Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಪರೇಷನ್ ಕಮಲಕ್ಕೆ ದೋಸ್ತಿಗಳ ತಿರುಮಂತ್ರ – ಅತೃಪ್ತರು ಅನರ್ಹಗೊಂಡ್ರೆ ಸರ್ಕಾರದ ಪರಿಸ್ಥಿತಿ ಏನಾಗುತ್ತೆ..?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಆಪರೇಷನ್ ಕಮಲಕ್ಕೆ ದೋಸ್ತಿಗಳ ತಿರುಮಂತ್ರ – ಅತೃಪ್ತರು ಅನರ್ಹಗೊಂಡ್ರೆ ಸರ್ಕಾರದ ಪರಿಸ್ಥಿತಿ ಏನಾಗುತ್ತೆ..?

Bengaluru City

ಆಪರೇಷನ್ ಕಮಲಕ್ಕೆ ದೋಸ್ತಿಗಳ ತಿರುಮಂತ್ರ – ಅತೃಪ್ತರು ಅನರ್ಹಗೊಂಡ್ರೆ ಸರ್ಕಾರದ ಪರಿಸ್ಥಿತಿ ಏನಾಗುತ್ತೆ..?

Public TV
Last updated: February 7, 2019 7:51 am
Public TV
Share
2 Min Read
BJP Congress
SHARE

ಬೆಂಗಳೂರು: ರಾಜ್ಯ ಬಿಜೆಪಿ ನಾಯಕರ ಹೊಸ ಪ್ಲಾನ್‍ನಂತೆ ಅತೃಪ್ತ ಶಾಸಕರು ಹೊಸ ಆಟ ಶುರು ಮಾಡ್ತಿದ್ದು, ಇಂದು ಕಾಂಗ್ರೆಸ್ ಅತೃಪ್ತ ಶಾಸಕರ ಟೀಂ ಮುಂಬೈನಿಂದ ಬೆಂಗಳೂರಿಗೆ ಬರಲಿದೆ. ಈ ಮೂಲಕ ನಾಳೆ ನಡೆಯುವ ಬಜೆಟ್ ಅಧಿವೇಶನಕ್ಕೆ ನಿರ್ಧಾರ ಮಾಡಿದ್ದಾರೆ.

ನಂಬರ್ 14 ಟಾರ್ಗೆಟ್ ರೀಚ್ ಆದ್ರೆ ಮಾತ್ರ ಕಾಂಗ್ರೆಸ್ ಅತೃಪ್ತ ಶಾಸಕರು ರಾಜೀನಾಮೆ ನೀಡಲಿದ್ದಾರೆ. 14 ಶಾಸಕರು ಅತೃಪ್ತ ಟೀಂ ಸೇರಿದ್ರೆ ಫೆಬ್ರವರಿ 14ಕ್ಕೂ ಮುನ್ನ ರಾಜೀನಾಮೆ ಕೊಡಲು ಯೋಜನೆ ರೂಪಿಸಲಾಗಿದೆ. ಒಂದು ವೇಳೆ ಅತೃಪ್ತರ ಟೀಂ 10ಕ್ಕೆ ಏರಿಕೆಯಾಗದಿದ್ದರೇ ಬಿಲ್ ಬೀಳಿಸಲು ಮಹಾಪ್ಲಾನ್ ಮಾಡಿಕೊಳ್ಳಲಾಗಿದೆ. 7 ಮಂದಿ ಕೈ ಶಾಸಕರಿಂದ ಕ್ರಾಸ್ ವೋಟಿಂಗ್ ಮಾಡಿ ಬಿಲ್ ಬೀಳಿಸಲು ಮಹಾನ್ ಸ್ಕೆಚ್ ಹಾಕಲಾಗಿದೆ ಎಂಬುದಾಗಿ ಪಕ್ಷದ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭಿಸಿದೆ.

