Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 18 ರನ್‍ಗಳಿಗೆ 4 ವಿಕೆಟ್, ಉಳಿದ 4 ವಿಕೆಟ್ ಗಳಿಂದ 230 ರನ್ – ಕೊನೆಯಲ್ಲಿ ಪಾಂಡ್ಯ ಅಬ್ಬರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | 18 ರನ್‍ಗಳಿಗೆ 4 ವಿಕೆಟ್, ಉಳಿದ 4 ವಿಕೆಟ್ ಗಳಿಂದ 230 ರನ್ – ಕೊನೆಯಲ್ಲಿ ಪಾಂಡ್ಯ ಅಬ್ಬರ

Latest

18 ರನ್‍ಗಳಿಗೆ 4 ವಿಕೆಟ್, ಉಳಿದ 4 ವಿಕೆಟ್ ಗಳಿಂದ 230 ರನ್ – ಕೊನೆಯಲ್ಲಿ ಪಾಂಡ್ಯ ಅಬ್ಬರ

Public TV
Last updated: February 3, 2019 3:42 pm
Public TV
Share
2 Min Read
ind vs nz
SHARE

ವೆಲ್ಟಿಂಗ್ಟನ್: 18 ರನ್ ಗಳಿಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದಾಗ ಮಧ್ಯಮ ಕ್ರಮಾಂಕದಲ್ಲಿನ ಆಟಗಾರರರ ಉತ್ತಮ ಬ್ಯಾಟಿಂಗ್ ಪ್ರದರ್ಶನದಿಂದಾಗಿ ಕೊನೆಯ ಏಕದಿನ ಪಂದ್ಯದಲ್ಲಿ ಭಾರತ ನ್ಯೂಜಿಲೆಂಡಿಗೆ 253 ರನ್ ಗಳ ಗುರಿಯನ್ನು ನೀಡಿದೆ.

ಅಂಬಾಟಿ ರಾಯುಡು ಅರ್ಧಶತಕ, ವಿಜಯ್ ಶಂಕರ್, ಕೇದಾರ್ ಜಾಧವ್ ಕೊನೆಯಲ್ಲಿ ಹಾರ್ದಿಕ್ ಪಾಂಡ್ಯ ಬಿರುಸಿನ ಬ್ಯಾಟಿಂಗ್ ನಿಂದಾಗಿ ಭಾರತ 252 ರನ್ ಗಳಿಸಿತು.

team india 2

18 ರನ್ ಗಳಿಸುವಷ್ಟರಲ್ಲಿ ರೋಹಿತ್ ಶರ್ಮಾ, ಶಿಖರ್ ಧವನ್, ಶುಭಮನ್ ಗಿಲ್, ಧೋನಿ ಔಟಾದಾಗ ಭಾರತ ಈ ಬಾರಿಯೂ 100 ರನ್ ಒಳಗಡೆ ಆಲೌಟ್ ಆಗುತ್ತಾ ಎನ್ನುವ ಪ್ರಶ್ನೆ ಎದ್ದಿತ್ತು. ಆದರೆ ಅಂಬಾಟಿ ರಾಯುಡು ಮತ್ತು ವಿಜಯ್ ಶಂಕರ್ 5ನೇ ವಿಕೆಟಿಗೆ 98 ರನ್‍ಗಳ ಜೊತೆಯಾಟವಾಡಿ ಭಾರತವನ್ನು ಕುಸಿತದಿಂದ ಮೇಲಕ್ಕೆ ಎತ್ತಿದರು. 45 ರನ್(64 ಎಸೆತ, 4 ಬೌಂಡರಿ) ಗಳಿಸಿದ್ದಾಗ ವಿಜಯ್ ಶಂಕರ್ ರನೌಟ್ ಆದರು.

5ನೇ ವಿಕೆಟ್ ಅಂಬಾಟಿ ರಾಯುಡು ಮತ್ತು ಜಾಧವ್ 74 ರನ್ ಜೊತೆಯಾಟವಾಡಿದರು. ಮೂರನೇ ಕ್ರಮಾಂಕದಲ್ಲಿ ಬಂದು ಒಂದು ಕಡೆ ವಿಕೆಟ್ ಉರುಳುತ್ತಿದ್ದರೂ ಪಿಚ್ ನಲ್ಲಿ ನಿಂತು ಆಡುತ್ತಿದ್ದ ರಾಯುಡು 90 ರನ್(113 ಎಸೆತ, 8 ಬೌಂಡರಿ, 4 ಸಿಕ್ಸರ್) ಸಿಡಿಸಿ ಕ್ಯಾಚ್ ನೀಡಿ ಔಟಾದರು.

team india 1

ಉತ್ತಮವಾಗಿ ಆಡುತ್ತಿದ್ದ ಜಾಧವ್ 34 ರನ್ (45 ಎಸೆತ, 5 ಬೌಂಡರಿ) ಗಳಿಸಿದ್ದಾಗ ಹೆನ್ರಿ ಎಸೆತಕ್ಕೆ ಬೌಲ್ಡ್ ಆದರು. ಜಾಧವ್ ಔಟಾದಾಗ ಭಾರತ 45.2 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 203 ರನ್ ಗಳಿಸಿತ್ತು.

