Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೈತ್ರಿ ಧರ್ಮ ಪಾಲಿಸದಿದ್ದರೆ ಸರ್ಕಾರಕ್ಕೆ ಅಪಾಯ: ಕಾಂಗ್ರೆಸ್ಸಿಗೆ ಎಚ್‍ಡಿಡಿ ಎಚ್ಚರಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮೈತ್ರಿ ಧರ್ಮ ಪಾಲಿಸದಿದ್ದರೆ ಸರ್ಕಾರಕ್ಕೆ ಅಪಾಯ: ಕಾಂಗ್ರೆಸ್ಸಿಗೆ ಎಚ್‍ಡಿಡಿ ಎಚ್ಚರಿಕೆ

Bengaluru City

ಮೈತ್ರಿ ಧರ್ಮ ಪಾಲಿಸದಿದ್ದರೆ ಸರ್ಕಾರಕ್ಕೆ ಅಪಾಯ: ಕಾಂಗ್ರೆಸ್ಸಿಗೆ ಎಚ್‍ಡಿಡಿ ಎಚ್ಚರಿಕೆ

Public TV
Last updated: December 31, 2018 12:39 pm
Public TV
Share
2 Min Read
CONGRESS HDD
SHARE

ಬೆಂಗಳೂರು: ಕಾಂಗ್ರೆಸ್‍ಗೆ ಈಗ ಒಂದು ಕಡೆ ಆಪರೇಷನ್ ಕಮಲ ಭೀತಿ, ಮತ್ತೊಂದು ಕಡೆ ಮೈತ್ರಿಧರ್ಮದ ಆತಂಕ ಎದುರಾಗಿದೆ. ಮೈತ್ರಿ ಧರ್ಮ ಪಾಲನೆ ಪಾಲಿಸದಿದ್ದರೆ ಸರ್ಕಾರಕ್ಕೆ ಅಪಾಯ ಅಂತ ಕಾಂಗ್ರೆಸ್ ನಾಯಕರಿಗೆ ಮಾಜಿ ಪ್ರಧಾನಿ ದೇವೇಗೌಡರು ಖಡಕ್ ವಾರ್ನಿಂಗ್ ನೀಡಿದ್ದಾರೆ.

ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅವರು, ಸರ್ಕಾರದ ಮೇಲೆ ಹಿಡಿತಕ್ಕೆ ಯತ್ನಿಸುವುದು ಒಳ್ಳೆಯದಲ್ಲ. ಯಾರಾದರೂ ಪ್ರಯತ್ನಿಸಿದರೆ ಅದು ದುರಂತಕ್ಕೆ ಕಾರಣವಾಗಲಿದೆ. ಹೀಗಾಗಿ ಯಾವುದೇ ಕಾರಣಕ್ಕೂ ಕೋಮುವಾದಿ ಶಕ್ತಿಗಳಿಗೆ ಪ್ರಯೋಜನ ಆಗಲು ಬಿಡಬೇಡಿ ಎಂದು ಹೇಳಿದ್ದಾರೆ.

congress3 1528257172

ದೇವೇಗೌಡರು ಸಿದ್ದರಾಮಯ್ಯ ಅವರನ್ನ ಟೀಕಿಸಿದ್ದಾರಾ ಅಂತ ಚಿಂತಿಸೋ ಹೊತ್ತಲ್ಲೇ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ. ಮೈತ್ರಿ ಸರ್ಕಾರ ಉರುಳಿಸೋಕೆ ಸಿದ್ದರಾಮಯ್ಯ ಹೋಗಲ್ಲ. 5 ವರ್ಷದ ತಮ್ಮ ಯೋಜನೆಗಳ ಜಾರಿಗೆ ಸಿದ್ದರಾಮಯ್ಯ ಸಹಕಾರ ಕೊಡ್ತಿದ್ದಾರೆ ಅನ್ನೋ ಮೂಲಕ ಸಿದ್ದರಾಮಯ್ಯಗೆ ಮೈತ್ರಿ ಸರ್ಕಾರ ಇಷ್ಟ ಇಲ್ಲ ಅನ್ನೋ ಹೊರಟ್ಟಿ ಹೇಳಿಕೆಗೆ ಗೌಡರು ಸ್ಪಷ್ಟನೆ ನೀಡಿದ್ದಾರೆ.

2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡರೆ ಉತ್ತಮ ಫಲಿತಾಂಶ ದಾಖಲಿಸಬಹುದು. ತೆಲಂಗಾಣದಲ್ಲಿ ಟಿಆರ್ ಚಂದ್ರಶೇಖರ್ ರಾವ್ ಉತ್ತಮ ಜನಪರ ಆಡಳಿತ ನೀಡಿದ ಪರಿಣಾಮ ಚುನಾವಣೆಯಲ್ಲಿ ಟಿಆರ್‍ಎಸ್ ಗೆದ್ದುಕೊಂಡಿದೆ. ಅದೇ ರೀತಿಯಾಗಿ ಕುಮಾರಸ್ವಾಮಿ ಅವರು ರೈತರಿಗೆ ನೆರವು ನೀಡಲು ಸಾಲಮನ್ನಾ ಮಾಡಿದ್ದಾರೆ. ಇದರಿಂದಾಗಿ ಕರ್ನಾಟಕದಲ್ಲೂ ಮೈತ್ರಿ ಮಾಡಿಕೊಂಡರೆ ಉತ್ತಮ ಫಲಿತಾಂಶ ದಾಖಲಿಸಬಹುದು ಎನ್ನುವ ವಿಶ್ವಾಸವಿದೆ ಎಂದು ಅವರು ಹೇಳಿದರು.

