Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿರೀಕ್ಷೆಯಂತೆ ತೆಲಂಗಾಣದಲ್ಲಿ ಕೆಸಿಆರ್ ಅಧಿಕಾರಕ್ಕೆ – ಟಿಆರ್‏ಎಸ್ ಜಯಕ್ಕೆ ಕಾರಣ ಏನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನಿರೀಕ್ಷೆಯಂತೆ ತೆಲಂಗಾಣದಲ್ಲಿ ಕೆಸಿಆರ್ ಅಧಿಕಾರಕ್ಕೆ – ಟಿಆರ್‏ಎಸ್ ಜಯಕ್ಕೆ ಕಾರಣ ಏನು?

Latest

ನಿರೀಕ್ಷೆಯಂತೆ ತೆಲಂಗಾಣದಲ್ಲಿ ಕೆಸಿಆರ್ ಅಧಿಕಾರಕ್ಕೆ – ಟಿಆರ್‏ಎಸ್ ಜಯಕ್ಕೆ ಕಾರಣ ಏನು?

Public TV
Last updated: December 11, 2018 11:47 am
Public TV
Share
2 Min Read
TRS KC RAO
SHARE

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯಲ್ಲಿ ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್‏ಎಸ್) ನಿರೀಕ್ಷೆಯಂತೆ ಅಧಿಕಾರಕ್ಕೆ ಏರುವುದು ಖಚಿತವಾಗಿದೆ. ಹಾಲಿ ಅಧಿಕಾರದಲ್ಲಿರುವ ಕೆ.ಚಂದ್ರಶೇಖರ್ ರಾವ್ ನೇತೃತ್ವದ ಟಿಆರ್‏ಎಸ್ ಮತ್ತೆ ಅಧಿಕಾರ ಉಳಿಸಿಕೊಳ್ಳುವಲ್ಲಿ ಯಾವುದೇ ಸಂದೇಹವಿಲ್ಲವೆನ್ನುವ ಚುನಾವಣೋತ್ತರ ಸಮೀಕ್ಷೆಗಳು ಸರಿಯಾಗಿವೆ.

trs party new.. 1

ಟಿಆರ್‏ಎಸ್ ಮುನ್ನಡೆಗೆ ಕಾರಣಗಳೇನು?
– ರಾಷ್ಟ್ರೀಯ ಪಕ್ಷಗಳನ್ನು ಒಳಬಿಟ್ಟುಕೊಳ್ಳಲು ತೆಲಂಗಾಣ ಮತದಾರರು ಸಿದ್ಧರಿಲ್ಲ. ಹೀಗಾಗಿ ಈ ಬಾರಿಯೂ ಕಾಂಗ್ರೆಸ್ ಮತ್ತು ಬಿಜೆಪಿಯನ್ನು ಜನ ತಿರಸ್ಕರಿಸಿದ್ದಾರೆ.
– ಮತದಾರರ ಸಾಂಪ್ರದಾಯಿಕ ಮನಸ್ಥಿತಿಯ ಮೇಲೆ ಸ್ಥಳೀಯ ನಾಯಕರಾದ ಚಂದ್ರಶೇಖರ್ ರಾವ್ ಬಿಗಿಹಿಡಿತ ಹೊಂದಿರುವುದು.
– ಟಿಆರ್‏ಎಸ್ ಜೊತೆಗೆ ತನ್ನದು ಸ್ನೇಹಮಯ ಕದನ ಎಂದು ಬಿಜೆಪಿ ಹೇಳಿಕೊಂಡಿದ್ದು ಮಾತ್ರವಲ್ಲದೇ ಅದೇ ರೀತಿ ನಡೆದುಕೊಂಡಿತ್ತು. ಹೀಗಾಗಿ ಬಿಜೆಪಿ ತಾನಾಗಿಯೇ ಟಿಆರ್‍ಎಸ್ ಪರ ಪ್ರಚಾರ ಮಾಡಿದಂತಾಗಿತ್ತು.