ಹಾರ್ದಿಕ್ ಪಾಂಡ್ಯ ಕ್ರೀಸ್ ಗೆ ಆಗಮಿಸಿದ ಮೇಲೆ ಮೇಲಿಂದ ಮೇಲೆ ಸಿಕ್ಸರ್ ಸಿಡಿಸಿದರು. 47ನೇ ಓವರ್ ನಲ್ಲಿ ಪಾಂಡ್ಯ 3 ಸಿಕ್ಸರ್ ಸಿಡಿಸಿದರು. ಅಂತಿಮವಾಗಿ ಪಾಂಡ್ಯ 45 ರನ್(22 ಎಸೆತ, 2 ಬೌಂಡರಿ, 5 ಸಿಕ್ಸರ್) ಔಟಾದರು. ಪಾಂಡ್ಯ ಮತ್ತು ಭುವನೇಶ್ವರ್ ಕುಮಾರ್ 8ನೇ ವಿಕೆಟ್ ಗೆ 45 ರನ್ ಜೊತೆಯಾಟವಾಡಿದ್ದು ಇದರಲ್ಲಿ 42 ರನ್ ಪಾಂಡ್ಯ ಹೊಡೆದಿದ್ದರು.  ಅಂತಿಮವಾಗಿ ಭಾರತ 49.5 ಓವರ್ ಗಳಲ್ಲಿ 252 ರನ್ ಗಳಿಗೆ ಸರ್ವಪತನ ಕಂಡಿತು. ಹೆನ್ರಿ 4 ವಿಕೆಟ್ ಪಡೆದರೆ, ಟ್ರೆಂಟ್ ಬೌಲ್ಟ್ 3 ವಿಕೆಟ್ ಪಡೆದು ಮಿಂಚಿದರು.

team india 3

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

TAGGED:cricketindiakannada newsTeam indiaಅಂಬಾಟಿ ರಾಯುಡುಏಕದಿನಕ್ರಿಕೆಟ್ನ್ಯೂಜಿಲೆಂಡ್ಭಾರತಹಾರ್ದಿಕ್ ಪಾಂಡ್ಯ
Share This Article
Facebook Whatsapp Whatsapp Telegram

Cinema news

Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories

You Might Also Like

Arshdeep Singh
Cricket

T20 World Cup: ಟೀಂ ಇಂಡಿಯಾ ಆಲ್‌ರೌಂಡ್‌ ಆಟಕ್ಕೆ ಮಣಿದ ಜಿಂಬಾಬ್ವೆ – ವಿಂಡೀಸ್‌ ವಿರುದ್ಧ ಗೆದ್ದರೆ ಭಾರತ ಸೆಮಿಸ್‌ಗೆ

Public TV
By Public TV
26 minutes ago
daily horoscope dina bhavishya
Astrology

ದಿನ ಭವಿಷ್ಯ: 27-02-2026

Public TV
By Public TV
27 minutes ago
meeting
Bengaluru City

ಖಾಸಗಿ ಹೋಟೆಲ್‌ನಲ್ಲಿ ಡಿಕೆಶಿ ಬೆಂಬಲಿಗ ಶಾಸಕರ ಸಭೆ

Public TV
By Public TV
8 hours ago
Cauvery Phase 6 water project
Bengaluru City

ಬೆಂಗಳೂರಿಗೆ ಗುಡ್‌ನ್ಯೂಸ್ – ಸಿಲಿಕಾನ್ ಸಿಟಿಗೆ ಬರಲಿದೆ 6ನೇ ಹಂತದ ಕಾವೇರಿ ನೀರು

Public TV
By Public TV
8 hours ago
Chitradurga Accident
Chitradurga

ಹಿರೆಹಳ್ಳಿ ಬಳಿ ಲಾರಿಗೆ ಕಾರು ಡಿಕ್ಕಿ – ಮಂತ್ರಾಲಯದಿಂದ ಹಿಂದಿರುಗುತ್ತಿದ್ದ ಮೂವರು ದುರ್ಮರಣ, ಇಬ್ಬರು ಗಂಭೀರ

Public TV
By Public TV
9 hours ago
Cabinet Siddaramaiah
Bengaluru City

ನಿರುದ್ಯೋಗಿಗಳ ಉಗ್ರ ಹೋರಾಟಕ್ಕೆ ಮಣಿದ ಸರ್ಕಾರ – 56 ಸಾವಿರ ನೇಮಕಾತಿಗೆ ಗ್ರೀನ್ ಸಿಗ್ನಲ್

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?