ramesh umesh

ಬಿಲ್ ಬಿದ್ದರೆ ಸಹಜವಾಗಿಯೇ ಸರ್ಕಾರದ ಬಲ ಕುಸಿದಿದೆ ಅನ್ನೋ ಸಂದೇಶ ರವಾನೆಯಾಗುತ್ತದೆ. ಈ ವೇಳೆ ಮುಖ್ಯಮಂತ್ರಿ ಸ್ಥಾನಕ್ಕೆ ಕುಮಾರಸ್ವಾಮಿ ರಾಜೀನಾಮೆ ಸಲ್ಲಿಸಬಹುದು. ಇತ್ತ ನಮ್ಮ ಬಳಿ ಸಂಖ್ಯಾ ಬಲ ಇದೆ ಅಂತಾ ಬಿಜೆಪಿ ಸರ್ಕಾರ ರಚಿಸಲು ಮುಂದಾಗಬಹುದು. ಆಗ ಸ್ಪೀಕರ್ ಕೂಡ ಬದಲಾಯಿಸಿ ನೂತನ ಸ್ಪೀಕರ್ ಆಯ್ಕೆಗೆ ಚುನಾವಣೆ ನಡೆಯುತ್ತದೆ. ಮತ್ತೆ ಕ್ರಾಸ್ ವೋಟಿಂಗ್ ಮಾಡಿಸಿ ಸ್ಪೀಕರ್ ಕೆಳಗಿಳಿಸಿ ನೂತನ ಸ್ಪೀಕರ್ ಆಯ್ಕೆ ಮಾಡುವುದು. ನೂತನ ಸ್ಪೀಕರ್ ಮೂಲಕ ಅನರ್ಹತೆ ಅಸ್ತ್ರವನ್ನು ಮುಂದೂಡುವುದು, ಸರ್ಕಾರ ರಚಿಸಲಾಗುತ್ತದೆ. ಇದನ್ನೂ ಓದಿ: ಸಿಎಲ್‍ಪಿ ಸಭೆಗೆ ಗೈರಾಗುವ ಶಾಸಕರನ್ನು ಅನರ್ಹಗೊಳಿಸಲು ಸ್ಪೀಕರ್‌ಗೆ ಶಿಫಾರಸ್ಸು: ಸಿದ್ದರಾಮಯ್ಯ

CONGRESS e1549505834719

ಅತೃಪ್ತರು ಅನರ್ಹಗೊಂಡ್ರೆ ಸರ್ಕಾರದ ಪರಿಸ್ಥಿತಿ ಏನಾಗುತ್ತೆ..?
ದಿನಕ್ಕೊಂದು ತಿರುವು ಪಡೆಯುತ್ತಿರುವ ರಾಜಕೀಯ ಚದುರಂಗದಾಟದ ಅಂಕೆ-ಸಂಖ್ಯೆ ಸಹ ಹಾವು ಏಟಿ ಆಟದಂತಾಗಿದೆ. ಆರಕ್ಕೇರಿದರೆ ಸರ್ಕಾರ ಹಾವಿನ ಬಾಯಿಗೆ.. ಮೂರಕ್ಕಿಳಿದರೆ ವಿಪಕ್ಷ ಏಣಿಯಿಂದ ಕೆಳಗೆ ಎಂಬಂತಾಗಿದೆ ರಾಜ್ಯ ರಾಜಕಾರಣದ ಸ್ಥಿತಿ. ವಿಧಾನಸಭೆಯಲ್ಲಿ ಒಟ್ಟು 224 ಸದಸ್ಯರಿದ್ದು, ದೋಸ್ತಿ ಸರ್ಕಾರದ ಸಂಖ್ಯಾ ಬಲ 118 ಆಗಿದೆ. ಅದರಲ್ಲಿ ವಿಪಕ್ಷ ಬಿಜೆಪಿ 104 ಪಕ್ಷೇತರರು ಇಬ್ಬರು ಸೇರಿ ಒಟ್ಟು 106 ಸಂಖ್ಯಾಬಲವಿದೆ. ಕಾಂಗ್ರೆಸ್‍ನ ಸಂಭವನೀಯ ಬಂಡಾಯ ಶಾಸಕರ ಸಂಖ್ಯೆ 5 ಆಗಿದ್ದು, ಐವರು ರಾಜೀನಾಮೆ ನೀಡಿದರೆ ಅಥವಾ ಅನರ್ಹರಾದ್ರೆ ದೋಸ್ತಿಗಳ ಬಲ 113ಕ್ಕೆ ಕುಸಿತವಾಗುತ್ತದೆ. 113 ಸರಳ ಬಹುಮತವಾಗಲಿದೆ. ಹೀಗಾಗಿ ಅತೃಪ್ತರು ಅನರ್ಹಗೊಂಡರೆ ಸರ್ಕಾರಕ್ಕೆ ಯಾವುದೆ ಅಪಾಯವಿಲ್ಲ ಎನ್ನುವಂತಾಗುತ್ತದೆ. ಇದನ್ನೂ ಓದಿ: ರಾಜ್ಯ ರಾಜಕೀಯದಲ್ಲಿ ಕ್ಷಿಪ್ರ ವಿದ್ಯಮಾನ-ರೆಬೆಲ್ ಶಾಸಕರ ಅನರ್ಹತೆಗೆ ಕಾಂಗ್ರೆಸ್ ನಿರ್ಧಾರ!

