Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಸಾಮಾಜಿಕ ಜಾಲತಾಣಕ್ಕೆ ಲಗ್ಗೆಯಿಡ್ತು `ಚೀಸ್ಡ್ ಚಾಲೆಂಜ್’- ವಿಡಿಯೋ ನೋಡಿ

Public TV
Last updated: March 8, 2019 4:11 pm
Public TV
Share
1 Min Read
cheese challenge
SHARE

ಸಾಮಾಜಿಕ ಜಾಲತಾಣಕ್ಕೆ ಹೊಸದೊಂದು ಚಾಲೆಂಜ್ ಲಗ್ಗೆ ಇಟ್ಟಿದೆ. ಈ ಚಾಲೆಂಜ್‍ಗೆ ‘ಚೀಸ್ಡ್ ಸ್ಲೈಸ್’ ಎಂಬ ಹೆಸರಿದ್ದು ಈ ಚಾಲೆಂಜ್‍ನಲ್ಲಿ ಚೀಸ್‍ನ ಸ್ಲೈಸ್ ಮಕ್ಕಳ ಮೇಲೆ ಎಸೆಯಲಾಗುತ್ತದೆ. ಸದ್ಯ ಈ ಚಾಲೆಂಜ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

@unclehxlmes ಟ್ವಿಟ್ಟರ್ ಖಾತೆ ಹೊಂದಿದ ವ್ಯಕ್ತಿಯೊಬ್ಬ ತನ್ನ ತಮ್ಮನ ಮೇಲೆ ಚೀಸ್ ಎಸೆದಿದ್ದನು. ಅಲ್ಲದೆ ಈ ವಿಡಿಯೋವನ್ನು ಫೇಸ್‍ಬುಕ್‍ನಲ್ಲಿ ಹಂಚಿಕೊಂಡಿದ್ದನು. ವ್ಯಕ್ತಿ ಈ ವಿಡಿಯೋವನ್ನು ಫೇಸ್‍ಬುಕ್‍ನಲ್ಲಿ ಹಾಕುತ್ತಿದ್ದಂತೆ ಹಲವು ಜನ ಆತನನ್ನು ಬೈದು ಈ ವಿಡಿಯೋ ಡಿಲೀಟ್ ಮಾಡುವಂತೆ ಆಗ್ರಹಿಸಿದ್ದಾರೆ. ಆದರೆ ಈ ವಿಡಿಯೋ ನೋಡಿದ ಜನ ಇದು ಒಂದು ಚಾಲೆಂಜ್ ಎಂದುಕೊಂಡು ಮಕ್ಕಳ ಮೇಲೆ ಚೀಸ್ ಎಸೆಯಲು ಶುರು ಮಾಡಿದ್ದಾರೆ. ಅಲ್ಲದೆ ಪ್ರಾಣಿಗಳ ಮೇಲೂ ಈ ಚಾಲೆಂಜ್ ನ ಪ್ರಯೋಗ ಮಾಡುತ್ತಿದ್ದಾರೆ.

cheese challenge 2

ಈ ವಿಡಿಯೋ ನೋಡಿ ಜನರು ಪುಟ್ಟಪುಟ್ಟ ಮಕ್ಕಳ ಮೇಲೆ, ತಮ್ಮ ಸಹೋದರ- ಸಹೋದರಿ ಮೇಲೆ, ಸ್ನೇಹಿತರು ಹಾಗೂ ಪ್ರಾಣಿಗಳ ಮೇಲೆ ಚೀಸ್ ಎಸೆಯುತ್ತಿದ್ದಾರೆ. ಈ ಚಾಲೆಂಜ್‍ನ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಲೈಕ್ಸ್ ಹಾಗೂ ವ್ಯೂಗಳನ್ನು ಪಡೆಯುತ್ತಿದೆ. ಅಲ್ಲದೆ ಸಾಕಷ್ಟು ಮಂದಿ ಈ ವಿಡಿಯೋವನ್ನು ಶೇರ್ ಕೂಡ ಮಾಡಿಕೊಳ್ಳುತ್ತಿದ್ದಾರೆ. ಇದನ್ನು ನೋಡಿ ಹಲವರು ಈ ರೀತಿ ಮಾಡದಂತೆ ಹೇಳಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ.

https://twitter.com/shelbslord/status/1101208031512141825?ref_src=twsrc%5Etfw%7Ctwcamp%5Etweetembed%7Ctwterm%5E1101208031512141825&ref_url=https%3A%2F%2Fwww.ndtv.com%2Foffbeat%2Fpeople-are-throwing-cheese-at-babies-in-bizarre-new-cheesed-challenge-2003978

ಈ ವಿಡಿಯೋ ನೋಡಿ ಮಕ್ಕಳ ಹಕ್ಕುಗಳ ಕಾರ್ಯಕಾರಿ ನಿರ್ದೇಶಕ ಸ್ಯಾಂಡಿ ಸಂತನ ಪ್ರತಿಕ್ರಿಯಿಸಿ, “ಪೋಷಕರು ತಮ್ಮ ಮಕ್ಕಳ ಜೊತೆ ಈ ರೀತಿ ಮಾಡೋದನ್ನು ಬಿಟ್ಟು ಅವರನ್ನು ಚೆನ್ನಾಗಿ ನೋಡಿಕೊಳ್ಳಬೇಕು. ಅದನ್ನು ಬಿಟ್ಟು ಮಕ್ಕಳನ್ನು ಈ ರೀತಿ ದುರ್ಬಳಕೆ ಮಾಡಿಕೊಳ್ಳಬಾರದು. ನೀವು ಈ ರೀತಿ ಮಾಡುವುದರಿಂದ ಅಸಹಾಯಕ ಮಕ್ಕಳಿಗೆ ಕಷ್ಟವಾಗುತ್ತದೆ ಹಾಗೂ ಅವರು ಶಾಕ್‍ಗೆ ಒಳಗಾಗುತ್ತಾರೆ. ಲೈಕ್‍ಗಳಿಗಾಗಿ ಈ ರೀತಿ ಮಾಡುವುದು ಸರಿಯಿಲ್ಲ ಎಂದು ಹೇಳಿದ್ದಾರೆ.

