Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಟಸಾರ್ವಭೌಮ ಚಿತ್ರ ಅಭಿಮಾನಿಗಳ ಮನತಣಿಸಿ, ಯಶಸ್ವಿಯಾಗಲಿ: ಪುನೀತ್‍ಗೆ ಸ್ಟಾರ್ ನಟ ವಿಶ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಟಸಾರ್ವಭೌಮ ಚಿತ್ರ ಅಭಿಮಾನಿಗಳ ಮನತಣಿಸಿ, ಯಶಸ್ವಿಯಾಗಲಿ: ಪುನೀತ್‍ಗೆ ಸ್ಟಾರ್ ನಟ ವಿಶ್

Bengaluru City

ನಟಸಾರ್ವಭೌಮ ಚಿತ್ರ ಅಭಿಮಾನಿಗಳ ಮನತಣಿಸಿ, ಯಶಸ್ವಿಯಾಗಲಿ: ಪುನೀತ್‍ಗೆ ಸ್ಟಾರ್ ನಟ ವಿಶ್

Public TV
Last updated: February 7, 2019 11:42 am
Public TV
Share
1 Min Read
natasarvabouma letter
SHARE

ಬೆಂಗಳೂರು: ಸ್ಯಾಂಡಲ್‍ವುಡ್ ಬಹುನಿರೀಕ್ಷಿತ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರು ನಟಿಸಿದ ‘ನಟಸಾರ್ವಭೌಮ’ ಚಿತ್ರ ಬಿಡುಗಡೆಯಾಗಿದ್ದು ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ನಡುವೆ ರಾಕಿಂಗ್ ಸ್ಟಾರ್ ಯಶ್ ಅವರು ಪುನೀತ್ ಅವರ ಚಿತ್ರಕ್ಕೆ ಶುಭ ಹಾರೈಸಿದ್ದಾರೆ.

ರಾಕಿಂದ ಸ್ಟಾರ್ ಯಶ್ ತಮ್ಮ ಟ್ವಿಟ್ಟರಿನಲ್ಲಿ, “ತಮ್ಮ ವಿಶಿಷ್ಟ ರೀತಿಯ ನೃತ್ಯ ಹಾಗೂ ವಿಭಿನ್ನ ಪಾತ್ರ ಪೋಷಣೆಯ ಮೂಲಕ ಅಪಾರ ನಿರೀಕ್ಷೆಯನ್ನು ಹುಟ್ಟು ಹಾಕಿರುವ ಪವರ್ ಸ್ಟಾರ್ ಅಪ್ಪು ಸರ್ ಅಭಿನಯದ ‘ನಟಸಾರ್ವಭೌಮ’ ಚಿತ್ರವು ಅಭಿಮಾನಿಗಳ ಮನತಣಿಸಿ, ಪ್ರೇಕ್ಷಕರ ಮನಗೆದ್ದು ಯಶಸ್ವಿಯಾಗಲಿ ಎಂದು ಹಾರೈಸುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.

ತಮ್ಮ ವಿಶಿಷ್ಟ ರೀತಿಯ ನೃತ್ಯ ಹಾಗೂ ವಿಭಿನ್ನ ಪಾತ್ರಪೋಷಣೆಯ ಮೂಲಕ ಅಪಾರ ನಿರೀಕ್ಷೆಯನ್ನು ಹುಟ್ಟುಹಾಕಿರುವ ಪವರ್ ಸ್ಟಾರ್ ಅಪ್ಪು ಸರ್ ಅಭಿನಯದ 'ನಟಸಾರ್ವಭೌಮ' ಚಿತ್ರವು ಅಭಿಮಾನಿಗಳ ಮನತಣಿಸಿ, ಪ್ರೇಕ್ಷಕರ ಮನಗೆದ್ದು ಯಶಸ್ವಿಯಾಗಲಿ ಎಂದು ಹಾರೈಸುತ್ತೇನೆ. pic.twitter.com/dh2tUN5Xaw

— Yash (@TheNameIsYash) February 6, 2019

ಅಲ್ಲದೇ ಯಶ್ ಅವರು ಪುನೀತ್ ಜೊತೆಯಿರುವ ಫೋಟೋ ಹಾಕಿ ಅದಕ್ಕೆ, “ಪವರ್ ಸ್ಟಾರ್ ಅಪ್ಪು ಅವರು, ಸಹೃದಯಿ ನಿರ್ಮಾಪಕರಾದ ರಾಕ್‍ಲೈನ್ ವೆಂಕಟೇಶ್, ನಿರ್ದೇಶಕರಾದ ಸಹೋದರ ಪವನ್ ಒಡೆಯರ್, ಛಾಯಾಗ್ರಾಹಕ ರಾ ವೈದಿ ಸೇರಿದಂತೆ ನಟಸಾರ್ವಭೌಮ ಇಡೀ ಚಿತ್ರತಂಡಕ್ಕೆ ನನ್ನ ಶುಭಾಶಯಗಳು” ಎಂದು ಯಶ್ ಟ್ವೀಟ್ ಮಾಡಿದ್ದಾರೆ.

puneeth rajkumar

ಇಂದು ನಟಸಾರ್ವಭೌಮ ಚಿತ್ರ ಬಿಡುಗಡೆ ಆಗಿದ್ದು, ಪ್ರೇಕ್ಷಕರು ಭರ್ಜರಿಯಾಗಿ ಸಿನಿಮಾವನ್ನು ಸ್ವಾಗತಿಸಿದ್ದಾರೆ. ಇದೇ ವೇಳೆ ಪುನೀತ್ ರಾಜ್‍ಕುಮಾರ್ ಅವರು ಚಿತ್ರ ಬಿಡುಗಡೆ ಆದ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಹೋಗಿ ಪೂಜೆ ಸಲ್ಲಿಸಿದ್ದಾರೆ.

