Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಮತಾ ಪರ ಬ್ಯಾಟಿಂಗ್ ಮಾಡಿದ ರಾಹುಲ್ ನಿಲುವಿಗೆ ಬಂಗಾಳ ಕಾಂಗ್ರೆಸ್ ವಿರೋಧ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮಮತಾ ಪರ ಬ್ಯಾಟಿಂಗ್ ಮಾಡಿದ ರಾಹುಲ್ ನಿಲುವಿಗೆ ಬಂಗಾಳ ಕಾಂಗ್ರೆಸ್ ವಿರೋಧ

Latest

ಮಮತಾ ಪರ ಬ್ಯಾಟಿಂಗ್ ಮಾಡಿದ ರಾಹುಲ್ ನಿಲುವಿಗೆ ಬಂಗಾಳ ಕಾಂಗ್ರೆಸ್ ವಿರೋಧ

Public TV
Last updated: February 5, 2019 10:29 am
Public TV
Share
1 Min Read
RAHUL GANDHI MAMATA BANERJEE
SHARE

ಕೋಲ್ಕತ್ತಾ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮಮತಾ ಬ್ಯಾನರ್ಜಿ ಪರ ಬ್ಯಾಟಿಂಗ್ ಮಾಡಿದರೆ ಪಶ್ಚಿಮ ಬಂಗಾಳದ ಕಾಂಗ್ರೆಸ್ ನಾಯಕರು ಟಿಎಂಸಿ ಸರ್ಕಾರದ ವಿರುದ್ಧವೇ ವಾಗ್ದಾಳಿ ನಡೆಸಿದೆ.

ತಪ್ಪಿತಸ್ಥರಲ್ಲದಿದ್ದರೆ ಕೋಲ್ಕತ್ತಾ ಪೊಲೀಸ್ ಆಯುಕ್ತರಾದ ರಾಜೀವ್‍ಕುಮಾರ್ ಅವರು ಸಿಬಿಐ ವಿಚಾರಣೆ ಎದುರಿಸಲು ಹಿಂದೆ ಸರಿಯುತ್ತಿರುವುದು ಏಕೆ ಎಂದು ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸೊಮೇಂದ್ರ ನಾಥ್ ಮಿತ್ರಾ ಪ್ರಶ್ನಿಸಿದ್ದಾರೆ.

mamata banerjee rajeev kumar

ಫ್ಯಾಸಿಸ್ಟ್ ಧೋರಣೆಯ ಟಿಎಂಸಿ ಸರ್ಕಾರವನ್ನು ಕಿತ್ತು ಹಾಕಲು ಪಶ್ಚಿಮ ಬಂಗಾಳದಲ್ಲಿ ಎಲ್ಲ ವಿರೋಧ ಪಕ್ಷಗಳು ಒಂದಾಗಿವೆ. ಬಿಜೆಪಿ ಮತ್ತು ಟಿಎಂಸಿ ವಿರುದ್ಧದ ನಮ್ಮ ಹೋರಾಟ ನಿರಂತರವಾಗಿರುತ್ತದೆ ಸೊಮೇನ್ ಮಿತ್ರಾ ಹೇಳಿದ್ದಾರೆ.

ಮಮತಾ ಬ್ಯಾನರ್ಜಿ ವಿಚಾರದಲ್ಲಿ ಕೇಂದ್ರ ನಾಯಕರು ಒಂದು ನಿರ್ಧಾರ ತೆಗೆದುಕೊಂಡರೆ ರಾಜ್ಯ ನಾಯಕರು ವ್ಯತಿರಿಕ್ತ ನಿರ್ಧಾರ ತಳೆದಿರುವುದು ಇದು ತಿಂಗಳಲ್ಲಿ ಎರಡನೇ ಬಾರಿ. ಜ.19ರಂದು ಕೋಲ್ಕತ್ತಾದಲ್ಲಿ ಮಮತಾ ಬ್ಯಾನರ್ಜಿ ಆಯೋಜಿಸಿದ್ದ ಪ್ರತಿಪಕ್ಷಗಳ ಸಮಾವೇಶದಲ್ಲಿ ರಾಹುಲ್ ಗಾಂಧಿ ಅವರ ಪ್ರತಿನಿಧಿಯಾಗಿ ಮಲ್ಲಿಕಾರ್ಜುನ ಖರ್ಗೆ ಪಾಲ್ಗೊಂಡಿದ್ದರು. ಆದರೆ ಈ ಕಾರ್ಯಕ್ರಮಕ್ಕೆ ರಾಜ್ಯ ಕಾಂಗ್ರೆಸ್ ನಾಯಕರು ಗೈರಾಗಿದ್ದರು.

I spoke with Mamata Di tonight and told her we stand shoulder to shoulder with her.

The happenings in Bengal are a part of the unrelenting attack on India’s institutions by Mr Modi & the BJP.

The entire opposition will stand together & defeat these fascist forces.

— Rahul Gandhi (@RahulGandhi) February 3, 2019

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

TAGGED:cbicongresskannnada newsMamata BanerjeeRahul GandhiRajeev kumarಕೋಲ್ಕತ್ತಾಪಶ್ಚಿಮ ಬಂಗಾಳಮಮತಾ ಬ್ಯಾನರ್ಜಿರಾಹುಲ್ ಗಾಂಧಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
2 hours ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
4 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
4 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
5 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
5 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
5 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?