Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರ್ನಾಟಕದಲ್ಲಿ ಏ. 18, 23ಕ್ಕೆ ಚುನಾವಣೆ – ಮೇ 23ಕ್ಕೆ ಫಲಿತಾಂಶ ಪ್ರಕಟ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕರ್ನಾಟಕದಲ್ಲಿ ಏ. 18, 23ಕ್ಕೆ ಚುನಾವಣೆ – ಮೇ 23ಕ್ಕೆ ಫಲಿತಾಂಶ ಪ್ರಕಟ

Latest

ಕರ್ನಾಟಕದಲ್ಲಿ ಏ. 18, 23ಕ್ಕೆ ಚುನಾವಣೆ – ಮೇ 23ಕ್ಕೆ ಫಲಿತಾಂಶ ಪ್ರಕಟ

Public TV
Last updated: March 10, 2019 9:50 pm
Public TV
Share
3 Min Read
vote 759
SHARE

ನವದೆಹಲಿ: ಲೋಕಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. ಏಪ್ರಿಲ್ 11 ರಿಂದ ಆರಂಭವಾಗಿ ಮೇ 19 ವರೆಗೆ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಮೇ 23 ರಂದು  ಫಲಿತಾಂಶ ಪ್ರಕಟವಾಗಲಿದೆ.

ಕಳೆದ ಬಾರಿ ಕರ್ನಾಟಕದಲ್ಲಿ ಒಂದು ಹಂತದಲ್ಲಿ ಚುನಾವಣೆ ನಡೆದಿದ್ದರೆ, ಈ ಬಾರಿ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಏ.18 ಗುರುವಾರ ಮೊದಲ ಹಂತ ನಡೆದರೆ ಏ.23 ಮಂಗಳವಾರ ಎರಡನೇ ಹಂತದ ಚುನಾವಣೆ ನಡೆಯಲಿದೆ.

ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಆರೋರಾ ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿ ಕರೆದು ಮಾಹಿತಿ ನೀಡಿ, ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ ಎಂದು ತಿಳಿಸಿದರು. ಎಲ್ಲ ಬೂತ್‍ಗಳಲ್ಲಿ ವಿವಿಪ್ಯಾಟ್ ಇರಲಿದೆ. ಅಭ್ಯರ್ಥಿಗಳು ಪಾನ್ ಕಾರ್ಡ್ ನಂಬರನ್ನು ನಮೂದಿಸುವುದು ಆಯೋಗ ಕಡ್ಡಾಯಗೊಳಿಸಿದೆ.

ಮೊದಲ ಹಂತ ಚುನಾವಣೆ – ಏಪ್ರಿಲ್ 11
ಎರಡನೇ ಹಂತದ ಚುನಾವಣೆ – ಏಪ್ರಿಲ್ 18
ಮೂರನೇ ಹಂತದ ಚುನಾವಣೆ – ಏಪ್ರಿಲ್ 23
ನಾಲ್ಕನೇ ಹಂತದ ಚುನಾವಣೆ – ಏಪ್ರಿಲ್ 29
ಐದನೇ ಹಂತದ ಚುನಾವಣೆ – ಮೇ 6
ಆರನೇ ಹಂತದ ಚುನಾವಣೆ – ಮೇ 16
ಏಳನೇ ಹಂತಚ ಚುನಾವಣೆ – ಮೇ 19

ಇವಿಎಂ:
* ದೇಶಾದ್ಯಂತ 10 ಲಕ್ಷ ಮತಗಟ್ಟೆಗಳ ಸ್ಥಾಪನೆ
* ಎಲ್ಲಾ ಬೂತ್‍ಗಳಲ್ಲೂ ಇವಿಎಂ, ವಿವಿಪ್ಯಾಟ್
* ಮತ ಖಾತ್ರಿಗೆ 17.4 ಲಕ್ಷ ವಿವಿಪ್ಯಾಟ್‍ಗಳ ಬಳಕೆ
* ಇವಿಎಂಗಳ ರವಾನೆ ವೇಳೆ ಜಿಪಿಎಸ್ ಅಳವಡಿಕೆ
* ಇವಿಎಂಗಳಲ್ಲಿ ಮೊದಲ ಬಾರಿಗೆ ಅಭ್ಯರ್ಥಿಗಳ ಫೋಟೋ
* ಈ ಬಾರಿಯೂ ನೋಟಾ ಇದೆ
* ಮತದಾನಕ್ಕೆ ಮುನ್ನ 48 ಗಂಟೆ ಶಬ್ದಮಾಲೀನ್ಯಕ್ಕೆ ಬ್ರೇಕ್
* ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ಧ್ವನಿವರ್ಧಕಕ್ಕೆ ನಿಷೇಧ
* ಪರಿಸರ ವಿರೋಧಿ ವಸ್ತುಗಳನ್ನು ಪ್ರಚಾರಕ್ಕೆ ಬಳಸುವಂತ್ತಿಲ್ಲ