https://twitter.com/1Slow_300/status/1101341630995390465?ref_src=twsrc%5Etfw%7Ctwcamp%5Etweetembed%7Ctwterm%5E1101341630995390465&ref_url=https%3A%2F%2Fwww.ndtv.com%2Foffbeat%2Fpeople-are-throwing-cheese-at-babies-in-bizarre-new-cheesed-challenge-2003978

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:Cheesed ChallengePublic TVsocial mediavideoಚೀಸಿಡ್ ಚಾಲೆಂಜ್ಪಬ್ಲಿಕ್ ಟಿವಿವಿಡಿಯೋಸಾಮಾಜಿಕ ಜಾಲತಾಣ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Shoba Karandlaje
ವಿಷ್ಣು ಸಮಾಧಿ ಸ್ಥಳವನ್ನು ಕಲಾಗ್ರಾಮವನ್ನಾಗಿ ಮಾಡಿ – ಸಿಎಂಗೆ ಶೋಭಾ ಕರಂದ್ಲಾಜೆ ಪತ್ರ
Bengaluru City Cinema Karnataka Latest Sandalwood States Top Stories
upendra1
ವಿಷ್ಣು ಸರ್‌ ನನ್ನಂಥ ಅಭಿಮಾನಿಗಳ ಹೃದಯದಲ್ಲಿ ಎಂದೆಂದಿಗೂ ಶಾಶ್ವತ – ನಟ ಉಪೇಂದ್ರ
Cinema Latest Sandalwood Top Stories
the devil first single
‘ಇದ್ರೆ ನೆಮ್ಮದಿಯಾಗ್ ಇರ್ಬೇಕು’ ಎಂದ ದರ್ಶನ್!
Cinema Latest Sandalwood Top Stories
Dhruva Sarja 1
ಧ್ರುವ ಸರ್ಜಾ ಮಕ್ಕಳ ರಕ್ಷಾಬಂಧನ ಆಚರಣೆ
Cinema Latest Sandalwood
Sumalatha
ಕೋರ್ಟ್‌ ಆದೇಶದ ಮುಂದೆ ನಾವೆಲ್ಲ ನಿಸ್ಸಹಾಯಕರು – ವಿಷ್ಣು ಸಮಾಧಿ ತೆರವಿಗೆ ನಟಿ ಸುಮಲತಾ ಬೇಸರ
Bengaluru City Cinema Districts Karnataka Latest Main Post Sandalwood

You Might Also Like

Basanagouda Patil Yatnal
Districts

ಮುಸ್ಲಿಂ ಯುವತಿಯರನ್ನ ಮದ್ವೆಯಾದ್ರೆ 5 ಲಕ್ಷ: ಯತ್ನಾಳ್‌ ಘೋಷಣೆ

Public TV
By Public TV
31 minutes ago
Public TV VidyaMandira
Bengaluru City

ವ್ಹೀಲ್‌ಚೇರ್‌ನಲ್ಲಿ ಪಬ್ಲಿಕ್‌ ಟಿವಿ ʻವಿದ್ಯಾಮಂದಿರʼಕ್ಕೆ ಬಂದು ಮಾಹಿತಿ ಪಡೆದ ವಿದ್ಯಾರ್ಥಿ

Public TV
By Public TV
1 hour ago
Kalaburagi 1
Bagalkot

ಕಾರು-ಬಸ್ ನಡ್ವೆ ಭೀಕರ ಅಪಘಾತ; ತಂದೆ-ಮಗ ಸ್ಥಳದಲ್ಲೇ ಸಾವು

Public TV
By Public TV
2 hours ago
Shivamogga Fire Accident
Crime

ಶಿವಮೊಗ್ಗ | ಆಟೋ ಕಾಂಪ್ಲೆಕ್ಸ್‌ನಲ್ಲಿ ಅಗ್ನಿ ಅವಘಡ – 2 ಕಾರು ಭಸ್ಮ

Public TV
By Public TV
3 hours ago
Rajnath Singh
Latest

ʻಎಲ್ಲರ ಬಾಸ್‌ ನಾವೇʼ ಅನ್ನೋರು ಭಾರತದ ಬೆಳವಣಿಗೆ ಸಹಿಸುತ್ತಿಲ್ಲ – ಟ್ರಂಪ್‌ಗೆ ರಾಜನಾಥ್‌ ಸಿಂಗ್‌ ಗುದ್ದು

Public TV
By Public TV
3 hours ago
auto driver organ donation
Latest

ಎಂಟು ಜನರಿಗೆ ಅಂಗಾಂಗ ದಾನ ಮಾಡಿ ಉಸಿರು ಬಿಟ್ಟ ಸಿದ್ದಾಪುರದ ಆಟೋ ಚಾಲಕ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?