Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಧಾನಿ ಅಭ್ಯರ್ಥಿ ಘೋಷಿಸಿದರೆ ಮಹಾಮೈತ್ರಿಯಲ್ಲಿ ಗೊಂದಲ ಫಿಕ್ಸ್: ಬಿ.ಜಿ.ಪುಟ್ಟಸ್ವಾಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chitradurga | ಪ್ರಧಾನಿ ಅಭ್ಯರ್ಥಿ ಘೋಷಿಸಿದರೆ ಮಹಾಮೈತ್ರಿಯಲ್ಲಿ ಗೊಂದಲ ಫಿಕ್ಸ್: ಬಿ.ಜಿ.ಪುಟ್ಟಸ್ವಾಮಿ

Chitradurga

ಪ್ರಧಾನಿ ಅಭ್ಯರ್ಥಿ ಘೋಷಿಸಿದರೆ ಮಹಾಮೈತ್ರಿಯಲ್ಲಿ ಗೊಂದಲ ಫಿಕ್ಸ್: ಬಿ.ಜಿ.ಪುಟ್ಟಸ್ವಾಮಿ

Public TV
Last updated: February 2, 2019 2:13 pm
Public TV
Share
1 Min Read
BG Puttaswamy Maha Maitri
SHARE

– ರೈತರ ಸಾಲಮನ್ನಾ ಅನ್ನೋದು ಮುಗಿಯದ ಅಧ್ಯಾಯ
– ಕುಟುಂಬ ರಾಜಕಾರಣ ಮಾಡೋರಿಂದ ರಚನೆ ಆಗಿದ್ದೇ ಮಹಾಘಟಬಂಧನ್

ಚಿತ್ರದುರ್ಗ: ಮಹಾಘಟಬಂಧನ್‍ನಲ್ಲಿ ಪ್ರಧಾನಿ ಅಭ್ಯರ್ಥಿ ಘೋಷಣೆಯಾದರೆ ಅವರಲ್ಲಿಯೇ ಗೊಂದಲ ಉಂಟಾಗುತ್ತದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಜಿ.ಪುಟ್ಟಸ್ವಾಮಿ ವ್ಯಂಗ್ಯವಾಡಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಹಾಘಟಬಂಧನ್‍ನಲ್ಲಿ ಸೇರಿರುವ ಅನೇಕ ಪಕ್ಷಗಳ ನಾಯಕರು ಪ್ರಧಾನಿ ಸ್ಥಾನದ ಆಕಾಂಕ್ಷಿಯಾಗಿದ್ದಾರೆ. ಹೀಗಾಗಿ ಪ್ರಧಾನಿ ಅಭ್ಯರ್ಥಿ ಹೆಸರನ್ನು ಸೂಚಿಸದೇ ಲೋಕಸಭಾ ಚುನಾವಣೆಗೆ ಮುಂದಾಗುತ್ತಿದ್ದಾರೆ. ಆದರೆ ನಾವು ದೇಶವನ್ನು ಮುನ್ನಡೆಸುವ ನಾಯಕ ನರೇಂದ್ರ ಮೋದಿ ಅವರೇ ಪ್ರಧಾನಿ ಅಭ್ಯರ್ಥಿ ಅಂತ ಘೋಷಣೆ ಮಾಡಿದ್ದೇವೆ ಎಂದು ತಿಳಿಸಿದರು.

ಮಹಾಘಟಬಂಧನ್‍ನಲ್ಲಿರುವ ನಾಯಕರು ಯಾವುದೇ ಸಾಧನೆ ಮಾಡಿಲ್ಲ. ಸ್ವಹಿತಾಸಕ್ತಿ ಸಾಧಿಸಿಕೊಳ್ಳುವ ಉದ್ದೇಶದಿಂದ ಕೆಲವು ಪ್ರಾದೇಶಿಕ ಪಕ್ಷಗಳು ಬೆಂಬಲ ಮಹಾಮೈತ್ರಿಗೆ ನೀಡುತ್ತಿವೆ. ಈ ಮೂಲಕ ತಮ್ಮ ಮೇಲಿರುವ ಹಗರಣಗಳನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿವೆ ಎಂದು ಆರೋಪಿಸಿದರು.

BG Puttaswamy

ಪ್ರಧಾನಿ ನರೇಂದ್ರ ಮೋದಿ ಅವರು ಭ್ರಷ್ಟಾಚಾರ ವಿರುದ್ಧ ಹೋರಾಡುತ್ತಿದ್ದಾರೆ. ರೈತರ ಬೆಳೆಗೆ ಬೆಂಬಲ ಬೆಲೆ ನೀಡಿದ್ದಾರೆ ಎಂದ ಅವರು, ರೈತರ ಸಾಲಮನ್ನಾ ಪ್ರತಿ ವರ್ಷ ಮಾಡಲೇಬೇಕು. ಅದೊಂದು ಮುಗಿಯದ ಅಧ್ಯಾಯ ಎಂದು ಹೇಳಿದರು.

ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರವಾಗಿ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರ ಇಕ್ಕಟ್ಟಿನಲ್ಲಿ ಸಿಲುಕಿಕೊಂಡಿದೆ. ಈ ಪಕ್ಷಗಳಲ್ಲಿ ಮುಖ್ಯಮಂತ್ರಿ ಯಾರು ಎನ್ನುವುದೇ ಗೊಂದಲವಾಗಿದೆ. ಜೆಡಿಎಸ್‍ನವರು ನಮ್ಮ ಸಿಎಂ ಕುಮಾರಸ್ವಾಮಿ ಅಂತ ಹೇಳುತ್ತಾರೆ. ಇತ್ತ ಕಾಂಗ್ರೆಸ್‍ನವರು ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ಅಂತ ಭಾಷಣ ಮಾಡುತ್ತಿದ್ದಾರೆ ಎಂದು ಕುಟುಕಿದರು.

dkshi hdk

ಹೆಚ್ಚು ಹಣ, ಅನುದಾನ ಬರುವ ಖಾತೆ ಮತ್ತು ನಿಗಮಗಳಿಗೆ ಮೈತ್ರಿ ಪಕ್ಷದವರು ಹೊಡೆದಾಡಿಕೊಳ್ಳುತ್ತಿದ್ದಾರೆ. ಕರ್ನಾಟಕದಲ್ಲಿ 22ರಿಂದ 25 ಲೋಕಸಭೆ ಚುನಾವಣೆಯಲ್ಲಿ ನಾವು (ಬಿಜೆಪಿ) ಗೆಲ್ಲಲಿದ್ದೇವೆ ಎಂದು ಆತ್ಮ ವಿಶ್ವಾಸ ವ್ಯಕ್ತಪಡಿಸಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

TAGGED:BG PuttaswamybjpChitradurgacongressjdsmahagathbandhanPublic TVಕಾಂಗ್ರೆಸ್ಚಿತ್ರದುರ್ಗಜೆಡಿಎಸ್ಪಬ್ಲಿಕ್ ಟಿವಿಬಿ.ಜಿ.ಪುಟ್ಟಸ್ವಾಮಿಬಿಜೆಪಿ
Share This Article
Facebook Whatsapp Whatsapp Telegram

Cinema news

I Want Nayanthara AIADMK MPs Dig At MK Stalins Initiative Sparks Row
ನನಗೆ ನಯನತಾರ ಬೇಕು, ಕನಸು ಈಡೇರಿಸುವಿರಾ – ಎಐಎಡಿಎಂಕೆ ಸಂಸದನ ಪ್ರಶ್ನೆ
Cinema Latest National South cinema Top Stories
darshan 1
ದರ್ಶನ್ ಒಳಸಂದರ್ಶನಕ್ಕೆ ಕೋರ್ಟ್ ಅಸ್ತು – ಅಂತಿಮ ನಿರ್ಧಾರ ಜೈಲು ಅಧೀಕ್ಷಕರಿಗೆ ಬಿಟ್ಟದ್ದು ಎಂದ ನ್ಯಾಯಾಲಯ
Bengaluru City Cinema Court Districts Karnataka Latest Top Stories
Nora Fatehi
ʻಸರ್ಸೆ ಸರ್ಸೆ ಸೆರಗ ಸರ್ಸೆʼ ಹಾಡಿನ ವಿವಾದ – ಮಹಿಳಾ ಆಯೋಗದಿಂದ ಫಿಲ್ಮ್ ಚೇಂಬರ್‌ಗೆ ಪತ್ರ
Bollywood Cinema Latest Sandalwood Top Stories
Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories

You Might Also Like

Karnataka Hailstorm Rain
Belgaum

ರಾಜ್ಯಾದ್ಯಂತ ಬೇಸಿಗೆ ಮಳೆ ಅವಾಂತರ – ಸಿಡಿಲು ಬಡಿದು, ಗೋಡೆ ಕುಸಿದು ಇಬ್ಬರು ಸಾವು

Public TV
By Public TV
6 minutes ago
daily horoscope dina bhavishya
Astrology

ದಿನ ಭವಿಷ್ಯ 18-03-2026

Public TV
By Public TV
24 minutes ago
dinner meeting congress mla 2
Bengaluru City

ಡಿಕೆಶಿ, ಸಿಎಂ ಆಯ್ತು ಈಗ ಕೈ ಶಾಸಕರಿಂದಲೇ ಡಿನ್ನರ್‌ ಸಭೆ!

Public TV
By Public TV
8 hours ago
Davanagere by election Muslim leaders challenge Congress to defeat Shamanur family by 50000 votes if given ticket
Davanagere

ಶಾಮನೂರು ಕುಟುಂಬಕ್ಕೆ ಟಿಕೆಟ್‌ ನೀಡಿದ್ರೆ 50 ಸಾವಿರ ಮತಗಳಿಂದ ಸೋಲಿಸುತ್ತೇವೆ: ಕಾಂಗ್ರೆಸ್‌ಗೆ ಮುಸ್ಲಿಮ್‌ ನಾಯಕರಿಂದ ಚಾಲೆಂಜ್‌

Public TV
By Public TV
9 hours ago
17 03 2026
Big Bulletin

ಬಿಗ್‌ ಬುಲೆಟಿನ್‌ 17 March 2026 ಭಾಗ-1

Public TV
By Public TV
9 hours ago
02 11
Big Bulletin

ಬಿಗ್‌ ಬುಲೆಟಿನ್‌ 17 March 2026 ಭಾಗ-2

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?