ಕ್ಯಾಂಡಿಡೇಟ್ ಕಂಟ್ರೋಲ್:
* ಫಾರ್ಮ್ 26 ಸರಿಯಾಗಿ ಭರ್ತಿಯಾಗದಿದ್ದಲ್ಲಿ ನಾಮಪತ್ರ ತಿರಸ್ಕøತ
* ನಿಖರ ಮಾಹಿತಿ ಇಲ್ಲದಿದ್ದಲ್ಲಿ ನಾಮ ಪತ್ರ ತಿರಸ್ಕøತ
* ಅಭ್ಯರ್ಥಿಗಳು ಪ್ಯಾನ್‍ಕಾರ್ಡ್ ಹೊಂದಿರಲೇಬೇಕು
* ಸ್ಥಳೀಯ ಪತ್ರಿಕೆಗಳ್ಲಿ ಅಕ್ರಮ ಮಾಡೋ ಅಭ್ಯರ್ಥಿಗಳ ಭಾವಚಿತ್ರ
* ನೀತಿ ಸಂಹಿತೆ ಉಲ್ಲಂಘನೆ ಬಗ್ಗೆ ಯಾರು ಬೇಕಾದರೂ ಸಿ-ವಿಜಿಲ್ ಆ್ಯಪ್ ಮೂಲಕ ದೂರು ಕೊಡಬಹುದು
* ಮೊಬೈಲ್ ಆಪ್ ಮೂಲಕ ದೂರು ನೀಡಲು ಅವಕಾಶ
* ನೀತಿ ಸಂಹಿತೆ ಉಲ್ಲಂಘಿಸಿದವರ ವಿರುದ್ಧ 100 ನಿಮಿಷದ ಒಳಗೆ ಕ್ರಮ
* ಸೋಷಿಯಲ್ ಮೀಡಿಯಾದಲ್ಲಿ ಬೇಕಾಬಿಟ್ಟಿ ಪ್ರಚಾರಕ್ಕೆ ಬ್ರೇಕ್
* ಮಾಧ್ಯಮಗಳಲ್ಲಿ ಪ್ರಚಾರ ಮಾಡಿದರೆ ಅದರ ಲೆಕ್ಕ ನೀಡಬೇಕು

2014ರ ಚುನಾವಣೆಯ ಸಮಯದಲ್ಲಿ ಮಾರ್ಚ್ 5 ರಂದು ಚುನಾವಣಾ ವೇಳಾಪಟ್ಟಿಯನ್ನು ಘೋಷಿಸಿತ್ತು. 9 ಹಂತದಲ್ಲಿ ಏಪ್ರಿಲ್ ಹಾಗೂ ಮೇ ತಿಂಗಳಿನಲ್ಲಿ ಚುನಾವಣಾ ಪ್ರಕ್ರಿಯೆ ನಡೆದಿತ್ತು. ಮೊದಲ ಹಂತದ ಮತದಾನ ಏಪ್ರಿಲ್ 7 ರಂದು ನಡೆದಿದ್ದರೆ, ಕೊನೆಯ ಹಂತದ ಚುನಾವಣೆ ಮೇ 12 ರಂದು ನಡೆದಿತ್ತು. ಮಾರ್ಚ್ 16 ರಂದು ಫಲಿತಾಂಶ ಪ್ರಕಟವಾಗಿತ್ತು.

Election 12

ಏನಿದು ನೀತಿ ಸಂಹಿತೆ?
ಚುನಾವಣಾ ಸಮಯದಲ್ಲಿ ಆಯೋಗ ರಾಜಕೀಯ ಪಕ್ಷಗಳಿಗೆ ಮತ್ತು ಮತದಾರರಿಗೆ ನಡತೆ ಸಂಹಿತೆಯನ್ನು ನೀಡಿ ಕೆಲವು ಮಾರ್ಗಸೂಚಿಯನ್ನು ಕೊಡುತ್ತದೆ. ಈ ನೀತಿ ಸಂಹಿತೆಯನ್ನು ಜನಪ್ರತಿನಿಧಿಗಳು ಉಲ್ಲಂಘಿಸುವಂತಿಲ್ಲ. ನೀತಿ ಸಂಹಿತೆಯನ್ನು ಉಲ್ಲಂಘಿಸಿದರೆ ಅವರ ವಿರುದ್ಧ ಪ್ರಕರಣ ದಾಖಲಿಸಬಹುದು.

