Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಿನಭವಿಷ್ಯ: 14-12-2018
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Astrology | Dina Bhavishya | ದಿನಭವಿಷ್ಯ: 14-12-2018

Dina Bhavishya

ದಿನಭವಿಷ್ಯ: 14-12-2018

Public TV
Last updated: December 14, 2018 6:54 am
Public TV
Share
2 Min Read
DINA BHAVISHYA 5 5 1 1
SHARE

ಪಂಚಾಂಗ:
ಶ್ರೀ ವಿಳಂಬಿನಾಮ ಸಂವತ್ಸರ,
ದಕ್ಷಿಣಾಯಣ ಪುಣ್ಯಕಾಲ,
ಹಿಮಂತ ಋತು, ಮಾರ್ಗಶಿರ ಮಾಸ,
ಶುಕ್ಲ ಪಕ್ಷ, ಸಪ್ತಮಿ ತಿಥಿ,
ಶುಕ್ರವಾರ, ಶತಭಿಷ ನಕ್ಷತ್ರ

ರಾಹುಕಾಲ: ಬೆಳಗ್ಗೆ 10:52 ರಿಂದ 12:18
ಗುಳಿಕಕಾಲ: ಬೆಳಗ್ಗೆ 8:00 ರಿಂದ 9:26
ಯಮಗಂಡಕಾಲ: ಮಧ್ಯಾಹ್ನ 3:09 ರಿಂದ 4:35

ಮೇಷ: ಬಂಧುಗಳಿಂದ ನೆಮ್ಮದಿಗೆ ಭಂಗ, ಇಲ್ಲ ಸಲ್ಲದ ಅಪವಾದ, ಸ್ಥಿರಾಸ್ತಿ ವಿಚಾರದಲ್ಲಿ ಗೊಂದಲ, ವಾಹನ ಚಾಲನೆಯಲ್ಲಿ ಎಚ್ಚರ, ಚರ್ಮ ಸಂಬಂಧಿತ ಸಮಸ್ಯೆ, ಆರೋಗ್ಯದಲ್ಲಿ ವ್ಯತ್ಯಾಸ, ಮನೆಯ ವಾತಾವರಣದಲ್ಲಿ ಅಶಾಂತಿ.

ವೃಷಭ: ಧೈರ್ಯದಿಂದ ಕಾರ್ಯ ಪ್ರಗತಿ, ಪ್ರಾಮಾಣಿಕವಾಗಿ ಕೆಲಸ ಮಾಡುವಿರಿ, ಉದ್ಯೋಗ ಬದಲಾವಣೆಯ ಚಿಂತೆ, ಮನಸ್ಸಿನಲ್ಲಿ ಆತಂಕ, ಸಂಬಂಧಿಗಳಿಂದ ಸಹಕಾರ, ಮಕ್ಕಳು ಪೆಟ್ಟಾಗುವ ಸಾಧ್ಯತೆ, ಆರೋಗ್ಯದಲ್ಲಿ ಸಮಸ್ಯೆ.

ಮಿಥುನ: ಕೆಲಸ ಕಾರ್ಯಗಳಲ್ಲಿ ಹಿನ್ನಡೆ, ವ್ಯಾಪಾರ-ವ್ಯವಹಾರದಲ್ಲಿ ಮೋಸ, ತಂದೆಯಿಂದ ಸಹಕಾರ, ಈ ದಿನ ಎಚ್ಚರಿಕೆಯಲ್ಲಿರುವುದು ಉತ್ತಮ, ಆತ್ಮೀಯರಿಂದ ವಂಚನೆ, ಭಾವನೆಗಳಿಗೆ ಧಕ್ಕೆ, ನಂಬಿಕಸ್ಥರಿಂದ ದ್ರೋಹ.

ಕಟಕ: ಸ್ವಯಂಕೃತ್ಯಗಳಿಂದ ಸಂಕಷ್ಟ, ಆತುರ ನಿರ್ಧಾರದಿಂದ ಸಮಸ್ಯೆ, ಚರ್ಮ ಸಮಸ್ಯೆ, ಸಂತಾನ ದೋಷ, ನಿದ್ರೆಯಲ್ಲಿ ಕೆಟ್ಟ ಕನಸು, ಮನಸ್ಸಿನಲ್ಲಿ ಆತಂಕ, ಆಕಸ್ಮಿಕ ಪ್ರವಾಸಕ್ಕೆ ಯೋಜನೆ.

