Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೆಜಿಎಫ್ ಚಿತ್ರದ ಬಗ್ಗೆ ತೆಲಂಗಾಣ ಎಂಎಲ್‍ಎ ಟ್ವೀಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೆಜಿಎಫ್ ಚಿತ್ರದ ಬಗ್ಗೆ ತೆಲಂಗಾಣ ಎಂಎಲ್‍ಎ ಟ್ವೀಟ್

Bengaluru City

ಕೆಜಿಎಫ್ ಚಿತ್ರದ ಬಗ್ಗೆ ತೆಲಂಗಾಣ ಎಂಎಲ್‍ಎ ಟ್ವೀಟ್

Public TV
Last updated: February 26, 2019 8:34 am
Public TV
Share
1 Min Read
raveena tandon kgf
SHARE

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕೆಜಿಎಫ್’ ಚಿತ್ರ ವಿಶ್ವಾದ್ಯಂತ ಸದ್ದು ಮಾಡಿದೆ. ಈ ಚಿತ್ರವನ್ನು ನೋಡಿ ಅನೇಕ ಕಲಾವಿದರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈಗ ತೆಲಂಗಾಣದ ಸಿರಿಸಿಲ್ಲಾ ಶಾಸಕ ಕೆಟಿಆರ್ ಅವರು ಚಿತ್ರದ ಬಗ್ಗೆ ಟ್ವೀಟ್ ಮಾಡಿದ್ದಾರೆ.

ಕೆಟಿಆರ್ ಎಂದು ಖ್ಯಾತರಾಗಿರುವ ರಾಮ ರಾವ್ ಅವರು ತಮ್ಮ ಟ್ವಿಟ್ಟರಿನಲ್ಲಿ, “ನಾನು ಕೆಜಿಫ್ ಸಿನಿಮಾ ನೋಡಲು ಸ್ವಲ್ಪ ತಡ ಮಾಡಿದೆ. ಆದರೂ ಈ ಸಿನಿಮಾವನ್ನು ವೀಕ್ಷಿಸಿದ್ದೇನೆ. ಪ್ರಶಾಂತ್ ನೀಲ್ ಈ ಸಿನಿಮಾವನ್ನು ಅದ್ಭುತವಾಗಿ ನಿರ್ದೇಶಿಸಿದ್ದಾರೆ. ಈ ಚಿತ್ರದ ಸ್ಕ್ರೀನ್‍ಪ್ಲೇ ಹಾಗೂ ಬಿಜಿಎಂ ಅದ್ಭುತವಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ.

May be I am little late but finally watched #KGF What a movie!! Brilliant technically, intense & cool; all at the same time. Superb direction by #PrashanthNeel gripping screenplay, terrific BGM & what a rock star like screen presence! @TheNameIsYash ????

— KTR (@KTRBRS) February 24, 2019

ಈ ಟ್ವೀಟ್‍ಗೆ ಯಶ್ ಅವರು ಪ್ರತಿಕ್ರಿಯಿಸಿ, “ಧನ್ಯವಾದಗಳು ಸರ್. ನಮ್ಮ ಸಿನಿಮಾದ ಬಗ್ಗೆ ನೀವು ಇಂತಹ ಮಾತುಗಳನ್ನಾಡಿದ್ದು, ನಮ್ಮ ತಂಡಕ್ಕೆ ಹೆಮ್ಮೆಯ ವಿಷಯ” ಎಂದು ರೀ-ಟ್ವೀಟ್ ಮಾಡಿದ್ದಾರೆ.

Thank you sir.. truly a proud moment for the team to have u say these kind words about our film! ???? https://t.co/H9m48kZ6Pc

— Yash (@TheNameIsYash) February 25, 2019

ಈ ಹಿಂದೆ ರಾಣಾ ಅವರು ಟ್ವಿಟ್ಟರಿನಲ್ಲಿ “ಕೊನೆಗೂ ಕೆಜಿಎಫ್ ಸಿನಿಮಾ ನೋಡುವ ಅವಕಾಶ ಲಭಿಸಿತ್ತು. ಆದರೆ ತಡವಾಗಿದೆ ಎಂದು ನನಗೆ ಗೊತ್ತಿದೆ. ಚಿತ್ರ ಉತ್ತಮವಾಗಿ ಮೂಡಿ ಬಂದಿದೆ. ನಿರ್ದೇಶಕರಾದ ಪ್ರಶಾಂತ್ ನೀಲ್, ಯಶ್, ಅವರಿಗೆ ಶುಭಾಶಯ. ಚಿತ್ರದ ಧೀರ ಧೀರ ಸುಲ್ತಾನ ಹಾಡು ಇಷ್ಟ ಆಯ್ತು” ಎಂದು ಟ್ವೀಟ್ ಮಾಡಿದ್ದರು.