ನೀತಿ ಸಂಹಿತೆ ಜಾರಿಯಾದ ಬಳಿಕ ಹಾಲಿ ಸರ್ಕಾರ ಯಾವುದೇ ಯೋಜನೆಗಳನ್ನು ಪ್ರಕಟಿಸುವಂತಿಲ್ಲ. ಜನಪ್ರತಿನಿಧಿಗಳು ಸರ್ಕಾರದ ಕಾರ್ಯಕ್ರಮದಲ್ಲಿ ಭಾಗವಹಿಸುವಂತಿಲ್ಲ. ತುರ್ತು ಸಂದರ್ಭ ಹೊರತು ಪಡಿಸಿ ಸರ್ಕಾರದ ಅಧಿಕಾರಿಗಳು ನಡೆಸುವ ಸಭೆಗಳಲ್ಲಿ ಭಾಗವಹಿಸುವಂತಿಲ್ಲ. ಜನ ಸಾಮಾನ್ಯರು ಭಾರೀ ಪ್ರಮಾಣದ ಹಣವನ್ನು ತೆಗೆದುಕೊಂಡು ಹೀಗುವಾಗ ಅದಕ್ಕೆ ದಾಖಲೆಗಳನ್ನು ಇಟ್ಟುಕೊಳ್ಳುವುದು ಕಡ್ಡಾಯ. ದಾಖಲೆ ಇಲ್ಲದೇ ಇದ್ದರೆ ಹಣವನ್ನು ವಶಕ್ಕೆ ಪಡೆಯಲಾಗುತ್ತದೆ.

ಸರ್ಕಾರಿ ಅಧಿಕಾರಿಗಳು ರಾಜಕೀಯ ನಾಯಕರ ಜೊತೆ ಗುರುತಿಸಿಕೊಳ್ಳುವಂತಿಲ್ಲ. ತನ್ನ ಪರವಾಗಿ ಕೆಲಸ ಮಾಡುವ ಅಧಿಕಾರಿಯನ್ನು ತನ್ನ ಕ್ಷೇತ್ರಕ್ಕೆ ವರ್ಗಾವಣೆ ಮಾಡುವಂತಿಲ್ಲ. ತುರ್ತು, ಅನಿವಾರ್ಯ ಸಂದರ್ಭದಲ್ಲಿ ಆಯೋಗದ ಅನುಮತಿ ಪಡೆದು ಅಧಿಕಾರಿಯನ್ನು ವರ್ಗಾವಣೆ ಮಾಡಬಹುದು.

poll

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

TAGGED:electionelection commissionindiakannada newsಕರ್ನಾಟಕಚುನಾವಣೆಬೆಂಗಳೂರುಲೋಕಸಭಾ ಚುನಾವಣೆ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

Vidhana Soudha
Bengaluru City

ಮಾಧ್ಯಮಗಳನ್ನ ಹತ್ತಿಕ್ಕಲು ಹೊರಟ ಸರ್ಕಾರ – ಶಕ್ತಿಸೌಧದಲ್ಲಿ ಭದ್ರತಾ ಲೋಪ ಬಯಲಿಗೆಳೆದಿದ್ದೇ ತಪ್ಪಾ..?

Public TV
By Public TV
13 minutes ago
Byrati Basavaraj a
Bengaluru City

ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಬೈರತಿ ಫುಲ್ ಸೈಲೆಂಟ್ – ಕೊಲೆ ಆರೋಪಿಗಳ ಹೇಳಿಕೆಗಳೇ ಶಾಸಕರಿಗೆ ಕಂಟಕವಾಗುತ್ತಾ?

Public TV
By Public TV
13 minutes ago
Cheetah Gamini
Latest

ಮತ್ತೆ 3 ಮರಿಗಳಿಗೆ ಜನ್ಮ ನೀಡಿದ ʻಗಾಮಿನಿʼ – ಕುನೋದಲ್ಲಿ ಚೀತಾಗಳ ಸಂಖ್ಯೆ 38ಕ್ಕೆ ಏರಿಕೆ

Public TV
By Public TV
40 minutes ago
PM Modi Tarique Rahman
Latest

ಭಾರತಕ್ಕೆ ಭೇಟಿ ನೀಡುವಂತೆ ಬಾಂಗ್ಲಾದೇಶ ಪ್ರಧಾನಿಗೆ ಮೋದಿ ಆಹ್ವಾನ

Public TV
By Public TV
41 minutes ago
KSRTC
Bengaluru City

ಸಾರಿಗೆ ನೌಕರರಿಂದ ಮುಷ್ಕರ – ನಾಳೆ ಸಂಜೆಯಿಂದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸಂಚಾರ ಸ್ಥಗಿತ?

Public TV
By Public TV
1 hour ago
Kunigal Ranganath
Bengaluru City

ರೈತರ ಮನೆ ಸೊಸೆ ಆಗುವವರಿಗೆ ಭತ್ಯೆ ಕೊಡಬೇಕು – ಸರ್ಕಾರಕ್ಕೆ ಶಾಸಕ ಕುಣಿಗಲ್ ರಂಗನಾಥ್ ಮನವಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?