಣ್ಣ ಮುಂದೆ ಬೈಕ್ ಸವಾರನೊಬ್ಬ ಬಿದ್ದು ಮುಖ ಗಾಯಗೊಳಿಸಿಕೊಂಡಿದ್ದನ್ನು ನೋಡಿದ್ದರಂತೆ. ಹೀಗಾಗಿ ಹೆಲ್ಮೆಟ್ ಇಲ್ಲದ ಸವಾರರಿಗೆ ಹೆಲ್ಮೆಟ್ ವಿತರಣೆ ಮಾಡಿ ಜನ ಜಾಗೃತಿ ಮೂಡಿಸಲು ಮುಂದಾಗಿದ್ದಾರೆ.

ckb free helmet 4

ರಾಮಣ್ಣ ಇಂದು ಚಿಕ್ಕಬಳ್ಳಾಪುರ ನಗರದ ಶಿಡ್ಲಘಟ್ಟ ವೃತ್ತದಲ್ಲಿ ಹೆಲ್ಮೆಟ್ ಇಲ್ಲದೆ ಸಂಚರಿಸುತ್ತಿದ್ದ ಬೈಕ್ ಸವಾರರಿಗೆ ಉಚಿತವಾಗಿ ಹೆಲ್ಮೆಟ್ ವಿತರಿಸಿದರು. ಇದೇ ವೇಳೆ ಗುಲಾಬಿ ಹೂ ಸೇರಿದಂತೆ ಸಿಹಿ ಕೊಡುವುದರ ಮೂಲಕ ಹೆಲ್ಮೆಟ್ ಹಾಕಿ ನಿಮ್ಮ ಪ್ರಾಣ ಉಳಿಸಿಕೊಳ್ಳಿ ಅಂತ ಜನ ಜಾಗೃತಿ ಮೂಡಿಸಿದರು.

ಹೋಟೆಲ್ ರಾಮಣ್ಣ ಅವರ ಹೆಲ್ಮೆಟ್ ವಿತರಣೆಗೆ ಚಿಕ್ಕಬಳ್ಳಾಪುರ ಜಿಲ್ಲಾ ಎಸ್‍ಪಿ ಕಾರ್ತಿಕ್ ರೆಡ್ಡಿ, ಜಿಲ್ಲಾಧಿಕಾರಿ ಅನಿರುಧ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಗುರುದತ್ ಸೇರಿದಂತೆ ಅಧಿಕಾರಿಗಳ ದಂಡೆ ಅತಿಥಿಗಳಾಗಿ ಆಗಮಿಸಿತ್ತು. ಮತ್ತೊಂದೆಡೆ ಉಚಿತ ಹೆಲ್ಮೆಟ್ ತೆಗೆದುಕೊಳ್ಳಲು ಬೈಕ್ ಸವಾರರು ಮುಗಿಬಿದ್ದ ಪ್ರಸಂಗವೂ ನಡೆಯಿತು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:accidentbike riderchikkaballapurhelmetPublic TVಅಪಘಾತಚಿಕ್ಕಬಳ್ಳಾಪುರಪಬ್ಲಿಕ್ ಟಿವಿಬೈಕ್ ಸವಾರಹೆಲ್ಮೆಟ್
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories
Actress Jayamala
ಫಿಲ್ಮ್ ಚೇಂಬರ್ ನೂತನ ಅಧ್ಯಕ್ಷೆಯಾಗಿ ಹಿರಿಯ ನಟಿ ಜಯಮಾಲಾ ಪದಗ್ರಹಣ
Cinema Latest Sandalwood Top Stories
Pushpa Arunkumar
ಸೈಟ್‌ ವಿಚಾರಕ್ಕೆ ಜಟಾಪಟಿ – ಕೆಡವಿದ್ದ ಕಾಂಪೌಂಡ್‌ ಕಟ್ಟಿಸಲು ಮುಂದಾದ ಯಶ್‌ ತಾಯಿ
Cinema Districts Hassan Karnataka Latest Sandalwood States Top Stories
Ram Charan
ಅವಳಿ ಮಕ್ಕಳಿಗೆ ಜನ್ಮ ನೀಡಿದ ರಾಮ್‌ಚರಣ್ ಪತ್ನಿ ಉಪಾಸನಾ
Bollywood Cinema Latest Top Stories

You Might Also Like

Nepali
Bengaluru City

18 ಕೋಟಿ ದರೋಡೆ ಕೇಸ್‌ | ಮನೆ ಕೆಲಸಕ್ಕೆ ಸೇರಿ ಸಂಚು – ಕೆಲಸ ಬಿಟ್ಟು ದರೋಡೆ ಮಾಡಿದ್ದ ನೇಪಾಳಿ ಗ್ಯಾಂಗ್‌!

Public TV
By Public TV
28 minutes ago
Pakistan Cricket Team
Cricket

ಭಾರತದ ವಿರುದ್ಧ ಪಂದ್ಯವಾಡದೇ ಇದ್ದರೆ ಪಾಕಿಗೆ 200 ಕೋಟಿ ನಷ್ಟ

Public TV
By Public TV
1 hour ago
CPI video of fighting for arrest of Davangere riot accused goes viral
Crime

ʻಕೈʼ ಮುಖಂಡನ ಮಕ್ಕಳಿಂದ ಪೊಲೀಸರ ಮೇಲೆ ಹಲ್ಲೆ ಕೇಸ್ -‌ ಬಂಧನಕ್ಕೆ ಹೋರಾಡಿದ್ದ ಲೇಡಿ ಸಿಪಿಐ ವಿಡಿಯೋ ವೈರಲ್‌

Public TV
By Public TV
2 hours ago
Groom stabbed in Kollegal Bride lover arrested murder plot
Chamarajanagar

ಕೊಳ್ಳೇಗಾಲದಲ್ಲಿ ವರನಿಗೆ ಚಾಕು ಇರಿತ – ಹತ್ಯೆಗೆ ಸುಪಾರಿ ಕೊಟ್ಟಿದ್ದೇ ವಧು!

Public TV
By Public TV
3 hours ago
CRIME
Bengaluru City

ಬೆಂಗಳೂರು | ಮನೆ ಬಳಿ ಆಟೋ ನಿಲ್ಲಿಸೋ ವಿಚಾರಕ್ಕೆ ಗಲಾಟೆ – ಸ್ನೇಹಿತನ ಕೊಲೆಯಲ್ಲಿ ಅಂತ್ಯ

Public TV
By Public TV
3 hours ago
pakistan claims 145 terrorists 17 security personnel killed in coordinated balochistan operations
Latest

ದೊಡ್ಡ ಕಾರ್ಯಾಚರಣೆ| 145 ಬಲೂಚ್‌ ಉಗ್ರರ ಹತ್ಯೆ, 17 ಭದ್ರತಾ ಸಿಬ್ಬಂದಿ ಸಾವು: ಪಾಕಿಸ್ತಾನ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?