I know I’m late to the party but finally got to watch KGF chapter1 (kannada). So so cool. Congrats @TheNameIsYash and Prashanth Neel….Dheera Dheera Dheera hi Sulatana…..????????????????love this track as well ???????? pic.twitter.com/80hTEQqdbm

— Rana Daggubati (@RanaDaggubati) February 9, 2019

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:kgfMLAPublic TVsandalwoodtweetYashಎಂಎಲ್‍ಎಕೆಜಿಎಫ್ಟ್ವೀಟ್ಪಬ್ಲಿಕ್ ಟಿವಿಯಶ್ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Anantha Padmanabha
ಹಿಟ್‌ ಡೈಲಾಗ್‌ ರೈಟರ್‌ ಪ್ರಶಾಂತ್‌ ರಾಜಪ್ಪ ನಿರ್ದೇಶನದ ಚೊಚ್ಚಲ ಚಿತ್ರದ ಟೈಟಲ್ ರಿವೀಲ್
Cinema Latest Sandalwood
rashmika vijay devarakonda geetha govindam
ರಶ್ಮಿಕಾ, ವಿಜಯ್‌ ಮದುವೆಗೆ ಬೆಂಗಳೂರಿನಿಂದ ಹೂ ಪೂರೈಕೆ
Bengaluru City Cinema Latest Main Post Sandalwood South cinema Top Stories
Dharmendra Mammootty Alka Yagnik
ಧರ್ಮೇಂದ್ರಗೆ ಪದ್ಮವಿಭೂಷಣ; ಮಮ್ಮುಟ್ಟಿ, ಅಲ್ಕಾ ಯಾಗ್ನಿಕ್‌ಗೆ ಪದ್ಮಭೂಷಣ ಪ್ರಶಸ್ತಿ
Cinema Latest Main Post National
Shivaraj Kumar
ಶಿವಣ್ಣನ ಮನ ಗೆದ್ದ ʻಲವ್ ಯೂ ಮುದ್ದುʼ ಜೋಡಿ – ಹ್ಯಾಟ್ರಿಕ್‌ ಹೀರೋ ಹೇಳಿದ್ದೇನು?
Cinema Latest Sandalwood Top Stories

You Might Also Like

Yatnal amit shah
Districts

ರಾಜ್ಯದಲ್ಲಿ SIR ಜಾರಿಗೊಳಿಸಿ, ಅಕ್ರಮ ಬಾಂಗ್ಲಾ ವಲಸಿಗರನ್ನು ಗಡೀಪಾರು ಮಾಡಿ – ಕೇಂದ್ರ ಗೃಹ ಸಚಿವರಿಗೆ ಯತ್ನಾಳ್ ಪತ್ರ

Public TV
By Public TV
3 minutes ago
Gokarna Tourists Rescue
Districts

ಗೋಕರ್ಣ | ಸಮುದ್ರಕ್ಕಿಳಿದು ಅಲೆಗೆ ಸಿಲುಕಿದ ಮೂರು ಜನ ಪ್ರವಾಸಿಗರ ರಕ್ಷಣೆ

Public TV
By Public TV
15 minutes ago
Chikkaballapura crime
Chikkaballapur

ಚಿಕ್ಕಬಳ್ಳಾಪುರ | ವಿವಾಹಿತ ಪ್ರಿಯತಮೆ ಕೊಂದು ವಿವಾಹಿತ ಪ್ರಿಯಕರ ಆತ್ಮಹತ್ಯೆ

Public TV
By Public TV
16 minutes ago
Bengaluru Banshankari Suicide
Bengaluru City

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ನೇಣು ಬಿಗಿದು ಗೃಹಿಣಿ ಆತ್ಮಹತ್ಯೆ

Public TV
By Public TV
36 minutes ago
congress flag
Bengaluru City

ಕೇಂದ್ರದ ವಿರುದ್ಧ ಸಮರ ಸಾರಿದ ಕಾಂಗ್ರೆಸ್ – ಮನರೇಗಾ ರದ್ದು ಖಂಡಿಸಿ ನಾಳೆ ರಾಜಭವನ ಚಲೋ

Public TV
By Public TV
42 minutes ago
BMTC bus hits train in Sadaramangala
Bengaluru City

ರೈಲಿಗೆ ಗುದ್ದಿದ ಬಿಎಂಟಿಸಿ ಬಸ್‌ – ಹಿಂಭಾಗ ಅಪ್ಪಚ್ಚಿ

Public TV
By Public TV
45 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?