kcr1 krCI

– ಚುನಾವಣೆಗೂ ಮೊದಲೇ ಚಂದ್ರಬಾಬು ನಾಯ್ಡು ಪ್ರಭಾವ ಕಡಿಮೆ ಇದೆ ಎನ್ನುವ ವಿಶ್ಲೇಷಣೆ ಕೇಳಿ ಬಂದಿತ್ತು. ನಾಯ್ಡು ಜೊತೆ ಕಾಂಗ್ರೆಸ್ ಸೇರಿದರೆ ಲಾಭಕ್ಕಿಂತಲೂ ಕಾಂಗ್ರೆಸ್ಸಿಗೆ ನಷ್ಟವೇ ಹೆಚ್ಚು ಎನ್ನುವ ಮಾತು ಕೇಳಿ ಬಂದಿತ್ತು. ಈ ವಿಶ್ಲೇಷಣೆ ನಿಜವಾಗಿದ್ದು ಎರಡು ಪಕ್ಷಗಳು ಮೈತ್ರಿ ಮಾಡಿಕೊಂಡರೂ ಕಡಿಮೆ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಟಿಡಿಎಸ್-ಕಾಂಗ್ರೆಸ್ ಮೈತ್ರಿ ಟಿಆರ್‍ಎಸ್ ಅನ್ನು ಮುಗಿಸುವಷ್ಟು ಬಲಿಷ್ಠವಾಗಿರಲಿಲ್ಲ.

– ಚಂದ್ರಶೇಖರ್ ರಾವ್ ಅವರಿಗೆ ಪ್ರತಿಪಕ್ಷದಲ್ಲಿ ಪ್ರತಿಸ್ಪರ್ಧಿಗಳು, ಸಿಎಂ ಅಭ್ಯರ್ಥಿಗಳು ಇರಲಿಲ್ಲ. ಜನಪ್ರಿಯವಾದ ಹಲವಾರು ಯೋಜನೆಗಳನ್ನು ಕೆಸಿ ರಾವ್ ಜಾರಿಗೆ ತಂದಿದ್ದರು. ಈ ಬಾರಿಯೂ ನಮ್ಮ ಪಕ್ಷವೇ ಅಧಿಕಾರಕ್ಕೆ ಏರಲಿದೆ ಎನ್ನುವ ಖಚಿತ ವಿಶ್ವಾಸದ ಹಿನ್ನೆಲೆಯಲ್ಲಿ ಚಂದ್ರಶೇಖರ್ ವಿಧಾನಸಭೆಯನ್ನು ವಿಸರ್ಜಿಸಿದ ತಂತ್ರ ಫಲ ನೀಡಿದೆ.

Telangana: TRS members celebrate outside party office in Hyderabad as the party leads in trends. #AssemblyElections2018 pic.twitter.com/dJIxlJF3Tf

— ANI (@ANI) December 11, 2018

11.30ರ ವೇಳೆಗೆ ಟಿಆರ್‏ಎಸ್ 91 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಕಾಂಗ್ರೆಸ್ ಹಾಗೂ ಟಿಡಿಪಿ ಮೈತ್ರಿ ಕೂಟ 18 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಬಿಜೆಪಿ 03 ಹಾಗೂ ಎಐಎಂಎಂ 05 ಸ್ಥಾನಗಳಲ್ಲಿ ಮುನ್ನಡೆ ಹೊಂದಿವೆ.

2013ರಲ್ಲಿ ಏನಾಗಿತ್ತು?
2013ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಟಿಆರ್‏ಎಸ್ 63 ಸ್ಥಾನಗಳನ್ನು ಪಡೆದುಕೊಂಡಿದ್ದರೆ, ಕಾಂಗ್ರೆಸ್ 21, ಟಿಡಿಪಿ 15, ಬಿಜೆಪಿ 5 ಹಾಗೂ ಇತರೆ 7 ಸ್ಥಾನಗಳು ಬಂದಿದ್ದವು. ಒಟ್ಟು 119 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ತೆಲಂಗಾಣದಲ್ಲಿ ಬಹುಮತಕ್ಕೆ 60 ಸ್ಥಾನಗಳು ಅಗತ್ಯವಾಗಿದೆ.