congress basavaraj horatti

ಬಸವರಾಜ್ ಹೊರಟ್ಟಿ ಹೇಳಿದ್ದೇನು?
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಾರದಗಾ ಗ್ರಾಮದಲ್ಲಿ ನಡೆಯುತ್ತಿರುವ ಕನ್ನಡ ಸಮಾವೇಶದಲ್ಲಿ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಅವರು ಪಾಲ್ಗೊಂಡಿದ್ದರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ್ದ ಅವರು, ನನ್ನ ರಾಜಕೀಯ ಅನುಭವದ ಆಧಾರದ ಮೇಲೆ 20 ಜನ ಶಾಸಕರು ರಾಜೀನಾಮೆ ಕೊಡುವ ಸಾಧ್ಯತೆ ಇಲ್ಲ. ರಾಜಕೀಯದಿಂದ ನಿವೃತ್ತಿಯಾಗುವುದಿದ್ದರೆ ಮಾತ್ರ ರಾಜೀನಾಮೆ ನೀಡಬೇಕು. ಸರ್ಕಾರವನ್ನು ಅಭದ್ರಗೊಳಿಸುವ ನಿಟ್ಟಿನಲ್ಲಿ ರಾಜೀನಾಮೆ ಆಟ ಆಡುವುದು ಸರಿಯಲ್ಲ. ಸಿದ್ದರಾಮಯ್ಯ ಮಾಸ್ಟರ್ ಮೈಂಡ್ ಅಂತ ಹೇಳುವುದಿಲ್ಲ. ಬಹಳಷ್ಟು ಕಾಂಗ್ರೆಸ್ ಶಾಸಕರು ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಅಂತಾರೆ. ಹಾಗಾದ್ರೆ ಕುಮಾರಸ್ವಾಮಿ ಅವರ ಪರಿಸ್ಥಿತಿ ಏನು? ಸಿದ್ದರಾಮಯ್ಯ ಸೂಪರ್ ಸಿಎಂ ಅಲ್ಲ, ಅವರನ್ನು ಸಿಎಂ ಎಂದು ಬಿಂಬಿಸುವುದು ಸರಿ ಅಲ್ಲ ಎಂದು ಕಿಡಿಕಾರಿದ್ದರು.

HDD copy

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:basavaraj horattibengalurucongressformer pmHD DevegowdaPublic TVಎಚ್.ಡಿ. ದೇವೇಗೌಡಕಾಂಗ್ರೆಸ್ಪಬ್ಲಿಕ್ ಟಿವಿಬಸವರಾಜ್ ಹೊರಟ್ಟಿಬೆಂಗಳೂರುಮಾಜಿ ಪ್ರಧಾನಿ
Share This Article
Facebook Whatsapp Whatsapp Telegram

Cinema news

Asha Bhosle and Narendra Modi
ಭಾರತದ ಸಾಂಸ್ಕೃತಿಕ ಪರಂಪರೆಯನ್ನು ಶ್ರೀಮಂತಗೊಳಿಸಿದವರು ಆಶಾ ಭೋಸ್ಲೆ: ಮೋದಿ ಕಂಬನಿ
Bollywood Cinema Latest Main Post National
Asha Bhosle
ಹೃದಯ ಸ್ತಂಭನದಿಂದ ಖ್ಯಾತ ಗಾಯಕಿ ಆಶಾ ಭೋಸ್ಲೆ ನಿಧನ
Bollywood Cinema Latest Main Post National
Singer Mangli
ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? – ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ; FIR ದಾಖಲು
Bengaluru City Cinema Crime Latest Top Stories
Duniya Vijay 1
ನಟ ದುನಿಯಾ ವಿಜಯ್ ಸೇರಿ 20 ಮಂದಿಗೆ ಬಾಗಲೂರು ಪೊಲೀಸರಿಂದ ನೋಟಿಸ್‌?
Cinema Latest Main Post Sandalwood

You Might Also Like

WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 12-04-2026

Public TV
By Public TV
4 minutes ago
WEATHER 1 e1679398614299
Districts

ರಾಜ್ಯದ ಹವಾಮಾನ ವರದಿ 11-04-2026

Public TV
By Public TV
5 minutes ago
abdul jabbar d.k.shivakumar
Bengaluru City

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್

Public TV
By Public TV
19 minutes ago
Hassan
Districts

ಮಗಳ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು – ಅಪಘಾತದಿಂದ ಬ್ರೈನ್ ಡೆಡ್ ಆಗಿದ್ದ ಯುವತಿಯ ಅಂಗಾಂಗ ದಾನ

Public TV
By Public TV
24 minutes ago
Israel targets Hezbollah
Latest

ಹೆಜ್ಬೊಲ್ಲಾ ಭದ್ರಕೋಟೆ ಟಾರ್ಗೆಟ್‌ ಮಾಡಿ ಇಸ್ರೇಲ್‌ ದಾಳಿ – 11 ಮಂದಿ ಸಾವು

Public TV
By Public TV
48 minutes ago
IPL Nitish Rana confronts umpire as Tristan Stubbs denied glove change
Cricket

IPL 2026 – ಚೆನ್ನೈ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಸೋಲಿಗೆ ಅಂಪೈರ್ ನಿರ್ಣಯ ಕಾರಣವಾಯ್ತಾ?

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?