vlcsnap 2019 02 07 07h44m57s172 e1549505878668

ಬಜೆಟ್ ಅನುಮೋದನೆ ವೇಳೆ 8 ಮಂದಿ ಅಡ್ಡ ಮತದಾನ ಮಾಡಿದ್ರೆ ಸರ್ಕಾರಕ್ಕೆ ಸಂಕಷ್ಟ ಎದುರಾಗಲಿದ್ದು, ಐವರಿಂದ ರಾಜೀನಾಮೆ ಕೊಡಿಸಿದ್ರು ಸರ್ಕಾರ ಬೀಳಿಸಲು ಇನ್ನೂ 8 ಶಾಸಕರ ರಾಜೀನಾಮೆ ಅನಿವಾರ್ಯವಾಗುತ್ತದೆ. ಶಾಸಕರ ರಾಜೀನಾಮೆ ಅಥವಾ ಅನರ್ಹತೆಯಿಂದ ಮ್ಯಾಜಿಕ್ ನಂ.113 ಹಿಂದು-ಮುಂದಾಗುವ ಸಾಧ್ಯತೆಗಳಿವೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:bengalurubjpcongressjdsopearation lotusPublic TVಆಪರೇಷನ್ ಕಮಲಕಾಂಗ್ರೆಸ್ಜೆಡಿಎಸ್ಪಬ್ಲಿಕ್ ಟಿವಿಬಿಜೆಪಿಬೆಂಗಳೂರು
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Davanagere Kavya Murder Case
Crime

ಮಹಿಳೆ ಅನುಮಾನಾಸ್ಪದ ಸಾವು – ಪರಸ್ತ್ರೀ ಸಹವಾಸದಿಂದ ಹತ್ಯೆಗೈದ್ನಾ ಪತಿ?

Public TV
By Public TV
10 minutes ago
Pahalgam QR Code IdentificationS
Latest

ಪಹಲ್ಗಾಮ್‌ ನರಮೇಧಕ್ಕೆ 1 ವರ್ಷ – ಪ್ರವಾಸಿಗರ ರಕ್ಷಣೆಗೆ ಸರ್ಕಾರ ಕೈಗೊಂಡಿರುವ ಕ್ರಮಗಳೇನು?

Public TV
By Public TV
52 minutes ago
pm modi meeting
Latest

ದೇಶವನ್ನು ಉದ್ದೇಶಿಸಿ ಭಾಷಣ – ಮೋದಿ ವಿರುದ್ಧ ಕಾಂಗ್ರೆಸ್‌, ಸಿಪಿಎಂನಿಂದ ದೂರು

Public TV
By Public TV
57 minutes ago
UP Man Kills Twin Daughters In kanpur
Crime

ಅವಳಿ ಹೆಣ್ಣುಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ತಂದೆ

Public TV
By Public TV
1 hour ago
Modi 1
Latest

ಕಾಂಗ್ರೆಸ್‌ ಜೊತೆ ಸೇರಿ ಟಿಎಂಸಿ ಪಿತೂರಿ, ಬಂಗಾಳದ ಮಹಿಳೆಯರಿಗೆ ಮತ್ತೆ ದ್ರೋಹ: ಮೋದಿ ವಾಗ್ದಾಳಿ

Public TV
By Public TV
1 hour ago
italy police
Crime

ಇಟಲಿಯಲ್ಲಿ ಇಬ್ಬರು ಭಾರತೀಯರಿಗೆ ಗುಂಡಿಕ್ಕಿ ಹತ್ಯೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?