1543889239 Chandrababu Naidu IANS 4

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

TAGGED:congressHyderabadLegislative ElectionPublic TVresultTRSಕಾಂಗ್ರೆಸ್ಟಿಆರ್‍ಎಸ್ಪಬ್ಲಿಕ್ ಟಿವಿಫಲಿತಾಂಶವಿಧಾನಸಭಾ ಚುನಾವಣೆಹೈದರಾಬಾದ್
Share This Article
Facebook Whatsapp Whatsapp Telegram

Cinema news

Trisha Nainar Nagenthran
ಈ ರೀತಿಯ ಅಸಹ್ಯ ಹೇಳಿಕೆಯನ್ನು ನಿರಿಕ್ಷಿಸಿರಲಿಲ್ಲ: ನೈನಾರ್ ನಾಗೇಂದ್ರನ್‌ಗೆ ತ್ರಿಶಾ ತಿರುಗೇಟು
Cinema Latest Main Post South cinema
Samhita Vinya
ಸಾಲು ಸಾಲು ಚಿತ್ರಗಳಲ್ಲಿ ಸಂಹಿತಾ ವಿನ್ಯಾ ಬ್ಯುಸಿ – ‘ಮಿಕ್ಸಿಂಗ್ ಪ್ರೀತಿ’ ಫೆ.20 ರಂದು ತೆರೆಗೆ
Crime Latest Sandalwood
fans flock to rr nagars house for darshans birthday celebration
ದರ್ಶನ್‌ ಬರ್ತ್‌ಡೇ ಸೆಲೆಬ್ರೇಶನ್‌ಗೆ ಮುಗಿಬಿದ್ದ ಫ್ಯಾನ್ಸ್ – ಹೈಡ್ರಾಮಾ ಮಾಡಿದವನಿಗೆ ಪೊಲೀಸರಿಂದ ಕಪಾಳಮೋಕ್ಷ!
Cinema Latest Main Post Sandalwood
Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories

You Might Also Like

davanagere channagiri Mullu Gadduge utsava ramalingeshwara swamiji karnika
Davanagere

ಕಾರ್ಮೋಡ ಕವಿದಿತು, ಅಂತರಂಗದ ಪಕ್ಷಿ ಹಾರಿತು, ಕೆರೆ ಕಟ್ಟೆ ತುಂಬಿ ಹರಿದಾವು ಪರಾಕ್ – ಮುಳ್ಳುಗದ್ದುಗೆ ಮೇಲೆ ಕುಣಿದು ಕಾರ್ಣಿಕ!

Public TV
By Public TV
13 minutes ago
Assam Bhupen borah
Latest

ಅಸ್ಸಾಂ ವಿಧಾನಸಭಾ ಚುನಾವಣೆಗೂ ಮುನ್ನ `ಕೈʼಗೆ ಹಿನ್ನಡೆ – ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಪ್ರಮುಖರ ರಾಜೀನಾಮೆ!

Public TV
By Public TV
43 minutes ago
Road Accident 2
Bengaluru City

ಬೆಂಗಳೂರಲ್ಲಿ ರಸ್ತೆ ಕಾಮಗಾರಿಗೆ ಪುಟ್ಟ ಕಂದಮ್ಮ ಬಲಿ

Public TV
By Public TV
59 minutes ago
akistan Army Balochistan Army
Latest

ನಮ್ಮವರನ್ನು ನಮಗೆ ಒಪ್ಪಿಸಿ, ಇಲ್ಲದಿದ್ರೆ ನಿಮ್ಮ 7 ಸೈನಿಕರಿಗೆ 6 ದಿನ ಮಾತ್ರ ಬಾಕಿ – ಪಾಕ್‌ಗೆ ಬಲೂಚ್‌ ಆರ್ಮಿ ಖಡಕ್‌ ಎಚ್ಚರಿಕೆ

Public TV
By Public TV
2 hours ago
Bomb Threat
Bagalkot

ರಾಜ್ಯಾದ್ಯಂತ ಕೋರ್ಟ್‌ಗಳಿಗೆ ಬಾಂಬ್‌ ಬೆದರಿಕೆ – ಹೆಚ್ಚಿದ ಆತಂಕ, ಪೊಲೀಸರಿಂದ ತೀವ್ರ ಶೋಧ

Public TV
By Public TV
2 hours ago
Elephant
Chikkamagaluru

ಚಿಕ್ಕಮಗಳೂರು | ತೋಟದಲ್ಲಿ ಹೋಗ್ತಿದ್ದ ಕಾರ್ಮಿಕನನ್ನು ಕೊಂದು ಹಾಕಿದ ಕಾಡಾನೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?