ಬೆಂಗಳೂರಿನ ಮಾಗಡಿ ರಸ್ತೆಯ ಪ್ರಸನ್ನ ಚಿತ್ರಮಂದಿರದಲ್ಲಿ ಬುಧವಾರ ರಾತ್ರಿ 10 ಗಂಟೆಗೆ ಫಸ್ಟ್ ಶೋ ನಡೆದಿದೆ. ಅಭಿಮಾನಿಗಳು ನಟಸಾರ್ವಭೌಮ ಚಿತ್ರವನ್ನು ಭರ್ಜರಿಯಾಗಿ ಸ್ವಾಗತ ಮಾಡಿಕೊಂಡಿದ್ದಾರೆ. ಅಲ್ಲದೆ ಚಿತ್ರದ ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್ ಚಿತ್ರಮಂದಿರಕ್ಕೆ ಭೇಟಿ ನೀಡಿ ಚಿತ್ರ ವೀಕ್ಷಿಸಿದ್ದಾರೆ.

ಒಟ್ಟು 500ಕ್ಕೂ ಹೆಚ್ಚಿನ ಸ್ಕ್ರೀನ್‍ಗಳಲ್ಲಿ ನಟಸಾರ್ವಭೌಮ ರಿಲೀಸ್ ಆಗಿದ್ದು, ಹೌಸ್‍ಫುಲ್ ಪ್ರದರ್ಶನ ಕಾಣುತ್ತಿದೆ. ನಟಸಾರ್ವಭೌಮ ಚಿತ್ರ 2 ಚಿತ್ರಮಂದಿರಗಳಲ್ಲಿ 24 ಗಂಟೆಗಳ ಪ್ರದರ್ಶನ ಕಾಣಲಿದೆ. ಬೆಂಗಳೂರಿನ ಊರ್ವಶಿ ಮತ್ತು ಗೌಡನಪಾಳ್ಯದ ಶ್ರೀನಿವಾಸ ಚಿತ್ರಮಂದಿರದಲ್ಲಿ ಒಂದೇ ದಿನದಲ್ಲಿ 8 ಬಾರಿ ಸಿನಿಮಾ ಪ್ರದರ್ಶನ ಕಾಣುವ ಮೂಲಕ ಹೊಸ ದಾಖಲೆ ನಿರ್ಮಾಣವಾಗಲಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:NatasaarvabhowmaPublic TVPuneeth RajkumarsandalwoodtweettwitterYashಟ್ವಿಟ್ಟರ್ಟ್ವೀಟ್ನಟಸಾರ್ವಭೌಮಪಬ್ಲಿಕ್ ಟಿವಿಪುನೀತ್ ರಾಜ್‍ಕುಮಾರ್ಯಶ್ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

Team India 2
Cricket

T20 World Cup | ಟೀಂ ಇಂಡಿಯಾದ ‘ಸೂಪರ್-8’ ಸಂಗ್ರಾಮ – ಹೀಗಿದೆ ವೇಳಾಪಟ್ಟಿ

Public TV
By Public TV
5 minutes ago
HISTORIC After Lok Sabha Rajya Sabha Passes Womens Reservation Bill With Majority Votes
Latest

Rajya Sabha Elections: 10 ರಾಜ್ಯಗಳ 37 ಸ್ಥಾನಗಳಿಗೆ ಮಾ.16 ರಂದು ಮತದಾನ

Public TV
By Public TV
25 minutes ago
GBA Election
Bengaluru City

ಜಿಬಿಎ ಚುನಾವಣೆಗೆ ಭರ್ಜರಿ ಸಿದ್ಧತೆ – 369 ಕ್ಷೇತಕ್ಕೆ 900 ಕಾಂಗ್ರೆಸ್ ಆಕಾಂಕ್ಷಿಗಳಿಂದ ಅರ್ಜಿ ಸಲ್ಲಿಕೆ

Public TV
By Public TV
42 minutes ago
accident death
Bengaluru City

ಬೆಂಗಳೂರು| ಹುಟ್ಟುಹಬ್ಬದ ದಿನವೇ ಯುವಕ ಅಪಘಾತದಲ್ಲಿ ಸಾವು

Public TV
By Public TV
2 hours ago
hassan murder
Crime

ಸಾರಿಗೆ ಇಲಾಖೆ ನೌಕರನ ಬರ್ಬರ ಹತ್ಯೆ ಕೇಸ್ – 10 ಮಂದಿ ವಿರುದ್ಧ ಎಫ್‌ಐಆರ್

Public TV
By Public TV
3 hours ago
Kalaburagi Woman In Coma
Crime

ಹಲ್ಲಿನ ಸಮಸ್ಯೆಗೆ ಹೋದ ಮಹಿಳೆ ಕೋಮಾಗೆ; ಸಾವು-ಬದುಕಿನ ಮಧ್ಯೆ ಹೋರಾಟ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?