ಸಿಂಹ: ಮಿತ್ರರಿಗಾಗಿ ಖರ್ಚು, ಪಾಲುದಾರಿಕೆ ವ್ಯವಹಾರದಲ್ಲಿ ಹಣ ಹೂಡಿಕೆ, ಸಂಗಾತಿಗಾಗಿ ಅಧಿಕ ವೆಚ್ಚ, ಹೊಸ ವಸ್ತುಗಳ ಖರೀದಿ, ಪತ್ರ ವ್ಯವಹಾರಗಳಿಗೆ ಹಣವ್ಯಯ, ನಿದ್ರೆಯಲ್ಲಿ ಕೆಟ್ಟ ಕನಸುಗಳು, ದೂರದ ವ್ಯಕ್ತಿಗಳಿಂದ ಅನುಕೂಲ.

ಕನ್ಯಾ: ಶೀತ ಸಂಬಂಧಿತ ರೋಗ, ಗಂಟಲು ನೋವು, ಉದ್ಯೋಗದಲ್ಲಿ ಸಹಕಾರ, ವ್ಯಾಪಾರದಲ್ಲಿ ಅನುಕೂಲ, ಮಿತ್ರರಿಂದ ಸಹಾಯ, ಸಾಲ ಮರುಪಾವತಿ, ಕೆಲಸಗಾರರ ಕೊರತೆ ನಿವಾರಣೆ.

ತುಲಾ: ಉದ್ಯೋಗ ಬದಲಾವಣೆ, ಗೃಹ ಬದಲಾವಣೆಗೆ ಅವಕಾಶ, ಮಕ್ಕಳಿಂದ ಅನುಕೂಲ, ಮೊಂಡು-ಬೇಜವಾಬ್ದಾರಿತನ, ಭವಿಷ್ಯದ ಬಗ್ಗೆ ಆತಂಕ, ಭಾವನೆಗಳಿಗೆ ಧಕ್ಕೆ.

ವೃಶ್ಚಿಕ: ತಂದೆಯಿಂದ ನೋವು, ಪಿತ್ರಾರ್ಜಿತ ಆಸ್ತಿ ಪ್ರಾಪ್ತಿ, ಸ್ಥಿರಾಸ್ತಿ ಗೊಂದಲ, ಆಕಸ್ಮಿಕ ಸಂಕಷ್ಟಕ್ಕೆ ಸಿಲುಕುವಿರಿ, ಆರೋಗ್ಯದಲ್ಲಿ ಏರುಪೇರು, ಸೊಸೆಯಿಂದ ಕಿರಿಕಿರಿ, ಕುಟುಂಬದ ಗೌರವಕ್ಕೆ ಚ್ಯುತಿ.

ಧನಸ್ಸು: ವ್ಯವಹಾರದಲ್ಲಿ ಲಾಭ, ಧನ ಸಂಪಾದನೆ, ಉದ್ಯೊಗ ಬದಲಾವಣೆ, ಪ್ರಯಾಣದಲ್ಲಿ ಎಚ್ಚರಿಕೆ, ಅನ್ಯರ ತಪ್ಪಿನಿಂದ ಸಂಕಷ್ಟಕ್ಕೆ ಸಿಲುಕುವಿರಿ, ವಾಗ್ವಾದದಲ್ಲಿ ಸೋಲು, ಕೆಲಸ ಕಾರ್ಯಗಳಲ್ಲಿ ನಿರಾಸೆ.

ಮಕರ: ಆರೋಗ್ಯದಲ್ಲಿ ಏರುಪೇರು, ಸ್ನೇಹಿತರಿಂದ ಅವಮಾನ, ಸಾಲ ಬಾಧೆ, ದಾಂಪತ್ಯದಲ್ಲಿ ಸಂಶಯ, ಆಕಸ್ಮಿಕವಾಗಿ ಕುಟುಂಬದಲ್ಲಿ ಕಲಹ, ತಂದೆಯಿಂದ ಅನುಕೂಲ, ದೂರ ಪ್ರದೇಶದಲ್ಲಿ ಉದ್ಯೋಗಾವಕಾಶ.

