Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಮನೆ ಮುಂದೆ ನಿಲ್ಲಿಸಿದ್ದ 6 ಬೈಕ್‍ಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

Public TV
Last updated: February 12, 2019 10:35 am
Public TV
Share
1 Min Read
smg bike fire collage
SHARE

ಶಿವಮೊಗ್ಗ: ಕಿಡಿಗೇಡಿಗಳು ಮನೆ ಮುಂದೆ ನಿಲ್ಲಿಸಿದ್ದ ಬೈಕ್‍ಗಳಿಗೆ ಬೆಂಕಿ ಹಚ್ಚಿ ಅಟ್ಟಹಾಸ ಮೆರೆದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ನಗರದ ನ್ಯೂಮಂಡ್ಲಿ ಮೊದಲ ತಿರುವಿನಲ್ಲಿ ಸಿದ್ದೇಶ್ವರ ರೈಸ್ ಮಿಲ್ ಬಳಿ ಮನೆ ಮುಂದೆ ನಿಲ್ಲಿಸಲಾಗಿದ್ದ ಆರು ಬೈಕ್ ಗಳಿಗೆ ಬೆಂಕಿ ಹಚ್ಚಿದ್ದಾರೆ. ಮಧ್ಯರಾತ್ರಿ ಈ ಕೃತ್ಯ ನಡೆದಿದ್ದು, ಬೈಕ್‍ಗಳಿಗೆ ಬೆಂಕಿ ಕಾಣಿಸಿಕೊಂಡ ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.

smg bike fire 1

ಸ್ಥಳೀಯರು ಹಾಗೂ ಅಗ್ನಿ ಶಾಮಕದಳ ಶ್ರಮಪಟ್ಟು ಬೆಂಕಿ ನಂದಿಸಿದ್ದಾರೆ. ಆದರೆ, ಈ ಆರು ಬೈಕ್ ಗಳು ಉಪಯೋಗಲು ಸಾಧ್ಯವಾಗದಷ್ಟು ಸುಟ್ಟು ಹೋಗಿವೆ. ನಾಗರಾಜ್ ಎಂಬವರ ಅಪಾಚಿಸ, ಸತೀಶ್ ಗೆ ಸೇರಿದ ಹೊಸದಾದ ಆಕ್ಟೀವ್ ಹೊಂಡಾ, ಪರಶುರಾಮ್ ಅವರ ಕೆನೆಟಿಕ್ ಹೊಂಡಾ, ಶಬರೀಶ್ ಎಂಬವರ ಮನೆಯ ಪಲ್ಸರ್, ಸ್ಪೆಂಡ್ಲರ್, ಡಿಸ್ಕವರಿ ಬೈಕ್ ಸುಟ್ಟು ಹೋಗಿವೆ. ಈ ಬಗ್ಗೆ ದೊಡ್ಡಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:bikefiremiscreantsPublic TVshivamoggaಕಿಡಿಗೇಡಿಗಳುಪಬ್ಲಿಕ್ ಟಿವಿಬೆಂಕಿಬೈಕ್ಶಿವಮೊಗ್ಗ
Share This Article
Facebook Whatsapp Whatsapp Telegram

Cinema Updates

Kamal Haasan
ಕಮಲ್ `ಕನ್ನಡ’ ವಿವಾದ – ಜೂ.20ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್
12 hours ago
Kangana Ranaut to bengaluru
ಬೆಂಗಳೂರಿನ ಶಿವೋಹಂ ಶಿವ ದೇವಸ್ಥಾನಕ್ಕೆ ಭೇಟಿ ನೀಡಿದ ಕಂಗನಾ ರಣಾವತ್‌
13 hours ago
Timmana Mottegalu
ಜೂ.27ಕ್ಕೆ `ತಿಮ್ಮನ ಮೊಟ್ಟೆಗಳು’ ರಿಲೀಸ್
16 hours ago
Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
1 day ago

You Might Also Like

Ahmedabad Planecrash
Latest

ದುರಂತಕ್ಕೀಡಾದ ಏರ್ ಇಂಡಿಯಾ ವಿಮಾನದ 12ರಲ್ಲಿ 9 ಸಿಬ್ಬಂದಿ ಮುಂಬೈ ವಾಸಿಗಳು

Public TV
By Public TV
6 minutes ago
CRIME
Bengaluru City

1.57 ಕೋಟಿ ಮೌಲ್ಯದ ಚಿನ್ನಾಭರಣ ದೋಚಿದ ಕೇರ್ ಟೇಕರ್ ಲೇಡಿ ಅರೆಸ್ಟ್

Public TV
By Public TV
33 minutes ago
krs dam selfie
Latest

ಕೆಆರ್‌ಎಸ್ ಅಣೆಕಟ್ಟೆಯಲ್ಲಿ ಭದ್ರತಾ ವೈಫಲ್ಯ?- ಡ್ಯಾಂನ ಕ್ರಸ್ಟ್ ಗೇಟ್ ಬಳಿ ಓಡಾಡುತ್ತ ಸೆಲ್ಫಿ ವೀಡಿಯೋ

Public TV
By Public TV
50 minutes ago
Haveri Car Bus Accident
Crime

ಹಾವೇರಿ | ಸಾರಿಗೆ ಬಸ್‌ಗೆ ಕಾರು ಡಿಕ್ಕಿ – ಇಬ್ಬರು ದುರ್ಮರಣ, ಓರ್ವ ಗಂಭೀರ

Public TV
By Public TV
2 hours ago
Narayanapura Dam
Districts

ನಾರಾಯಣಪುರ ಜಲಾಶಯಕ್ಕೆ ಒಳಹರಿವು ಹೆಚ್ಚಳ – ಕೃಷ್ಣಾ ನದಿಗೆ 29,226 ಕ್ಯೂಸೆಕ್ ನೀರು ಬಿಡುಗಡೆ

Public TV
By Public TV
2 hours ago
Ahmedabad Air India Plane Crash 2
Latest

ಏರ್‌ ಇಂಡಿಯಾ ವಿಮಾನ ದುರಂತ – ಸಾವಿನ ಸಂಖ್ಯೆ 274ಕ್ಕೆ ಏರಿಕೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?