ಕುಂಭ: ಸ್ವಯಂಕೃತ್ಯಗಳಿಂದ ತೊಂದರೆ, ಆರೋಗ್ಯದಲ್ಲಿ ಏರುಪೇರು, ಮಕ್ಕಳಿಂದ ಕಲಹ, ನೆರೆಹೊರೆಯವರೇ ಶತ್ರುವಾಗುವರು, ಕೋರ್ಟ್ ಕೇಸ್‍ಗಳಿಂದ ಕಿರಿಕಿರಿ, ಸಾಲ ಬಾಧೆ, ಮನಸ್ಸಿನಲ್ಲಿ ಆತಂಕ.

ಮೀನ: ಮಕ್ಕಳ ನಡವಳಿಕೆಯಿಂದ ಬೇಸರ, ಮಾನಸಿಕ ಚಿಂತೆ, ನಿದ್ರಾಭಂಗ, ಸ್ಥಿರಾಸ್ತಿ ವಿಚಾರದಲ್ಲಿ ಗೊಂದಲ, ದುಶ್ಚಟಗಳಿಂದ ತೊಂದರೆ, ಸ್ಪರ್ಧಾತ್ಮಕ ವಿಷಯಗಳಲ್ಲಿ ಹಿನ್ನಡೆ, ವಿದ್ಯಾಭ್ಯಾಸದಲ್ಲಿ ಮಂದತ್ವ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

TAGGED:dailyhoroscopehoroscopePublic TVದಿನಭವಿಷ್ಯಪಬ್ಲಿಕ್ ಟಿವಿಭವಿಷ್ಯ
Share This Article
Facebook Whatsapp Whatsapp Telegram

Cinema news

Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post
Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories

You Might Also Like

Randeep singh surjewala
Bagalkot

ದಾವಣಗೆರೆಯಲ್ಲಿ ಸಮರ್ಥ್‌ ಶಾಮನೂರಿಗೆ ಕಾಂಗ್ರೆಸ್‌ ಟಿಕೆಟ್‌ ಫಿಕ್ಸ್‌..?

Public TV
By Public TV
4 minutes ago
01 15
Big Bulletin

ಬಿಗ್‌ ಬುಲೆಟಿನ್‌ 21 March 2026 ಭಾಗ-1

Public TV
By Public TV
33 minutes ago
02 15
Big Bulletin

ಬಿಗ್‌ ಬುಲೆಟಿನ್‌ 21 March 2026 ಭಾಗ-2

Public TV
By Public TV
34 minutes ago
Drugs Seize
Bengaluru City

ಡಿಆರ್‌ಐ ಅಧಿಕಾರಿಗಳ ಭರ್ಜರಿ ಬೇಟೆ – ಬೆಂಗಳೂರಲ್ಲಿ 9 ಕೋಟಿ‌ ಮೌಲ್ಯದ ಡ್ರಗ್ಸ್ ಜಪ್ತಿ

Public TV
By Public TV
39 minutes ago
Ballary Police
Bellary

ಮಾರುಕಟ್ಟೆಗಿಂತ ಕಡಿಮೆ ಬೆಲೆಗೆ ಚಿನ್ನ ಕೊಡೋದಾಗಿ ವಂಚನೆ – 30 ಲಕ್ಷ ಪಡೆದು ಪರಾರಿಯಾಗಿದ್ದ ಆರೋಪಿಗಳು ಅರೆಸ್ಟ್

Public TV
By Public TV
1 hour ago
Janardhan Reddy
Districts

ಮುಸ್ಲಿಮರಿಗೆ ಮೋದಿ ಸುರಕ್ಷತೆ ನೀಡಿದ್ದಾರೆ, ಅದ್ಕೆ ಭಾರತದ ಧ್ವಜ ಇರೋ ಹಡಗುಗಳು ಬರುತ್ತಿವೆ – ಜನಾರ್ದನ ರೆಡ್ಡಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?